Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಎಐ ಚಾಟ್‌ಬಾಟ್ ಜೊತೆ ಯುವತಿಯ ಎಂಗೇಜ್‌ಮೆಂಟ್

ಜನಸಾಮಾನ್ಯರ ದಿನ ನಿತ್ಯ ಜೀವನದಲ್ಲೂ ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಬಳಕೆಯಾಗುತ್ತಿದೆ. ಪ್ರತಿ ಅನುಮಾನ ಪರಿಹರಿಸಲು ಇದೀಗ ಎಐ ಮೊರೆ ಹೋಗಲಾಗುತ್ತಿದೆ. ತಮ್ಮ ಏಕಾಂತ ಕಳೆಯಲು ಹಲವರು ಎಐ ಚಾಟ್‌ಬಾಟ್ ಬಳಕೆ ಮಾಡುತ್ತಾರೆ. ಹೀಗೆ ಯುವತಿಯೊಬ್ಬಳು ಎಐ

ದೇಶ - ವಿದೇಶ

ಸಿಂಧೂ ನದಿ ನೀರು ವಿವಾದ – ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಎಚ್ಚರಿಕೆ

ಇಸ್ಲಾಮಾಬಾದ್: ಪಾಕಿಸ್ತಾನದ ನೀರು ಕಸಿದುಕೊಂಡರೆ ಭಾರತಕ್ಕೆ ತಕ್ಕ ಪಾಠ ಕಲಿಸುತ್ತೇವೆ ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್  ಬೆದರಿಕೆ ಹಾಕಿದ್ದಾರೆ. ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಬೆದರಿಕೆ ಬಳಿಕ ಶೆಹಬಾಜ್ ಕೂಡ ಭಾರತದ ಬಗ್ಗೆ

ದೇಶ - ವಿದೇಶ

ಹೈದರಾಬಾದ್: ಕರ್ರಿ ಪಪ್ಸ್‌ನಲ್ಲಿ ಹಾವು ಪತ್ತೆ

ಹೈದರಾಬಾದ್: ಬೇಕರಿಯಿಂದ ಖರೀದಿಸಿದ್ದ ಕರ್ರಿ ಪಪ್ಸ್‌ನಲ್ಲಿ ಹಾವು ಪತ್ತೆಯಾಗಿರುವ ಘಟನೆ ತೆಲಂಗಾಣದ ಮೆಹಬೂಬ್ ನಗರದಲ್ಲಿ ನಡೆದಿದೆ. ಶ್ರೀಶೈಲ ಎಂಬ ಮಹಿಳೆ ಜಡ್ಚರ್ಲಾ ಪುರಸಭೆಯಲ್ಲಿರುವ ಅಯ್ಯಂಗಾರ್ ಬೇಕರಿಯಿಂದ ಎಗ್ ಪಪ್ಸ್ ಹಾಗೂ ಕರ‍್ರಿ ಪಪ್ಸ್ ಖರೀದಿಸಿದ್ದರು. ಅಲ್ಲಿಂದ

ದೇಶ - ವಿದೇಶ

ಕಾಡು ಹಂದಿ ಡಿಕ್ಕಿ: ಸ್ಕೂಟಿಯಿಂದ ಬಿದ್ದ ಮಹಿಳೆ, ವಿಡಿಯೋ ವೈರಲ್

ಕಾಡು ಹಂದಿ ಅಡ್ಡಬಂದು ಸ್ಕೂಟಿ ಸಮೇತ ಮಹಿಳೆಯೊಬ್ಬರು ಹಾರಿಬಿದ್ದಿದ್ದು, ಎದೆಝಲ್ ಎನಿಸೋ ವಿಡಿಯೋ ವೈರಲ್ ಆಗಿದೆ. ರಸ್ತೆ ದಾಟುತ್ತಿದ್ದಾಗ ಕಾಡುಹಂದಿಗಳ ಹಿಂಡು ದ್ವಿಚಕ್ರ ವಾಹನದ ಮೇಲೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ದೇಶ - ವಿದೇಶ

ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು ಒಪ್ಪಂದ ಜಾರಿ ಮಾಡುವಂತೆ ಭಾರತಕ್ಕೆ ಮನವಿ

ಇಸ್ಲಾಮಾಬಾದ್‌: ಸೇನಾ ಮುಖ್ಯಸ್ಥ ಜನರಲ್‌ ಆಸೀಮ್‌ ಮುನೀರ್‌ ಪರಮಾಣು ಬಾಂಬ್‌ ಬೆದರಿಕೆ ಬೆನ್ನಲ್ಲೇ ಪಾಕಿಸ್ತಾನವು ಸಿಂಧೂ ನದಿ ನೀರು ಒಪ್ಪಂದವನ್ನು ಕಾರ್ಯಗತಗೊಳಿಸುವಂತೆ ಬಿಡುವಂತೆ ಭಾರತಕ್ಕೆ ಮನವಿ ಮಾಡಿಕೊಂಡಿದೆ. ಪಹಲ್ಗಾಮ್‌ ಉಗ್ರ ದಾಳಿ ಬೆನ್ನಲ್ಲೇ ಸಿಂಧೂ

ಕರ್ನಾಟಕ

ಹರ್ ಘರ್ ತಿರಂಗಾ: ಆಗಸ್ಟ್ 15ಕ್ಕೆ ಶಾಲಾ-ಕಾಲೇಜುಗಳಲ್ಲಿ ಕಡ್ಡಾಯ ಆಚರಣೆ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್.15, 2025ರಂದು ಶಾಲಾ ಕಾಲೇಜುಗಳಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಅನುಷ್ಠಾನ ಮಾಡುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಯೋಜನಾ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು,

ದೇಶ - ವಿದೇಶ

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಸುಪ್ರೀಂ ಕೋರ್ಟ್‌ನಲ್ಲಿ ವಾದ-ಪ್ರತಿವಾದ

ಬಿಹಾರದ ಮತದಾರರ ಪಟ್ಟಿಯಲ್ಲಿ ʼಮೃತಪಟ್ಟವರುʼ ಸುಪ್ರೀಂ ಕೋರ್ಟ್ ಮುಂದೆ ಜೀವಂತವಾಗಿ ಹಾಜರು! ಸರ್ಕಾರಿ ದಾಖಲೆಗಳಲ್ಲಿ ‘ಸತ್ತಿದ್ದಾರೆ’ ಎಂದು ಘೋಷಿಸಲ್ಪಟ್ಟ 17 ಮಂದಿ ಜೀವಂತ ನಾಗರಿಕರು ಇಂದು ದೇಶದ ಸರ್ವೋಚ್ಚ ನ್ಯಾಯಾಲಯದ ಮುಂದೆ ಬಂದು ನಿಂತಾಗ,

ಕರ್ನಾಟಕ

ಬೆಂಗಳೂರು: ನಾಲ್ಕು ತಿಂಗಳಿಂದ ನಿಲ್ಲಿಸಿದ್ದ ಶಾಲಾ ಬಸ್‌ನಲ್ಲಿ ಬೆಂಕಿ; ಸುಟ್ಟು ಕರಕಲಾದ ಶವ ಪತ್ತೆ

ಬೆಂಗಳೂರು : ಬೆಂಗಳೂರಿನ ಬಾಣಸವಾಡಿಯಲ್ಲಿ ಶಾಲಾ ಬಸ್ ವೊಂದು ಹೊತ್ತಿ ಉರಿದಿದ್ದು, ಬಸ್ ನೊಳಗೆ ಸುಟ್ಟು ಕರಕಲಾದ ವ್ಯಕ್ತಿಯ ಶವ ಪತ್ತೆಯಾಗಿದೆ. ಬೆಂಗಳೂರಿನ ಬಾಣಸವಾಡಿಯಲ್ಲಿ ಕಳೆದ 4 ತಿಂಗಳಿಂದ ಶಾಲಾ ಬಸ್ ನಿಲ್ಲಿಸಲಾಗಿತ್ತು. ಪಡ್ಡೆ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬೆಳ್ತಂಗಡಿ: ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ದನ ಸಾಗಾಟ

ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದು ಬುಧವಾರ ಬೆಳಕಿಗೆ ಬಂದಿದ್ದು ವಾಹನ ಹಾಗೂ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದನವನ್ನು ಸಾಗಾಟ ಮಾಡುತ್ತಿದ್ದ  ತಿಳಿದು ಬಂದಿದೆ. ಚಾರ್ಮಾಡಿ ಕಡೆಯಿಂದ

ಕರ್ನಾಟಕ ರಾಜಕೀಯ

ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆಗೆ ಮೇಲೆ ಇಡಿ ದಾಳಿ

ಕಾರವಾರ: ಬೆಳಂಬೆಳಗ್ಗೆ ಕಾರವಾರ ತಾಲೂಕಿನ ಚಿತ್ತಾಕುಲದಲ್ಲಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆಯ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಡಿ ಅಧಿಕಾರಿ ಕೇಶವ್ ನೇತೃತ್ವದಲ್ಲಿ 12 ಪ್ಯಾರಾ ಮಿಲಿಟರಿ ಶಸಸ್ತ್ರ ತಂಡದೊಂದಿಗೆ ಸುಮಾರು