Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ನೈವೇದ್ಯ ಸೇವಿಸದ ದೇವರಿಗೆ ಬೈದ ಪುಟ್ಟ ಬಾಲಕಿ”

ದೆಹಲಿ: ಗಣೇಶ ಚತುರ್ಥಿ ಹಬ್ಬದ ಆಚರಣೆಗಳು ಮುಗಿದಿರಬಹುದು. ಆದರೆ ಸಾಮಾಜಿಕ ಮಾಧ್ಯಮ (Social media)ವು ಹಬ್ಬದ ವಿಡಿಯೊಗಳಿಂದ ತುಂಬಿ ಹೋಗಿದೆ. ಮಕ್ಕಳು ಮತ್ತು ವಯಸ್ಕರು ಗಣೇಶನನ್ನು ಪೂಜಿಸುವ ವಿಡಿಯೊಗಳು ಸಾಮಾಜಿಕ ಮಾಧ್ಯಮ ಬಳಕೆದಾರರ ಗಮನ ಸೆಳೆಯುತ್ತಿವೆ.

ಕರ್ನಾಟಕ

ನಟ ಧ್ರುವ ಸರ್ಜಾ ವಿರುದ್ಧದ ವಂಚನೆ ಪ್ರಕರಣ: ನ್ಯಾಯಾಲಯದಿಂದ ತಾತ್ಕಾಲಿಕ ರಿಲೀಫ್, ಚಾರ್ಜ್​ಶೀಟ್ ಹಾಕದಂತೆ ನಿರ್ದೇಶನ

ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ (Dhruva Sarja) ವಿರುದ್ಧ ಕೇಸ್ ದಾಖಲಾಗಿದ್ದು ಗೊತ್ತೇ ಇದೆ. ಇದೀಗ ಈ ಕೇಸ್‌ಗೆ ಸಂಬಂಧಪಟ್ಟಂತೆ, ನಟನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಧ್ರುವ ವಿರುದ್ಧ ಚಾರ್ಜ್ ಶೀಟ್ ಹಾಕದಂತೆ ಮುಂಬೈ

ದೇಶ - ವಿದೇಶ

“ಬೋನಿನಲ್ಲಿ ಕರು ಇದ್ದರೂ ತಿನ್ನದೆ ಮಮಕಾರ ತೋರಿದ ಚಿರತೆ – ಅಚ್ಚರಿ ಮೂಡಿಸಿದ ದೃಶ್ಯ

ಹೆಚ್‌.ಡಿ.ಕೋಟೆ- ಹಸಿದ ಚಿರತೆಗೆ ಸಾಧು ಪ್ರಾಣಿಗಳು ಸಿಕ್ಕರೆ ಸಾಕು, ಬಗೆದು ತಿನ್ನುತ್ತವೆ. ಆದರೆ ಬೋನಿನಲ್ಲಿ ಹಸುವಿನ ಕರು ಇದ್ದರೂ ಸಹ ಅದನ್ನು ತಿನ್ನದೆ ತಾಯಿಯಂತೆ ಮಮಕಾರ ತೋರಿಸಿ ಅಚ್ಚರಿ ಮೂಡಿಸಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಕಳೆದ

ದೇಶ - ವಿದೇಶ

“GST ಕಡಿತದ ನಂತರವೂ ಹಳೆಯ MRP ಪ್ಯಾಕೆಟ್ ಮೇಲೆ ಇದ್ದರೆ ಈಗಿನಿಂದ ಇಂಥ ಕ್ರಮ”

ನೀವು ಸೆಪ್ಟೆಂಬರ್ 22 ರಂದು ಯಾವುದೇ ಸೂಪರ್ ಮಾರ್ಕೆಟ್ ಗೆ ಹೋದರೆ.. ಅಲ್ಲಿ ನೀವು ಪ್ಯಾಕ್ ಮಾಡಿದ ಉತ್ಪನ್ನಗಳ ಮೇಲೆ ಎರಡು MRP ಗಳನ್ನು ನೋಡುತ್ತೀರಿ. ಒಂದು ಹಳೆಯದು, ಇನ್ನೊಂದು ಹೊಸದು. ನೀವು ಆ

ಕರ್ನಾಟಕ

ಬಾಹ್ಯಾಕಾಶಕ್ಕೆ ಹೋಗಿ ಬಂದ ಮೆಂತೆ, ಹೆಸರು ಕಾಳು: ಕೃಷಿ ವಿಜ್ಞಾನದಲ್ಲಿ ಮಹತ್ತರ ಪ್ರಯೋಗ

ಧಾರವಾಡ: ಬಾಹ್ಯಾಕಾಶಕ್ಕೆ ಕಳಿಸಲಾಗಿದ್ದ ಮೆಂತೆ ಮತ್ತು ಹೆಸರು ಕಾಳುಗಳು ಇದೀಗ ಧಾರವಾಡ ಕೃಷಿ ವಿಶ್ವವಿದ್ಯಾಲಯಕ್ಕೆ ಸುರಕ್ಷಿತವಾಗಿ ವಾಪಸ್ ಬಂದಿವೆ. ಕೃಷಿ ವಿಜ್ಞಾನದಲ್ಲಿ ಮಹತ್ವದ ಅಧ್ಯಯನಕ್ಕೆ ಇದು ಹೊಸ ದಾರಿಯನ್ನು ತೆರೆದಿದ್ದು, ವಿಜ್ಞಾನಿಗಳಲ್ಲಿ ಅಪಾರ ಕುತೂಹಲ ಹುಟ್ಟಿಸಿದೆ.

ಕರ್ನಾಟಕ

ನಮ್ಮ ಮೆಟ್ರೋ ಯೆಲ್ಲೋ ಲೈನ್ನಲ್ಲಿ ನಾಲ್ಕನೇ ಮೆಟ್ರೋ ರೈಲು ಸಂಚಾರ ಆರಂಭ”

ಬೆಂಗಳೂರು, ಸೆಪ್ಟೆಂಬರ್ 10: ಬೆಂಗಳೂರಿನ ನಮ್ಮ ಮೆಟ್ರೋ ಯೆಲ್ಲೋ ಲೈನ್​ನಲ್ಲಿ ನಾಲ್ಕನೇ ಮೆಟ್ರೋ ರೈಲು ಸಂಚಾರ ಇಂದು ಬೆಳಗ್ಗೆ 6 ಗಂಟೆಗೆ ಶುರುಮಾಡಿದೆ. ಇದರೊಂದಿಗೆ, ಮೆಟ್ರೋದಲ್ಲಿ ಪ್ರಯಾಣಿಕರ ದಟ್ಟಣೆಗೆ ತುಸು ರಿಲೀಫ್ ದೊರೆಯಲಿದೆ. ಈವರೆಗೆ

ಕರ್ನಾಟಕ

ಬಿಕ್ಲು ಶಿವ ಪ್ರಕರಣ: ನಟಿ ರಚಿತಾ ರಾಮ್‌ಗೆ ಗಿಫ್ಟ್ ನೀಡಿದ ಮಾಹಿತಿ ನೀಡಲು ನಿರಾಕರಿಸಿದ ಎ1 ಜಗ್ಗ”

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಜಗ್ಗನನ್ನು ಸಿಐಡಿ ಅಧಿಕಾರಿಗಳು (CID Officers) ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.ರೌಡಿಶೀಟರ್ ಬಿಕ್ಲು ಶಿವ ಪ್ರಕರಣದ ತನಿಖೆ ಚುರುಕುಗೊಂಡಿದೆ. ಒಳಸಂಚು ಆರೋಪ ಹೊತ್ತಿರುವ ಜಗದೀಶ್ @

ಅಪರಾಧ ದೇಶ - ವಿದೇಶ

ಕೌಟುಂಬಿಕ ಕಲಹಕ್ಕೆ ಬೇಸತ್ತು ಮೂವರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

ಬಾಗ್ಪತ್: ಗಂಡನ ಜತೆ ಜಗಳವಾಡಿದ್ದ ಮಹಿಳೆ ಕೋಪದಲ್ಲಿ ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಬಾಗ್ಪತ್​​ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಟಿಕ್ರಿ ಪಟ್ಟಣದಲ್ಲಿ ಕೌಟುಂಬಿಕ ಕಲಹದ ಬಳಿಕ ಮಹಿಳೆ ಮೂವರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರ ಪ್ರಕಾರ, ತೇಜ್ ಕುಮಾರಿ ಅಲಿಯಾಸ್ ಮಾಯಾ ಎಂದು ಗುರುತಿಸಲ್ಪಟ್ಟ ಮಹಿಳೆ, ತನ್ನ ಪತಿ ತನ್ನೊಂದಿಗೆ ಮಾತನಾಡದಿರುವುದು ಮತ್ತು ಮಕ್ಕಳನ್ನು ಖಾಸಗಿ ಶಾಲೆಗೆ ಕಳುಹಿಸದ

ಕರ್ನಾಟಕ

ಕೈಗಾರಿಕೆಗಳಿಗೆ ವಿದ್ಯುತ್ ದರ ಏರಿಕೆ: ಬಜೆಟ್‌ ಕೊರತೆ ಭರಿಸಲು ಎಸ್ಕಾಂಗಳ ಪ್ರಸ್ತಾವ

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ಕೈಗಾರಿಕೆ ಮತ್ತು ವಾಣಿಜ್ಯ ಬಳಕೆದಾರರ ವಿದ್ಯುತ್ ದರವನ್ನು  ಹೆಚ್ಚಿಸಲು ಮುಂದಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಕಟಣೆ ಹೊರಡಿಸಲಾಗಿದ್ದು, ಒಂದು ತಿಂಗಳಲ್ಲಿ ಸಾರ್ವಜನಿಕರು ತಮ್ಮ ಅಭಿಪ್ರಾಯ ತಿಳಿಸುವಂತೆ ಕೋರಲಾಗಿದೆ. ಆ ಮೂಲಕ ಕೈಗೆ

ದೇಶ - ವಿದೇಶ

ಪ್ರೆಸ್ ಮೀಟ್‌ ವೇಳೆ ಸ್ವೀಡನ್ ಆರೋಗ್ಯ ಸಚಿವೆ ಎಲಿಸಬೆಟ್ ಲ್ಯಾನ್ ವೇದಿಕೆಯಿಂದ ಕುಸಿದ ಘಟನೆ”

ಸ್ಟಾಕ್‌ಹೋಮ್: ಪ್ರೆಸ್‌ ಮೀಟ್‌ ನಡೆಯುತ್ತಿದ್ದ ವೇಳೆ ಸ್ವೀಡನ್‌ನ ನೂತನ ಆರೋಗ್ಯ ಸಚಿವೆ ಎಲಿಸಬೆಟ್ ಲ್ಯಾನ್ (Elisabet Lann) ವೇದಿಕೆಯಲ್ಲೇ ಕುಸಿದು ಬಿದ್ದ ಘಟನೆ ನಡೆದಿದೆ. ಲ್ಯಾನ್‌ ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ ಈ ಘಟನೆ ಸಂಭವಿಸಿದಿದೆ.