Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಭಾರತ-ಅಮೆರಿಕ ‘ವ್ಯಾಪಾರ ಒಪ್ಪಂದ’ ಮಾತುಕತೆ ನಾಳೆಯಿಂದಲೇ (ಜ.13) ಪುನರಾರಂಭ

ನವದೆಹಲಿ: ಭಾರತ (India) ಮತ್ತು ಅಮೆರಿಕ (USA) ನಿಜವಾದ ಸ್ನೇಹಿತರಾಗಿದ್ದು ಮುಂದಿನ ವರ್ಷದ ಒಳಗಡೆ ಡೊನಾಲ್ಡ್‌ ಟ್ರಂಪ್‌ (Donald Trump) ಭಾರತಕ್ಕೆ ಆಗಮಿಸಲಿದ್ದಾರೆ ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ (Sergio Gor) ಹೇಳಿದ್ದಾರೆ.

ಕರ್ನಾಟಕ

ಮುಂದಿನ ಸಂಚಿಕೆಯಲ್ಲಿ ಸ್ಪಷ್ಟನೆ ನೀಡುವಂತೆ ಸುದೀಪ್ ಮತ್ತು ವಾಹಿನಿಗೆ ಒತ್ತಾಯ

ರಾಮನಗರ: ರಣಹದ್ದು (Vulture) ಬಗ್ಗೆ ತಪ್ಪಾದ ಹೇಳಿಕೆ ನೀಡಿರೋ ಆರೋಪದಡಿ ಬಿಗ್ ಬಾಸ್ ಹಾಗೂ ನಟ ಕಿಚ್ಚ ಸುದೀಪ್ (Kichcha Sudeep) ವಿರುದ್ಧ ಪರಿಸರ ಪ್ರಿಯರು ದೂರು ನೀಡಿದ್ದಾರೆ. ರಾಮನಗರದ ಅರಣ್ಯಾಧಿಕಾರಿಗಳಿಗೆ (Forest Officer) ಕರ್ನಾಟಕ

ಕರ್ನಾಟಕ

ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಬೀದರ್: ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ. ಮನೆಯಲ್ಲೇ ಕೊನೆಯುಸಿರೆಳೆಯಬೇಕೆಂಬುದು ಅವರ ಆಸೆ, ಹೀಗಾಗಿ ಮನೆಗೆ ಶಿಫ್ಟ್ ಮಾಡಿದ್ದೇವೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre) ಮಾಹಿತಿ

ದೇಶ - ವಿದೇಶ

ಮಗುವಿನ ಮುಖ ನೋಡುವ ಮೊದಲೇ ವಿಧಿಯಾಟ – ಯೋಧ ಪ್ರಮೋದ್ ಜಾಧವ್ ಇನ್ನು ನೆನಪು ಮಾತ್ರ!

ಸತಾರಾ: ಮಗಳ ಜನನದ ಸಂತಸದ ಸಂಭ್ರಮದಲ್ಲಿದ್ದ ಕುಟುಂಬವೊಂದರಲ್ಲಿ ವಿಧಿಯಾಟ ಬೇರೆಯೇ ಆಗಿತ್ತು. ಮಗು ಹುಟ್ಟಿದ ಕೆಲವೇ ಗಂಟೆಗಳಲ್ಲಿ ತಂದೆಯಾಗಿದ್ದ ಯೋಧನೊಬ್ಬ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ದರೆ ಗ್ರಾಮದಲ್ಲಿ

ಕರ್ನಾಟಕ ರಾಜಕೀಯ

“ಸಿಎಂ ಎದುರು ನನ್ನ ಪರ ಘೋಷಣೆ ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆ”: ವಿಜಯಪುರದಲ್ಲಿ ಯತ್ನಾಳ್‌ ಶಕ್ತಿ ಪ್ರದರ್ಶನ!

ವಿಜಯಪುರ: ಸಿಎಂ ಸಿದ್ದರಾಮಯ್ಯ (Siddaramaiah) ಎದುರೇ ಜನರು ನನ್ನ ಪರ ಕೂಗಿದ್ದು ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil) ಹೇಳಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಕಾಂಗ್ರೆಸ್ ಜಿಲ್ಲಾ

ಕರ್ನಾಟಕ

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ: ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ ಸುಪ್ರೀಂಕೋರ್ಟ್!

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ (GBA) ಚುನಾವಣೆ ಮುಹೂರ್ತ ಫಿಕ್ಸ್‌ ಆಗಿದೆ. ಜೂನ್ 30 ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ (Election) ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ಪ್ರಕಟಿಸಿದೆ. ಜಿಬಿಎಗೆ ಚುನಾವಣೆ ನಡೆಸುವ ಸಂಬಂಧ

ಕರ್ನಾಟಕ

“ನಾನ್-ಕನ್ನಡಿಗ” ಜಾಹೀರಾತು ವಿವಾದ: ಕನ್ನಡಿಗರ ಆಕ್ರೋಶಕ್ಕೆ ಮಣಿದು ಕ್ಷಮೆಯಾಚಿಸಿದ ಸ್ಕಿಲ್ ಸೋನಿಕ್ಸ್ ಕಂಪನಿ!

ಬೆಂಗಳೂರು: ನಾನ್ ಕನ್ನಡಿಗ ಹೆಚ್‌ಆರ್ (Non Kannadiga HR) ಕೆಲಸಕ್ಕೆ ಬೇಕು ಎಂದು ಪ್ರಕಟಣೆ ಹೊರಡಿಸಿ ಕನ್ನಡಿಗರನ್ನು ಕೆರಳಿಸಿದ್ದ ಖಾಸಗಿ ಕಂಪನಿ ಇದೀಗ ಕ್ಷಮೆಯಾಚನೆ ಮಾಡಿದೆ. ಸ್ಕಿಲ್ ಸೋನಿಕ್ಸ್ (Skill Sonics) ಎಂಬ ಕಂಪನಿ

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ ನೀಡಲು ಕೋರ್ಟ್ ಅನುಮತಿ!

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ (Renuakswamy Case) ಕೇಸ್‌ಲ್ಲಿ ಜೈಲು ಸೇರಿರುವ ಪವಿತ್ರಾ ಗೌಡಗೆ (Pavithra Gowda) ವಾರಕ್ಕೊಮ್ಕೆ ಮನೆಯೂಟ ನೀಡುವಂತೆ ಕೋಟ್ ಅವಕಾಶ ನೀಡಿದೆ. ಇಂದು (ಜ.12) ಆರೋಪಿ ಪವಿತ್ರಾ ಗೌಡಗೆ ಮನೆಯೂಟ ನೀಡುವ

ಕರ್ನಾಟಕ

ಟೆಕ್ಕಿ ಶರ್ಮಿಳಾ ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಕ್ಷ್ಯ ನಾಶಕ್ಕೆ ಬೆಂಕಿ ಹಚ್ಚಿದ್ದ ಕಿರಾತಕ; ಮೂರು ದಿನದ ಬಳಿಕ ಆನ್ ಆದ ಫೋನ್‌ನಿಂದ ಸಿಕ್ಕಿಬಿದ್ದ ಆರೋಪಿ!

ಬೆಂಗಳೂರು: ಇಲ್ಲಿನ ರಾಮಮೂರ್ತಿ ನಗರದಲ್ಲಿ (Ramamurthy Nagar) ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವನ್ನಪ್ಪಿರುವ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಶರ್ಮಿಳಾ ಫೋನ್ ನೀಡಿದ ಸುಳಿವಿನಿಂದಾಗಿ ಆರೋಪಿ ಸಿಕ್ಕಿಬಿದ್ದಿದ್ದಾನೆ. ಮೂಲತಃ ಮಂಗಳೂರಿನವರಾದ ಶರ್ಮಿಳಾ

ದೇಶ - ವಿದೇಶ

“ವೆನೆಜುವೆಲಾದ ಅಧ್ಯಕ್ಷ ನಾನೇ!”: ಸಾಮಾಜಿಕ ಜಾಲತಾಣದಲ್ಲಿ ಎಡಿಟ್ ಮಾಡಿದ ಫೋಟೋ ಹಂಚಿಕೊಂಡು ಡೊನಾಲ್ಡ್ ಟ್ರಂಪ್ ಸಂಚಲನ

ವಾಷಿಂಗ್ಟನ್: ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ನಾನೇ ಎಂದು ಅಮೆರಿಕದ (USA) ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಘೋಷಣೆ ಮಾಡಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಟ್ರಂಪ್‌ ವೆನೆಜುವೆಲಾದ (Venezuela) ಹಂಗಾಮಿ ಅಧ್ಯಕ್ಷ ಎಂಬ ಹುದ್ದೆಯೊಂದಿಗೆ