Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ದೇಶದಲ್ಲಿ ಸಿಮೆಂಟ್ ಬೆಲೆ ಏರಿಕೆ: ಕಳೆದ ಒಂದು ವರ್ಷದಲ್ಲಿ ಶೇ 8 ರಷ್ಟು ಹೆಚ್ಚಳ

ನವದೆಹಲಿ : ಕಳೆದ 1 ವರ್ಷದಲ್ಲಿ ಸಿಮೆಂಟ್ 8% ರಷ್ಟು ದುಬಾರಿಯಾಗಿದೆ, ಅದರ ಸರಾಸರಿ ಬೆಲೆ 5/2025 ರಲ್ಲಿ ಪ್ರತಿ ಚೀಲಕ್ಕೆ 360 ರೂ. ತಲುಪಿದೆ. ಇಂಧನ ಮತ್ತು ಜಿಪ್ಸಮ್ ದರಗಳಲ್ಲಿನ ಹೆಚ್ಚಳದಿಂದಾಗಿ ಸಿಮೆಂಟ್

ಅಪರಾಧ ದೇಶ - ವಿದೇಶ

ಉತ್ತರ ಪ್ರದೇಶದಲ್ಲಿ ವರದಕ್ಷಿಣೆ ದುರಂತ: ಸೊಸೆಗೆ ಆಸಿಡ್ ಕುಡಿಸಿ ಕೊಲೆ

ಉತ್ತರ ಪ್ರದೇಶದಲ್ಲಿ ಭಯಾನಕ ವರದಕ್ಷಿಣೆ ಕ್ರೌರ್ಯದ ವರದಿಯಾಗಿದೆ. ಅಮ್ರೋಹಾ ಜಿಲ್ಲೆಯ ಕಲಖೇಡ ಎಂಬಲ್ಲಿ ಅತ್ತೆ ಹಾಗೂ ಮಾವ ಸೇರಿ 23 ವರ್ಷದ ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿ ಆಸಿಡ್‌ ಕುಡಿಸಿ ಹತ್ಯೆ ಮಾಡಿದ್ದಾರೆ ಗುಲ್ಫಿಜಾ

ದೇಶ - ವಿದೇಶ

ಪೋಲೆಂಡ್‌ನಲ್ಲಿ ಭೀಕರ ಅಪಘಾತ: ಎಫ್-16 ಯುದ್ಧ ವಿಮಾನ ಪತನ, ಅನುಭವಿ ಪೈಲಟ್ ಬಲಿ

ಗುರುವಾರ ಪೋಲೆಂಡ್‌ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮುಂಬರುವ ವೈಮಾನಿಕ ಪ್ರದರ್ಶನಕ್ಕಾಗಿ ಪೂರ್ವಾಭ್ಯಾಸದ ಸಮಯದಲ್ಲಿ ಪೋಲಿಷ್ ವಾಯುಪಡೆಗೆ ಸೇರಿದ F-16 ಯುದ್ಧ ವಿಮಾನ ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಪೈಲಟ್ ಸಾವನ್ನಪ್ಪಿದ್ದು, ಸ್ಥಳೀಯ ಪೋಲಿಷ್ ಮಾಧ್ಯಮಗಳ ಪ್ರಕಾರ,

ದೇಶ - ವಿದೇಶ

‘ರಷ್ಯಾ-ಉಕ್ರೇನ್ ಯುದ್ಧ ಮೋದಿಯ ಯುದ್ಧ’ ಎಂದ ಅಮೆರಿಕದ ಸಲಹೆಗಾರ

ರಷ್ಯಾದೊಂದಿಗೆ ತೈಲ ವ್ಯಾಪಾರವನ್ನು ನಿಲ್ಲಿಸಲು ಹಾಕುತ್ತಿರುವ ಒತ್ತಡಗಳಿಗೆ ಮಣಿಯದ ಭಾರತದ ನಡೆಯಿಂದ ಅಮೆರಿಕ ಮತ್ತಷ್ಟು ಕೆರಳಿದೆ. ಭಾರತದ ವಿದೇಶಾಂಗ ನೀತಿಯ ನಿರ್ವಹಣೆಯಿಂದ ಹತಾಶೆಗೊಳಗಾಗಿರುವ ಅಮೆರಿಕ ಈಗ ಭಾರತಕ್ಕೆ ನೇರಾ ನೇರ ಬೆದರಿಕೆಯೊಡ್ಡತೊಡಗಿದೆ. ಭಾರತ ತನ್ನ

ಕರ್ನಾಟಕ

ಚಿನ್ನಸ್ವಾಮಿ ಕಾಲ್ತುಳಿತ: ಆರ್‌ಸಿಬಿ ಅಭಿಮಾನಿಗಳಿಗೆ ಕೇರ್ ಸೆಂಟರ್

ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಿಂದ ಭಾರೀ ನೋವು ಅನುಭವಿಸಿದ್ದ ಆರ್‌ಸಿಬಿ ಆಡಳಿತ ಮಂಡಳಿ ಈಗ ಅಭಿಮಾನಿಗಳಿಗಾಗಿ ಕೇರ್‌ ಸೆಂಟರ್‌ ತೆರೆಯಲು ಮುಂದಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆರ್‌ಸಿಬಿ ಪೋಸ್ಟ್‌ ಮಾಡಿದ್ದು, ಚಿನ್ನಸ್ವಾಮಿ ಸ್ಟೇಡಿಯಂ

ಕರ್ನಾಟಕ ಮನರಂಜನೆ

ಮನೊರಂಜನಾ ತೆರಿಗೆ ಇಳಿಕೆ-  ಚಿತ್ರಮಂದಿರಗಳ ಟಿಕೆಟ್ ದರ ಕಡಿಮೆ ಆಗುವ ನಿರೀಕ್ಷೆ

ಚಿತ್ರಮಂದಿರಗಳ ಟಿಕೆಟ್ ಬೆಲೆಯ ವಿಷಯ ಆಗಾಗ್ಗೆ ಚರ್ಚೆಗೆ ಬರುತ್ತಲೇ ಇರುತ್ತದೆ. ಟಿಕೆಟ್ ಬೆಲೆಯ ವಿಷಯದಲ್ಲಿ ಚಿತ್ರರಂಗಗಳಲ್ಲಿಯೇ ಸಾಕಷ್ಟು ಭಿನ್ನಾಭಿಪ್ರಾಯಗಳು ಇವೆ. ಕೆಲ ತಿಂಗಳ ಹಿಂದಷ್ಟೆ ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕದಲ್ಲಿ ಏಕರೂಪ ಟಿಕೆಟ್ ದರದ

ಮಂಗಳೂರು

ಮಂಗಳೂರು: ಕೊಂಕಣಿ ಸಂಗೀತ ಕ್ಷೇತ್ರದ ದಿಗ್ಗಜ ಎರಿಕ್ ಒಝಾರಿಯೋ ನಿಧನ

ಮಂಗಳೂರು : ಕೊಂಕಣಿ ಸಂಗೀತ ಕ್ಷೇತ್ರದ ದಿಗ್ಗಜ ಎರಿಕ್ ಒಝಾರಿಯೋ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಎರಿಕ್ ಒಜಾರಿಯೊ ಎಂದು ಜನಪ್ರಿಯರಾಗಿದ್ದ ಇವರು ಮೇ 18, 1949 ರಂದು ಮಂಗಳೂರಿನ ಜೆಪ್ಪುವಿನಲ್ಲಿ

ಕರ್ನಾಟಕ

ನಕಲಿ ವೈದ್ಯರ ಕ್ಲಿನಿಕ್‌ಗಳಿಗೆ ಕಠಿಣ ದಂಡ ಕ್ರಮ – ಬೆಂಗಳೂರಿನಲ್ಲಿ ಆರೋಗ್ಯ ಇಲಾಖೆ ಎಚ್ಚರಿಕೆ

ಬೆಂಗಳೂರು: ಬೆಂಗಳೂರಿನಲ್ಲಿ ನಕಲಿ ವೈದ್ಯರ ಹಾವಳಿ ವಿಪರೀತವಾಗಿದೆ. ಒಂದು ನಕಲಿ ಕ್ಲಿನಿಕ್​​ಗಳನ್ನು ತೆರೆದುಕೊಂಡು ಪರಿಣಿತರು ಅಲ್ಲದಿದ್ದರೂ ಕೂಡ ವಿವಿಧ ರೋಗಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎನ್ನುವ ದೂರುಗಳು ಆರೋಗ್ಯ ಇಲಾಖೆಗೆ ಬಂದಿವೆ. ಇದೀಗ ಈ ನಕಲಿ

ದೇಶ - ವಿದೇಶ

ಶಾಸಕರ ಮಗನ ಮನೆಯಲ್ಲಿ ಆತ್ಮಹತ್ಯೆಯ ಸ್ಥಿತಿಯಲ್ಲಿ ಶವ ಪತ್ತೆ

ಛತ್ತರ್​ಪುರ: ಛತ್ತರ್​ಪುರ ಶಾಸಕರೊಬ್ಬರ ಮಗನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕೆಲಸದಾಕೆಯ ಶವ ಪತ್ತೆಯಾಗಿದ್ದು, ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಮುಖದ ಮೇಲೆ ನಾಯಿ ಕಚ್ಚಿದ ಗುರುತುಗಳು ಕೂಡ ಪತ್ತೆಯಾಗಿವೆ. ಸಪ್ನಾ ರೈಕ್ವಾರ್ ಎಂದು ಗುರುತಿಸಲಾದ