Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಜಮಖಂಡಿಯ ಮಾವ: ಒಂದು ಕಾಲದ ಕೀರ್ತಿಯಿಂದ ಇಂದು ಗುಟ್ಕಾ ಉತ್ಪಾದನೆಯ ಕೇಂದ್ರ

ಜಮಖಂಡಿ: ಒಂದು ಕಾಲಕ್ಕೆ ಜಮಖಂಡಿ ಆಧ್ಯಾತ್ಮ, ಕ್ರೀಡೆ, ಸಾಹಿತ್ಯ, ರಾಜ್ಯವೈಭವ, ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಒಂದಿಲ್ಲೊಂದು ಸಾಧನೆಗಳನ್ನು ಮಾಡುತ್ತಾ ರಾಜ್ಯದ ಗಮನವನ್ನು ಸೆಳೆಯುತ್ತಿತ್ತು. ಆದರೆ, ಇಂದು ಜಮಖಂಡಿ ‘ಮಾವಾ’ (ಗುಟಕಾದಂತಿರುತ್ತದೆ) ಮಾರಾಟದಿಂದ ಗುರುತಿಸಿಕೊಳ್ಳತೊಡಗಿದೆ.

ದೇಶ - ವಿದೇಶ

ಹಾಲಿವುಡ್ ನಟಿ ಎಮ್ಮಾ ಥಾಂಪ್ಸನ್ ಡೇಟಿಂಗ್ ಆಹ್ವಾನವನ್ನು ತಿರಸ್ಕರಿಸಿದ್ದರು: ಡೊನಾಲ್ಡ್ ಟ್ರಂಪ್ ಅವರ ರಹಸ್ಯ ಬಹಿರಂಗ

ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎರಡನೇ ಬಾರೀ ಅಧಿಕಾರಕ್ಕೆ ಬಂದಿದ್ದೇ ಬಂದಿದ್ದು, ವಿಶ್ವದಲ್ಲೇ ಹೆಚ್ಚು ಸದ್ದು ಸುದ್ದಿಯಲ್ಲಿದ್ದಾರೆ. ಇದಕ್ಕೆ ಕಾರಣ ಇವರು ವಿದೇಶಗಳ ಮೇಲೆ ಹೊರಿಸುತ್ತಿರುವ ಸುಂಕದ ಹೊರೆ. ಎಸ್, ಎರಡನೇ ಬಾರಿಗೆ

ಕರ್ನಾಟಕ

ವೈಟ್ ಬಣ್ಣದ ಶರ್ಟ್ ಹಾಕಿದ ತಪ್ಪಿಗೆ ನಡೆಯಿತು ಅಮಾಯಕನ ಕೊ*ಲೆ

ಮಂಡ್ಯ:ಕೆಲವೊಂದು ಸಹ ಯಾರೋ ಮಾಡಿದ ತಪ್ಪಿಗೆ ಯಾರೋ ಬಲಿ ಆಗುತ್ತಾರೆ ಎಂಬುದಕ್ಕೆ ಮಂಡ್ಯದಲ್ಲಿ (Mandya) ನಡೆದ ಘಟನೆ ಉತ್ತಮ ಉದಾಹರಣೆಯಾಗಿದೆ. ಕೇವಲ ಒಂದು ಶರ್ಟ್‌ (Shirt) ವಿಚಾರದಲ್ಲಿ ಆದ ತಪ್ಪು ಅಮಾಯಕ ವ್ಯಕ್ತಿಯ ಜೀವಕ್ಕೆ

ದೇಶ - ವಿದೇಶ

4.5 ಕಿ.ಮೀ. ಉದ್ದದ ಗೂಡ್ಸ್ ರೈಲು ಸಂಚಾರ ಭಾರತೀಯ ರೈಲ್ವೆಯ ಹೊಸ ದಾಖಲೆ

ನವದೆಹಲಿ: ಭಾರತೀಯ ರೈಲ್ವೆ ಶುಕ್ರವಾರ 4.5 ಕಿ.ಮೀ. ಉದ್ಧದ ಗೂಡ್ಸ್‌ ರೈಲು ಓಡಿಸುವ ಮೂಲಕ ಹೊಸ ದಾಖಲೆ ಬರೆದಿದೆ. 6 ಸಾಮಾನ್ಯ ಗೂಡ್ಸ್‌ ರೈಲುಗಳನ್ನು ಒಟ್ಟಾಗಿಸಿ, ರುದ್ರಾಸ್ತ್ರ ಹೆಸರಿನ ಒಂದೇ ರೈಲಿನ ರೀತಿಯಲ್ಲಿ ಮಾರ್ಪಡಿಸಿ

ದೇಶ - ವಿದೇಶ

ಹದಿಮೂರು ವರ್ಷದ ಬಾಲಕಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಗೆ ಶರಣು

ಒಡಿಶಾ: ಹದಿಮೂರು ವರ್ಷದ ಬಾಲಕಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಒಂದು ತಿಂಗಳೊಳಗೆ ನಡೆದ ನಾಲ್ಕನೇ ಘಟನೆ ಇದಾಗಿದೆ. ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಬಾಲಕಿ ಇಂದು ಕೊನೆಯುಸಿರೆಳೆದಿದ್ದಾಳೆ ಎಂದು

ದೇಶ - ವಿದೇಶ

ಆಪರೇಷನ್ ಸಿಂಧೂರ: ಸೇನಾ ಮುಖ್ಯಸ್ಥರಿಂದ ಚೆಸ್‌ ಆಟಕ್ಕೆ ಹೋಲಿಕೆ

ಚೆನ್ನೈ:ಭಾರತದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಇತ್ತೀಚಿನ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ‘ಚೆಸ್’ ಆಟಕ್ಕೆ ಹೋಲಿಸಿದ್ದಾರೆ. ಆಪರೇಷನ್ ಸಿಂಧೂರ್ ಯಾವುದೇ ಸಾಂಪ್ರದಾಯಿಕ ಕಾರ್ಯಾಚರಣೆಗಿಂತ ಭಿನ್ನವಾಗಿತ್ತು.ಭಾರತದ ಸೈನ್ಯವು ಶತ್ರುಗಳ ಮುಂದಿನ ನಡೆಯನ್ನು ಅನಿಶ್ಚಿತಗೊಳಿಸಿತು.

ಅಪರಾಧ ಕರ್ನಾಟಕ

500 ರೂ.ಗಾಗಿ ಸ್ನೇಹಿತನ ತಾಯಿಯ ಎದುರೇ ಕೊಲೆ

ಬೆಳಗಾವಿ: 500 ರೂ.ಗಾಗಿ ತಾಯಿ ಎದುರೇ ತನ್ನ ಸ್ನೇಹಿತನನ್ನು ಕೊಲೆ ಮಾಡಿದ ಘಟನೆ ಬೆಳಗಾವಿ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ. ಯಳ್ಳೂರು ಗ್ರಾಮದ ನಿವಾಸಿ ಹುಸೇನ್ ತಾಶೇವಾಲೆ (45) ಮೃತ ದುರ್ದೈವಿ. ಮಿಥುನ್ ಕುಬಚಿ,

ಅಪರಾಧ ದೇಶ - ವಿದೇಶ

ಗ್ಲೂ ಅಂಟು ವ್ಯಸನ ಮಾಡುತ್ತಿದ್ದಾತ ನಶೆಯಲ್ಲೇ ತಂದೆ, ಅಜ್ಜಿಗೆ ಹ*ಲ್ಲೆ

ಮುಂಬೈ : ಗ್ಲೂ (ಅಂಟು) ಎಳೆಯುವ ಚಟವಿದ್ದ ವ್ಯಕ್ತಿಯೊಬ್ಬ ನಶೆಯ ಅಮಲಿನಲ್ಲಿ ಅಪರಾಧ ಕೃತ್ಯವನ್ನುವೆಸಗಿದ್ದಾನೆ. ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪಾರ್ಲಿ ನಗರದಲ್ಲಿ, ಅಂಟು ವ್ಯಸನಕ್ಕೆ ಒಳಗಾಗಿದ್ದ ವ್ಯಕ್ತಿಯೊಬ್ಬ ತನ್ನ ಹೆತ್ತವರು ಮತ್ತು ಅಜ್ಜಿಯ ಮೇಲೆ

ಕರ್ನಾಟಕ ರಾಜಕೀಯ

ಹೈಕಮಾಂಡ್‌ ಸೂಚನೆಯ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಕೆಎನ್‌ ರಾಜಣ್ಣ ರಾಜೀನಾಮೆ?

ಬೆಂಗಳೂರು: ಸಚಿವ ಸ್ಥಾನಕ್ಕೆ ಸಹಕಾರಿ ಸಚಿವ ರಾಜಣ್ಣ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಹೈಕಮಾಂಡ್‌ ಸೂಚನೆಯ ಬೆನ್ನಲ್ಲೇ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ  ಸಲ್ಲಿಸುವ ಸಾಧ್ಯತೆಯಿದೆ. ಆರಂಭದಲ್ಲಿ ಸೆಪ್ಟೆಂಬರ್‌ ಕ್ರಾಂತಿಯ ಹೇಳಿಕೆ ನೀಡಿ ರಾಜಣ್ಣ ಸಂಚಲನ

Accident ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಪಡುಬಿದ್ರಿ ರಸ್ತೆ ಅಪಘಾತ: ಪಾದಚಾರಿ ಹಾಗೂ ಬೈಕ್ ಸವಾರ ಇಬ್ಬರು ಸಾವು

ಪಡುಬಿದ್ರಿ : ರಸ್ತೆ ಬದಿ ನಿಂತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನಪ್ಪಿ, ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಲ್ಲಿ ಅಗಸ್ಟ್