Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ನಟಿ ಭಾವನಾ ಅವರಿಗೆ ಐವಿಎಫ್ ಮೂಲಕ ಅವಳಿ ಮಕ್ಕಳ ಜನನ: ಒಂದು ಮಗು ಸಾವು

ಬೆಂಗಳೂರು : ಐವಿಎಫ್ ತಂತ್ರಜ್ಞಾನದ ಮೂಲಕ ಗರ್ಭ ಧರಿಸಿದ್ದ ನಟಿ ಭಾವನಾ ಅವರಿಗೆ ಅವಳಿ ಮಕ್ಕಳ ಜನನವಾಗಿದ್ದು, ಆದರೆ ಒಂದು ಮಗು ಸಾವನಪ್ಪಿದೆ ಎಂದು ವರದಿಯಾಗಿದೆ. 40 ರ ಹರೆಯದಲ್ಲಿ ಐವಿಎಫ್ ತಂತ್ರಜ್ಞಾನದ ಮೂಲಕ

kerala ಅಪರಾಧ

ಪತ್ನಿ ಜೊತೆಗಿನ ಜಗಳಕ್ಕೆ ಸ್ವಂತ ಮಗಳ ಮೇಲೆ ಆ್ಯಸಿಡ್ ಎರಚಿದ ತಂದೆ

ಕಾಸರಗೋಡು : ಹೆಂಡತಿ ಜೊತೆಗಿನ ಗಲಾಟೆಗೆ ಸ್ವಂತ ಮ ಗಳ ಮೇಲೆ ಅಪ್ಪ ಆ್ಯಸಿಡ್ ಎರಚಿದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಪನತ್ತಡಿ ಗ್ರಾಮದಲ್ಲಿ ನಡೆದಿದೆ. ಈ ದಾಳಿ ವೇಳೆ ಮತ್ತೊಬ್ಬ ಬಾಲಕಿಗೂ ಗಂಭೀರ

ಕರ್ನಾಟಕ

ರಾಯಚೂರಿನಲ್ಲಿ ಡಿಜೆ ನಿಷೇಧದ ನಡುವೆಯೂ ಪಿಎಸ್‌ಐ ಡಿಜೆ ಹಾಡಿಗೆ ನೃತ್ಯ: ವಿಡಿಯೋ ವೈರಲ್

ರಾಯಚೂರು: ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಡಿ.ಜೆ ಬಳಸುವುದರಿಂದ ಶಬ್ದ ಮಾಲಿನ್ಯ ಉಂಟಾಗುತ್ತದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಡಿಜೆಯನ್ನು ನಿಷೇಧ ಮಾಡಿದೆ. ಆದರೆ, ಆದೇಶ ಪಾಲನೆ ಮಾಡಬೇಕಾದ ಪಿಎಸ್‌ಐ ಅವರೇ ಡಿಜೆ ಹಾಡಿಗೆ ಕುಣಿದಿದ್ದಾರೆ

ಅಪರಾಧ ಕರ್ನಾಟಕ

ಬೆಳಗಾವಿಯಲ್ಲಿ ಪ್ರೀತಿಗಾಗಿ ಘೋರ ಘಟನೆ: ಅಪ್ರಾಪ್ತ ಬಾಲಕಿ ವಿಚಾರದಲ್ಲಿ ಜಗಳ, ನಾಲ್ವರಿಗೆ ಚಾಕು ಇರಿತ

ಬೆಳಗಾವಿ : ಬೆಳಗಾವಿಯಲ್ಲಿ ಘೋರ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿ ಪ್ರೀತಿಯಲ್ಲಿ ಬಿದ್ದ ಯುವಕರ ಮಧ್ಯ ಗಲಾಟೆ ನಡೆದಿದೆ. ಎರಡು ಗುಂಪುಗಳ ನಡುವೆ ಗಲಾಟೆ ನಡೆದು ನಾಲ್ವರಿಗೆ ಚಾಕು ಇರಿಲಾಗಿದೆ. ಮಹಮ್ಮದ್ ಖಾಜಿ, ಮಹಮ್ಮದ್

kerala ಅಪರಾಧ

ಕೇರಳ: ನಕಲಿ ಆ್ಯಪ್ ಬಳಸಿ ವಂಚನೆ, 17,000 ರೂ. ಮೌಲ್ಯದ ಫೋನ್ ಕದ್ದ ಯುವಕ ಬಂಧನ

ತಿರುವನಂತಪುರ: ನಕಲಿ ಆಯಪ್ ಬಳಸಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ 17,000 ರೂ. ಮೌಲ್ಯದ ಮೊಬೈಲ್ ಫೋನ್ ಕದ್ದ ಯುವಕನನ್ನು ಬಂಧಿಸಲಾಗಿದೆ. ಪೆರಿಂಜನಂನ ಎಳ್ಳುಂಪರಂಬಿಲ್ ನಿವಾಸಿ ಅಹ್ಮದ್ (೧೮) ಎಂಬಾತನನ್ನು ಮತಿಲಕಂ ಪೊಲೀಸರು ಬಂಧಿಸಿದ್ದಾರೆ.

ದೇಶ - ವಿದೇಶ

ಮಿಕ್ಚರ್ ಮತ್ತು ಖಾರದ ತಿಂಡಿಗಳಲ್ಲೂ ಕೃತಕ ಬಣ್ಣ ಬಳಕೆ: ಆಹಾರ ಸುರಕ್ಷತೆ ಇಲಾಖೆಯ ಪರೀಕ್ಷೆಯಲ್ಲಿ ದೃಢ

ಸಿಹಿ ತಿಂಡಿಗಳ ಜೊತೆಗೆ, ಮಿಕ್ಚರ್‌ನಲ್ಲೂ ಕೃತಕ ಬಣ್ಣ ಬಳಕೆ ಮಾಡಲಾಗುತ್ತಿದೆ. ಖಾರ ತಿಂಡಿ ತಿನಿಸುಗಳಿಗೂ ಕೃತಕ ಬಣ್ಣ ಬಳಕೆ ಮಾಡುತ್ತಿರುವುದು ಧೃಡಪಟ್ಟಿದೆ! ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳ ಪರೀಕ್ಷೆಯಲ್ಲಿ ಧೃಡಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕರ್ನಾಟಕ

ಬೆಂಗಳೂರು: ಹಾಡಹಗಲೇ ಮನೆಗೆ ನುಗ್ಗಿ ಕಳ್ಳತನ, ಸಿಸಿಟಿವಿಯಲ್ಲಿ ಕಳ್ಳನ ಕೃತ್ಯ ಸೆರೆ

ಬೆಂಗಳೂರು : ಕಳ್ಳನೊಬ್ಬ ಹಾಡಹಗಲೇ ಮನೆಗೆ ನುಗ್ಗಿ ಕಳ್ಳತನ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ (Bengaluru Crime) ನಡೆದಿದೆ. ಸಿಸಿಟಿವಿಯಲ್ಲಿ ಕಳ್ಳನ ಕೃತ್ಯವು ಸೆರೆಯಾಗಿದೆ. ಬಾಣಸವಾಡಿಯ ಶ್ರೀ ರಾಮಚಂದ್ರ ಕಾಂಪ್ಲೆಕ್ಸ್ ನಲ್ಲಿರುವ ಕಲ್ಯಾಣ ಮಂಟಪದಲ್ಲಿದ್ದ

ಅಪರಾಧ ದೇಶ - ವಿದೇಶ

₹12,000 ಕೋಟಿ ಮೌಲ್ಯದ ಎಂಡಿ ಔಷಧಿ ವಶ: ತೆಲಂಗಾಣದ ಮಾದಕ ವಸ್ತು ಜಾಲ ಭೇದಿಸಿದ ಮೀರಾ ಭಯಂದರ್ ಪೊಲೀಸರು

ಥಾಣೆ: ಮೀರಾ ಭಯಾಂದರ್ ಪೊಲೀಸರು ತೆಲಂಗಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬೃಹತ್ ಮಾದಕ ವಸ್ತು ಉತ್ಪಾದನಾ ಸಿಂಡಿಕೇಟ್ ಬೇಧಿಸಿದ್ದಾರೆ. ಪೊಲೀಸರು ಸುಮಾರು 32,000 ಲೀಟರ್ ಕಚ್ಚಾ ಎಂಡಿ ಔಷಧಿಗಳನ್ನು ವಶಪಡಿಸಿಕೊಂಡಿದ್ದಾರೆ, ಇದು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 12,000

ಅಪರಾಧ ದೇಶ - ವಿದೇಶ

ಮುಂಬೈನಲ್ಲಿ ಬಾಂಬ್ ದಾಳಿ ಬೆದರಿಕೆ: ಆರೋಪಿ ನೋಯ್ಡಾದಲ್ಲಿ ಬಂಧನ

ಮುಂಬೈ : 400 ಕೆಜಿ ಆರ್ಡಿಎಕ್ಸ್ ಬಾಂಬ್ ಬಳಸಿ ಮುಂಬೈ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಅನಂತ ಚತುರ್ದಶಿಯಂದು ಮುಂಬೈ ಮೇಲೆ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ನೋಯ್ಡಾ

ದೇಶ - ವಿದೇಶ

ಸತ್ತಿದ್ದಾನೆಂದು ತಿಳಿದಿದ್ದ ವ್ಯಕ್ತಿ ಅಂತಿಮ ವಿಧಿಗಳ ನಂತರ ಮನೆಗೆ ಮರಳಿ ಆಘಾತ

ಗುರುಗ್ರಾಮದ 47 ವರ್ಷದ ವ್ಯಕ್ತಿಯೊಬ್ಬರು ತಮ್ಮ ಕುಟುಂಬವು ಅಂತಿಮ ವಿಧಿಗಳನ್ನು ನಡೆಸಿದ ಒಂದು ದಿನದ ನಂತರ ಮನೆಗೆ ಮರಳಿದರು. ಅವರ ಹಠಾತ್ ಪುನರಾರಂಭವು ಅವರ ಕುಟುಂಬವನ್ನು ಮತ್ತು ಪೊಲೀಸರನ್ನು ಸಹ ಆಘಾತಕ್ಕೀಡು ಮಾಡಿದೆ, ಅವರು