Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಆಳಂದ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಗ್ರೀನ್ ಸಿಗ್ನಲ್ ಸುಪ್ರೀಂ ಕೋರ್ಟ್ ಅಸ್ತು!

ಕಲಬುರಗಿ: ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆ (Aland Dargah Shivaratri Puja) ನಡೆಸುವ ವಿಚಾರಕ್ಕೆ ಸಂಬಂಧಿಸಿಂತೆ ಸುಪ್ರೀಂ ಕೋರ್ಟ್​ ಮಹತ್ವದ ಆದೇಶವನ್ನು ನೀಡಿದೆ. ನೆನ್ನೆ (ಫೆ.11) ಕಲಬುರಗಿ ಹೈಕೋರ್ಟ್‌ ​ ಪೀಠ

ದೇಶ - ವಿದೇಶ

45 ವರ್ಷಗಳ ಹಿಂದೆ 90 ಕೆಜಿ ಗೋಧಿ ಕದ್ದಿದ್ದ ಕಳ್ಳ ಈಗ ಅರೆಸ್ಟ್!

ಭೋಪಾಲ್: ನಲವತ್ತೈದು ವರ್ಷಗಳ ಹಿಂದೆ 90 ಕೆಜಿ ಗೋಧಿ(Wheat) ಕದ್ದಿದ್ದ ವ್ಯಕ್ತಿಯನ್ನು ಈಗ ಪೊಲೀಸರು ಬಂಧಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 1980ರಲ್ಲಿ ಈ ಘಟನೆ ನಡೆದಿತ್ತು. ಅದಾದ ಬಳಿಕ ವ್ಯಕ್ತಿ ತಲೆ ಮರೆಸಿಕೊಂಡಿದ್ದ. ಈ

ದೇಶ - ವಿದೇಶ

ಹೇರ್ ಕಟ್ ಎಡವಟ್ಟು: ಮಾಡೆಲ್‌ಗೆ 25 ಲಕ್ಷ ರೂ. ಪರಿಹಾರ ನೀಡಲು ಸಲೂನ್‌ಗೆ ಸುಪ್ರೀಂಕೋರ್ಟ್ ಆದೇಶ!

ತಾನು ಹೇಳಿದ್ದಕ್ಕಿಂತ ಹೆಚ್ಚು ಕೂದಲು ಕತ್ತರಿಸಿದ ದೆಹಲಿಯ ಐಟಿಸಿ ಮೌರ್ಯ ಸಲೂನ್ ವಿರುದ್ಧ ಮಾಡೆಲ್ ಆಶ್ನಾ ರಾಯ್ ದೂರು ದಾಖಲಿಸಿದ್ದರು. ಹಲವು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ ಅಂತಿಮವಾಗಿ 25 ಲಕ್ಷ

ದೇಶ - ವಿದೇಶ

ಸಚಿವರ ಮಾಧ್ಯಮಗೋಷ್ಠಿಗೆ ರಾಹುಲ್ ಗಾಂಧಿ ‘ಅನಿರೀಕ್ಷಿತ’ ಭೇಟಿ; ವಿಡಿಯೋ ವೈರಲ್.

ಹೊಸದಿಲ್ಲಿ: ಸಂಸತ್‌ ಹೊರಗೆ ಬುಧವಾರ ನಡೆದ ಸ್ವಾರಸ್ಯಕರ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಂಸತ್ ಮುಂದೆ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಂತೆ ರಾಹುಲ್ ಗಾಂಧಿ ಬರುತ್ತಿದ್ದಂತೆ ಗಲಿಬಿಲಿಗೊಂಡು ಸಚಿವರಾದ ಪ್ರಹ್ಲಾದ್ ಜೋಶಿ, ಅಶ್ವಿನಿ ವೈಷ್ಣವ್ ತೆರಳಿರುವುದು

ಕರ್ನಾಟಕ

ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: 10 ಸಾವಿರ ರೂ.ಗೆ ಬೇಡಿಕೆ ಇಟ್ಟು ವಧು-ವರರಿಗೆ ಕಿರಿಕ್!

ಚಿಕ್ಕಮಗಳೂರು : ನಗರದ ಕಲ್ಯಾಣ ಮಂಟಪಕ್ಕೆ ನುಗ್ಗಿದ ಮಂಗಳಮುಖಿಯರು ₹10 ಸಾವಿರಕ್ಕೆ ಬೇಡಿಕೆ ಇಟ್ಟು ರಂಪಾಟ ನಡೆಸಿದ ಘಟನೆ ಬುಧವಾರ ನಡೆದಿದೆ. ಚಿಕ್ಕಮಗಳೂರಿನ ರಂಗಣ್ಣನ ಛತ್ರದಲ್ಲಿ ಬುಧವಾರ ವಿಜೃಂಭಣೆಯಿಂದ ಮದುವೆ ಸಮಾರಂಭ ನಡೆಯುತ್ತಿತ್ತು. ಹಸೆಮಣೆ ಏರಿದ್ದ

ದೇಶ - ವಿದೇಶ

ಅಸಾಧ್ಯವಾದುದನ್ನು ಸಾಧಿಸಿದ ಥನ್ಯಾ ನಾಥನ್: ಕೇರಳದ ಮೊದಲ ಅಂಧ ನ್ಯಾಯಾಧೀಶೆಯಾಗಿ ಇತಿಹಾಸ ಸೃಷ್ಟಿ

ತಿರುವನಂತಪುರ: ಕೇರಳದ ಕಣ್ಣೂರಿನ 24 ವರ್ಷದ ತಾನ್ಯಾ ನಾಥನ್ ಸಿ. ಅವರು ಸಿವಿಲ್ ನ್ಯಾಯಾಧೀಶ (ಜೂನಿಯ‌ರ್ ಡಿವಿಷನ್) ಹುದ್ದೆಗಾಗಿ ನಡೆದ ನ್ಯಾಯಾಂಗ ಸೇವೆ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದ ಮೊದಲ ಅಂಧ ನ್ಯಾಯಾಂಗ

ದೇಶ - ವಿದೇಶ

ಸನಾ ಸಾ*ವು ಕ್ಷಯರೋಗಕ್ಕೋ ಅಥವಾ ಕೊಲೆಯೋ? ಉರಿಯುವ ಚಿತೆ ನಂದಿಸಿ ಮಗಳ ಶವ ಹೊರತೆಗೆದ ಪೋಷಕರು!

ಪೋಷಕರ ವಿರೋಧದ ನಡುವೆ ಅನ್ಯಕೋಮಿನ ಅಜಿತ್‌ನನ್ನು ಪ್ರೀತಿಸಿ ಮದುವೆಯಾಗಿದ್ದ ಸನಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಕ್ಷಯರೋಗದಿಂದ ಮೃತಪಟ್ಟಿದ್ದಾಳೆಂದು ಪತಿ ಹೇಳಿದರೆ, ಇದು ಕೊ*ಲೆ ಎಂದು ಪೋಷಕರು ಆರೋಪಿಸಿದ್ದು, ಚಿತೆಯಲ್ಲಿ ಸುಡುತ್ತಿದ್ದ ಶವವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪೋಷಕರ

Accident ದೇಶ - ವಿದೇಶ

ಶಾಲಾ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಇಬ್ಬರು ಕಂದಮ್ಮಗಳು ಬಲಿ

ಬೆಂಗಳೂರು: ಬೈಕ್ ಮೇಲೆ ಖಾಸಗಿ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳು ದಾರುಣ ಸಾವನ್ನಪ್ಪಿರುವ ಘಟನೆ ಥಣಿಸಂದ್ರ ಬಳಿ ನಡೆದಿದೆ. ಬೆಳಗ್ಗೆ ಸಿಎಆರ್ ಹೆಡ್ ಕಾನ್ಸ್ಟೇಬಲ್ ನಾಗನಗೌಡ ಮಾಲಿಪಾಟೀಲ್ ಅವರು ತಮ್ಮ ಡಿಯೋ ಸ್ಕೂಟರ್‌ನಲ್ಲಿ ತನ್ನ

ಅಪರಾಧ

ಹೈವೇ ಪಕ್ಕದ ಸೂಟ್‌ಕೇಸ್‌ನಲ್ಲಿ ಯುವತಿಯ ಅರೆಬೆಂದ ಶವ ಪತ್ತೆ! ಪಂಜಾಬ್ ಪೊಲೀಸರ ತನಿಖೆ ಚುರುಕು.

ಬಟಿಂಡಾ: ಹೆದ್ದಾರಿಯಲ್ಲಿ ಸೂಟ್​ಕೇಸ್​​ನಲ್ಲಿ ಯುವತಿಯ ಅರೆಬೆಂದ ದೇಹ ಪತ್ತೆಯಾಗಿರುವ ಘಟನೆ ಪಂಜಾಬ್​(Punjab)ನ ಬಟಿಂಡಾದಲ್ಲಿ ನಡೆದಿದೆ. ಯುವತಿಯ ದೇಹ ತೀವ್ರವಾಗಿ ಸುಟ್ಟು ಹೋಗಿತ್ತು. ಬ್ರೀಫ್​ಕೇಸ್​ ಅನ್ನು ರಸ್ತೆಯ ಪಕ್ಕದಲ್ಲಿ ಎಸೆಯಲಾಗಿತ್ತು.ಪೊಲೀಸರು ಪಂಜಾಬ್‌ನಾದ್ಯಂತ ಶೋಧ ಕಾರ್ಯಾಚರಣೆ ಮತ್ತು

ದೇಶ - ವಿದೇಶ

90 ವರ್ಷದ ವೃದ್ಧನಿಗೆ 100 ವರ್ಷಗಳ ಬಳಿಕ ಮೆಚೂರ್ ಆಗುವ ವಿಮೆ ಮಾರಾಟ!

ನವದೆಹಲಿ: ಇತ್ತೀಚೆಗೆ ಕೆನರಾ ಬ್ಯಾಂಕ್ ತನ್ನ ವರ್ಚಸ್ಸನ್ನು ಕೆಡಿಸಿಕೊಳ್ಳುತ್ತಿದೆ. ಇದಕ್ಕೆ ಬ್ಯಾಂಕಿನ ಮ್ಯಾನೇಜರ್‌ಗಳೇ ಮಾಡುವ ಎಡವಟ್ಟುಗಳೇ ಸಾಕ್ಷಿಯಾಗಿವೆ. ಕೆಲ ದಿನಗಳ ಹಿಂದೆ ಬ್ಯಾಂಕ್‌ನಲ್ಲಿ ಗ್ರಾಹಕರು ಅಡವಿಟ್ಟ ಚಿನ್ನದ ತೂಕದಲ್ಲಿ ವ್ಯತ್ಯಾಸ ಬಂದಂತಹ ಘಟನೆ ನಡೆದಿತ್ತು.