Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅಕ್ರಮ ಸಂಬಂಧ ಸಾಬೀತುಪಡಿಸಲು ಪತಿಯ ಕರೆ ದಾಖಲೆಗಳನ್ನು ಪಡೆಯಲು ಪತ್ನಿಗೆ ದೆಹಲಿ ಹೈಕೋರ್ಟ್ ಅನುಮತಿ

ಅಕ್ರಮ ಸಂಬಂಧ (Extra Marital Affair) ಎನ್ನುವುದು ಇತ್ತೀಚಿನ ದಿನಗಳಲ್ಲಿ ಮಾಮೂಲಿ ಆಗಿರುವ ಸಂದರ್ಭದಲ್ಲಿ ದೆಹಲಿಯ ಹೈಕೋರ್ಟ್ ಮಹತ್ವದ ತೀರ್ಪೊಂದನ್ನು ನೀಡಿದೆ. ಆದರೆ ಈ ತೀರ್ಪಿನ ವಿರುದ್ಧ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಪರ-ವಿರೋಧದ

ಕರ್ನಾಟಕ

ಸರ್ಕಾರಿ ಹವಾಮಾನ ಸೇವೆ: ಹೆಲಿಕಾಪ್ಟರ್-ವಿಮಾನಕ್ಕೆ ವಾರ್ಷಿಕ ಗುತ್ತಿಗೆ ನೀತಿ ಜಾರಿ

ಬೆಂಗಳೂರು: ಸರ್ಕಾರಿ ಕೆಲಸಗಳಿಗೆ ಇನ್ನುಮುಂದೆ ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಹೆಲಿಕಾಪ್ಟರ್, ವಿಮಾನ ಸೇವೆ ಪಡೆಯಲು ಸರ್ಕಾರ ನಿರ್ಧಾರ ಮಾಡಿದೆ. ಸರ್ಕಾರಿ ಕೆಲಸಗಳಿಗೆ ಹೆಲಿಕಾಪ್ಟರ್, ವಿಮಾನ ಗುತ್ತಿಗೆ ಪಡೆಯುವ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ

ಅಪರಾಧ ಕರ್ನಾಟಕ

ದಾವಣಗೆರೆ: ಮಹಿಳೆ ಶವ ಪತ್ತೆ – ಪತಿ ಪೊಲೀಸರ ವಶಕ್ಕೆ

ದಾವಣಗೆರೆ: ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗೊಲ್ಲರಹಟ್ಟಿ ಗ್ರಾಮದಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಕೊಲೆಯಾದ ಮಹಿಳೆಯನ್ನು ಜ್ಯೋತಿ (35) ಎಂದು ಗುರುತಿಸಲಾಗಿದೆ. ಭಾನುವಾರ (ಆ.31) ರಾತ್ರಿ ಕೊಲೆ ನಡೆದಿದ್ದು, ತಡವಾಗಿ ಬೆಳಕಿಗೆ ಬೆಳಕಿಗೆ

ಅಪರಾಧ ಕರ್ನಾಟಕ

ಅಪ್ರಾಪ್ತ ಅತ್ಯಾಚಾರ ಪ್ರಕರಣ: ಅತ್ಯಾಚಾರಕ್ಕೊಳಗಾದ ಬಾಲಕಿ 2 ತಿಂಗಳ ಗರ್ಭಿಣಿ

ಬಾಗಲಕೋಟೆ: ಅವರಿಬ್ಬರೂ ಒಂದೇ ಶಾಲೆಯಲ್ಲಿ ಓದುತ್ತಿದ್ದ ಅಪ್ರಾಪ್ತರು. ಇಬ್ಬರಿಗೂ ಪರಿಚಯವಿತ್ತು. ಇಬ್ಬರು ಈ ಹಿಂದೆ ಮೊರಾರ್ಜಿ ವಸತಿ ಶಾಲೆಯಲ್ಲಿ ಓದುತ್ತಿದ್ದರು. ಆಗಲೇ ಇಬ್ಬರು ಹತ್ತಿರವಾಗಿದ್ದರು. ಶಾಲೆ ಬಿಟ್ಟ ಮೇಲೆ ಅಪ್ರಾಪ್ತೆಯ ಮೇಲೆ ಅಪ್ರಾಪ್ತ ಅತ್ಯಾ8ಚಾರ

Accident ಮಂಗಳೂರು

ಮಂಗಳೂರು: ಕಾರು-ಬೈಕ್ ಅಪಘಾತ – 61 ವರ್ಷದ ವ್ಯಕ್ತಿ ಸಾವು, ಸಹ ಸವಾರ ಯುವಕನಿಗೆ ಗಾಯ

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ಗಾಯಗೊಂಡ ಘಟನೆ ಮುಕ್ಕ ಜಂಕ್ಷನ್‌ನಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. ಮೃತರನ್ನು ಚೇಳಾಯರು ನಿವಾಸಿ ಕರುಣಾಕರ್ ಶೆಟ್ಟಿ (61)

ಕರ್ನಾಟಕ

e-SIM ಬಳಕೆದಾರರಿಗೆ ಸರ್ಕಾರದಿಂದ ಕಟ್ಟುನಿಟ್ಟಿನ ಎಚ್ಚರಿಕೆ

ಬೆಂಗಳೂರು : ಸರ್ಕಾರವು ಹೊಸ ರೀತಿಯ ವಂಚನೆಯ ಬಗ್ಗೆ ಗ್ರಾಹಕರಿಗೆ ಎಚ್ಚರಿಕೆ ನೀಡಿದೆ. ಗೃಹ ಸಚಿವಾಲಯದ ಒಂದು ಘಟಕವಾದ ಭಾರತೀಯ ಸೈಬರ್ (Cyber Security) ಅಪರಾಧ ಸಮನ್ವಯ ಕೇಂದ್ರ (I4C), ನಕಲಿ ಇ-ಸಿಮ್ ಕಾರ್ಡ್‌ಗಳ

ದೇಶ - ವಿದೇಶ

ಭಾರತಕ್ಕೆ ಮರಳುತ್ತಿರುವ ಲಂಡನ್‌ನ ಭಾರತೀಯ ಉದ್ಯಮಿ – ವಿದೇಶದ ಜೀವನದ ನೈಜ ಚಿತ್ರಣ

ವಿದೇಶ ಎಂದರೆ ಕೆಲವರಿಗೆ ಅದೇನೋ ವ್ಯಾಮೋಹ. ವಿದೇಶದಲ್ಲಿ ಜಾಬ್ ಸಿಕ್ಕರೆ ಲೈಫ್ ಸೆಟ್ಲ್ ಆದಂತೆ ಅಂದುಕೊಳ್ಳುತ್ತಾರೆ. ಇನ್ನು ವಿದೇಶದಲ್ಲಿ ಯಾರಾದ್ರೂ ಸಂಬಂಧಿಕರು ಇದ್ದು ಬಿಟ್ಟರೆ, ಅವರಿಗೇನು ಕಡಿಮೆ, ಕೈ ತುಂಬಾ ಸಂಬಳವಿದೆ ಆರಾಮವಾಗಿ ಜೀವನ

ಕರ್ನಾಟಕ

ಬೆಂಗಳೂರು-ಕೇರಳ ಓಣಂ ವಿಶೇಷ ಬಸ್ ಸೇವೆ: ಸೆಪ್ಟೆಂಬರ್ 2ರಿಂದ 4 ರವರೆಗೆ 90 ಹೆಚ್ಚುವರಿ ಬಸ್‌

ಬೆಂಗಳೂರು: ಓಣಂ ಹಬ್ಬದ ಪ್ರಯುಕ್ತ ಬೆಂಗಳೂರು ಮತ್ತು ಕೇರಳದ ನಡುವೆ ಸಂಚಾರ ಮಾಡುವ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಒಂದು ವಿಶೇಷ ಘೋಷಣೆಯೊಂದಿಗೆ ಶುಭವಾರ್ತೆ ನೀಡಿದೆ. ಸೆಪ್ಟೆಂಬರ್ 2 ರಿಂದ 4 ರವರೆಗೆ

ಉಡುಪಿ

ಅಪರೂಪದ ‘ಲೆಸ್ಸರ್ ಫ್ಲೆಮಿಂಗೊ’ ಪಕ್ಷಿ ಕಳೇಬರ ಪತ್ತೆ: ಉಡುಪಿಯಲ್ಲಿ ತನಿಖೆ ಆರಂಭ

ಉಡುಪಿ: ಕೆಲದಿನಗಳ ಹಿಂದೆ ಮಲ್ಪೆಯ ಫಿಶ್‌ಮಿಲ್‌ ಬಳಿಯ ಕೊಳದಲ್ಲಿ ಪತ್ತೆಯಾಗಿದ್ದ ಲೆಸ್ಸರ್‌ ಪ್ಲೆಮಿಂಗೊದ ಕಳೇಬರ ಭಾನುವಾರ ಕೊಳದ ಬಳಿ ಪತ್ತೆಯಾಗಿದೆ. ಪಕ್ಷಿ ವೀಕ್ಷಣೆಗೆ ತೆರಳಿದ್ದವರು ಕಳೇಬರವನ್ನು ನೋಡಿದ್ದು, ಬಳಿಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಅಪರಾಧ ಕರ್ನಾಟಕ

ಚಿಕ್ಕಜಾಲದಲ್ಲಿ ಮೆಟ್ರೋ ನಿಲ್ದಾಣ ನಿರ್ಮಾಣಕ್ಕೆ ಪಿಐಎಲ್ ಹೈಕೋರ್ಟ್ ವಜಾ

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಮ್ಮ ಮೆಟ್ರೋ  ನೀಲಿ ಮಾರ್ಗದ ಕಾಮಗಾರಿ ನಡೆಯುತ್ತಿದೆ. ಆದರೆ, ಬಾಗಲೂರು ಕ್ರಾಸ್ ನಿಂದ ಸಾದಹಳ್ಳಿ ನಡುವೆ ಯಾವುದೇ ನಿಲ್ದಾಣ ನಿರ್ಮಿಸದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಚಿಕ್ಕಜಾಲದಲ್ಲಿ ನಮ್ಮ