Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬಿಹಾರದಲ್ಲಿ ಮೂಢನಂಬಿಕೆಯ ಘಟನೆ: ಹಾವು ಕಚ್ಚಿದ ಮಹಿಳೆಯ ದೇಹದಿಂದ ವಿಷ ಹೀರುವ ಪ್ರಯತ್ನ

ನಾಗರಹಾವು ಕಡಿತಕ್ಕೆ ಒಳಗಾದ ಮಹಿಳೆಯನ್ನ ಆಸ್ಪತ್ರೆಗೆ ಕರ್ಕೊಂಡು ಹೋಗಬೇಕಾದ ಸಮಯದಲ್ಲಿ ಬ್ಲಾಕ್ ಮ್ಯಾಜಿಕ್ ಮಾಡಿದ ಗ್ರಾಮಸ್ಥರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಟ್ರೋಲ್ ಆಗುತ್ತಿದೆ. ಬಿಹಾರದ ಸೀತಾಮರ್ಹಿಯಲ್ಲಿ ಈ ಘಟನೆ ನಡೆದಿದೆ. ನಾಗರ ಹಾವು

ಕರ್ನಾಟಕ

ಚಿಕ್ಕಬಳ್ಳಾಪುರದಲ್ಲಿ ಆಫ್ರಿಕನ್ ಹಂದಿ ಜ್ವರ: 50 ಹಂದಿಗಳ ಸಾವು, ಉಳಿದವುಗಳ ಕಲ್ಲಿಂಗ್‌ಗೆ ನಿರ್ಧಾರ

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಹೆಬ್ರಿ ಗ್ರಾಮದ ಹಂದಿ ಫಾರ್ಮ್‌ವೊಂದರಲ್ಲಿ ಮಾರಕ ಆಫ್ರಿಕನ್ ಹಂದಿ ಜ್ವರ (African Swine Fever) ಪತ್ತೆಯಾಗಿದ್ದು, ಆತಂಕ ಸೃಷ್ಟಿಯಾಗಿದೆ. ಕಳೆದ ಕೆಲವು ದಿನಗಳಲ್ಲಿ ಸುಮಾರು 50 ಹಂದಿಗಳು ಸಾವನ್ನಪ್ಪಿದ್ದು,

ದೇಶ - ವಿದೇಶ

ಟ್ರಂಪ್ ಸುಂಕಕ್ಕೆ ಛೀಮಾರಿ ಹಾಕಿದ ಯುಎಸ್ ಕೋರ್ಟ್

ವಾಷಿಂಗ್ಟನ್:ಆಮದು ಸುಂಕ ಕಾನೂನು ಬಾಹಿರ ಎಂದು ಯುಎಸ್‌ ಕೋರ್ಟ್‌ ಹೇಳಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಿರ್ಧಾರಕ್ಕೆ ಕೋರ್ಟ್‌ ಛೀಮಾರಿ ಹಾಕಿದೆ. ಟ್ರಂಪ್‌ ನಿರ್ಧಾರಕ್ಕೆ ವಾಷಿಂಗ್ಟನ್‌ನ ಫೆಡರಲ್ ಮೇಲ್ಮನವಿ ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿದೆ. ಕೆಳ

ದೇಶ - ವಿದೇಶ

ಅಮೆರಿಕದಲ್ಲಿ ಟ್ರಂಪ್ ಸುಂಕದ ಬಿಸಿ: ಭಾರತೀಯ ಉತ್ಪನ್ನಗಳ ಬೆಲೆ ದುಪ್ಪಟ್ಟು!

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದಿಂದ ರಫ್ತು ಆಗುವ ವಸ್ತುಗಳ ಮೇಲೆ ಭಾರೀ ಸುಂಕ ವಿಧಿಸಿರುವ ಪರಿಣಾಮ ಅಮೆರಿಕದಲ್ಲಿರುವ ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೊದಲು ಶೇ.25 ರಷ್ಟು ಸುಂಕ ಜಾರಿಯಾಗಿದ್ದು, ಅದನ್ನು ಶೇ.50ಕ್ಕೆ ಏರಿಸುವುದಾಗಿ

ದೇಶ - ವಿದೇಶ

ಫೋನ್ ಕರೆ ವಿವಾದ ಥಾಯ್ಲೆಂಡ್‌ ಪ್ರಧಾನಿಯ ವಜಾಗೊಳಿಸಿದ ಕೋರ್ಟ್-ಏನಿದು ವಿವಾದ?

ಬ್ಯಾಂಕಾಕ್: ಕಾಂಬೋಡಿಯಾದೊಂದಿಗಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಥೈಲ್ಯಾಂಡ್‌ ಸಾಂವಿಧಾನಿಕ ನ್ಯಾಯಾಲಯ ಶುಕ್ರವಾರ ಥಾಯ್ಲೆಂಡ್ ಪ್ರಧಾನಿ ಪೆಟೊಂತಾರ್ನ್ ಶಿನವಾತ್ರ ಮತ್ತು ಅವರ ಸಂಪುಟವನ್ನು ವಜಾಗೊಳಿಸಿದೆ. ಜೂನ್‌ನಲ್ಲಿ ಕಾಂಬೋಡಿಯಾ ಮಾಜಿ ಪ್ರಧಾನಿ ಹನ್ ಸೇನ್ ಅವರೊಂದಿಗೆ ದೂರವಾಣಿ

ದೇಶ - ವಿದೇಶ

ಉತ್ತರಾಖಂಡದಲ್ಲಿ ಭಾರೀ ಮಳೆ-ಭೂಕುಸಿತ, 11 ಮಂದಿ ನಾಪತ್ತೆ

ಕುಮಾವೂನ್: ಉತ್ತರಾಖಂಡದಲ್ಲಿ ಮೇಘಸ್ಫೋಟ ಸಂಭವಿಸಿದ ಹಿನ್ನೆಲೆ ಭಾರೀ ಮಳೆ ಸುರಿಯುತ್ತಿದ್ದು, ಭೂಕುಸಿತದಿಂದ 5 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 11 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಾಖಂಡದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಮುಂಜಾನೆ ಭಾರೀ ಮಳೆ ಸುರಿದಿದೆ.

ಉಡುಪಿ ಕರ್ನಾಟಕ

ಕೊಲ್ಲೂರಿನಲ್ಲಿ ಸೌಪರ್ಣಿಕಾ ನದಿಯಲ್ಲಿ ಮಹಿಳೆ ನಾಪತ್ತೆ, ಡ್ರೋನ್ ಮತ್ತು ಈಜುಗಾರರೊಂದಿಗೆ ಶೋಧ ಕಾರ್ಯ

ಕುಂದಾಪುರ: ಎರಡು ದಿನಗಳ ಹಿಂದೆ ಕೊಲ್ಲೂರಿಗೆ ಆಗಮಿಸಿದ್ದ ವಿವಾಹಿತ ಮಹಿಳೆಯೊಬ್ಬರು ಸೌಪರ್ಣಿಕಾ ನದಿಯ ಬಳಿ ನಾಪತ್ತೆಯಾಗಿದ್ದು, ಅವರ ನಾಪತ್ತೆಯ ಬಗ್ಗೆ ಹಲವು ಊಹಾಪೋಹಗಳು ಕೇಳಿಬಂದಿವೆ. ನಾಪತ್ತೆಯಾದ ಮಹಿಳೆಯನ್ನು ಬೆಂಗಳೂರಿನ ತ್ಯಾಗರಾಜನಗರದ ನಿವಾಸಿ ಸಿ.ಆರ್. ಗೋವಿಂದರಾಜು ಅವರ

ಕರ್ನಾಟಕ

ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಡ್ರೋನ್ ತರಬೇತಿ: ಅರ್ಜಿ ಆಹ್ವಾನ

ಬೆಂಗಳೂರು : 2025-26ನೇ ಸಾಲಿನ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಡ್ರೋನ್ ಉಪಕರಣವನ್ನು ಉಪಯೋಗಿಸುವ ಸಂಬಂಧ 15 ದಿನಗಳ ವಸತಿಯುತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಮೇಲ್ಕಂಡ

ದೇಶ - ವಿದೇಶ ಮನರಂಜನೆ

ಯುವ ನಟ ರಾಜವರ್ಧನ್ ಅಂಗಾಂಗ ದಾನ ಮೂಲಕ ಜೀವ ಉಳಿಸುವ ಮಹತ್ವದ ಕಾರ್ಯಕ್ಕೆ ಮಾದರಿ

ಮನುಷ್ಯ ಸತ್ತ ಮೇಲೂ ಸಾರ್ಥಕ ಬಾಳು ಬಾಳಬೇಕು ಅಂದ್ರೆ ದೇಹ ಮಣ್ಣಾಗುವ ಬದಲು ದೇಹದಾನ ಮಾಡಬೇಕೆಂದು ಹೇಳ್ತಾರೆ. ಇದೀಗ ಯುವ ನಟ ರಾಜವರ್ಧನ್ ಅಂತಹದ್ದೇ ಕಾರ್ಯಕ್ಕೆ ಮುಂದಾಗಿದ್ದಾರೆ. ದೇಹದಾನ ಮಾಡಲು ಒಪ್ಪಿರುವ ನಟ ಇತರರಿಗೆ

ಕರ್ನಾಟಕ

ಪೇದೆಗೆ ಚಾಕುವಿನಿಂದ ಇರಿದ ಗ್ಯಾಂಗ್‌ರೇಪ್ ಆರೋಪಿ ಕಾಲಿಗೆ ಗುಂಡೇಟು

ಬೆಳಗಾವಿ: ಪೇದೆಗೆ ಚಾಕು ಇರಿದು ಪರಾರಿಯಾಗಲು ಯತ್ನಿಸಿದ ಗ್ಯಾಂಗ್ ರೇಪ್ ಆರೋಪಿಯ ಕಾಲಿಗೆ ಕಿತ್ತೂರು ಪೊಲೀಸರು ( ಗುಂಡೇಟು ನೀಡಿದ್ದಾರೆ. ಮುಂಜಾನೆ 6ಗಂಟೆಗೆ ಆರೋಪಿ ರಮೇಶ್ ಕಿಲ್ಲಾರ್ ಬಂಧನಕ್ಕೆ ಕಿತ್ತೂರು ಪೊಲೀಸರು ತೆರಳಿದ್ದರು. ಈ