Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಹಿಂದೂ-ಮುಸ್ಲಿಂ ಸಹಭಾಗಿತ್ವದಲ್ಲಿ ಸಮೂಹ ವಿವಾಹ ಯಶಸ್ವಿ

ಗದಗದಲ್ಲಿ ನಡೆದ ಅಪರೂಪದ ಹಿಂದೂ-ಮುಸ್ಲಿಂ ಸಾಮೂಹಿಕ ವಿವಾಹ ಮಹೋತ್ಸದಲ್ಲಿ ಒಟ್ಟು 36 ಜೋಡಿಗಳು ಹೊಸ ಜೀವನಕ್ಕೆ ಕಾಲಿಟ್ಟಿವೆ. ಬೆಟಗೇರಿ ಅಂಜುಮನ್ ಕಮಿಟಿಯಿಂದ ಆಯೋಜಿಸಲ್ಪಟ್ಟ ಈ ವಿಶೇಷ ಕಾರ್ಯಕ್ರಮ ರಾಜ್ಯಾದ್ಯಂತ ಕೋಮು ಸೌಹಾರ್ದತೆಯ ಸಂದೇಶ ಸಾರಿದೆ.

ದೇಶ - ವಿದೇಶ

ಪ್ರಪಂಚದಾದ್ಯಂತ 1 ಶತಕೋಟಿಗೂ ಹೆಚ್ಚು ಜನರಿಗೆ ಮಾನಸಿಕ ಆರೋಗ್ಯ ಸಮಸ್ಯೆ: WHO ವರದಿ

ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆಯ (WHO) ಹೊಸ ವರದಿಯ ಪ್ರಕಾರ, 2021 ರಲ್ಲಿ ಪ್ರಪಂಚದಾದ್ಯಂತ ಒಂದು ಶತಕೋಟಿಗೂ ಹೆಚ್ಚು ಜನರು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು, ಇದರಲ್ಲಿ ಪ್ರತಿ ಏಳು ಜನರಲ್ಲಿ ಒಬ್ಬರು ಸೇರಿದ್ದಾರೆ.

ಅಪರಾಧ ಕರ್ನಾಟಕ

‘ಕ್ರಿಪ್ಟೋಕರೆನ್ಸಿ’ ಹೆಸರಿನಲ್ಲಿ ಕೋಟಿಗಟ್ಟಲೆ ವಂಚನೆ, ಹಣ ದ್ವಿಗುಣಗೊಳಿಸುವ ಆಮಿಷಕ್ಕೆ ನೂರಾರು ಜನ ಬಲಿ

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲ್ಲೂಕಿನ ಶಿಂಧೋಗಿ ಗ್ರಾಮದಲ್ಲಿ ಹಣ ಡಬಲ್ ಮಾಡಿ ಕೊಡುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿದ ಬಗ್ಗೆ ಇಲ್ಲಿನ ಸಿಇಎನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕ್ರಿಪ್ಟೊ ಕರೆನ್ಸಿ ಎಂಬ ಯೋಜನೆ ಬಂದಿದೆ.

ದೇಶ - ವಿದೇಶ

ಮುಂಬೈ ನೌಕಾ ನೆಲೆಯಲ್ಲಿ ಭಾರಿ ಭದ್ರತಾ ಲೋಪ: ರೈಫಲ್‌ ಮತ್ತು ಮದ್ದುಗುಂಡುಗಳೊಂದಿಗೆ ವ್ಯಕ್ತಿ ನಾಪತ್ತೆ

ಮುಂಬೈ: ಮುಂಬೈನ ನೌಕಾ ನೆಲೆಯಲ್ಲಿ ಭಾರಿ ಭದ್ರತಾ ಲೋಪ ಉಂಟಾಗಿದ್ದು, ನೌಕಾ ಸಿಬ್ಬಂದಿ ಎಂದು ಹೇಳಿಕೊಂಡು ಬಂದಿದ್ದ ವ್ಯಕ್ತಿಯೊಬ್ಬ ರೈಫಲ್‌ ಮತ್ತು ಸ್ಫೋಟಕಗಳೊಂದಿಗೆ ಪರಾರಿಯಾಗಿದ್ದಾನೆ. ದಕ್ಷಿಣ ಮುಂಬೈನ ಕೊಲಾಬಾದಲ್ಲಿನ ನೌಕಾಪಡೆಯ ವಸತಿ ಪ್ರದೇಶದಲ್ಲಿ ಶನಿವಾರ

ಅಪರಾಧ ಕರ್ನಾಟಕ

ವ್ಹೀಲಿ ಮಾಡಲು ದ್ವಿಚಕ್ರ ವಾಹನಗಳ ಕಳ್ಳತನ: ಬೆಂಗಳೂರಿನಲ್ಲಿ ₹18 ಲಕ್ಷ ಮೌಲ್ಯದ 20 ವಾಹನ ವಶಕ್ಕೆ

ಬೆಂಗಳೂರು: ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ವ್ಹೀಲಿ ಮಾಡುತ್ತಿದ್ದ ಆರೋಪಿಯನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಲ್ಸನ್ ಗಾರ್ಡನ್ ನಿವಾಸಿ ಸಲೀಂ ಪಾಷಾ (24) ಎಂಬಾತನನ್ನು ಬಂಧಿಸಿ, ₹18 ಲಕ್ಷ ಮೌಲ್ಯದ 20 ದ್ವಿಚಕ್ರ

ದೇಶ - ವಿದೇಶ

ಬೋನಿನಲ್ಲಿ ಸಿಲುಕಿದರೂ ಕರುವಿಗೆ ತಾಯಿಯಂತೆ ಮಮತೆ ತೋರಿದ ಚಿರತೆ

ಹೆಚ್‌.ಡಿ.ಕೋಟೆ,- ಹಸಿದ ಚಿರತೆಗೆ ಸಾಧು ಪ್ರಾಣಿಗಳು ಸಿಕ್ಕರೆ ಸಾಕು, ಬಗೆದು ತಿನ್ನುತ್ತವೆ. ಆದರೆ ಬೋನಿನಲ್ಲಿ ಹಸುವಿನ ಕರು ಇದ್ದರೂ ಸಹ ಅದನ್ನು ತಿನ್ನದೆ ತಾಯಿಯಂತೆ ಮಮಕಾರ ತೋರಿಸಿ ಅಚ್ಚರಿ ಮೂಡಿಸಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.

ಅಪರಾಧ ದೇಶ - ವಿದೇಶ

ಮತಾಂತರ ಹಾಗೂ ನಕಲಿ ದಾಖಲೆ ಬಳಸಿ ಮದುವೆ: ಮೂವರ ಬಂಧನ

ಚೆನ್ನೈ: 28 ವರ್ಷದ ಮಹಿಳೆಯನ್ನು ಇಸ್ಲಾಂಗೆ ಮತಾಂತರಿಸಿ ಮದುವೆಯಾಗುವಂತೆ ಒತ್ತಾಯಿಸಿದ ಆರೋಪದ ಮೇಲೆ ಪ್ರಮುಖ ಆರೋಪಿ ರಾಜಾ ಮಿಯಾನ್ ಅಲಿಯಾಸ್ ಎಹ್ಸಾನ್ ಸೇರಿದಂತೆ ಮೂವರನ್ನು ಬಂಧಿಸಿರುವುದಾಗಿ ನೋಯ್ಡಾ ಪೊಲೀಸ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಮಹಿಳೆಯ

ಕರ್ನಾಟಕ

ಕೆಆರ್ ಮಾರ್ಕೆಟ್ ಪಾರ್ಕಿಂಗ್ ಸಮಸ್ಯೆಗೆ ಮುಕ್ತಿ: ದುಬೈ ಮಾದರಿ ಪಾರ್ಕಿಂಗ್ ನಿರ್ಮಾಣಕ್ಕೆ ಸಿದ್ಧತೆ

ಬೆಂಗಳೂರು: ಕೆ‌.ಆರ್.ಮಾರ್ಕೆಟ್‌ (KR Market) ಪಾರ್ಕಿಂಗ್ ಅವ್ಯವಸ್ಥೆ (Parking Space) ಸರಿಪಡಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (Greater Bengaluru Authority) ಮುಂದಾಗಿದೆ. ದುಬೈ ಮಾದರಿಯಲ್ಲಿ (Dubai Model) ಪಾರ್ಕಿಂಗ್ ವ್ಯವಸ್ಥೆ ಮಾಡ್ತಿದ್ದು, 6 ತಿಂಗಳಲ್ಲಿ

ಕರ್ನಾಟಕ

ಮದ್ದೂರು ಗಣೇಶೋತ್ಸವ ಗಲಭೆ: ಡಿಕೆಶಿ ಬಿಜೆಪಿ ಶೋಭಾಯಾತ್ರೆಗೆ ಟೀಕೆ

ಬೆಂಗಳೂರು : ಮದ್ದೂರಿನಲ್ಲಿ (Madduru) ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಇದೀಗ ರಾಜ್ಯದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದರ ನಡುವೆಯೇ ಬಿಜೆಪಿ (BJP) ಮದ್ದೂರಿನಲ್ಲಿ ಶೋಭಾಯಾತ್ರೆ ನಡೆದಿದೆ. ಈ ಬಗ್ಗೆ ಬೆಂಗಳೂರಿನಲ್ಲಿಡಿಸಿಎಂ

ದೇಶ - ವಿದೇಶ

ನೇಪಾಳದಲ್ಲಿ ಭುಗಿಲೆದ್ದ ಪ್ರತಿಭಟನೆ: ಮಾಜಿ ಪ್ರಧಾನಿ ಪತ್ನಿ ಸಜೀವ ದಹನ

ನೇಪಾಳದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ಪ್ರತಿಭಟನಾಕಾರರು ಮಾಜಿ ಪ್ರಧಾನಿ ಜಲನಾಥ್ ಖಾನಲ್ ಅವರ ಮನೆಗೆ ಬೆಂಕಿ ಹಚ್ಚಿದ್ದರಿಂದ ಅವರ ಪತ್ನಿ ರಾಜ್ಯಲಕ್ಷ್ಮಿ ಚಿತ್ರಾಕರ್ ಮಂಗಳವಾರ ಸಜೀವ ದಹನರಾಗಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಜನರಲ್ ಝಡ್