Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ರೈಲ್ವೆ ಹಳಿ ಮೇಲೆ ಮಲಗಿ ಅಪಾಯಕಾರಿ ರೀಲ್ಸ್ ಮಾಡಿದ ಯುವಕ: ವಿಡಿಯೋ ವೈರಲ್

ರೀಲ್ಸ್ ರೀಲ್ಸ್ ರೀಲ್ಸ್…. ಈಗಿನ ಕಾಲದ ಯುವಕ ಯುವತಿಯರಲ್ಲಿ ರೀಲ್ಸ್ (reels) ಕ್ರೇಜ್ ಹೆಚ್ಚಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ಫೇಮಸ್‌ ಆಗುವ ಸಲುವಾಗಿ ರೀಲ್ಸ್‌ ಮಾಡಿ ನಾನಾ ರೀತಿಯ ಸಾಹಸಗಳನ್ನು ಮಾಡಲು ಮುಂದಾಗುತ್ತಾರೆ. ಇಲ್ಲೊಬ್ಬ ಯುವಕನದ್ದು

ದೇಶ - ವಿದೇಶ

ಸಾರ್ವಜನಿಕವಾಗಿ ಮೂತ್ರ ವಿಸರ್ಜನೆಗೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಭಾರತೀಯ ಭದ್ರತಾ ಸಿಬ್ಬಂದಿಯ ಹತ್ಯೆ

ವಾಷಿಂಗ್ಟನ್: ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಹರಿಯಾಣದ (Haryana) ಜಿಂದ್ ಜಿಲ್ಲೆಯ 26 ವರ್ಷದ ಕಪಿಲ್ ಎಂಬ ವ್ಯಕ್ತಿಯನ್ನು ಲಾಸ್ ಏಂಜಲೀಸ್‌ನಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ. ಜಿಂದ್‌ನ ಬ್ರಾಹ್ ಕಲಾನ್ ನಿವಾಸಿ

ಕರ್ನಾಟಕ

ಬೈಕ್ ಅಪಘಾತದ ನಂತರ ಬಸ್‌ಗೆ ಸಿಲುಕಿ ಯುವತಿ ಸಾವು: ಶಿವಮೊಗ್ಗದಲ್ಲಿ ದುರಂತ

ಶಿವಮೊಗ್ಗ: ಎರಡು ಬೈಕ್ ಗಳ ನಡುವಿನ ಅಪಘಾತದಲ್ಲಿ ರಸ್ತೆಗೆ ಬಿದ್ದ ಯುವತಿ ಮೇಲೆ ಖಾಸಗಿ ಬಸ್ ಹರಿದು ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಮಲವಗೊಪ್ಪ ಶುಗರ್ ಫ್ಯಾಕ್ಟರಿ ಬಳಿ ನಡೆದಿದೆ. ಮೃತರನ್ನು ದುಮ್ಮಳ್ಳಿ

ದಕ್ಷಿಣ ಕನ್ನಡ

ಪುತ್ತೂರಿನ ನಾಲ್ಕೂವರೆ ವರ್ಷದ ಬಾಲಕನಿಗೆ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ಸ್ ಗೌರವ

ಪುತ್ತೂರು: ತನ್ನ ಅಸಾಧಾರಣ ಪ್ರತಿಭೆಯಿಂದಾಗಿ ಪುತ್ತೂರು ತಾಲೂಕಿನ ಕೆಮ್ಮಿಂಜೆ ಎಂಬಲ್ಲಿನ ನಾಲ್ಕೂವರೆ ವರ್ಷದ ಪುಟ್ಟ ಬಾಲಕನೋರ್ವ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್‌ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾನೆ.ವಿವಿಧ ವಿಷಯಗಳನ್ನು ಅತೀ ವೇಗವಾಗಿ ಗುರುತಿಸಿ ಪಠಿಸುವ

ದೇಶ - ವಿದೇಶ

ಬಿದಿರಿನ ಟ್ರೈಪಾಡ್ ಬಳಸಿದ್ದ ಅಸ್ಸಾಂನ ಕ್ಯಾಮರಾಮ್ಯಾನ್ ಬ್ಯಾಂಕಾಕ್‌ಗೆ ಪಯಣ

ಪ್ರತಿಭೆ ಹಾಗೂ ಮಾಡುವ ಕೆಲಸದಲ್ಲಿ ಆಸಕ್ತಿಯೊಂದಿದ್ದರೆ ಏನು ಯಾವ ಎತ್ತರಕ್ಕೂ ಏರಬಹುದು ಎಂಬುದಕ್ಕೆ ಅಸ್ಸಾಂನ ಈ ಹುಡುಗ ಸಾಕ್ಷಿಯಾಗಿದ್ದಾನೆ. ಈತನ ಕನಸು ಹಾಗೂ ಶ್ರಮವೇ ಈಗ ಈತನನ್ನು ಬ್ರಹ್ಮಪುತ್ರದ ನದಿ ದಂಡೆಯಿಂದ ಥೈಲ್ಯಾಂಡ್‌ನ ಬ್ಯಾಕಾಂಕ್‌ಗೆ

ಕರ್ನಾಟಕ

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ಕಡಿತ: ಬೆಸ್ಕಾಂ ಪ್ರಕಟಣೆ

ಬೆಂಗಳೂರು : ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಾಸಿಸುವ ನಾಗರಿಕರಿಗೆ ಪ್ರಮುಖ ಸುದ್ದಿ ಇಲ್ಲಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಸೆಪ್ಟೆಂಬರ್ 9 ಮತ್ತು 10 ರಂದು ನಿಗದಿತ ವಿದ್ಯುತ್ ಕಡಿತದ ಕುರಿತು ಪ್ರಕಟಣೆಯನ್ನು ಹೊರಡಿಸಿದೆ.

ದೇಶ - ವಿದೇಶ

ಹರಿಯಾಣದಲ್ಲಿ ಎಸಿ ಸ್ಫೋಟ: ತಂದೆ, ತಾಯಿ, ಮಗಳು ದುರಂತ ಸಾವು, ಮಗನ ಸ್ಥಿತಿ ಗಂಭೀರ

ಹರ್ಯಾಣ : ಭಾರತದ ಮನೆಗಳಿಗೆ ಎಸಿ ಸಾಮಾನ್ಯವಾಗಿದೆ. ಉರಿ ಬಿಸಿಲು, ಅತೀವ ಶೆಕೆ ಸೇರಿದಂತೆ ವಾತಾವರಣದಲ್ಲಿ ಆಗಿರುವ ಬದಲಾವಣೆಯಿಂದ ಜನವರಿಯಿಂದಲೇ ಎಸಿ ಅನಿವಾರ್ಯವಾಗುತ್ತದೆ. ಇನ್ನು ಮಾರ್ಚ್, ಎಪ್ರಿಲ್, ಮೇ ತಿಂಗಳಲ್ಲಿ ಎಸಿ ಅತ್ಯವಶ್ಯಕವಾಗಿದೆ. ಆದರೆ ಕುಟುಂಬವೊಂದು

ಕರ್ನಾಟಕ

ಪ್ರೇಮ ವೈಫಲ್ಯದಿಂದ ಕೊಲೆ: ರೈಲ್ವೆ ಹಳಿಗೆ ತಳ್ಳಿ ಯುವಕನ ಹತ್ಯೆ

ಬೆಂಗಳೂರು: ನಗರದ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡನೆಕ್ಕುಂದಿ ರೈಲ್ವೆ ಟ್ರ್ಯಾಕ್ ಬಳಿ ಪ್ರೇಮ ವಿವಾಹದಿಂದ ಉಂಟಾದ ವೈಮನಸ್ಸು ಕೊಲೆಗೆ ದಾರಿ ಮಾಡಿಕೊಟ್ಟ ಘಟನೆ ನಡೆದಿದೆ. ಈ ಘಟನೆದಲ್ಲಿ ಬಿಜಾಪುರ ಮೂಲದ ಇಸ್ಮಾಯಿಲ್ (26) ಎಂಬ

ಕರ್ನಾಟಕ

ಗೂಗಲ್ ಮ್ಯಾಪ್ ನೋಡಿ ಬಸ್ ನಿಲ್ಲಿಸಲು ಒತ್ತಾಯ: ಬಿಎಂಟಿಸಿ ಸಿಬ್ಬಂದಿ ಹಾಗೂ ಪ್ರಯಾಣಿಕರ ನಡುವೆ ವಾಗ್ವಾದ

ಬೆಂಗಳೂರು: ಗೂಗಲ್ ಮ್ಯಾಪ್‌ನಲ್ಲಿ ತೋರಿಸಿರುವ ಸ್ಥಳದಲ್ಲಿ ಬಸ್ ನಿಲ್ಲಿಸದ ಹಿನ್ನೆಲೆಯಲ್ಲಿ ಬಿಎಂಟಿಸಿ ವಾಯುವಜ್ರ ಬಸ್ ಪ್ರಯಾಣಿಕರು ಹಾಗೂ ಸಿಬ್ಬಂದಿ ನಡುವೆ ಬಿರುಸಿನ ವಾಗ್ವಾದ ನಡೆದ ಘಟನೆ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆಯ

ದೇಶ - ವಿದೇಶ

ಭಾರತೀಯರಿಗೆ ಐರ್ಲೆಂಡ್‌ನಲ್ಲಿ ನೆಲೆಸಲು ಸುವರ್ಣಾವಕಾಶ: 52,000 ಜನರಿಗೆ ಶಾಶ್ವತ ವಾಸಸ್ಥಳ

ಭಾರತೀಯರೇ ಈ ಅವಕಾಶ ಮಿಸ್‌ ಮಾಡಿಕೊಳ್ಳದಿರಿ. ಈ ಸುಂದರವಾದ ದೇಶವು ಸುಮಾರು 52,000 ಜನರಿಗೆ ಶಾಶ್ವತವಾಗಿ ನೆಲೆಸಲು ಅವಕಾಶ ಮಾಡಿಕೊಡುತ್ತಿದೆ. ಇದಕ್ಕಾಗಿ ನೀವು ಅರ್ಜಿ ಸಲ್ಲಿಸಬೇಕು. ಅಷ್ಟಕ್ಕೂ ಯಾವ ದೇಶ ಎಂಬುದರ ಬಗ್ಗೆ ಇಲ್ಲಿದೆ