Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
kerala

ಮದುವೆ ಆಮಿಷ ಒಡ್ಡಿ ಅತ್ಯಾಚಾರ, ಗರ್ಭಪಾತಕ್ಕೆ ಒತ್ತಾಯ: ಕೇರಳದ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ!

ತಿರುವನಂತಪುರಂ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಬಳಿಕ ಗರ್ಭಪಾತಕ್ಕೆ ಒತ್ತಾಯಿಸಿರುವ ಆರೋಪದ ಮೇಲೆ ಕೇರಳದ (Kerala) ಕಾಂಗ್ರೆಸ್ (Congress) ಉಚ್ಚಾಟಿತ ಶಾಸಕ ರಾಹುಲ್ ಮಾಂಕೂಟತ್ತಿಲ್ (Rahul Mamkootathil) ಅವರನ್ನು ಬಂಧಿಸಲಾಗಿದೆ. ಪತ್ತನಂತಿಟ್ಟ (Pathanamthitta) ಜಿಲ್ಲೆಯ ಮಹಿಳೆಯೊಬ್ಬರು

ಕರ್ನಾಟಕ

“ಕನ್ನಡಿಗರು ಕೆಲಸಕ್ಕೆ ಬೇಡ”: ಬೆಂಗಳೂರಿನ ಕಂಪನಿಯಿಂದ ವಿವಾದಾತ್ಮಕ ಜಾಹೀರಾತು; ಉದ್ಯೋಗ ಪ್ರಕಟಣೆ ವಿರುದ್ಧ ಕನ್ನಡಿಗರ ತೀವ್ರ ಆಕ್ರೋಶ!

ಬೆಂಗಳೂರು: ನಾನ್ ಕನ್ನಡಿಗ ಹೆಚ್‌ಆರ್ (Non Kannadiga HR) ಕೆಲಸಕ್ಕೆ ಬೇಕು ಎಂಬ ಬೆಂಗಳೂರಿನ ಖಾಸಗಿ ಕಂಪನಿಯೊಂದರ ಪ್ರಕಟಣೆ ಕನ್ನಡಿಗರನ್ನು ಕೆರಳಿಸಿದೆ. ಜೆಪಿ ನಗರದಲ್ಲಿರುವ (JP Nagar) ಸ್ಕಿಲ್ ಸೋನಿಕ್ಸ್ ಎಂಬ ಕಂಪನಿ, ಹೆಚ್‌ಆರ್

ಕರ್ನಾಟಕ

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ದರ ಏರಿಕೆ ಶಾಕ್: ಫೆಬ್ರವರಿಯಿಂದ ಶೇ. 5ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ BMRCL ಸಿದ್ಧತೆ!

ಬೆಂಗಳೂರು: ಮತ್ತೆ ಬೆಂಗಳೂರಿನ ನಮ್ಮ ಮೆಟ್ರೋ ದರ ಏರಿಕೆಯಾಗುವ ಸಾಧ್ಯತೆಯಿದೆ. ಫೆಬ್ರವರಿಯಿಂದ ನಮ್ಮ ಮೆಟ್ರೋ (Namma Metro) ದರವನ್ನು ಏರಿಕೆ ಮಾಡಲು ಬೆಂಗಳೂರು ಮೆಟ್ರೋ ರೈಲ್‌ ಕಾರ್ಪೋರೇಷನ್‌ ಲಿಮಿಟೆಡ್‌ (BMRCL) ಮುಂದಾಗಿದೆ. ಹೌದು. 2025 ರಲ್ಲಿ

ಕರ್ನಾಟಕ

‘ಎಐ ಯುವತಿ’ಯ ಬಲೆಯಲ್ಲಿ ಬೆಂಗಳೂರು ಯುವಕ: ಬೆತ್ತಲೆ ವಿಡಿಯೋ ಕಾಲ್ ಮಾಡಿ ₹1.53 ಲಕ್ಷ ಪಂಗನಾಮ!

ಬೆಂಗಳೂರು: ಎಐ ಯುವತಿಯ (AI Girl) ಮೋಹಕ್ಕೆ ಬಿದ್ದು ಯುವಕನೊಬ್ಬ ಒಂದೂವರೆ ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾನೆ. ಬೆಂಗಳೂರಿನ 26 ವರ್ಷದ ಯುವಕನೊಬ್ಬ Happn ಡೇಟಿಂಗ್ ಆ್ಯಪ್‌ನಲ್ಲಿ (Dating App) ಖಾತೆ ತೆರೆದಿದ್ದ. ಈ ಖಾತೆಗೆ

ಕರ್ನಾಟಕ

“ಸಿಎಂ ಕ್ಷೇತ್ರದಲ್ಲೇ ಹೀಗಾದ್ರೆ ಹೇಗೆ?”: ನೀರಾವರಿ ಇಲಾಖೆ ಅಧಿಕಾರಿಗೆ ಫೋನಿನಲ್ಲೇ ಬೆವರಿಳಿಸಿದ ಯತೀಂದ್ರ ಸಿದ್ದರಾಮಯ್ಯ!

ಮೈಸೂರು: ನೀರಾವರಿ ಇಲಾಖೆ ಅಧಿಕಾರಿಗೆ (Irrigation Department Officer) ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ (Yathindra Siddaramaiah) ಕ್ಲಾಸ್ ತೆಗೆದು ಕೊಂಡಿದ್ದಾರೆ. ಫೋನಿನಲ್ಲೇ ಅಧಿಕಾರಿಗೆ ಬೆವರಿಳಿಸಿದ್ದಾರೆ. ಮೈಸೂರು ಜಿಲ್ಲೆಯ ವರುಣ ಕ್ಷೇತ್ರ ವ್ಯಾಪ್ತಿಯ ಹನುಮನಪುರ

ಕರ್ನಾಟಕ

ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ: ಮುಖ್ಯೋಪಾಧ್ಯಾಯರು ಸೇರಿ ಆರು ಶಿಕ್ಷಕರ ಬಂಧನ!

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ (SSLC Preparatory Exam) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕರು (Teacher), ವಿದ್ಯಾರ್ಥಿಗಳನ್ನು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಜನವರಿ 9 ರಂದು ಹಿಂದಿ ಪರೀಕ್ಷೆ ಇತ್ತು.

ಅಪರಾಧ ಕರ್ನಾಟಕ

ಗೊರಗುಂಟೆಪಾಳ್ಯ-ನಾಯಂಡಹಳ್ಳಿ ಫ್ಲೈ ಓವರ್ ಈಗ ‘ಡೆತ್ ಝೋನ್’; ಸೂಚನಾ ಫಲಕವಿಲ್ಲದ ಹಂಪ್ಸ್‌ನಿಂದ ಸರಣಿ ಅಪಘಾತ!

ಬೆಂಗಳೂರು: ಈಗಾಗಲೇ ಬೆಂಗಳೂರಿನಲ್ಲಿ ಟ್ರಾಫಿಕ್ (Bengaluru Traffic) ಸಮಸ್ಯೆ ಹೆಚ್ಚಾಗುತ್ತಿದೆ. ಇದರ ಜೊತೆ ಅಪಘಾತಗಳ (Accident) ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಅದರಲ್ಲೂ ರಿಂಗ್ ರೋಡ್ ಫ್ಲೈ ಓವರ್ ಆಕ್ಸಿಡೆಂಟ್ ಝೋನ್ ವಲಯವಾಗುತ್ತಿದೆ. ಗೊರಗುಂಟೆಪಾಳ್ಯದಿಂದ ನಾಯಂಡಹಳ್ಳಿಗೆ ಸಂಪರ್ಕ ಕಲ್ಪಿಸುವ

ದೇಶ - ವಿದೇಶ

ಲಕ್ಕುಂಡಿ ‘ನಿಧಿ’ ಪತ್ತೆ ಕೇಸ್‌ಗೆ ಬಿಗ್ ಟ್ವಿಸ್ಟ್! ಇದು ಸರ್ಕಾರಕ್ಕೆ ಸೇರಿದ ನಿಧಿಯಲ್ಲ, ನಮ್ಮ ಪೂರ್ವಜರ ಚಿನ್ನ ಎಂದ ಕುಟುಂಬ

ಗದಗ: ಮನೆಯ ಪಾಯ ತೆಗೆಯುವ ವೇಳೆ ನಿಧಿ (Treasure) ಪತ್ತೆಯಾದ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ನಿಧಿಯನ್ನು ಪ್ರಾಮಾಣಿಕವಾಗಿ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದ್ದ ಕುಟುಂಬ ಇದೀಗ ಈ ಚಿನ್ನಾಭರಣಗಳು ನಮ್ಮ ಪೂರ್ವಜರದ್ದು, ವಾಪಸ್ ನೀಡಿ ಎಂದು

ದೇಶ - ವಿದೇಶ

ಪಾಕಿಸ್ತಾನದ ಕುತಂತ್ರಕ್ಕೆ ಭಾರತೀಯ ಸೇನೆ ತಿರುಗೇಟು; ಗಡಿ ನಿಯಂತ್ರಣ ರೇಖೆ ಬಳಿ ಐದು ಡ್ರೋನ್‌ಗಳ ಮೇಲೆ ಗುಂಡಿನ ದಾಳಿ!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೌಶೇರಾ (Jammu Kashmir) ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯ (LoC) ಬಳಿ ಪಾಕಿಸ್ತಾನಿ ಡ್ರೋನ್‌ಗಳ ಭಾರತೀಯ ಸೇನೆ (Indian Army) ಭಾನುವಾರ ರಾತ್ರಿ ಗುಂಡು ಹಾರಿಸಿದೆ. ಆಪರೇಷನ್‌ ಸಿಂಧೂರದ (Operation

ಅಪರಾಧ ದೇಶ - ವಿದೇಶ

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಾಂಶುಪಾಲ ಸೇರಿ ಏಳು ಮಂದಿ ವಿರುದ್ಧ FIR; ಬಣ್ಣದ ಬಗ್ಗೆ ಹೀಯಾಳಿಸಿ ಕಿರುಕುಳ ನೀಡಿದ್ದ ಆರೋಪ!

ಆನೇಕಲ್: ಇಲ್ಲಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾಲೇಜು ಪ್ರಾಂಶುಪಾಲ ಸೇರಿ 7 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮೃತಳನ್ನು ಪರಿಮಳ-ಭೋದೆವಯ್ಯ ದಂಪತಿಯ ಮಗಳು ಯಶಸ್ವಿನಿ(23) ಎಂದು ಗುರುತಿಸಲಾಗಿದ್ದು, ಬೊಮ್ಮನಹಳ್ಳಿ