Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಎಲಾನ್ ಮಸ್ಕ್ ನ್ಯೂರಾಲಿಂಕ್‌ನ ಐತಿಹಾಸಿಕ ಸಾಧನೆ: ಕೆನಡಾದಲ್ಲಿ ಮೊದಲ ಯಶಸ್ವಿ ಬ್ರೈನ್ ಚಿಪ್ ಇಂಪ್ಲಾಂಟ್

ತಂತ್ರಜ್ಞಾನ ಜಗತ್ತಿನಲ್ಲಿ ಪ್ರತಿದಿನ ಹೊಸ ಆವಿಷ್ಕಾರಗಳು ಸೃಷ್ಟಿಯಾಗುತ್ತಿವೆ, ಆದರೆ ಎಲೋನ್ ಮಸ್ಕ್ ಅವರ ಕಂಪನಿ ನ್ಯೂರಾಲಿಂಕ್ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದೆ. ಕೆನಡಾದಲ್ಲಿ ಮೊದಲ ಬಾರಿಗೆ ಮೆದುಳಿನ ಚಿಪ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ,

ದೇಶ - ವಿದೇಶ

ಬೆಂಗಳೂರು: ಗಂಡ ಮತ್ತು ಮೂವರು ಮಕ್ಕಳನ್ನು ಬಿಟ್ಟು ಪ್ರಿಯಕರನ ಜೊತೆ ಪರಾರಿಯಾದ ಮಹಿಳೆ

ಇತ್ತೀಚೆಗೆ ಅಕ್ರಮ ಸಂಬಂಧಿತ ಘಟನೆಗಳು ಹೆಚ್ಚುತ್ತಿದೆ. ಮದುವೆಯಾದ ಮಹಿಳೆಯರು ಗಂಡನನ್ನು ಬಿಟ್ಟು ಪ್ರಿಯಕರನ ಜೊತೆ ಓಡಿ ಹೋಗುತ್ತಿರುವುದು. ಮದುವೆಯಾದ ಪುರುಷರು ಪರ ಸ್ತ್ರೀಯರ ಸಂಗ ಮಾಡುತ್ತಿರುವುದು ಹೆಚ್ಚೆಚ್ಚು ವರದಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.. ಇದೆನ್ನೆಲ್ಲಾ ನೋಡುತ್ತಿದ್ರೆ

ಕರ್ನಾಟಕ

ಕರ್ನಾಟಕದಲ್ಲಿ ಸ್ಥಾಪನೆಯಾಗಲಿದೆ ಎಐ ನಗರ-ಎಲ್ಲಿ ಗೊತ್ತಾ?

ಕರ್ನಾಟಕ ಸರ್ಕಾರವು ಬಿಡದಿಯಲ್ಲಿ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ) ಮೂಲಕ ದೇಶದ ಮೊದಲ ಇಂಟೆಗ್ರೇಟೆಡ್ ಕೃತಕ ಬುದ್ಧಿಮತ್ತೆ (AI) ನಗರ ನಿರ್ಮಾಣಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. 9,000 ಎಕರೆಯಷ್ಟು ಪ್ರದೇಶದಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು

ದೇಶ - ವಿದೇಶ

ಮುಂಬೈ ದಾಳಿಗೆ 14 ಉಗ್ರರ ಸಿದ್ಧತೆ: ಪೊಲೀಸರಿಗೆ ಬೆದರಿಕೆ ಸಂದೇಶ

ಮುಂಬೈ : ವಾಣಿಜ್ಯ ನಗರಿ ಮುಂಬೈನಲ್ಲಿ ಶನಿವಾರದ ಅನಂತ ಚತುರ್ದಶಿ ದಿನ ಗಣೇಶ ವಿಸರ್ಜನೆಗೆ ತಯಾರಿ ನಡೆಯುತ್ತಿರುವ ಹೊತ್ತಲ್ಲಿಯೇ ’14 ಉಗ್ರರು ,400 ಕೇಜಿ ಆರ್‌ಡಿಎಕ್ಸ್‌ ಜತೆ ಮುಂಬೈ ದಾಳಿಗೆ ಸಿದ್ಧತೆ ಸಿದ್ಧತೆ ನಡೆಸಿದ್ದಾರೆ’

ಮನರಂಜನೆ

ಪ್ರಚಾರವಿಲ್ಲದೆ ಬಿಡುಗಡೆಯಾದ ರವಿಚಂದ್ರನ್ ‘ಗೌರಿಶಂಕರ’ ಸಿನಿಮಾ: ಮೊದಲ ಪ್ರದರ್ಶನವೇ ರದ್ದು

ರವಿಚಂದ್ರನ್‌ ನಟನೆಯ ಸಿನಿಮಾ ಬಿಡುಗಡೆ ಎಂದರೆ ಜನ ಕಾಯುತ್ತಿದ್ದರು. ಆದರೆ ಕಳೆದ ವಾರ ರವಿಚಂದ್ರನ್‌ ನಟಿಸಿದ್ದ ಗೌರಿಶಂಕರ ಸಿನಿಮಾ ಬಿಡುಗಡೆಯ ಮಾಹಿತಿಯೇ ಇಲ್ಲದೆ ಬಿಡುಗಡೆಯಾಯಿತು ಮತ್ತು ದುರದೃಷ್ಟವೆಂದರೆ ಜನ ಬರದೆ ಆ ಚಿತ್ರದ ಮೊದಲ

kerala

ಕೇರಳದಲ್ಲಿ ದೇಶದ ಮೊದಲ ಹಿರಿಯ ನಾಗರಿಕರ ಆಯೋಗ ಸ್ಥಾಪನೆ

ತಿರುವನಂತಪುರಂ – ಹಿರಿಯ ನಾಗರಿಕರ ಹಕ್ಕುಗಳನ್ನು ರಕ್ಷಿಸಲು ಕೇರಳ ಸರಕಾರವು ದೇಶದ ಮೊದಲ ಹಿರಿಯ ನಾಗರಿಕರ ಆಯೋಗವನ್ನು ಸ್ಥಾಪಿಸಿದೆ. ಕೆ. ಸೋಮಪ್ರಸಾದ್ ಅವರನ್ನು ಈ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯ ಉನ್ನತ

ಕರ್ನಾಟಕ

ಬೆಳಗಾವಿಯ ಆಸ್ಪತ್ರೆಯಲ್ಲಿ ನಕಲಿ ನರ್ಸ್ ಹಾವಳಿ: ಮೂರು ತಿಂಗಳಿಂದ ರೋಗಿಗಳಿಗೆ ಚಿಕಿತ್ಸೆ

ಬೆಳಗಾವಿ : ಇಲ್ಲಿನ ಬೀಮ್ಸ್ ಆಸ್ಪತ್ರೆಯಲ್ಲಿ ನಕಲಿ ನರ್ಸ್ ಹುಚ್ಚಾಟ ಮೆರೆದಿದ್ದು, ನಾನು ನರ್ಸಿಂಗ್ ವಿದ್ಯಾರ್ಥಿನಿ ಎಂದು ಆಸ್ಪತ್ರೆಯ ರೋಗಿಗಳಿಗೆ ಟ್ರೀಟ್ಮೆಂಟ್ ಕೊಡ್ತಿರುವ ಆರೋಪ ಕೇಳಿಬಂದಿದೆ. ಎರಡ್ಮೂರು ತಿಂಗಳಿಂದ ನರ್ಸಿಂಗ್ ವಿದ್ಯಾರ್ಥಿನಿ ಎಂದು ಹೇಳಿ

ಕರ್ನಾಟಕ

ಕೊಳ್ಳೇಗಾಲದಲ್ಲಿ ಬಾಲಕನ ಮೇಲೆ ಬೀದಿನಾಯಿಗಳ ದಾಳಿ: ಗಂಭೀರ ಗಾಯ

ಕೊಳ್ಳೇಗಾಲ: ತಾಲ್ಲೂಕಿನ ತಿಮ್ಮರಾಜೀಪುರ ಗ್ರಾಮದಲ್ಲಿ ಮನೆಯ ಮುಂದೆ ಆಟ ಆಡುತ್ತಿದ್ದ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ಮಾಡಿ ಕಚ್ಚಿ ಗಂಭೀರ ಗಾಯಗೊಳಿಸಿವೆ. ತಿಮ್ಮರಾಜೀಪುರ ಗ್ರಾಮದ ಶಶಿ ಮತ್ತು ಸುಧಾ ದಂಪತಿ ಪುತ್ರ ದಿಶಾಂತ್ (6)

ಕರ್ನಾಟಕ

ಕೆಎಸ್ಆರ್ ಟಿಸಿ ಉಚಿತ ಬಸ್ ಯೋಜನೆಗೆ ಆಧಾರ್ ಕಾರ್ಡ್ ಫೋಟೋ ಸಾಕು

ಗ್ಯಾರಂಟಿ ಯೋಜನೆಗಳ ಸದಸ್ಯ ಸುಧೀರ ಎಸ್. ಬೋಳಾರ ಅವರು ಮಾನತಾಡಿ, ಸಾರ್ವಜನಿಕ ಸಾರಿಗೆಯಲ್ಲಿ ಉಚಿತ ಪ್ರಯಾಣಕ್ಕಾಗಿ ಆಧಾರ್ ಕಾರ್ಡ್‍ನ್ನು ತಮ್ಮ ಮೊಬೈಲ್ ಫೆÇೀನ್‍ನಲ್ಲಿ ತೋರಿಸುವುದು ಪರಿಗಣಿಸಬೇಕು ಎಂದು ಹೇಳಿದರು. ಕೆಲವು ಮಹಿಳೆಯರು ಆಧಾರ್ ಕಾರ್ಡ್

ಕರ್ನಾಟಕ

ಗದಗ: ಬೀದಿನಾಯಿಗಳ ದಾಳಿ – 4 ವರ್ಷದ ಬಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು

ಗದಗ: ಬೀದಿನಾಯಿ ದಾಳಿ ಮಾಡಿದ ಪರಿಣಾಮ ಬಾಲಕ ಗಂಭೀರ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣ ಮ್ಯಾಗೇರಿ ಓಣಿಯಲ್ಲಿ ನಡೆದಿದೆ. ಮನೋಜ್ ಬನ್ನಿ (4) ಬಾಲಕನ ಮೇಲೆ ಬೀದಿನಾಯಿ ದಾಳಿ ಮಾಡಿದೆ. ಬಾಲಕನ ತಲೆ,