Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮದ್ದೂರಿನಲ್ಲಿ ಗಣೇಶ ಮೆರವಣಿಗೆಯಲ್ಲಿ ಹಿಂದು–ಮುಸ್ಲಿಂ ಸಂಘರ್ಷ ಆರೋಪ – ಹಿಂದು ಮಹಿಳೆಯರ ಆಕ್ರೋಶ

ಮಂಡ್ಯ: ಈ ಪ್ರದೇಶವನ್ನು ಮುಸ್ಲಿಮರು ಮಿನಿ ಪಾಕಿಸ್ತಾನ ಮಾಡ್ಬೇಕು ಅಂದ್ಕೊಂಡಿದ್ದಾರೆ ಎಂದು ಸ್ಥಳೀಯ ಹಿಂದೂ ಮಹಿಳೆಯರು ಆಕ್ರೋಶ ಹೊರಹಾಕಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರು ಕಲ್ಲೆಸೆದ ಬಗ್ಗೆ ಮಹಿಳೆಯೊಬ್ಬರು ಮಾಧ್ಯಮಗಳೊಂದಿಗೆ ಮಾತನಾಡಿದರು.

ಅಪರಾಧ ದೇಶ - ವಿದೇಶ

ಅಪರಿಚಿತ ಕಾರಿನಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಒಡಿಶಾ: ನೀನು ಎಲ್ಲಿಗೆ ಹೋಗ್ಬೇಕು, ಅಲ್ಲಿಗೆ ಬಿಡ್ತೀನಿ ಬಾ ಎಂದು 9ನೇ ತರಗತಿ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಹತ್ತಿಸಿಕೊಂಡು, ಕಾರೊಳಗೆ ಆಕೆ ಮೇಲಕೆ ಅತ್ಯಾಚಾರವೆಸಗಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಶುಕ್ರವಾರ ಸಂಜೆ ಬಾಲಕಿ ತನ್ನ ಅಕ್ಕನ ಮನೆಗೆ ಹೋಗಿ ನಂತರ ಗಣೇಶ ಪೂಜೆಯ ವಿಸರ್ಜನಾ ಮೆರವಣಿಗೆಯನ್ನು ವೀಕ್ಷಿಸಲು ದರಿಂಗ್‌ಬಾಡಿ ಮಾರುಕಟ್ಟೆಗೆ ಹೋಗಿ ಮನೆಗೆ ಹಿಂದಿರುಗುವಾಗ ಈ ಘಟನೆ ನಡೆದಿದೆ. ಆಕೆ ಮನೆಗೆ ವಾಪಸ್ ಹೊರಟಿದ್ದಳು, ಅಪರಿಚಿತ ವಾಹನವೊಂದು ಬಂದು ಪಕ್ಕಕ್ಕೆ ನಿಂತಿತು, ಅದರಲ್ಲಿದ್ದ ವ್ಯಕ್ತಿ ನೀನು ಎಲ್ಲಿಗೆ ಹೋಗಬೇಕು, ಅಲ್ಲಿಗೆ ಬಿಡ್ತೀನಿ ಬಾ ಎಂದು ಕರೆದೊಯ್ದು, ಅತ್ಯಾಚಾರವೆಸಗಿದ್ದಾನೆ ಎಂದು ದರಿಂಗ್‌ಬಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರನ್ನು ಉಲ್ಲೇಖಿಸಿ

ದೇಶ - ವಿದೇಶ

ರಾಹುಲ್ ಗಾಂಧಿ ಪರ ವಕಾಲತ್ತು ವಹಿಸಿದ್ದ ವಕೀಲನ ಶವ ನದಿಯ ದಡದಲ್ಲಿ ಪತ್ತೆ

ಸೂರತ್(ಗುಜರಾತ್): ನಗರದ ಪ್ರಮುಖ ವಕೀಲ ಮತ್ತು ಮಾಜಿ ಕಾಂಗ್ರೆಸ್ ಕಾನೂನು ಸಂಚಾಲಕ ವಕೀಲ ಫಿರೋಜ್ ಪಠಾಣ್ ಸೆಪ್ಟೆಂಬರ್ 5ರಂದು ಕೇಬಲ್ ಸೇತುವೆಯಿಂದ ತಾಪಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಹುಡುಕಾಟದ ನಂತರ, ಇಂದು ಬೆಳಿಗ್ಗೆ

ದೇಶ - ವಿದೇಶ

ಓಣಂ ಹಬ್ಬದಲ್ಲಿ ಕೇರಳದಲ್ಲಿ ಮದ್ಯ ಮಾರಾಟ ಹೊಸ ದಾಖಲೆ: ₹826 ಕೋಟಿ ಮೌಲ್ಯದ ಮಾರಾಟ ದಾಖಲು

ತಿರುವನಂತಪುರ: ಕೇರಳದಲ್ಲಿ ಓಣಂ ಹಬ್ಬದ ಸಂಭ್ರಮದ ನಡುವೆಯೇ ಮದ್ಯ ಮಾರಾಟವು ಹೊಸ ದಾಖಲೆ ನಿರ್ಮಿಸಿದೆ. ಕೇರಳ ರಾಜ್ಯ ಪಾನೀಯ ನಿಗಮ ನೀಡಿದ ಮಾಹಿತಿಯಂತೆ, ಆಗಸ್ಟ್ 25 ರಿಂದ ಸೆಪ್ಟೆಂಬರ್ 4 ರವರೆಗೆ ರಾಜ್ಯದ ವಿವಿಧ BEVCO

ಅಪರಾಧ ಕರ್ನಾಟಕ

ಲಾಂಗ್ ಮಚ್ಚು ಹಿಡಿದ ಪುಂಡರ ಕೂತ್ಕೋಳೋಕು ಆಗದ ಹಾಗೆ ಮಾಡಿದ ಪೊಲೀಸರು

ಬೆಂಗಳೂರು :ಘಟನೆಗೆ ಕಾರಣವಾದದ್ದು ಒಂದು ಸಣ್ಣ ಟ್ರಾಫಿಕ್ ಸಮಸ್ಯೆ. ಎದುರಿಗೆ ಬರುತ್ತಿದ್ದ ಗೂಡ್ಸ್ ವಾಹನ ಸೈಡ್ ಕೊಡಲಿಲ್ಲ ಎಂಬ ಕಾರಣಕ್ಕೆ ಬೈಕ್ ಸವಾರನೊಬ್ಬ ಗಲಾಟೆ ಶುರುಮಾಡಿದ್ದಾನೆ. ಈ ಗಲಾಟೆಯಲ್ಲಿ ಆತ ತನ್ನ ಬೈಕ್‌ನಿಂದ ಇಳಿದು,

ಕರ್ನಾಟಕ

ಮಡಿಕೇರಿ: ಗಣೇಶ ವಿಸರ್ಜನೆ ವೇಳೆ ಧ್ವನಿವರ್ಧಕ ನಿಯಮ ಉಲ್ಲಂಘನೆ – 64 ಮಂದಿಯ ವಿರುದ್ಧ ಪ್ರಕರಣ ದಾಖಲು

ಮಡಿಕೇರಿ: ವಿರಾಜಪೇಟೆ ಗಣೇಶ ವಿಸರ್ಜನೋತ್ಸವ ಸಂದರ್ಭದಲ್ಲಿ ಧ್ವನಿವರ್ಧಕಗಳಿಗೆ ಸಂಬಂಧಿಸಿದಂತೆ ನಿಯಮ ಉಲ್ಲಂಘಿಸಿದ ಆರೋಪದಡಿ ಒಟ್ಟು 64 ಮಂದಿ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕ್ರಮಕೈಗೊಂಡಿದ್ದಾರೆ. ಶ್ರೀಮಂಗಲ ಪೊಲೀಸ್ ಉಪನಿರೀಕ್ಷಕ ರವೀಂದ್ರ ಒಂದು ಮಂಟಪ

ಕರಾವಳಿ ಕರ್ನಾಟಕ

ಕುಂದಾಪುರ ಗೋಪಾಡಿ ಬೀಚ್‌ನಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ 3 ಯುವಕರ ಸಾವು

ಕುಂದಾಪುರ: ಬೆಂಗಳೂರಿನಿಂದ ಬಂದಿದ್ದ ಹತ್ತು ವಿದ್ಯಾರ್ಥಿಗಳಲ್ಲಿ ಒಂಬತ್ತು ಮಂದಿ ಸಮುದ್ರದಲ್ಲಿ ಈಜಲು ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಸಾವನ್ನಪ್ಪಿದ ಘಟನೆ ಶನಿವಾರ ಕುಂದಾಪುರ ಗೋಪಾಡಿಯ ಚರ್ಕಿಕಡು ಬೀಚ್‌ನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಬೆಂಗಳೂರಿನ ಗೌತಮ್

ದೇಶ - ವಿದೇಶ ಮನರಂಜನೆ

ಲಹರಿ ಆಡಿಯೋ ಸಂಸ್ಥೆಯಿಂದ 50 ವರ್ಷಗಳ ಸಂಭ್ರಮ: 10,000 ಹಾಡುಗಳನ್ನು ನಿರ್ಮಿಸುವ ಮಹತ್ವಾಕಾಂಕ್ಷೆಯ ಯೋಜನೆ

ಆಡಿಯೋ ಹಾಗೂ ಸಂಗೀತ ಕ್ಷೇತ್ರದ ಬಹು ದೊಡ್ಡ ಹೆಸರು ಮಾಡಿರುವ ಲಹರಿ ಆಡಿಯೋ ಸಂಸ್ಥೆ 50 ವರ್ಷಗಳನ್ನು ಪೂರೈಸಿ ಸುವರ್ಣ ಸಂಭ್ರಮದಲ್ಲಿದೆ. ಈ ಹೊತ್ತಿನಲ್ಲಿ ಲಹರಿ ಸಂಸ್ಥೆ ಹೊಸ ಯೋಜನೆ ಹಾಕಿಕೊಂಡಿದೆ. ಮುಂದಿನ ಒಂದು

ಅಪರಾಧ ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳದಲ್ಲಿ ಅನಧಿಕೃತ ಧಾರ್ಮಿಕ ಕೇಂದ್ರ: ಧ್ವನಿವರ್ಧಕ ದುರುಪಯೋಗ ಪ್ರಕರಣ ದಾಖಲಿಸಿದ ಪೊಲೀಸರು

ಬಂಟ್ವಾಳ : ಕಟ್ಟಡದಲ್ಲಿ ಯಾವುದೇ ಪರವಾನಿಗೆ ಪಡೆಯದೇ ಅನಧಿಕೃತವಾಗಿ ಧಾರ್ಮಿಕ ಕೇಂದ್ರ ನಿರ್ಮಿಸಿ ಧ್ವನಿವರ್ದಕ ಬಳಸಿ ಅಜಾನ್ ಕೂಗುತ್ತಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ಧ್ವನಿವರ್ದಕ ಉಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ

ಅಪರಾಧ ದೇಶ - ವಿದೇಶ

ಅತ್ಯಾಚಾರಿಗಳು ಮುಕ್ತವಾಗಿ ಬದುಕುತ್ತಿದ್ದಾರೆ ಮಾಜಿ ಐಪಿಎಸ್ ಜೈಲು ಪಾಲಗಿ 7 ವರ್ಷ: ಶ್ವೇತಾ ಭಟ್

ಹೊಸದಿಲ್ಲಿ: ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಜೈಲುಪಾಲಾಗಿ 7 ವರ್ಷವಾದ ಹಿನ್ನೆಲೆ ಅವರ ಪತ್ನಿ ಶ್ವೇತಾ ಭಟ್ ಅವರು ತಮ್ಮ ಪತಿಯ “ಅಕ್ರಮ” ಬಂಧನಕ್ಕೆ “ಏಳು ವರ್ಷಗಳು ಕಳೆದಿದೆ ಎಂದು ಎಕ್ಸ್‌ ನಲ್ಲಿ