Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

“ಅಮ್ಮ, ನಮ್ಮನ್ನು ಬಿಟ್ಟು ಹೋಗಬೇಡ”: ಮಕ್ಕಳ ಕಣ್ಣೀರಿಗೆ ಕರಗದ ತಾಯಿಯ ಮನಸ್ಸು

ಎಷ್ಟೇ ಕಷ್ಟಬಂದರೂ ತಾಯಿ ತನ್ನ ಮಕ್ಕಳನ್ನು ಬಿಟ್ಟುಕೊಡುವುದಿಲ್ಲ. ಮಕ್ಕಳಿಗಾಗಿಯೇ ತನ್ನ ಜೀವನವನ್ನು ಮುಡುಪಾಗಿಡುತ್ತಾಳೆ. ಆದರೆ ಇಲ್ಲೊಂದು ದೃಶ್ಯ ಎಲ್ಲರ ಮನಕಲಕುವಂತಿದೆ. ಹೌದು… ಇಲ್ಲೊಬ್ಬ ತಾಯಿ ಗಂಡನಿಗೆ ವಿಚ್ಛೇನದ ನೀಡಿ ಲವರ್ ಜೊತೆ ಹೋಗಿದ್ದಾಳೆ. ಈ

ಅಪರಾಧ ಕರ್ನಾಟಕ

ಲಿವ್ ಇನ್ ಗೆಳತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವ್ಯಕ್ತಿ, ಯುವತಿ ಸಾವು

ಬೆಂಗಳೂರು: ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯೋರ್ವ ತನ್ನ ಲಿವ್ ಇನ್ ಗೆಳತಿಯನ್ನು ಅಟ್ಟಿಸಿಕೊಂಡು ಹೋಗಿ ಪೆಟ್ರೋಲ್ ಸುರಿದು ಸುಟ್ಟುಹಾಕಿರುವ ಘಟನೆ ನಗರದ ಹೊರವಲಯದ ಹುಳಿಮಾವು ಬಳಿ ನಡೆದಿದೆ. ವನಜಾಕ್ಷಿ (26) ಮೃತ ಮಹಿಳೆ ಹಾಗೂ ಆರೋಪಿಯನ್ನು

ದೇಶ - ವಿದೇಶ

ಶಾಂಘೈ ಸಹಕಾರ ಶೃಂಗಸಭೆ: ಚೀನಾದಲ್ಲಿ ಮೋದಿ ಪ್ರಯಾಣಕ್ಕೆ ‘ಹಾಂಗ್ಕಿ’ ಕಾರು

ಶಾಂ ಘೈ ಸಹಕಾರ ಶೃಂಗಸಭೆಯ ನಿಮಿತ್ತ ಚೀನಾದ ಟಿಯಾಂಜಿನ್‌ ನಗರಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚೀನ ಸರ್ಕಾರವು ಅಧ್ಯಕ್ಷ ಜಿನ್‌ಪಿಂಗ್‌ ಅವರ ನೆಚ್ಚಿನ “ಹಾಂಗ್ಕಿ ‘ ಕಾರನ್ನು ಒದಗಿಸಿದೆ. ಚೀನಾದಲ್ಲೇ ನಿರ್ಮಾಣಗೊಂಡ

ದೇಶ - ವಿದೇಶ

ಬಾಯ್‌ಫ್ರೆಂಡ್ ಕಿರುಕುಳದಿಂದ ಮನನೊಂದು ಯುವತಿ ವಿಡಿಯೋ ಕಾಲ್‌ನಲ್ಲಿ ಆತ್ಮಹತ್ಯೆ

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬರು ತನ್ನ ಗೆಳೆಯನೊಂದಿಗೆ ವಿಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ಭಾನುವಾರ ತಿಳಿಸಿವೆ. ಟಿಟ್ವಾಲಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕಿರುಕುಳ

ದೇಶ - ವಿದೇಶ

ಗಂಡನ ಅನೈತಿಕ ಸಂಭಂದ ಹೆಂಡತಿಗೆ ವರದಕ್ಷಿಣೆ ಕಿರುಕುಳ- ಮಹಿಳೆ ಆತ್ಮಹತ್ಯೆ

ಬೆಂಗಳೂರು: ವರದಕ್ಷಿಣೆ ಕಿರುಕುಳ ತಾಳಲಾರದೇ ಗೃಹಿಣಿಯೊಬ್ಬರು ನೇಣಿಗೆ ಶರಣಾದ ಘಟನೆ ಬೆಂಗಳೂರುಹೊರವಲಯ ಟಿ.ದಾಸರಹಳ್ಳಿಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ನಡೆದಿದೆ. ಪೂಜಶ್ರೀ(28) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಈಗ ವಿಕ್ಟೋರಿಯಾ

ಕರ್ನಾಟಕ

ಬೆಂಗಳೂರು ಮಧ್ಯರಸ್ತೆಯಲ್ಲಿ ಬಿಎಂಟಿಸಿ ಚಾಲಕರ ಬೀದಿ ರಂಪಾಟ

ಬೆಂಗಳೂರು: ನಡುರಸ್ತೆಯಲ್ಲಿಯೇ ಬಸ್ ನಿಲ್ಲಿಸಿ ಬಿಎಂಟಿಸಿ ಚಾಲಕರಿಬ್ಬರು ಗಲಾಟೆ ಮಾಡಿಕೊಂಡಿರುವ ಘಟನೆ ನಗರದ ಕಂಠೀರವ ಸ್ಟುಡಿಯೋ ರಸ್ತೆಯಲ್ಲಿ ನಡೆದಿದೆ. ಬಿಎಂಟಿಸಿ ಚಾಲಕರಿಬ್ಬರು ನಡುರಸ್ತೆಯಲ್ಲಿಯೇ ಬಸ್‌ ನಿಲ್ಲಿಸಿಕೊಂಡು ರಂಪಾಟ ಮಾಡಿದ್ದಾರೆ. ಪ್ರಯಾಣಿಕರು ಬಸ್ ಮೂವ್ ಮಾಡುವಂತೆ

ಕರ್ನಾಟಕ

ಆರೆಂಜ್ ಲೈನ್ ಮೆಟ್ರೋ ಯೋಜನೆ ಆರಂಭಕ್ಕೂ ಮುನ್ನವೇ ಮುಕ್ತಾಯದ ಟಾರ್ಗೆಟ್ ವಿಳಂಬ

ಬೆಂಗಳೂರು: ಇತ್ತೀಚಿಗಷ್ಟೇ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದ ಬೆಂಗಳೂರಿನ ಆರೆಂಜ್ ಲೈನ್ ಮೆಟ್ರೋ (Orange Line Metro) ಸಂಬಂಧ ಕಹಿ ಸುದ್ದಿ ಹೊರ ಬಿದ್ದಿದೆ. ಈ ಮಾರ್ಗದ ಕಾಮಗಾರಿ ಆರಂಭಕ್ಕೂ ಮುನ್ನವೇ ಮುಕ್ತಾಯದ ಅವಧಿಯನ್ನು

ದೇಶ - ವಿದೇಶ

ಪಂಜಾಬ್ ಪ್ರವಾಹ: ಮನೆ ಕುಸಿದರೂ ದೃಢವಾಗಿ ನಿಂತ ಫ್ಯಾನ್‌

ಉತ್ತರ ಭಾರತದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಮನೆಗಳು ಕುಸಿದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆ, ಪಂಜಾಬ್‌ನಲ್ಲಿ ಕುಸಿದ ಮನೆಯಲ್ಲಿ ಫ್ಯಾನ್ ಮಾತ್ರ ದೃಢವಾಗಿ ನಿಂತ ದೃಶ್ಯ ವೈರಲ್ ಆಗಿದೆ. ಮನೆಯೇ ಬಿದ್ದರೂ

ದೇಶ - ವಿದೇಶ

“ಭಾರತದ ಬ್ರಾಹ್ಮಣರು ಲಾಭ ಪಡೆಯುತ್ತಿದ್ದಾರೆ”- ಪೀಟರ್ ನವರೊ ವಿವಾದಾತ್ಮಕ ಹೇಳಿಕೆ

ವಾಷಿಂಗ್ಟನ್‌: ರಷ್ಯಾ-ಉಕ್ರೇನ್‌ ಯುದ್ಧವನ್ನು ಮೋದಿ ಯುದ್ಧ ಎಂದು ಕರೆದಿದ್ದ ಡೊನಾಲ್ಡ್‌ ಟ್ರಂಪ್‌ ವ್ಯಾಪಾರ ಸಲಹೆಗಾರ ಪೀಟರ್ ನವರೊ ಈಗ ಭಾರತದವರನ್ನು ಪ್ರಚೋದಿಸಲು ಜಾತಿ ಅಸ್ತ್ರವನ್ನು ಪ್ರಯೋಗಿಸಿದ್ದಾರೆ. ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ಮೂಲಕ ಬ್ರಾಹ್ಮಣರು

ದೇಶ - ವಿದೇಶ

“ಭಾರತ-ಚೀನಾ ಇನ್ನು ಸ್ನೇಹಿತರು”-ಚೀನಾದ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಹೊಸ ನಿರ್ಧಾರ

ಶಾಂಘೈ ಸಹಕಾರ ಸಂಸ್ಥೆಯ (SCO) ವಾರ್ಷಿಕ ಶೃಂಗಸಭೆಯ ಹೊರತಾಗಿ ಉಭಯ ನಾಯಕರ ನಡುವೆ ಮಾತುಕತೆ ನಡೆಯಿತು. ‘ನಮ್ಮ ಎರಡೂ ದೇಶಗಳ ಜನರ ಯೋಗಕ್ಷೇಮವನ್ನು ಸುಧಾರಿಸುವ, ಅಭಿವೃದ್ಧಿಶೀಲ ರಾಷ್ಟ್ರಗಳ ಒಗ್ಗಟ್ಟು ಮತ್ತು ಪುನರುಜ್ಜೀವನವನ್ನು ಉತ್ತೇಜಿಸುವ ಮತ್ತು