Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಭಾರತೀಯರ ಎಐ ಕಲಿಕೆಯ ಬಗ್ಗೆ ಓಪನ್ ಎಐ ಸಿಇಓ ಹೇಳಿದ್ದೇನು?

ಭಾರತೀಯರು ಎಐ ವಿಚಾರದಲ್ಲಿ ಸಂತೋಷಪಡುವ ಹಾಗೂ ತಮ್ಮ ಬೆನ್ನು ತಟ್ಟಿಕೊಳ್ಳುವ ಸಂತೋಷದ ವಿಚಾರವೊಂದನ್ನು OpenAI ಸಿಇಒ ಹಂಚಿಕೊಂಡಿದ್ದಾರೆ. ಈ ಮೂಲಕ ಹೊಸ ಹೊಸ ವಿಷಯಗಳನ್ನು ಕಲಿಯುವುದರಲ್ಲಿ ಭಾರತೀಯರು ಮುಂದಿದ್ದಾರೆ. ಭಾರತೀಯರು ಯಾವುದೇ ಹೊಸ ವಿಚಾರವನ್ನಾದರೂ

ಅಪರಾಧ ಕರ್ನಾಟಕ

ಕಾಡುಪ್ರಾಣಿಗಳ ಬೇಟೆಗೆ ಹೋಗಿದ್ದ ಮೂವರು ಯುವಕರ ಬಂಧನ

ಕಾಸರಗೋಡು: ಕಾಡುಪ್ರಾಣಿಗಳ ಬೇಟೆಗೆ ತೆರಳಿದ್ದ ಮೂವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಇವರಿಂದ ನಾಡ ಕೋವಿ ಹಾಗೂ ಐದು ಸಜೀವ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕುತ್ತಿಕೋಲ್ ನ ಸಮೀರ್, ನಿತಿನ್ ರಾಜ್ (25) , ರತೀಶ್ (26) ಮತ್ತು

ಕರ್ನಾಟಕ

ಕರ್ನಾಟಕದಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ: ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರ ಇಬ್ಬರು ಐಎಎಸ್ (IAS) ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ. ರಂದೀಪ್ ಡಿ, ಐಎಎಸ್ ಅವರನ್ನು ತಕ್ಷಣದಿಂದ ಜಾರಿಗೆ

ಕರ್ನಾಟಕ

ಆಧುನಿಕ ಶ್ರವಣಕುಮಾರ: 100 ವರ್ಷದ ತಾಯಿಯನ್ನು ಹೆಗಲ ಮೇಲೆ ಹೊತ್ತು 220 ಕಿ.ಮೀ. ಪಂಡರಾಪುರ ಯಾತ್ರೆ

ಚಿಕ್ಕೋಡಿ: ಶತಾಯುಷಿ ತಾಯಿಯನ್ನು ಆಕೆಯ 55 ವರ್ಷದ ಮಗನೊಬ್ಬ ಹೆಗಲ ಮೇಲೆ ಹೊತ್ತು 220 ಕಿಮೀ ದೂರದ ಪಂಡರಾಪುರ ಯಾತ್ರೆಗೆ ಕರೆದೊಯ್ದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ಕೆಂಪಟ್ಟಿ ಗ್ರಾಮದ ಸದಾಶಿವ ಬಾನೆ

ದೇಶ - ವಿದೇಶ

ಉತ್ತರ ಪ್ರದೇಶ: ನಾಯಿ ಕಚ್ಚಿದ್ದಕ್ಕೆ ಬಾಲಕ ರೇಬಿಸ್‌ ಜ್ವರದಿಂದ ಪ್ರಾಣವಿಟ್ಟು ತೀವ್ರ ಭಯದ ವಾತಾವರಣ

ಲಕ್ನೋ: ಕೇವಲ ನಾಯಿ ನೆಕ್ಕಿದ್ದಕ್ಕೆ ಬಾಲಕ ರೇಬಿಸ್ ಬಂದು  ಪ್ರಾಣಬಿಟ್ಟಿರುವ ಘಟನೆ ಉತ್ತರ ಪ್ರದೇಶ ಬಂದಾಯುವಿನಲ್ಲಿ ನಡೆದಿದೆ.ಮೃತ ಬಾಲಕನ ಕುಟುಂಬ ಮತ್ತು ಸುತ್ತಮುತ್ತಲಿನ ಜನರು ಭಯಭೀತರಾಗಿದ್ದಾರೆ.  ಬಾಲಕನ ಸಾವಿನ ಸುದ್ದಿ ತಿಳಿದ ತಕ್ಷಣ, ಮೃತ

ಅಪರಾಧ ಕರ್ನಾಟಕ

ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ: ನಿವೃತ್ತ ಲೋಕೋ ಪೈಲಟ್ ಬಂಧನ

ಬೆಂಗಳೂರು ದಕ್ಷಿಣ: ರೈಲ್ವೆ ಇಲಾಖೆಯಲ್ಲಿ (Railway Department) ಕೆಲಸ ಕೊಡಿಸುವುದಾಗಿ ನಂಬಿಸಿ ಓರ್ವ ವೃದ್ಧ (Elderly) ಜನರಿಂದ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ್ದಾನೆ (Fraud). ನಿವೃತ್ತ ಲೋಕೋ ಪೈಲಟ್ ಶಿವಕುಮಾರ್ (71 ವರ್ಷ)

ಕರ್ನಾಟಕ

ಬೆಳಗಾವಿ ಬಿಮ್ಸ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿ : ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಬಿಮ್ಸ್ ನ ವಸತಿ ನಿಲಯದಲ್ಲಿ ಔಷಧಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಬಿಮ್ಸ್ (BIMS Belagavi) ನಲ್ಲಿ ನಡೆದಿದೆ. ಬೆಂಗಳೂರು ಮೂಲದ ವಿದ್ಯಾರ್ಥಿನಿ ಪ್ರಿಯಾ (27) ಮೃತ

ದಕ್ಷಿಣ ಕನ್ನಡ ಮಂಗಳೂರು

ಪುತ್ತೂರು: ಸವಣೂರು–ಎಡಮಂಗಲದಲ್ಲಿ ಭಾರೀ ಬಿರುಗಾಳಿ, ಅಡಿಕೆ ತೋಟಗಳು ನಾಶ

ಪುತ್ತೂರು : ಮುಂಜಾನೆ ವೇಳೆ ಏಕಾಏಕಿ ಬೀಸಿದ ಭಾರೀ ಬಿರುಗಾಳಿಗೆ ಕಡಬ ತಾಲೂಕಿನ ಸವಣೂರು ಎಡಮಂಗಲ ದಲ್ಲಿ ಅಡಿಕೆ ತೋಟಗಳು ಸಂಪೂರ್ಣ ನಾಶವಾದ ಘಟನೆ ನಡೆದಿದೆ. ಮುಂಜಾನೆ ವೇಳೆ ಏಕಾಏಕಿ ಬಿರುಗಾಳಿ ಬೀಸಿದ್ದು, ಸವಣೂರು

ದೇಶ - ವಿದೇಶ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ: 10 ವರ್ಷದಲ್ಲಿ 130 ಲಕ್ಷ ಕೋಟಿ ರೂ. ಸಾಲ

ನವದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಳೆದ 10 ವರ್ಷಗಳಲ್ಲಿ ಸರ್ಕಾರ 130 ಲಕ್ಷ ಕೋಟಿ ರು . ಸಾಲ ಮಾಡಿದೆ ಎಂದು ವಿತ್ತ ಸಚಿವೆ ನಿರ್ಮಲಾ

ಅಪರಾಧ ದೇಶ - ವಿದೇಶ

ಮಗಳ ಮದುವೆಯ ನಂತರವೂ ಪ್ರೇಮ ಯುವನ ಕೊಂದು ರೈಲ್ವೆ ಹಳಿಗೆ ಎಸೆದೇ ಬಿಟ್ರು!

ವ್ಯಕ್ತಿಯೊಬ್ಬನನ್ನು ಆತನ ಮಾಜಿ ಗೆಳತಿಯ ಕುಟುಂಬದವರು ಕೊಂದು ಶವವನ್ನು ರೈಲು ಹಳಿ (Railway Tracks) ಮೇಲೆ ಎಸೆದು ಹೋಗಿರುವ ಘಟನೆ ಜಾರ್ಖಂಡ್‌ನ () ಪಲಾಮು (Palamu) ಜಿಲ್ಲೆಯಲ್ಲಿ ನಡೆದಿದೆ. ಅವರಿಬ್ಬರ ಸಂಬಂಧವನ್ನು ಬಹಳ ಹಿಂದೆಯೇ