Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಆಯ್ಕೆಗೆ ಹಿಂದೂ ಜಾಗರಣ ವೇದಿಕೆ ವಿರೋಧ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ವಿಚಾರ ತೀವ್ರ ವಿರೋಧಕ್ಕೆ ಕಾರಣವಾಗಿದೆ. ಇದರಿಂದ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗುತ್ತಿದೆ. ಆಯ್ಕೆ ಹಿಂಪಡೆಯುವಂತೆ ಹಿಂದೂ ಜಾಗರಣಾ

ಅಪರಾಧ ಕರ್ನಾಟಕ

ದರ್ಶನ್‌ಗೆ ದಿಂಬು ಸಿಗುತ್ತದಾ? ಪವಿತ್ರಾ ಜಾಮೀನು ದೊರೆಯುತ್ತದಾ? ನಿರ್ಧಾರ ಸೆಪ್ಟೆಂಬರ್ 2ಕ್ಕೆ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​​ನಲ್ಲಿ ದರ್ಶನ್ ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದಾಗಿದೆ. ಹೀಗಾಗಿ, ಈ ಏಳೂ ಮಂದಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಹೀಗಿರುವಾಗಲೇ ಪವಿತ್ರಾ ಗೌಡ

ಕ್ರೀಡೆಗಳು ದೇಶ - ವಿದೇಶ

ಐಪಿಎಲ್ 2026ಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ಕೋಚ್ ಹುದ್ದೆ ತೊರೆದ ದ್ರಾವಿಡ್

2026 ರ ಐಪಿಎಲ್ ಆರಂಭಕ್ಕೆ ಇನ್ನು ಸಾಕಷ್ಟು ಸಮಯವಿದೆ. ಆದಾಗ್ಯೂ ಹಲವು ಫ್ರಾಂಚೈಸಿಗಳು ತಮ್ಮ ತಮ್ಮ ತಂಡಗಳಲ್ಲಿರುವ ನ್ಯೂನತೆಗಳನ್ನು ಸರಿಪಡಿಸಿಕೊಳ್ಳುವ ಕೆಲಸ ಮಾಡುತ್ತಿವೆ. ಇದಕ್ಕೆ ಪೂರಕವಾಗಿ ಈಗಾಗಲೇ ಟ್ರೇಡಿಂಗ್ ವಿಂಡೋವನ್ನು ಸಹ ತೆರೆಯಲಾಗಿದೆ. ಇದರಡಿಯಲ್ಲಿ ಫ್ರಾಂಚೈಸಿ,

ಅಪರಾಧ ಕರ್ನಾಟಕ

ಟ್ರಾಫಿಕ್ ದಂಡಕ್ಕೆ 50% ರಿಯಾಯಿತಿ – ಒಂದೇ ವಾರದಲ್ಲಿ ಕೋಟಿ ಕೋಟಿ ಸಂಗ್ರಹ

ಬೆಂಗಳೂರು:ಸಂಚಾರ ನಿಯಮ ಉಲ್ಲಂಘನೆ  ಮಾಡಿ ದಂಡ ಕಟ್ಟದೇ  ಬಾಕಿ ಉಳಿಸಿಕೊಂಡಿದ್ದ ವಾಹನ ಸವಾರರಿಗೆ ಸರ್ಕಾರ 50% ಡಿಸ್ಕೌಂಡ್ ನೀಡಿದ್ದು, ವಾಹನ ಮಾಲೀಕರು ಈ ಆಫರ್ ಅನ್ನು ಭರ್ಜರಿಯಾಗಿ ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪೂಕರವೆಂಬಂತೆ ಬೆಂಗಳೂರಿನಲ್ಲಿ  ಒಂದೇ ವಾರದಲ್ಲಿ ಬರೋಬ್ಬರಿ

ಅಪರಾಧ ಕರ್ನಾಟಕ

ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯನ್ನೇ ಕದ್ದ ಖದೀಮರು

ದಾವಣಗೆರೆ: ಕಳ್ಳರು-ಖದೀಮರಿಗೆ ದೇವರು-ದೇವಸ್ಥಾನ ಎಂಬ ಕಿಂಚಿತ್ತೂ ಭಯ-ಭಕ್ತಿ ಎಂಬುದೂ ಇದ್ದಂತಿಲ್ಲ. ಕಳ್ಳತನವನ್ನೇ ಕಾಯಕವನ್ನಾಗಿ ಮಾಡಿಕೊಂಡಿರುವ ಕಳ್ಳರಿಗೆ ದೇವರಾದರೇನು? ದೇವಾಲಯವಾದರೇನು? ಮನೆಯಾದರೇನು? ಸಿಕ್ಕಿದ್ದನ್ನು ದೋಚುವುದೇ ಕೆಲಸ. ಕಳ್ಳರ ಗುಂಪು ಪ್ರತಿಷ್ಠಾಪನೆಗೊಂಡಿದ್ದ ಗಣೇಶ ಮೂರ್ತಿಯನ್ನೇ ಕದ್ದೊಯ್ದಿರುವ ಘಟನೆ

ಕರ್ನಾಟಕ

ಗಣೇಶ ಮೆರವಣಿಗೆಯಲ್ಲಿ ಪಟಾಕಿ ಬಾಕ್ಸ್ ಸ್ಪೋಟ – 15 ವರ್ಷದ ಬಾಲಕ ಸಾವು

ಬೆಂಗಳೂರು: ಪಟಾಕಿ ಬಾಕ್ಸ್ ಸ್ಪೋಟಗೊಂಡು ಓರ್ವ ಬಾಲಕ ಸಾವನ್ನಪ್ಪಿದ್ದು, ಪೊಲೀಸ್ ಕಾನ್ಸ್ಟೇಬಲ್ ಸೇರಿದಂತೆ ಐವರು ಗಾಯಗೊಂಡ ಘಟನೆ ನಡೆದಿದೆ. ದೊಡ್ಡಬಳ್ಳಾಪುರದ ಮುತ್ತೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಮುತ್ತೂರು ನಿವಾಸಿ ತನುಷ್

ದೇಶ - ವಿದೇಶ

ಅಮೇರಿಕಾದ ಬುಡಕ್ಕೆ ಬೆಂಕಿಯಿಟ್ಟ ಭಾರತ- ‘ಕೋಕಾ-ಕೋಲಾ’ ಭಾರತದಲ್ಲಿ ಬ್ಯಾನ್

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತೀಯ ಸರಕುಗಳ ಮೇಲೆ 50% ಸುಂಕ ವಿಧಿಸಿರುವುದು ಜಾರಿಗೆ ಬಂದಿದೆ. ಈ ಬೃಹತ್ ಸುಂಕಗಳ ವಿರುದ್ಧ ಭಾರತದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಕೆಲವು ವಲಯಗಳಲ್ಲಿ ಇದರ ಪರಿಣಾಮವು ಅಗಾಧವಾಗಿ

ದೇಶ - ವಿದೇಶ

ರಿಲಯನ್ಸ್ ನ್ಯೂ ಎನರ್ಜಿ: ವಿಶ್ವದ ಅತಿದೊಡ್ಡ ಟೆಸ್ಲಾಗಿಂತ ದೊಡ್ಡ ಸಂಕೀರ್ಣ ಸ್ಥಾಪನೆಯ ನಿರ್ಧಾರ

ಅಹಮದಾಬಾದ್‌ : ರಿಲಯನ್ಸ್ ಇಂಡಸ್ಟ್ರೀಸ್‌ನ 48 ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ, ಕಾರ್ಯನಿರ್ವಾಹಕ ನಿರ್ದೇಶಕ ಅನಂತ್ ಅಂಬಾನಿ ಅವರು ಕಂಪನಿಯ ನ್ಯೂ ಎನರ್ಜಿ ವ್ಯವಹಾರವನ್ನು ಈ ದಶಕದ ಅತ್ಯಂತ “ಮಹತ್ವಾಕಾಂಕ್ಷೆಯ ಮತ್ತು ಪರಿವರ್ತನಾ ಧ್ಯೇಯ”

ದೇಶ - ವಿದೇಶ

ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ 102 ಹುದ್ದೆಗಳಿಗೆ ಅರ್ಜಿ ಆಹ್ವಾನ: ಇಲ್ಲಿದೆ ವಿವರ

ಆಯಿಲ್ ಇಂಡಿಯಾ ಲಿಮಿಟೆಡ್ ಉತ್ತಮ ಉದ್ಯೋಗಾವಕಾಶವನ್ನು ತಂದಿದೆ. ಕಂಪನಿಯು ಗ್ರೇಡ್ ಎ, ಗ್ರೇಡ್ ಬಿ ಮತ್ತು ಗ್ರೇಡ್ ಸಿ ಹುದ್ದೆಗಳಿಗೆ ನೇಮಕಾತಿ ಘೋಷಿಸಿದೆ. ಆಸಕ್ತ ಅಭ್ಯರ್ಥಿಗಳು ತನ್ನ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ದೇಶ - ವಿದೇಶ

ಉತ್ತರ ಪ್ರದೇಶದಲ್ಲಿ ‘ನೋ ಹೆಲ್ಮೆಟ್, ನೋ ಇಂಧನ’ ಅಭಿಯಾನ: ನಕಲಿ ಹೆಲ್ಮೆಟ್‌ಗಳ ಬಗ್ಗೆ ಎಚ್ಚರಿಕೆ

ಬೆಂಗಳೂರು: ಭಾರತದಲ್ಲಿ ಪ್ರತಿ ವರ್ಷ ಸಾವಿರಾರು ಜನರು ಹೆಲ್ಮೆಟ್ ಧರಿಸದೇ ಸಾವನ್ನಪ್ಪುತ್ತಿದ್ದಾರೆ. ಇದೀಗ ಈ ಸಾವುಗಳನ್ನು ತಡೆಯಲು ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ಹಲವು ಪ್ರಯತ್ನಗಳನ್ನು ಮಾಡುತ್ತಿವೆ. ಈ ನಿಟ್ಟಿನಲ್ಲಿ ದೇಶದ ಅತಿದೊಡ್ಡ ರಾಜ್ಯವಾದ ಉತ್ತರ