Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ ರಾಜಕೀಯ

ʼಭಾರತದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಸಂಖ್ಯಾಬಲದ ಆಟ; ಅಡ್ಡಮತದಾನದ ಭರವಸೆಗಾಗಿ ಇಂಡಿ ಒಕ್ಕೂಟದ ಸಿದ್ಧತೆ

ನವದೆಹಲಿ:  ಜಗದೀಪ್ ಧನ್ಖರ್ ರಾಜೀನಾಮೆ ಬಳಿಕ ತೆರವಾದ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು ಮತದಾನ ನಡೆಯುತ್ತಿದೆ.  ಭಾರತದ 17ನೇ ಉಪರಾಷ್ಟ್ರಪತಿ ಚುನಾವಣೆಗೆ ಇಂದು ಸಂಸತ್ ಭವನದಲ್ಲಿ ಮತದಾನ ನಡೆಯಲಿದೆ. ಎನ್​ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಮತ್ತು

ಕರ್ನಾಟಕ

ಕುಮಾರಧಾರ ನದಿಗೆ ಕಸ ಹಾಕಿದ್ದಕ್ಕೆ ₹2,000 ದಂಡ: ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ ಕ್ರಮ

ಸುಬ್ರಹ್ಮಣ್ಯ : ಕುಮಾರಧಾರ ನದಿಗೆ ಕಸ ಹಾಕಿದವರಿಗೆ 2 ಸಾವಿರ ರೂಪಾಯಿ ದಂಡವನ್ನು ಸುಬ್ರಹ್ಮಣ್ಯ ಗ್ರಾಮಪಂಚಾಯತ್ ವಿಧಿಸಿದೆ.ಕುಮಾರಧಾರ ಸೇತುವೆಯ ಮೇಲೆ ಕಾರ್ಕಳ ಮೂಲದ ವೇದವ್ಯಾಸ ತಂತ್ರಿ ಎಂಬವರು ವಾಹನದಿಂದ ಕಸ ಬಿಸಾಡುತ್ತಿರುವುದನ್ನು ಸ್ಥಳೀಯ ಯುವಕರೊಬ್ಬರು

ದೇಶ - ವಿದೇಶ

ಉಪರಾಷ್ಟ್ರಪತಿ ಚುನಾವಣೆ: ಲಾಲು ಭೇಟಿಯಾದ ಇಂಡಿ ಅಭ್ಯರ್ಥಿ ಮೇಲೆ ಮಾಜಿ ನ್ಯಾಯಮೂರ್ತಿಗಳಿಂದ ಆಕ್ರೋಶ

ನವದೆಹಲಿ: ಇಂದು ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಇಂಡಿ ಒಕ್ಕೂಟದ ಅಭ್ಯರ್ಥಿ , ಮಾಜಿ ನ್ಯಾಯಮೂರ್ತಿ ಬಿ. ಸುದರ್ಶನ್, ಆರ್​​ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್​ರನ್ನು ಭೇಟಿಯಾಗಿದ್ದಕ್ಕೆ ಮಾಜಿ ನ್ಯಾಯಮೂರ್ತಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂಡಿ ಅಲೈಯನ್ಸ್‌ನ  ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ ಇತ್ತೀಚೆಗೆ ಲಾಲು ಪ್ರಸಾದ್ ಯಾದವ್ ಅವರನ್ನು ವೈಯಕ್ತಿಕವಾಗಿ ಭೇಟಿಯಾಗಿದ್ದರು ಎಂದು ತಿಳಿದು ತುಂಬಾ ಬೇಸರವಾಗಿದೆ ಎಂದು ಹೇಳಿದ್ದಾರೆ.  ಬಿಹಾರದಿಂದ ಸುಮಾರು 940 ಕೋಟಿ ರೂ. ಮೌಲ್ಯದ

ಕರ್ನಾಟಕ

ಕಾರಿನ ಸನ್‌ರೂಫ್‌ನಲ್ಲಿ ನಿಂತ ಬಾಲಕನ ಪ್ರಕರಣ: ಪೋಷಕರ ವಿರುದ್ಧ ಕೇಸ್ ದಾಖಲು

ಬೆಂಗಳೂರು: ಕಾರಿನ ಸನ್ ರೂಫ್​ನಲ್ಲಿ  ನಿಂತಿದ್ದ ಬಾಲಕನ ತಲೆಗೆ ಹೈ ಬೇರಿಯರ್ ತಗುಲಿದ್ದ ಘಟನೆ ಸಂಬಂಧ ಯಲಹಂಕ ಸಂಚಾರ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸೆಪ್ಟಂಬರ್ 6 ರ ಮಧ್ಯಾಹ್ನ 1 ಗಂಟೆ ವೇಳೆಗೆ ಬೆಂಗಳೂರಿನವಿದ್ಯಾರಣ್ಯಪುರದ 7 ನೇ

ಕ್ರೀಡೆಗಳು

ಪ್ರೊ ಕಬಡ್ಡಿಯಲ್ಲಿ ಬೆಂಗಳೂರು ಬುಲ್ಸ್‌ಗೆ ಭರ್ಜರಿ ಜಯ: ಹರಿಯಾಣ ಸ್ಟೀಲರ್ಸ್‌ಗೆ ಸೋಲಿನ ಆಘಾತ

ವೈಜಾಗ್‌: ಆಲ್‌ರೌಂಡರ್‌ ಅಲಿರೇಜಾ ಮಿರ್ಜಾಯಿನ್‌ ಅವರ ಸೂಪರ್‌ ಟೆನ್‌ ಸಾಹಸದ ಜತೆಗೆ ಮತ್ತೊಮ್ಮೆ ಸಾಂಘಿಕ ಪ್ರದರ್ಶನ ತೋರಿದ ಬೆಂಗಳೂರು ಬುಲ್ಸ್‌ ತಂಡ ಪ್ರೊ ಕಬಡ್ಡಿ ಲೀಗ್‌ 12ನೇ ಆವೃತ್ತಿಯ ತನ್ನ ಐದನೇ ಪಂದ್ಯದಲ್ಲಿಹರಿಯಾಣ ಸ್ಟೀಲರ್ಸ್‌

ಕರ್ನಾಟಕ

ಅನ್ನಭಾಗ್ಯ ಅಕ್ಕಿ ಅಕ್ರಮ: ರಹಸ್ಯ ಡೈರಿ ವಶ, ಸಿಂಗಾಪುರ, ದುಬೈಗೆ ರಫ್ತು ಮಾಡುತ್ತಿದ್ದ ಜಾಲ ಪತ್ತೆ

ಯಾದಗಿರಿ:  ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಅಕ್ಕಿಯನ್ನು ಪಾಲಿಶ್‌ ಮಾಡಿ ಫಾರಿನ್‌ಗೆ ಕಳುಹಿಸುವ ಜಾಲ ಯಾದಗಿರಿ ಜಿಲ್ಲೆ ಗುರುಮಠಕಲ್ಲಿನಲ್ಲಿ ಬೆಳಕಿಗೆ ಬಂದ ಬೆನ್ನಲ್ಲೇ, ಇಡೀ ಕಾರ್ಯಾಚರಣೆಗೆ ಹೇಗೆ ನಡೆಯುತ್ತಿತ್ತು ಎಂಬುದನ್ನು ವಿವರಿಸುವ ರಹಸ್ಯ ಡೈರಿಯೊಂದು ಅಧಿಕಾರಿಗಳ

ದೇಶ - ವಿದೇಶ

‘ನಾನು ಚೆನ್ನಾಗಿದ್ದೀನಿ’: ಕಾರ್ ಅಪಘಾತದಲ್ಲಿ ಕಾಜಲ್ ಅಗರ್‌ವಾಲ್ ಸಾವು ಸುಳ್ಳು ಸುದ್ದಿ: ನಟಿ ಸ್ಪಷ್ಟನೆ

ಖ್ಯಾತ ನಟಿ ಕಾಜಲ್ ಅಗರ್‌ವಾಲ್ ಕಾರ್ ಅಪಘಾತದಲ್ಲಿ ಮೃತರಾಗಿದ್ದಾರೆ ಎಂಬ ಸುಳ್ಳು ಸುದ್ದಿಯ ಕೆಲವು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಈ ವೈರಲ್ ಸುಳ್ಳು ಸುದ್ದಿಯ ಕುರಿತು ಮಗಧೀರ ನಟಿ, ನಾನು ಚೆನ್ನಾಗಿದ್ದೇನೆ

ಕರ್ನಾಟಕ

ಸಚಿವ ಸತೀಶ್ ಜಾರಕಿಹೊಳಿ ಎದುರೇ ಪತಿಯನ್ನು ಎಳೆದಾಡಿ ಕಪಾಳಮೋಕ್ಷ ಮಾಡಿದ ಪತ್ನಿ

ಬೆಳಗಾವಿ : ಬಿಡಿಸಿಸಿ ಬ್ಯಾಂಕ್ ಚುನಾವಣಾ ಕಣ ರಂಗೇರುತ್ತಿದ್ದು, ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಎದುರೇ, ಅ‍ವರನ್ನು ಬೆಂಬಲಿಸಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕನನ್ನು ಆತನ

ದೇಶ - ವಿದೇಶ

ಸಾಮಾಜಿಕ ಜಾಲತಾಣಗಳ ನಿಷೇಧ ಹಿಂತೆಗೆದುಕೊಂಡ ನೇಪಾಳ ಸರ್ಕಾರ

ಕಠ್ಮಂಡು : ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸುವ ನೇಪಾಳ ಸರಕಾರ ಇದೀಗ ಪ್ರತಿಭಟನೆ ಜೋರಾಗಿ 20ಕ್ಕೂ ಅಧಿಕ ಮಂದಿ ಸಾವನಪ್ಪಿದ ಬಳಿಕ ಸಾಮಾಜಿಕ ಜಾಲತಾಣ ವೇದಿಕೆಗಳನ್ನು ನಿಷೇಧಿಸುವ ತನ್ನ ನಿರ್ಧಾರವನ್ನು ಹಿಂತೆಗೆದುಕೊಂಡಿದೆ. ಸಾಮಾಜಿಕ ಜಾಲತಾಣಗಳ ಮೇಲಿನ

ಮಂಗಳೂರು

ರಸ್ತೆ ಗುಂಡಿಗೆ ಬಿದ್ದು ಮಹಿಳೆ ಸಾವು: ಮೀನಿನ ಲಾರಿ ಹರಿದು ದಾರುಣ ಅಂತ್ಯ

ಮಂಗಳೂರು: ರಸ್ತೆಯಲ್ಲಿ ಗುಂಡಿಗೆ ಸ್ಕೂಟರ್ ಬಿದ್ದ ಪರಿಣಾಮ ರಸ್ತೆಗೆ ಬಿದ್ದ ಸವಾರೆ ಮೇಲೆ ಮೀನಿನ ಲಾರಿ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೂಳೂರಿನಲ್ಲಿ ನಡೆದಿದೆ. ಮೃತರನ್ನು ಖಾಸಗಿ ಆಸ್ಪತ್ರೆಯ ಉದ್ಯೋಗಿ ಮಾಧವಿ ಎಂದು