Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಭದ್ರಾವತಿ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ ಇದೆ

ರಾಜ್ಯದ ಕೆಲ ಇಂದು ವರುಣ ಅಬ್ಬರಿಸಲಿದ್ದಾನೆ. ಇಂದು ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ದಕ್ಷಿಣ ಭಾಗಗಳಲ್ಲಿ ಸಹ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. ಶಿವಮೊಗ್ಗ

ದೇಶ - ವಿದೇಶ

ಗ್ರೇಟರ್ ನೋಯ್ಡಾ ವಿಶ್ವವಿದ್ಯಾಲಯದ ಹಾಸ್ಟೆಲ್​​ನಲ್ಲಿ ದುರಂತ: ಇಬ್ಬರು ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ, ಓರ್ವ ಸಾವು

ಗ್ರೇಟರ್ ನೋಯ್ಡಾ: ಗ್ರೇಟರ್ ನೋಯ್ಡಾ ವಿಶ್ವವಿದ್ಯಾಲಯದ ಹಾಸ್ಟೆಲ್​​ನಲ್ಲಿ ಇಬ್ಬರು ವಿದ್ಯಾರ್ಥಿಗಳು ತಲೆಗೆ ಗುಂಡು ತಗುಲಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಖಾಸಗಿ ನಿರ್ವಹಣಾ ಸಂಸ್ಥೆಯ ಹಾಸ್ಟೆಲ್ ಕೋಣೆಯಲ್ಲಿ ಮಂಗಳವಾರ ಒಳಗಿನಿಂದ ಲಾಕ್ ಮಾಡಲಾಗಿತ್ತು. ಬಾಗಿಲು ಒಡೆದು ಒಳಗೆ ಹೋದಾಗ ಇಬ್ಬರು ವಿದ್ಯಾರ್ಥಿಗಳು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಇಬ್ಬರ ತಲೆಗೂ ಗುಂಡೇಟು ತಗುಲಿತ್ತು. ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಪ್ರಾಥಮಿಕ ತನಿಖೆಯಲ್ಲಿ ಇಬ್ಬರೂ ಕೂಡ ಆತ್ಮಹತ್ಯೆಗೆ ಯತ್ನಿಸಿರುವಂತೆ ಕಾಣುತ್ತದೆ, ಇದರಲ್ಲಿ ಮೂರನೇ ವ್ಯಕ್ತಿಯ ಹಸ್ತಕ್ಷೇಪವಿದ್ದಂತಿಲ್ಲ, ಮೊದಲೇ ಇಬ್ಬರು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು ನಿರ್ಧರಿಸಿರಬೇಕು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಕೊಲೆ ಅಥವಾ ಆತ್ಮಹತ್ಯೆಯೋ, ಎರಡೂ ವಿದ್ಯಾರ್ಥಿಗಳು ಒಬ್ಬರ ನಂತರ ಒಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೋ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ 11.20ಕ್ಕೆ ಭದ್ರತಾ ಸಿಬ್ಬಂದಿ ಮೊದಲ ಮಹಡಿಯ ಲಾಬಿಗೆ ದೀಪಗಳನ್ನು ಆಫ್​ಮಾಡಲು ಹೋದಾಗ ಕೊಠಡಿ ಸಂಖ್ಯೆ 127 ರಿಂದ ಕಿರುಚಾಟ ಕೇಳಿಸಿತು . ಆ ಕೋಣೆಯಲ್ಲಿ ಹಿರಿಯ

ಅಪರಾಧ ಕರ್ನಾಟಕ

ಹಣ್ಣಿನ ವ್ಯಾಪಾರಿಗಳ ನಡುವೆ ಕ್ಷುಲ್ಲಕ ಜಗಳ: ಗೆಳೆಯನಿಂದಲೇ ಗೆಳೆಯನ ಕೊಲೆ

ಚಿಕ್ಕಬಳ್ಳಾಪುರ: ಅವರಿಬ್ಬರು ಹಣ್ಣಿನ ವ್ಯಾಪಾರಿಗಳು. ಜೊತೆಗೆ ಗೆಳೆಯರು ಹೌದು. ಒಂದೇ ಜಾಗದಲ್ಲಿ ಅಕ್ಕಪಕ್ಕದಲ್ಲೇ ಕೂತು ವ್ಯಾಪಾರ ಮಾಡುತ್ತಿದ್ದರು. ಆದರೆ ಮಂಗಳವಾರ ಒಂದು ದುರಂತ ನಡೆದು ಹೋಗಿದೆ. ತಮಾಷೆಯಲ್ಲೇ ಶುರುವಾದ ಜಗಳ, ನೋಡ ನೋಡುತ್ತಿದ್ದಂತೆ ವಿಕೋಪಕ್ಕೆ ತಿರುಗಿ ಕೊನೆಗೆ

ಕರ್ನಾಟಕ

ಹೊಸ Apple iPhone 17 ಸರಣಿ ಬಿಡುಗಡೆ: 128GB ಮಾದರಿ ಸ್ಥಗಿತ, 256GBಯಿಂದ ಆರಂಭ

ಬೆಂಗಳೂರು: ಆಪಲ್ ತನ್ನ ಅವೇ ಡ್ರಾಪಿಂಗ್ ಕಾರ್ಯಕ್ರಮದಲ್ಲಿ ಹೊಸ ಐಫೋನ್ 17, ಐಫೋನ್ 17 ಏರ್, ಐಫೋನ್ 17 ಪ್ರೊ ಮತ್ತು 17 ಪ್ರೊ ಮ್ಯಾಕ್ಸ್ ಅನ್ನು ಬಿಡುಗಡೆ ಮಾಡಿದೆ. ನಿರೀಕ್ಷೆಯಂತೆ, ಐಫೋನ್ 17 ಪ್ರೊ

ದೇಶ - ವಿದೇಶ

ಸಂಜಯ್ ಕಪೂರ್ 30 ಸಾವಿರ ಕೋಟಿ ರೂ. ಆಸ್ತಿ ವಿವಾದ: ಕರೀಶ್ಮಾ ಮಕ್ಕಳು ಕೋರ್ಟ್‌ ಮೆಟ್ಟಿಲು

ಸಂಜಯ್ ಕಪೂರ್ಅವರು ಇತ್ತೀಚೆಗೆ ನಿಧನ ಹೊಂದಿದರು. ಲಂಡನ್​ನಲ್ಲಿ ಪೊಲೋ ಆಟ ಆಡುವಾಗ ಹೃದಯಾಘಾತ ಆಯಿತು. ಜೇನು ನೊಣ ನುಂಗಿದ್ದು ಅವರ ಸಾವಿಗೆ ಕಾರಣ ಎಂದೆಲ್ಲ ವರದಿಗಳಾದರೂ ಅದು ಸುಳ್ಳು ಎಂಬುದು ಆ ಬಳಿಕ ಗೊತ್ತಾಯಿತು.

ಅಪರಾಧ ದಕ್ಷಿಣ ಕನ್ನಡ

ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಯುವಕ ಬಂಧನ: ಸಿಸಿ ಕ್ಯಾಮೆರಾದಿಂದ ಆರೋಪಿ ಪತ್ತೆ

ಪುತ್ತೂರು : ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಪೆರ್ಲಂಪಾಡಿ ನಿವಾಸಿ ಉದಯ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ವಿದ್ಯಾರ್ಥಿನಿ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕಿನಲ್ಲಿ ಆಗಮಿಸಿದ

ದೇಶ - ವಿದೇಶ

ಕತಾರ್‌ನಲ್ಲಿ ಹಮಾಸ್‌ ನಾಯಕರಿದ್ದ ಕಟ್ಟಡದ ಮೇಲೆ ಇಸ್ರೇಲ್‌ ವಾಯುದಾಳಿ

ದೋಹಾ: ಕತಾರ್ ನಲ್ಲಿ ಆರಾಮಾಗಿ ಜೀವನ ನಡೆಸುತ್ತಿರುವ ಹಮಾಸ್ ನಾಯಕರ ವಿರುದ್ದ ಇಸ್ರೇಲ್ ತಿರುಗಿ ಬಿದ್ದಿದ್ದು, ಸಭೆ ನಡೆಸುತ್ತಿರುವ ಮಾಹಿತಿ ಬೆನ್ನಲ್ಲೇ ಹಮಾಸ್ ನಾಯಕರಿದ್ದ ವಸತಿ ಕಟ್ಟಡಗಳ ಮೇಲೆ ಏರ್ ಸ್ಟ್ರೈಕ್ ನಡೆಸಿದೆ. ಈ

ಮಂಗಳೂರು

ಮಂಗಳೂರು: ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ, ಕೋಟ್ಯಾಂತರ ರೂಪಾಯಿ ನಷ್ಟ

ಪಣಂಬೂರು : ಪರ್ಫ್ಯೂಮ್ ತಯಾರಿಕಾ ಕಂಪೆನಿ AROMAZEN ಪ್ರೈವೇಟ್ ಲಿ. ಸೇರಿದ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಡೀ ಪ್ಯಾಕ್ಟರಿ ಸಂಪೂರ್ಣ ಸುಟ್ಟುಭಸ್ಮವಾಗಿದ್ದು, ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿದೆ. ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿದ್ದ

ಅಪರಾಧ ಕರ್ನಾಟಕ

1ನೇ ತರಗತಿ ವಿದ್ಯಾರ್ಥಿ 5ನೇ ತರಗತಿ ಗೆಳೆಯನ ಕಣ್ಣುಗುಡ್ಡೆ ಕಿತ್ತ!

ಬಾಗಲಕೋಟೆ, : ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳ ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿ ಕಣ್ಣುಗುಡ್ಡೆಯನ್ನೇ ಕಳೆದುಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಢವಳೇಶ್ವರ ಗ್ರಾಮದಲ್ಲಿ ನಡೆದಿದೆ. ಢವಳೇಶ್ವರ ಗ್ರಾಮದ ಮೊರಬದ ತೋಟದ ವಸತಿ ಶಾಲೆಯಲ್ಲಿ 1ನೇ ಕ್ಲಾಸ್ ಓದುತ್ತಿರುವ ಭೀಮಪ್ಪ ಹಾಗೂ

ದೇಶ - ವಿದೇಶ

ಅರುಣಾಚಲ ಪ್ರದೇಶ: ಹಿಮಾಲಯದಲ್ಲಿ ವಿರಳ ಜಾತಿಯ ‘ಪಲ್ಲಾಸ್‌ ಕ್ಯಾಟ್‌’ ಕಾಡುಬೆಕ್ಕು ಪತ್ತೆ

ನವದೆಹಲಿ: ಅರುಣಾಚಲ ಪ್ರದೇಶದ ಹಿಮಾಚ್ಛಾದಿತ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಕ್ಯಾಮೆರಾದಲ್ಲಿ ‘ಪಲ್ಲಾಸ್‌ ಕ್ಯಾಟ್’ ಎಂಬ ವಿರಳ ಜಾತಿಯ ಕಾಡುಬೆಕ್ಕಿನ ಚಿತ್ರಗಳು ಇದೇ ಮೊದಲ ಬಾರಿ ಸೆರೆಯಾಗಿವೆ. ಇದರೊಂದಿಗೆ ಹಿಮಾಲಯದಲ್ಲಿ 4,200 ಮೀಟರ್‌ಗಿಂತ ಹೆಚ್ಚಿನ ಎತ್ತರದಲ್ಲಿ 6