Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಗೂಗಲ್ ಪೇ ಫೋನ್ ಪೇ ವಿರೋಧ ಸ್ಪರ್ಧೆಯಾಗಿ ಹೊಸ ಯುಪಿಐ ಸೇವೆಯ ಎಂಟ್ರಿ

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿ ಬಿಎಸ್‌ಎನ್‌ಎಲ್ BSNL Pay ಎಂಬ ತನ್ನದೇ ಆದ UPI ಪಾವತಿ ಸೇವೆಯನ್ನು ಪ್ರಾರಂಭಿಸಲು ಸಜ್ಜಾಗಿದೆ. BHIM ಅಪ್ಲಿಕೇಶನ್‌ನಿಂದ ನಡೆಸಲ್ಪಡುವ BSNL PAYಯ ಹೊಸ ಸೇವೆಗಳನ್ನು ಮಾಡಬಹುದಾದ ಎಲ್ಲಾ ರೀತಿಯ

ಅಪರಾಧ ದೇಶ - ವಿದೇಶ

ವಿದ್ಯಾರ್ಥಿನಿ ಜೋಯಾಳ ಸಜೀವ ದಹನ – ಆತ್ಮಹತ್ಯೆನಾ ಕೊಲೆಯಾ?

ಶೌಚಾಲಯವೊಂದರಲ್ಲಿ 10 ವರ್ಷ ವಯಸ್ಸಿನ 5ನೇ ತರಗತಿ ವಿದ್ಯಾರ್ಥಿನಿ ಜೋಯಾ ಪರ್ವೀನ್ ಸಜೀವ ದಹನಗೊಂಡು ಮೃತಪಟ್ಟ ಘಟನೆಯು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಆಗಸ್ಟ್ 27 ರಂದು ಪಾಟ್ನಾದ ಗಾರ್ಡನಿಬಾಗ್‌ನ ಆಮ್ಲಾ ಟೋಲಾ ಕನ್ಯಾ ವಿದ್ಯಾಲಯದಲ್ಲಿ

ದೇಶ - ವಿದೇಶ

ಅಮೆರಿಕದ ಸುಂಕ ಕ್ರಮಗಳಿಂದ ಭಾರತಕ್ಕೆ ಲಾಭವೇ ಹೆಚ್ಚು

ಅಮೆರಿಕ ವಿಧಿಸಿರುವ ಶೇ.50 ರಷ್ಟು ಸುಂಕವು ಭಾರತದ ಆರ್ಥಿಕತೆಗೆ ದೊಡ್ಡ ಹೊಡೆತವಾಗಬಹುದು ಎಂದು ಹಲವರು ಅನುಮಾನ ವ್ಯಕ್ತಪಡಿಸಿದ್ದರು. ಜಿಡಿಪಿ ಬೆಳವಣಿಗೆ ದರ ಶೇ.2 ರಷ್ಟು ಕಡಿಮೆಯಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಅಮೆರಿಕ ವಿಧಿಸಿರುವ ಈ

ದೇಶ - ವಿದೇಶ

ಇಂದು ರಾಷ್ಟ್ರೀಯ ಸಣ್ಣ ಕೈಗಾರಿಕೆಗಳ ದಿನ; ಆರ್ಥಿಕತೆಗೆ ಬೆನ್ನೆಲುಬಾಗಿರುವ ಗುಡಿ ಕೈಗಾರಿಕೆಗಳ ಮಹತ್ವ

ಸ್ವಾತಂತ್ರ್ಯ ಪೂರ್ವದಿಂದಲೂ ಭಾರತದಲ್ಲಿ ಸಣ್ಣ ಮತ್ತು ಗುಡಿ ಕೈಗಾರಿಕೆಗಳು (Cottage Industry) ನಗರ ಮತ್ತು ಗ್ರಾಮೀಣ ಪ್ರದೇಶದ ಹಲವಾರು ಜನರಿಗೆ ಉದ್ಯೋಗಾವಕಾಶವನ್ನು ಒದಗಿಸುತ್ತಿದೆ. ಜೊತೆಗೆ ದೇಶದ ಆರ್ಥಿಕತೆಗೂ ಕೂಡ ತನ್ನ ಕೊಡುಗೆಯನ್ನು ನೀಡುತ್ತಿದೆ. ಈ ನಿಟ್ಟಿನಲ್ಲಿ ರಾಷ್ಟ್ರದ

ಮನರಂಜನೆ

‘ಸೋ ಫ್ರಂ ಸೋ’ ಯಶಸ್ಸಿನ ಬಳಿಕ ರಾಜ್ ಬಿ.ಶೆಟ್ಟಿ ನಿರ್ಧಾರ: ಸೋಶಿಯಲ್ ಮೀಡಿಯಾದಿಂದ ತಾತ್ಕಾಲಿಕ ವಿರಾಮ

ರಾಜ್ ಬಿ. ಶೆಟ್ಟಿ ಅವರು ‘ಸು ಫ್ರಮ್ ಸೋ’ ಚಿತ್ರದಿಂದ ದೊಡ್ಡ ಯಶಸ್ಸು ಕಂಡಿದ್ದಾರೆ. ಈ ಸಿನಿಮಾ ಅವರನ್ನು ಪರಭಾಷೆಗೂ ಕರೆದುಕೊಂಡು ಹೋಯಿತು. ಅಲ್ಲಿಯೂ ಸಿನಿಮಾ ಉತ್ತಮ ಗಳಿಕೆ ಮಾಡಿದೆ. ಹೀಗಿರುವಾಗಲೇ ರಾಜ್ ಅವರು

ದೇಶ - ವಿದೇಶ

ಕಾಲೇಜು ವಿದ್ಯಾರ್ಥಿನಿ ನಾಪತ್ತೆ ಪ್ರಕರಣ: ಎಲೆಕ್ಟ್ರಿಷಿಯನ್​​ನ ಮದುವೆಯಾಗಿ ವಾಪಸ್

ಇಂದೋರ್: ವಾರದಿಂದ ನಾಪತ್ತೆಯಾಗಿರುವ ಕಾಲೇಜು ವಿದ್ಯಾರ್ಥಿನಿ ಎಲೆಕ್ಟ್ರಿಷಿಯನ್​​ನ ಮದುವೆ(Marriage)ಯಾಗಿ ಹಿಂದಿರುಗಿರುವ ಘಟನೆ ಇಂದೋರ್​​ನಲ್ಲಿ ನಡೆದಿದೆ. ಅಂತಿಮ ವರ್ಷದ ಬಿಬಿಎ ವಿದ್ಯಾರ್ಥಿನಿ ಏಳು ದಿನಗಳ ನಂತರ ಹಿಂತಿರುಗಿದ್ದು, ರತ್ಲಂಗೆ ಹೋಗುವ ರೈಲಿನಲ್ಲಿ ಭೇಟಿಯಾಗಿದ್ದ ಎಲೆಕ್ಟ್ರಿಷಿಯನ್‌ನನ್ನು ಮದುವೆಯಾಗಿದ್ದೇನೆ

ದೇಶ - ವಿದೇಶ

ಬಿಟ್‌ಕಾಯಿನ್ ಹಗರಣ: ಮಾಜಿ ಬಿಜೆಪಿ ಶಾಸಕನಿಗೆ ಜೀವಾವಧಿ ಶಿಕ್ಷೆ

ಅಹಮದಾಬಾದ್: 2018ರ ಕುಖ್ಯಾತ ಬಿಟ್‌ಕಾಯಿನ್ ಸುಲಿಗೆ ಪ್ರಕರಣದಲ್ಲಿ ಅಹಮದಾಬಾದ್ ನಗರ ಸೆಷನ್ಸ್ ನ್ಯಾಯಾಲಯ ಶುಕ್ರವಾರ ಒಂದು ಐತಿಹಾಸಿಕ ತೀರ್ಪು ನೀಡಿದ್ದು, ಬಿಜೆಪಿ ಮಾಜಿ ಶಾಸಕ ನಳಿನ್ ಕೊಟಾಡಿಯಾ ಮತ್ತು ಗುಜರಾತ್‌ನ ಹಿರಿಯ ಪೊಲೀಸ್ ಅಧಿಕಾರಿಗಳು

ದೇಶ - ವಿದೇಶ

ಕರ್ನಾಟಕದಲ್ಲಿ ಆಸ್ತಿ ನೋಂದಣಿ ಶುಲ್ಕ ಹೆಚ್ಚಳ: ಜನಸಾಮಾನ್ಯರಿಗೆ ಮತ್ತೊಂದು ಹೊರೆ

ಬೆಂಗಳೂರು: ಹಾಲು, ಬಸ್ಸು, ವಿದ್ಯುತ್‌, ನೀರು, ಮೆಟ್ರೋ ದರ ಸೇರಿದಂತೆ ವಿವಿಧ ದರ ಹೆಚ್ಚಳ ಬೆನ್ನಲ್ಲೇ ಇದೀಗ ಆಸ್ತಿಗಳ ನೋಂದಣಿ ಶುಲ್ಕವನ್ನು ಹೆಚ್ಚಳ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಆ ಮೂಲಕ ಮೊದಲೇ ಬೆಲೆ ಏರಿಕೆಯಿಂದ

ದಕ್ಷಿಣ ಕನ್ನಡ

ದ.ಕ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ, ಪ್ರವಾಸಿಗರಿಗೆ ನಿರ್ಬಂಧ

 ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಆ.

ದೇಶ - ವಿದೇಶ

ನಟ ವಿಶಾಲ್ ನಿಶ್ಚಿತಾರ್ಥ: ಸಾಯಿ ಧನಿಷ್ಕಾ ಕೈ ಹಿಡಿದ ದಕ್ಷಿಣ ಭಾರತದ ನಟ

ವಿಶಾಲ್ ನಟಿ ಸಾಯಿ ಧನಿಶ್ಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು. ಸಾಯಿ ಧನಿಷ್ಕ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ‘ಕಬಾಲಿ’