Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಗಾಝಾ ಯುದ್ಧ: 21,000 ಮಕ್ಕಳಿಗೆ ವಿಕಲಾಂಗತೆ-ವಿಶ್ವಸಂಸ್ಥೆ ವರದಿ

ಜಿನೆವಾ: ಗಾಝಾದಲ್ಲಿ 2023ರ ಅಕ್ಟೋಬರ್ 7ರಿಂದ ಇಸ್ರೇಲ್ ಮತ್ತು ಹಮಾಸ್ ನಡುವೆ ಮುಂದುವರಿದಿರುವ ಯುದ್ಧವು ಕನಿಷ್ಠ 21,000 ಮಕ್ಕಳನ್ನು ವಿಕಲಾಂಗಗೊಳಿಸಿದೆ ಎಂದು ವಿಕಲಾಂಗರ ಹಕ್ಕುಗಳ ಕುರಿತ ವಿಶ್ವಸಂಸ್ಥೆಯ ಸಮಿತಿ ವರದಿ ಮಾಡಿದೆ. ಸುಮಾರು ಎರಡು

ದೇಶ - ವಿದೇಶ

ದಕ್ಷಿಣ ಭಾರತಕ್ಕೆ ಹೈಸ್ಪೀಡ್ ಬುಲೆಟ್ ರೈಲು ಯೋಜನೆ

ಆಂಧ್ರಪ್ರದೇಶ: ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಹೈದರಾಬಾದ್, ಚೆನ್ನೈ, ಅಮರಾವತಿ ಮತ್ತು ಬೆಂಗಳೂರುಗಳನ್ನು ಸಂಪರ್ಕಿಸುವ ಹೈಸ್ಪೀಡ್ ಬುಲೆಟ್ ರೈಲಿನ ಯೋಜನೆಗಳನ್ನು ಘೋಷಿಸಿದ್ದಾರೆ. ಈ ಮೂಲಕ ದಕ್ಷಿಣ ಭಾರತವು ಪ್ರಮುಖ ಸಾರಿಗೆ ನವೀಕರಣಕ್ಕೆ ಸಜ್ಜಾಗಿದೆ. ದಕ್ಷಿಣ ರಾಜ್ಯಗಳಾದ್ಯಂತ

ಕರ್ನಾಟಕ

ಯುಪಿಐ ಪಾವತಿ ಮಿತಿಯಲ್ಲಿ ಬದಲಾವಣೆ- ಸಪ್ಟೆಂಬರ್ 15 ರಿಂದ ಹೊಸ ನಿಯಮ ಜಾರಿ

ಡಿಜಿಟಲ್ ಪಾವತಿಗಳ ಬಳಕೆ ದಿನೇದಿನೇ ವಿಸ್ತರಿಸುತ್ತಿರುವ ಹಿನ್ನೆಲೆಯಲ್ಲಿ ಯುಪಿಐ ಬಳಕೆದಾರರಿಗೆ ಭಾರತೀಯ ರಾಷ್ಟ್ರೀಯ ಪಾವತಿ ನಿಗಮ NPCI ಮಹತ್ವದ ನಿರ್ಧಾರ ಕೈಗೊಂಡಿದೆ. ಇತ್ತೀಚಿನವರೆಗೂ ಒಂದೇ ಬಾರಿ ಗರಿಷ್ಠ 1 ಲಕ್ಷ ರೂಪಾಯಿ ಪಾವತಿ ಮಿತಿ

ದೇಶ - ವಿದೇಶ

ಮಗನನ್ನು ಶಾಲೆಗೆ ಕಳುಹಿಸಲು ತಂದೆಯ ತಂತ್ರ: ವಿಡಿಯೋ ವೈರಲ್

ಈ ಮಕ್ಕಳಿಗೆ ಹೋಮ್ ವರ್ಕ್ ಮಾಡಿಸುವುದು, ಬೆಳಗ್ಗೆ ಎಬ್ಬಿಸಿ ರೆಡಿ ಮಾಡಿ ಶಾಲೆಗೆ ಕಳುಹಿಸುವುದು ಅಮ್ಮಂದಿರ ಕಷ್ಟದ ಕೆಲಸ. ಈ ಪುಟಾಣಿಗಳು ಶಾಲೆಗೆ ಹೋಗಲ್ಲ ಎಂದು ಬೆಳ್ಳಗೆ ಅಳುತ್ತಾ ಕುಳಿತುಕೊಂಡರೆ ಹೆತ್ತವರ ಕಥೆ ಮುಗಿದೇ

ಕರ್ನಾಟಕ

ಬೆಂಗಳೂರಿನ ಪಿ.ಜಿ.ಗೆ ನುಗ್ಗಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ: ಕಳ್ಳತನದ ಆರೋಪಿ ಬಂಧನ

ಬೆಂಗಳೂರು: ನಗರದ ಸುದ್ದಗುಂಟೆಪಾಳ್ಯದ ಲೇಡಿಸ್ ಪಿ.ಜಿಗೆ ನುಗ್ಗಿ ಯುವತಿ ಲೈಂಗಿಕ ಕಿರುಕಳ ನೀಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಘಟನೆ ನಂತರ ಸಿಸಿಟಿವಿ ಆದರಿಸಿ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಕೆ. ನರೇಶ್ ಪಟ್ಯಂ ಬಂಧಿತ ಆರೋಪಿಯಾಗಿದ್ದಾನೆ.

ಮಂಗಳೂರು

ವೆನ್ಲಾಕ್ ಆಸ್ಪತ್ರೆಯನ್ನು ವಿಭಾಗೀಯ ಆಸ್ಪತ್ರೆಯನ್ನಾಗಿ ಘೋಷಿಸುವ ಬೇಡಿಕೆ ಸದ್ಯಕ್ಕೆ ತಿರಸ್ಕರಿಸಿದ ಸರ್ಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಯನ್ನು ವಿಭಾಗೀಯ ಆಸ್ಪತ್ರೆಯನ್ನಾಗಿ ಘೋಷಿಸುವ ಹಲವು ವರ್ಷಗಳ ಬೇಡಿಕೆಯನ್ನು ರಾಜ್ಯ ಸರಕಾರ ತಿರಸ್ಕರಿಸಿದೆ ಪ್ರತೀ ವರ್ಷ ಸುಮಾರು 30,000 ಮಂದಿ ರೋಗಿಗಳು ಈ ಆಸ್ಪತ್ರೆಯಲ್ಲಿ ಚಿಕಿತ್ಸೆ

ದೇಶ - ವಿದೇಶ

ಅತ್ಯಾಚಾರ ನಡೆದಿಲ್ಲ ಎಂದ ಸಂತ್ರಸ್ತೆ: 11 ವರ್ಷದ ನಂತರ ನಾಲ್ವರು ಆರೋಪಿಗಳ ದೋಷಮುಕ್ತಿ

ಆಗ್ರಾ: ಸಾಮೂಹಿಕ ಅತ್ಯಾಚಾರ ಕೃತ್ಯ ನಡೆದೇ ಇಲ್ಲ ಎಂದು ಸಂತ್ರಸ್ತೆ ಎನ್ನಲಾದ ಮಹಿಳೆ ನ್ಯಾಯಾಲಯದಲ್ಲಿ ಒಪ್ಪಿಕೊಂಡ ಅಪರೂಪದ ಪ್ರಕರಣದಲ್ಲಿ ಉತ್ತರ ಪ್ರದೇಶದ ಎಟಾ ನ್ಯಾಯಾಲಯ ಹನ್ನೊಂದು ವರ್ಷಗಳ ಸುಧೀರ್ಘ ವಿಚಾರಣೆ ಬಳಿಕ ನಾಲ್ವರು ಆರೋಪಿಗಳನ್ನು

ದೇಶ - ವಿದೇಶ

ನೈಜೀರಿಯಾದಲ್ಲಿ ದೋಣಿ ದುರಂತ: 60ಕ್ಕೂ ಹೆಚ್ಚು ಜನ ಸಾವು

ನೈಜೀರಿಯಾ: ಉತ್ತರ-ಮಧ್ಯ ನೈಜೀರಿಯಾದ ನದಿಯಲ್ಲಿ 100 ಕ್ಕೂ ಹೆಚ್ಚು ಜನರನ್ನು ಕರೆದೊಯ್ಯುತ್ತಿದ್ದ ದೋಣಿ ಅಪಘಾತಕ್ಕೀಡಾದ ನಂತರ ಕನಿಷ್ಠ 60 ಜನರು ಸಾವನ್ನಪ್ಪಿದ್ದಾರೆ ಮತ್ತು ಡಜನ್ಗಟ್ಟಲೆ ಜನರನ್ನು ರಕ್ಷಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಕರ್ನಾಟಕ

ಜಮೀರ್‌ ರಾಧಿಕಾ ಕುಮಾರಸ್ವಾಮಿ ಸಾಲ ವಿವಾದ- ಲೋಕಾಯುಕ್ತ ತನಿಖೆಯಲ್ಲಿ ಮಾಹಿತಿ ಬಯಲು

ಬೆಂಗಳೂರು: ಮನೆ ಖರೀದಿಸುವಾಗ ರಾಧಿಕಾ ಕುಮಾರಸ್ವಾಮಿ ನನಗೆ 2 ಕೋಟಿ ರೂ. ಸಾಲ ನೀಡಿದ್ದರು ಎಂದು ವಸತಿ ಸಚಿವ ಜಮೀರ್‌ ಅಹಮದ್‌ ತಿಳಿಸಿದ್ದಾರೆ. ರಾಧಿಕಾ ಕುಮಾರಸ್ವಾಮಿ ಲೋಕಾಯುಕ್ತ ವಿಚಾರಣೆ ಎದುರಿಸಿದ ಬಗ್ಗೆ ಮಾಧ್ಯಮಗಳು ಕೇಳಿದ

ಕರ್ನಾಟಕ

ಬೆಂಗಳೂರ ಮೀರಿಸಿ ಬೆಟ್ಟಿಂಗ್ ಗೆ ರಾಜಧಾನಿಯಾದ ಹುಬ್ಬಳ್ಳಿ-ಧಾರವಾಡ

ಚಿತ್ರದುರ್ಗ:ಅಕ್ರಮ ಬೆಟ್ಟಿಂಗ್, ಆನ್​ ಲೈನ್ ಗೇಮಿಂಗ್ ದಂಧೆ ಆರೋಪ ಮೇಲೆ ಇಡಿ ಅಧಿಕಾರಿಗಳು ಚಿತ್ರದುರ್ಗ ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಅವರ ನಿವಾಸದ ಮೇಲೆ ದಾಳಿ ಮಾಡಿದ್ದು, ಸದ್ಯ ವಿರೇಂದ್ರ ಪಪ್ಪಿ ಅವರನ್ನು ಬಂಧಿಸಿ