Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಏರ್‌ಟೆಲ್ ನೆಟ್‌ವರ್ಕ್‌ನಲ್ಲಿ ಭಾರೀ ಅಡಚಣೆ: ಬೆಂಗಳೂರು ಸೇರಿ ರಾಜ್ಯಾದ್ಯಂತ ಆರು ಗಂಟೆಗಳ ಕಾಲ ಗ್ರಾಹಕರಿಗೆ ಸಮಸ್ಯೆ

ಬೆಂಗಳೂರು : ಟೆಲಿಕಾಂ ದಿಗ್ಗಜ ಏರ್‌ಟೆಲ್ ಭಾನುವಾರ ತನ್ನ ಸೇವೆಯಲ್ಲಿ ಅಡಚಣೆಯನ್ನು ಎದುರಿಸಿತು. ಇದರಿಂದಾಗಿ ರಾಜ್ಯದಾದ್ಯಂತ, ವಿಶೇಷವಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾವಿರಾರು ಗ್ರಾಹಕರು ಆರು ಗಂಟೆಗಳ ಕಾಲ ಕರೆಗಳನ್ನು ಮಾಡಲು ಅಥವಾ ಇಂಟರ್ನೆಟ್

ದೇಶ - ವಿದೇಶ

ಅಮೆರಿಕ-ಚೀನಾವ್ಯಾಪಾರ ಒತ್ತಡ: ಟ್ರಂಪ್ ವಿರಳ ಭೂ ಖನಿಜಗಳ ಮೇಲೆ ಬೆದರಿಕೆ – ಟ್ಯಾರಿಫ್ ಶೇ.200

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಬೆದರಿಕೆ ಬುದ್ಧಿ ಮುಂದುವರಿಸಿದ್ದಾರೆ. ಭಾರತದ ಮೇಲೆ ಬಾರಿ ಬಾರಿ ಹರಿಹಾಯ್ದಿರುವ ಟ್ರಂಪ್ ಈಗ ಚೀನಾ ಮೇಲೆ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಚೀನಾವೇನಾದರೂ ತಮಗೆ ಮ್ಯಾಗ್ನೆಟ್ ನೀಡಲಿಲ್ಲವೆಂದರೆ ಪರಿಣಾಮ

ಅಪರಾಧ ಕರ್ನಾಟಕ

ಎನ್‌ಎಚ್ 48ರಲ್ಲಿ ಡ್ಯಾನ್ಸ್ ಮಾಸ್ಟರ್ ಬರ್ಬರ ಕೊ*ಲೆ

ಹಾವೇರಿ: ಹಾವೇರಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಡ್ಯಾನ್ಸ್ ಮಾಸ್ಟರ್ ಒಬ್ಬರನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿದೆ.ಹಾವೇರೀ ಜಿಲ್ಲೆಯ ಮೋಟೆ ಬೆನ್ನೂರು ಎಂಬಲ್ಲಿ ಚಿತ್ರದುರ್ಗ ಮೂಲದ ಲಿಂಗೇಶ ಎಂಬ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಖೋಟಾನೋಟು ಪ್ರಕರಣದಲ್ಲಿ ನ್ಯಾಯಾಲಯದ ಜಾಮೀನು ಉಲ್ಲಂಘಿಸಿದ ಆರೋಪಿ ಬಂಧನ

ಮಂಗಳೂರು : ಖೋಟಾನೋಟು ಪ್ರಕರಣದಲ್ಲಿ ಅರೆಸ್ಟ್ ಆಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಳಿಕ ವಿಚಾರಣೆಗೆ ಹಾಜರಾಗದೇ ನಾಪತ್ತೆಯಾಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ನಿಜಾಮುದ್ದೀನ್ ಅಲಿಯಾಸ್ ನಿಜಾಮ್ (33) ಎಂದು ಗುರುತಿಸಲಾಗಿದೆ. ಆರೋಪಿ

ದೇಶ - ವಿದೇಶ

ಸಾಲ ಪಡೆಯುವವರಿಗೆ ಸಿಬಿಲ್‌ ಸ್ಕೋರ್ ಕಡ್ಡಾಯವಿಲ್ಲ ಯಾರಿಗೆಲ್ಲ ಈ ಹೊಸ ನಿಯಮ ಅನ್ವಯ?

ನವದೆಹಲಿ : ಮೊದಲ ಬಾರಿಗೆ ಸಾಲ ಪಡೆಯುವವರಿಗೆ ಬ್ಯಾಂಕ್ ಸಾಲಗಳಿಗೆ ಕನಿಷ್ಠ CIBIL ಸ್ಕೋರ್ ಅಗತ್ಯವಿಲ್ಲ ಎಂದು ಹಣಕಾಸು ಸಚಿವಾಲಯ ಹೇಳಿದೆ. ಕಳೆದ ವಾರ ನಡೆದ ಮಳೆಗಾಲದ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಮಾತನಾಡಿದ ರಾಜ್ಯ ಸಚಿವ

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನಲ್ಲಿ ದೀಪಾವಳಿ ಹಬ್ಬ ಹಸಿರು ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಪರವಾನಿಗೆ ಅರ್ಜಿ ಆಹ್ವಾನ

ಮಂಗಳೂರು : 2025 ನೇ ಸಾಲಿನಲ್ಲಿ ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ ಪ್ರಯುಕ್ತ ಮೈದಾನದಲ್ಲಿ/ ತೆರೆದ ಪ್ರದೇಶದಲ್ಲಿ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆಯನ್ನು ಕೋರಿ (ಮಂಗಳೂರು ನಗರ ಪೆೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ)

ದೇಶ - ವಿದೇಶ

ಸುಜುಕಿಯ ಇ-ವಿಟಾರಾ ನೂರಕ್ಕೂ ಹೆಚ್ಚು ದೇಶಗಳಿಗೆ ರಫ್ತು – ಹೈಬ್ರಿಡ್ ಬ್ಯಾಟರಿ ಎಲೆಕ್ಟ್ರೋಡ್ ಉತ್ಪಾದನೆ ಆರಂಭ

ಅಹ್ಮದಾಬಾದ್: ಮಾರುತಿ ಸುಜುಕಿಯ ಹೊಸ ಹಿಟ್ ಬ್ರ್ಯಾಂಡ್ ಆದ ಗ್ರ್ಯಾಂಡ್ ವಿಟಾರಾದ ಇವಿ ಆವೃತ್ತಿಯಾದ ಇ-ವಿಟಾರಾ ಈಗ ನೂರಕ್ಕೂ ಹೆಚ್ಚು ದೇಶಗಳಿಗೆ ರಫ್ತಾಗಲು ಸಿದ್ಧವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇ-ವಿಟಾರಾ ಯೋಜನೆಯನ್ನು ಬಿಡುಗಡೆ ಮಾಡಲಿದ್ದಾರೆ.

ಕರ್ನಾಟಕ

ಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರಿನಲ್ಲಿ ಜನಸಂದಣಿ ಇಳಿಕೆ: 1,500 ಹೆಚ್ಚುವರಿ ಬಸ್‌ಗಳನ್ನು ಓಡಿಸಿದ ಕೆಎಸ್‌ಆರ್‌ಟಿಸಿ

ಬೆಂಗಳೂರು: ಉದ್ಯೋಗ ಇನ್ನಿತರ ಕಾರಣಗಳಿಗಾಗಿ ಊರು ಬಿಟ್ಟು ನಗರಕ್ಕೆ ಬಂದಿರುವ ಜನರು ಗೌರಿ-ಗಣೇಶ ಹಬ್ಬದ ನಿಮಿತ್ತ ಎರಡು ದಿನಗಳ ಹಿಂದೆಯೇ ತಮ್ಮ ಊರುಗಳಿಗೆ ಹೋಗಿರುವುದರಿಂದ ನಗರದ ಬಸ್‌ ನಿಲ್ದಾಣಗಳಲ್ಲಿ ಅಷ್ಟೊಂದು ಜನದಟ್ಣಣೆ, ವಾಹನ ದಟ್ಟಣೆ

ಮಂಗಳೂರು

ಉಳ್ಳಾಲ: ಅಸೈಗೋಳಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ

ಉಳ್ಳಾಲ: ಅಸೈಗೋಳಿ ಕರ್ನಾಟಕ ಮೀಸಲು ಪೊಲೀಸ್ ಪಡೆಯ ಹೆಡ್ ಕಾನ್ಸ್ಟೇಬಲ್ ಪೊಲೀಸ್ ವಸತಿ ಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಆಗಸ್ಟ್ 25ರಂದು ರಾತ್ರಿ ಸಂಭವಿಸಿದೆ. ಬಾಗಲಕೋಟೆಯ ಸಂಜೀವ ರಾಥೋಡ್ (38) ಮೃತರು. ಅವರ ಪತ್ನಿ

kerala

ಗುರುವಾಯೂರು ದೇಗುಲದಲ್ಲಿ ಹಿಂದೂಯೇತರ ಮಹಿಳೆಯಿಂದ ಸಂಪ್ರದಾಯ ಭಂಗ: ಶುದ್ಧೀಕರಣ ಪ್ರಕ್ರಿಯೆ

ತಿರುವನಂತಪುರ: ಹಿಂದೂಯೇತರ ಮಹಿಳೆಯೊಬ್ಬರು ಪ್ರವೇಶಿಸಿದ್ದಕ್ಕೆ, ಕೇರಳದ ಪ್ರಸಿದ್ಧ ಗುರುವಾಯೂರು ಶ್ರೀಕೃಷ್ಣ ದೇಗುಲದ ಕೊಳದಲ್ಲಿ ಮಂಗಳವಾರ ‘ಶುದ್ಧೀಕರಣ’ ಪ್ರಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಸಾಮಾಜಿಕ ಮಾಧ್ಯಮ ಇನ್‌ಫ್ಲುಯೆನ್ಸರ್ ಜಾಸ್ಮಿನ್‌ ಜಾಫರ್‌ ಅವರು ದೇವಸ್ಥಾನದ ಆವರಣದಲ್ಲಿ ಮಾಡಿದ್ದ ವಿಡಿಯೊವೊಂದನ್ನು