Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೋಗಿಲು ಬಡಾವಣೆ ತೆರವು ಕಾರ್ಯಾಚರಣೆ: ವಲಸಿಗರಿಗೆ ಗೃಹಭಾಗ್ಯ ಕಲ್ಪಿಸಲು ಮುಂದಾದ ಸರ್ಕಾರ; ದಾಖಲೆ ಪರಿಶೀಲನೆ ಚುರುಕು

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮವಾಗಿ‌ ನೆಲೆಸಿದ್ದವರ ಮನೆ, ಶೆಡ್‌ಗಳನ್ನ ತೆರವುಗೊಳಿಸಿದ್ದ (kogilu Layout Demolition) ಸರ್ಕಾರ, ಇದೀಗ ಹೈಕಮಾಂಡ್ ಗೆ ತಲೆಬಾಗಿ ವಲಸಿಗರಿಗೆ ಗೃಹಭಾಗ್ಯ ಕಲ್ಪಿಸಲು ಮುಂದಾಗಿದೆ. ಅರ್ಹ ಫಲಾನುಭವಿಗಳಿಗೆ ವಸತಿ ಯೋಜನೆಯರಿ ಫ್ಲ್ಯಾಟ್‌ ಕೊಡೋದಕ್ಕೆ

ಕರ್ನಾಟಕ

ಸಿದ್ದರಾಮಯ್ಯ ಸರ್ಕಾರದಲ್ಲಿ ಮಹಿಳೆಯ ವಸ್ತ್ರಾಪಹರಣ; ಇದು ಕೌರವ ವಂಶಸ್ಥರ ಆಡಳಿತ: ಅರವಿಂದ್ ಬೆಲ್ಲದ್ ಕಿಡಿ

ಬೆಂಗಳೂರು: ಕೌರವರು ದ್ರೌಪದಿ ವಸ್ತ್ರಾಪಹರಣ ಮಾಡಿದ ಹಾಗೆ ಕೌರವ ವಂಶಸ್ಥರಾದ ಸಿದ್ದರಾಮಯ್ಯ (Siddaramaiah) ಸರ್ಕಾರದಲ್ಲಿ ಹುಬ್ಬಳ್ಳಿಯಲ್ಲಿ (Hubballi) ಬಿಜೆಪಿ ಕಾರ್ಯಕರ್ತೆ ಮೇಲೆ ದೌರ್ಜನ್ಯ ನಡೆದಿದೆ ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ್ ಬೆಲ್ಲದ್

ದೇಶ - ವಿದೇಶ

ಕ್ಯಾಬ್ ಬಾಡಿಗೆ ಕೇಳಿದರೆ ‘ರೇಪ್ ಕೇಸ್’ ಹಾಕ್ತೀನಿ ಎಂದ ಮಹಿಳೆ!

ಗುರುಗ್ರಾಮ: ಮಹಿಳೆಯೊಬ್ಬಳು ಕ್ಯಾಬ್ ಚಾಲಕನ ಕಾರಿನಲ್ಲಿ ಗಂಟೆಗಟ್ಟಲೇ ಪ್ರಯಾಣಿಸಿದ ನಂತರ ಶುಲ್ಕ ಪಾವತಿಸಲು ನಿರಾಕರಿಸಿದ್ಧಾಳೆ, ಜೊತೆಗೆ ಹಣ ಕೇಳಿದರೇ ಪೊಲೀಸರಿಗೆ ದೂರು ನೀಡುವ ಬೆದರಿಕೆ ಹಾಕಿದ್ದಾಳೆ. ಆಗಿದ್ದಿಷ್ಟು! ಜ್ಯೋತಿ ದಲಾಲ್ ಎಂಬ ಮಹಿಳೆ ಮಂಗಳವಾರ

ದೇಶ - ವಿದೇಶ

ಅಮೆರಿಕ ವಿಧಿಸಿದ ಸುಂಕಗಳಿಂದ ಪ್ರಧಾನಿ ಮೋದಿ ಅತೃಪ್ತ!

ಹೊಸದಿಲ್ಲಿ/ವಾಷಿಂಗ್ಟನ್: ರಷ್ಯಾದ ತೈಲ ಖರೀದಿಗೆ ಸಂಬಂಧಿಸಿ ಅಮೆರಿಕ ಭಾರತದ ಮೇಲೆ ವಿಧಿಸಿರುವ ಸುಂಕಗಳ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿ ತಮ್ಮ ಬಗ್ಗೆ ‘ಅಷ್ಟು ಸಂತೋಷವಾಗಿಲ್ಲ’ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಂಗಳವಾರ

ಕರ್ನಾಟಕ

ಮರಕ್ಕೆ ಡಿಕ್ಕಿ ಹೊಡೆದ ಕಾರ್ಮಿಕರ ವಾಹನ; ನಾಲ್ವರು ಸಾವು, ನಾಲ್ವರಿಗೆ ಗಾಯ!

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಸಾಸಲು ಬಳಿ ಕಳೆದ ರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಮರಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ. ಕಿರಣ್(25), ಅರುಣ್(32), ಗಿರಿರಾಜ್(46) ಸ್ಥಳದಲ್ಲೇ ಮೃತಪಟ್ಟರೆ

ಕರ್ನಾಟಕ

ದ್ವೇಷಕ್ಕೆ ಬಲಿಯಾದ ಮುಗ್ಧೆ: ವೈಟ್‌ಫೀಲ್ಡ್‌ನಲ್ಲಿ 6 ವರ್ಷದ ಬಾಲಕಿಯನ್ನು ಕೊಂದ ನೆರೆಹೊರೆಯವ!

ಬೆಂಗಳೂರು: ನಗರದ ವೈಟ್‌ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಲ್ಲೂರಹಳ್ಳಿಯಲ್ಲಿ 6 ವರ್ಷದ ಮಗುವನ್ನು ದಾರುಣವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ತಾಯಿಯ ಮೇಲಿನ ದ್ವೇಷದಿಂದ ಮಗಳನ್ನು ಹತ್ಯೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಆರೋಪಿಗಾಗಿ ತೀವ್ರ ಶೋಧ ನಡೆಯುತ್ತಿದೆ.

ದೇಶ - ವಿದೇಶ

ಎಐಎಡಿಎಂಕೆ-ಪಿಎಂಕೆ ಮೈತ್ರಿ ಘೋಷಣೆ; ಬಿಜೆಪಿ ಕೂಡ ಸಾಥ್!

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟಕ್ಕೆ ಸೇರುವ ನಿರ್ಧಾರವನ್ನು ಪಟ್ಟಾಳಿ ಮಕ್ಕಳ್ ಕಚ್ಚಿ(ಪಿಎಂಕೆ) ಬುಧವಾರ ಪ್ರಕಟಿಸಿದೆ. ಇಂದು ಚೆನ್ನೈನ ಗ್ರೀನ್‌ವೇಸ್ ರಸ್ತೆಯಲ್ಲಿರುವ ಇಪಿಎಸ್ ಅವರ ನಿವಾಸದಲ್ಲಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ

ಕರ್ನಾಟಕ

ಹೆದ್ದಾರಿ ನಿರ್ಮಾಣದಲ್ಲಿ ವಿಶ್ವದಾಖಲೆ: ಬೆಂಗಳೂರು-ವಿಜಯವಾಡ ಎಕ್ಸ್‌ಪ್ರೆಸ್‌ವೇಗೆ ಗಿನ್ನೆಸ್ ಗರಿ!

ಬೆಂಗಳೂರು-ಕಡಪ-ವಿಜಯವಾಡ ಎಕ್ಸ್‌ಪ್ರೆಸ್‌ವೇ ನಿರ್ಮಾಣದ ಸಂದರ್ಭದಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಆಂಧ್ರಪ್ರದೇಶದಲ್ಲಿ ಎರಡು ಗಿನ್ನೆಸ್ ವಿಶ್ವ ದಾಖಲೆಗಳನ್ನು ನಿರ್ಮಿಸಿದೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಇದು ಭಾರತ ಮತ್ತು ಆಂಧ್ರಪ್ರದೇಶಕ್ಕೆ ಹೆಮ್ಮೆಯ

Accident

ಕಂದಕಕ್ಕೆ ಬಿದ್ದು ಹೊತ್ತಿ ಉರಿದ ಕಾರು; ಇಬ್ಬರು ಪ್ರಯಾಣಿಕರು ಸಜೀವ ದಹನ!

ಕಾರವಾರ : ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಕಾರು ಮತ್ತು ಕಾರಿನಲ್ಲಿದ್ದ ಇಬ್ಬರು ಗುರುತು ಸಿಗಲಾರದಷ್ಟು ಸುಟ್ಟು ಕರಕಲಾಗಿದ್ದಾರೆ. ತಡರಾತ್ರಿ ಘಟನೆ ನಡೆದಿರುವ ಸಾಧ್ಯತೆ

ಅಪರಾಧ ಕರ್ನಾಟಕ

ಹಣಕ್ಕಾಗಿ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ತಂದೆ-ಅಜ್ಜಿ!

ಚಿಕ್ಕಮಗಳೂರು: ತಂದೆಯೇ ಹಣದ ಆಸೆಗೆ ಅಪ್ರಾಪ್ತ ವಯಸ್ಸಿನ ಮಗಳನ್ನು ವೇಶ್ಯಾವಾಟಿಕೆಗೆ ತಳ್ಳಲು ಯತ್ನಿಸಿದ ಅಮಾನವೀಯ ಘಟನೆ ಕಡೂರು ತಾಲೂಕಿನ ಬೀರೂರು ಹೋಬಳಿಯ ಗ್ರಾಮವೊಂದರಲ್ಲಿ ನಡೆದಿರುವುದು ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಯ ತಂದೆ, ಅಜ್ಜಿ, ದ.ಕ.