Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆ

ಮಂಗಳೂರು: ದ.ಕ. ಮಂಗಳೂರು ಜಿಲ್ಲಾ ವೇಗವಾದ ವಿಶೇಷ ನ್ಯಾಯಾಲಯ (ಪಾಕ್ಸೊ) ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ಹಲ್ಲೆ ನಡೆಸಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಗೆ ಮರಣದಂಡನೆ ಸೇರಿದಂತೆ ಗಂಭೀರ ಶಿಕ್ಷೆಯನ್ನು ವಿಧಿಸಿದೆ. ಪಣಂಬೂರು ಪೊಲೀಸ್

ಕರ್ನಾಟಕ

ಆಂಜನೇಯ ದೇವಸ್ಥಾನದ ಮೇಲೆ ‘ಭಂಡಾರದ ಮಳೆ’, ಅಚ್ಚರಿಗೊಂಡ ಗ್ರಾಮಸ್ಥರು

ಬಾಗಲಕೋಟೆ: ಆಂಜನೇಯ ದೇವಸ್ಥಾನದ ಪರಿಸರದಲ್ಲಿ ಭಂಡಾರದ ಮಳೆಯಾಗಿದೆ ಎಂದು ಹೆಗ್ಗರೂ ಗ್ರಾಮದ ಗ್ರಾಮಸ್ಥರು ಹೇಳುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಹೆಗ್ಗೂರು ಗ್ರಾಮದಲ್ಲಿ ಅಚ್ಚರಿ ವಿದ್ಯಮಾನಕ್ಕೆ ಗ್ರಾಮಸ್ಥರು ಸಾಕ್ಷಿಯಾಗಿದ್ದಾರೆ. ಮಳೆಹನಿಗಳ ರೂಪದಲ್ಲಿ ದೇವಸ್ಥಾನದ ಆವರಣ ಸುತ್ತಲೂ

ದೇಶ - ವಿದೇಶ

ನಟಿ ದಿಶಾ ಪಟಾನಿ ಮನೆ ಹೊರಗೆ ಗುಂಡಿನ ದಾಳಿ: ಗ್ಯಾಂಗ್‌ಸ್ಟರ್‌ಗಳಿಂದ ಹೊಣೆಗಾರಿಕೆ

ಬರೇಲಿ :ಬಾಲಿವುಡ್ ಸೆಲೆಬ್ರೆಟಿಗಳು ಮತ್ತೆ ಬೆಚ್ಚಿ ಬಿದ್ದಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಬಾಲಿವುಡ್ ನಟಿ ದಿಶಾ ಪಟಾನಿ ಮನೆ ಹೊರಭಾಗದಲ್ಲಿ ಗುಂಡಿನ ದಾಳಿಯಾಗಿದೆ. ದುರ್ಷ್ಕರ್ಮಿಗಳು 2 ಸುತ್ತು ಗುಂಡು ಹಾರಿಸಿದ ಘಟನೆ ನಡೆದಿದೆ. ಉತ್ತರ ಪ್ರದೇಶದ

ಕರ್ನಾಟಕ

ಹುಟ್ಟು ಹಬ್ಬದ ದಿನವೇ ಮಸಣ ಸೇರಿದ ಚಿತ್ರದುರ್ಗದ ಯುವಕ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್‌ ಹರಿದು 9 ಮಂದಿ ಸಾವನ್ನಪ್ಪಿರುವ ಘನಘೋರ ದುರಂತ ಹಾಸನ ಜಿಲ್ಲೆಯ ಮೊಸಳೆಹೊಸಹಳ್ಳಿಯಲ್ಲಿ ಸಂಭವಿಸಿದೆ. ಈ ಅಪಘಾತದಲ್ಲಿ ಹುಟ್ಟುಹಬ್ಬದ ದಿನವೇ  ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಇಂಜಿನಿಯರಿಂಗ್‌ ವಿದ್ಯಾರ್ಥಿಯಾಗಿದ್ದ ಚಿತ್ರದುರ್ಗದ ಹೊಸದುರ್ಗ

ಕರ್ನಾಟಕ

SIT ಉದ್ದೇಶದ ದಿಕ್ಕು ತಪ್ಪಿಸುತ್ತಿದೆ – ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸುತ್ತಿದ್ದಾರೆ: ವಿಶೇಷ ನ್ಯಾಯಾಲಯ ಆಕ್ಷೇಪ

ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ತನಿಖೆ ನಡೆಸುತ್ತಿರುವ ಲೋಕಾಯುಕ್ತದ ವಿಶೇಷ ತನಿಖಾ ತಂಡ (SIT) ಹಲವು ಪ್ರಕರಣಗಳಲ್ಲಿ ‘ಬಿ’ ವರದಿಗಳನ್ನು (ಮುಚ್ಚುವ ವರದಿಗಳು) ಸಲ್ಲಿಸಿ, ಪ್ರಮುಖ ಆರೋಪಿಗಳನ್ನು ದೋಷಮುಕ್ತಗೊಳಿಸಿದ ಬಗ್ಗೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣಗಳ

ಅಪರಾಧ ದೇಶ - ವಿದೇಶ

ಗಂಡನ ಪ್ರೀತಿ ಕಡಿಮೆಯಾಗಿದೆ ಎಂದು 40 ದಿನದ ಮಗುವನ್ನು ಕೊಂದ ತಾಯಿ

ಚೆನ್ನೈ: ಮಗುವನ್ನ ತಾಯಿಯೇ ಕೊಂದಿರುವ ಹೃದಯ ವಿದ್ರಾವಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಗಂಡನ ಪ್ರೀತಿ ಕಡಿಮೆಯಾಗಿದೆ ಅಂತ ಈ ಕೃತ್ಯ ಎಸಗಿರೋದಾಗಿ ಮಹಿಳೆ ಹೇಳಿಕೆ ನೀಡಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ. ಘಟನೆ ಸಂಬಂಧ ಪೊಲೀಸರು ಆರೋಪಿ

ಮಂಗಳೂರು

ಶಿಕ್ಷೆಗಿಂತ ಕೌನ್ಸೆಲಿಂಗ್‌ಗೆ ಒತ್ತು – ಮಂಗಳೂರು ಕಾಲೇಜುಗಳಲ್ಲಿ ಡ್ರಗ್ ಪರೀಕ್ಷೆ

ಮಂಗಳೂರು: ಯುವಜನತೆಯಲ್ಲಿ ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟುವ ಮಹತ್ವದ ಹೆಜ್ಜೆಯಾಗಿ, ಮಂಗಳೂರು ನಗರದ ಹಲವಾರು ಕಾಲೇಜುಗಳು ಮಾದಕ ವಸ್ತುಗಳ ಸೇವನೆಯನ್ನು ಪತ್ತೆಹಚ್ಚಲು ವಿದ್ಯಾರ್ಥಿಗಳ ಮೇಲೆ ಯಾದೃಚ್ಛಿಕ ರಕ್ತ ಪರೀಕ್ಷೆಗಳನ್ನು ಸ್ವಯಂಪ್ರೇರಣೆಯಿಂದ ನಡೆಸಲು ಪ್ರಾರಂಭಿಸಿವೆ. ವಿದ್ಯಾರ್ಥಿಗಳು, ಯುವಜನತೆಗೆ

ಕರ್ನಾಟಕ

ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಭಾರಿ ದಂಡ: ಜಿಬಿಎನಿಂದ ಕಠಿಣ ಕ್ರಮ

ಬೆಂಗಳೂರು: ಕಂಡ ಕಂಡಲ್ಲಿ ಕಸ ಎಸೆಯುವವರಿಗೆ ಭಾರಿ ಪ್ರಮಾಣದ ದಂಡ ವಿಧಿಸಲು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ  ತೀರ್ಮಾನಿಸಿದೆ. ಮನೆ ಮುಂದೆ ಕಸದ ವಾಹನ ಬಂದರೂ ಕಸ ಹಾಕದೆ ರಸ್ತೆ ಬದಿಗಳಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಬಿಸಿ ಮುಟ್ಟಿಸಬೇಕು

ಕರ್ನಾಟಕ

‘ನನ್ನ ಮತ, ನನ್ನ ಹಕ್ಕು’ ಘೋಷವಾಕ್ಯದಡಿ ಪ್ರಜಾಪ್ರಭುತ್ವ ದಿನಾಚರಣೆ

ಬೆಂಗಳೂರು: ಸೆಪ್ಟೆಂಬರ್ 15 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ‘ನನ್ನ ಮತ, ನನ್ನ ಹಕ್ಕು’ ಎಂಬ ಘೋಷಣೆಯೊಂದಿಗೆ ಕಾಂಗ್ರೆಸ್ ಸರ್ಕಾರವು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಿದೆ. ಸೆ.15ರ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರಂಭವನ್ನು

ದೇಶ - ವಿದೇಶ

ನೌಕರರಿಗೆ ದೀಪಾವಳಿ ಬಂಪರ್ ಗಿಫ್ಟ್!

ನೌಕರರ ಭವಿಷ್ಯ ನಿಧಿ ಸಂಸ್ಥೆಯ (EPFO) ಚಂದಾದಾರರಿಗೆ ಒಂದು ದೊಡ್ಡ ಸುದ್ದಿ ಇದೆ. ದೀಪಾವಳಿಗೂ ಮುನ್ನ ಅವರಿಗೆ ದೊಡ್ಡ ಲಾಭವಾಗಲಿದೆ. ಉದ್ಯೋಗಿಗಳಿಗೆ ಕೆಲವು ವಿಶೇಷ ಸೌಲಭ್ಯಗಳು ಲಭ್ಯವಾಗಲಿವೆ. ನೀವು ಅದರ ಬಗ್ಗೆ ಈ ಪೋಸ್ಟ್‌ನಲ್ಲಿ