Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ವಿಶ್ವದ ಅತಿ ಎತ್ತರದ ಶಿವಲಿಂಗ ನಮ್ಮ ಭಾರತದಲ್ಲೇ ಇದೆ!

ನಮ್ಮ ಭಾರತದಲ್ಲಿಯೇ ಅಲ್ಲದೆ, ನಮ್ಮ ವಿಶ್ವದಲ್ಲಿಯೂ ಅಸಂಖ್ಯಾತ ಶೈವ ಭಕ್ತರಿದ್ದಾರೆ. ಅವರು ತಮ್ಮ ಜೀವಿತಾವಧಿಯಲ್ಲಿ ಸಂದರ್ಶಿಸಬಹುದಾದ ಪವಿತ್ರ ಶಿವಲಿಂಗವನ್ನು ದರ್ಶಿಸಿ ಪಾವನರಾಗುತ್ತಾರೆ. ಭಾರತದಲ್ಲಿ 12 ಪ್ರಮುಖ ಜ್ಯೋತಿರ್ಲಿಂಗಗಳಿವೆ. ಅವುಗಳು ಸಾಕಷ್ಟು ವಿಶೇಷವಾಗಿದ್ದು, ವಿದೇಶಿಗರು ಕೂಡ

ಕರ್ನಾಟಕ

ಕಾರವಾರ: ಅರಬ್ಬಿ ಸಮುದ್ರದಲ್ಲಿ ಮುಳುಗಿದ ಪರ್ಷಿಯನ್ ಬೋಟ್ -25 ಮೀನುಗಾರರ ರಕ್ಷಣೆ

ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಪರ್ಷಿಯನ್ ಬೋಟ್ ಅಲೆಗಳ ಹೊಡೆತಕ್ಕೆ ಭಟ್ಕಳ ತಾಲೂಕಿನ ನೇತ್ರಾಣಿ ಬಳಿ ಮುಳುಗಿದೆ. ಅದರಲ್ಲಿದ್ದ 25 ಜನ ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಭಟ್ಕಳದ ಅಣ್ಣಪ್ಪ ಮೊಗೇರ್ ಎಂಬವರಿಗೆ

ದೇಶ - ವಿದೇಶ

ಸೆಪ್ಟೆಂಬರ್ 1ರಿಂದ ಜಾರಿಗೆ ಬಂದ 5 ಪ್ರಮುಖ ಹಣಕಾಸು ಬದಲಾವಣೆಗಳು

ಸೆಪ್ಟೆಂಬರ್‌ 1ರಿಂದ ಹಲವಾರು ಮಹತ್ವದ ಹಣಕಾಸು, ತೆರಿಗೆ ಬದಲಾವಣೆಗಳು ಜಾರಿಯಾಗಲಿವೆ. ಐಟಿಆರ್‌ ಫೈಲಿಂಗ್‌ ಗಡುವು, ಯುಪಿಎಸ್‌ ಡೆಡ್‌ಲೈನ್‌, ಆಧಾರ್‌ ಅಪ್‌ ಡೇಟ್‌, ಪ್ರಮುಖ ಬ್ಯಾಂಕ್‌ಗಳ ಫಿಕ್ಸೆಡ್‌ ಡೆಪಾಸಿಟ್‌ ರೇಟ್‌ಗಳಲ್ಲಿ ಬದಲಾವಣೆ ಸೇರಿದಂತೆ ನೀವು ತಿಳಿದುಕೊಳ್ಳಬೇಕಾದ

ಅಪರಾಧ ಕರ್ನಾಟಕ

15 ವರ್ಷದ ಬಾಲಕಿಗೆ ಸಹೋದರರಿಂದ ಅತ್ಯಾಚಾರ – ಮಗುವಿಗೆ ಜನ್ಮನೀಡಿದ ಬಾಲಕಿ

ಶಿವಮೊಗ್ಗ : ಶಿವಮೊಗ್ಗದಲ್ಲಿ 15 ವರ್ಷದ ಬಾಲಕಿಯೊಬ್ಬಳು ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಬಾಲಕಿಯ ಸಹೋದರನಿಂದಲೇ ನಿರಂತರ ಅತ್ಯಾಚಾರದಿಂದ ಬಾಲಕಿ ಗರ್ಭಿಣಿಯಾಗಿ ಇದೀಗ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ವರದಿಯಾಗಿದೆ.

ಕರ್ನಾಟಕ

ಅಡುಗೆ ಅನಿಲ ಸೋರಿಕೆ: ಉಸಿರು ಗಟ್ಟಿದು ವಿದ್ಯಾರ್ಥಿ ಸಾವು, ಪೋಷಕರು ಗಂಭೀರ

ಹಾವೇರಿ: ಜಿಲ್ಲೆಯ ರಟ್ಟೀಹಳ್ಳಿ ತಾಲ್ಲೂಕಿನ ಗುಂಡಗಟ್ಟಿ ಗ್ರಾಮದ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿದ್ದರಿಂದ ಪ್ರಜ್ಞೆ ತಪ್ಪಿ ಬಿದ್ದು ತೀವ್ರ ಅಸ್ವಸ್ಥಗೊಂಡು ಮಂಜಪ್ಪ ಕರಬಸಪ್ಪ ಬೆಳ್ಳೊಡಿ (17) ಎಂಬಾತ ಮೃತಪಟ್ಟಿದ್ದಾನೆ. ಗುಂಡಗಟ್ಟಿ ನಿವಾಸಿ ಮಂಜಪ್ಪ, ಹಿರೇಕೆರೂರಿನ

ಅಪರಾಧ ಕರ್ನಾಟಕ

ಶಿವಮೊಗ್ಗ ಭದ್ರಾವತಿ: ಪೇಪರ್ ಟೌನ್ ಕಳ್ಳತನದಲ್ಲಿ ಆರೋಪಿ ಇಬ್ಬರ ಬಂಧನ

ಶಿವಮೊಗ್ಗ: ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಮಹಿಳೆ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೆಂಗೇರಿ ನಿವಾಸಿ ಮಂಜುಳಾ.ಆರ್ (21) ಮತ್ತು ಸುಜೈನ್ ಖಾನ್

ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ: ಸಜಿಪಮುನ್ನೂರಿನಲ್ಲಿ ಗಣೇಶೋತ್ಸವ ಯಕ್ಷಗಾನ ಪ್ರದರ್ಶನ ಪೊಲೀಸರ ಹಠಾತ್ ಸ್ಥಗಿತ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರು ಬಳಿಯ ಸಜಿಪಮುನ್ನೂರಿನಲ್ಲಿ ಗಣೇಶೋತ್ಸವ ಆಚರಣೆಯ ಅಂಗವಾಗಿ ನಡೆಯುತ್ತಿದ್ದ ಯಕ್ಷಗಾನ ಪ್ರದರ್ಶನವನ್ನು ಪೊಲೀಸರು ಹಠಾತ್ತನೆ ತಡೆದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸುವ

ಕರ್ನಾಟಕ

ಬೆಂಗಳೂರಿನ 42 ವರ್ಷ ಹಳೆಯ ನಕ್ಷೆ ವೈರಲ್: ಕೆರೆಗಳಿದ್ದ ಜಾಗದಲ್ಲಿ ಈಗ ಹೈಟೆಕ್ ಬಡಾವಣೆ!

ಬೆಂಗಳೂರು: ರಾಜಧಾನಿ ಬೆಂಗಳೂರು (Bengaluru) ವರ್ಷದಿಂದ ವರ್ಷಕ್ಕೆ ತನ್ನ ವಿಸ್ತಾರವನ್ನು ವಿಸ್ತರಣೆ ಮಾಡಿಕೊಳ್ಳುತ್ತಿದೆ. ಒಂದು ವೇಳೆ ನೀವು ಈ ಮಹಾನಗರದಲ್ಲಿ ಬಾಡಿಗೆ ಅಥವಾ ಸ್ವಂತಕ್ಕೆ ಮನೆ ತೆಗೆದುಕೊಳ್ಳುತ್ತಿದ್ದರೆ ತಮ್ಮದೇ ಈ ನಕ್ಷೆಯನ್ನು ನೋಡಿಕೊಳ್ಳಿ. ಇದರಿಂದ

ಕರ್ನಾಟಕ

ಪ್ರಭುದೇವ ಹಾಡಿಗೆ ಬಿರುಸಿನ ಹೆಜ್ಜೆ ಹಾಕಿದ ಬೆಂಗಳೂರಿನ ಪ್ರೊಫೆಸರ್: ವಿಡಿಯೋ ವೈರಲ್!

ಪ್ರತಿಭೆ ಹಾಗೂ ಕಲೆ ಯಾರ ಸ್ವತ್ತು ಕೂಡ ಅಲ್ಲ, ಪ್ರತಿಭೆ ಇರುವ ಯಾರಿಗೆ ಬೇಕಾದರೂ ಇಂದು ಸಾಮಾಜಿಕ ಜಾಲತಾಣಗಳು ಒಳ್ಳೆಯ ವೇದಿಕೆ ಒದಗಿಸುತ್ತವೆ. ಸಾಮಾಜಿಕ ಜಾಲತಾಣಗಳು ಬಂದ ನಂತರವಂತೂ ಅನೇಕ ಹೊಸ ಹೊಸ ಪ್ರತಿಭೆಗಳು

ಕರ್ನಾಟಕ

ಕಾರವಾರ: ಊಟದ ವೇಳೆ ಅನ್ನ ಸಿಲುಕಿ ಯುವಕ ಸಾವು

ಕಾರವಾರ: ಊಟ ಮಾಡುತ್ತಿದ್ದ ವೇಳೆ ಅನ್ನದ ಅಗಳು ಗಂಟಲಲ್ಲಿ ಸಿಲುಕಿ ಯುವಕ ಸಾವನ್ನಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ. ಬಿಣಗಾ ಮಾಳಸವಾಡ ನಿವಾಸಿ ಅಮಿತ್ ಮಾಳಸೇರ್ (38) ಮೃತ ದುರ್ದೈವಿ. ವೃತ್ತಿಯಲ್ಲಿ