Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
kerala

ಹಣ ಖರ್ಚಾದರೂ ಕೇರಳಕ್ಕೆ ಬರಲಿಲ್ಲ ಅರ್ಜೆಂಟೀನಾ ತಂಡ: ಮೆಸ್ಸಿ ಭೇಟಿ ರದ್ದು

ತಿರುವನಂತಪುರಂ: ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ ಕರೆ ತರಲಾಗುವುದು ಎಂದು ಭಾರಿ ಪ್ರಚಾರ ನೀಡಿದ್ದ ಸಿಪಿಐ(ಎಂ) ನೇತೃತ್ವದ ಕೇರಳ ಸರಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಮೆಸ್ಸಿ ನೇತೃತ್ವದ ಅರ್ಜೆಂಟೀನಾ

ಅಪರಾಧ ಕರ್ನಾಟಕ

ಭುವನೇಶ್ವರದಲ್ಲಿ ಆಹಾರ ವಿತರಣೆ ವಿಳಂಬ ಪ್ರಶ್ನಿಸಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ

ಭುವನೇಶ್ವರ: ಭುವನೇಶ್ವರದಲ್ಲಿ ಪ್ರಸಿದ್ಧ ಆನ್‌ಲೈನ್ ಆಹಾರ ಆರ್ಡರ್ ಮತ್ತು ವಿತರಣಾ ವೇದಿಕೆಯ ಆಹಾರ ವಿತರಣಾ ಹುಡುಗನೊಬ್ಬ ವಿತರಣೆ ವಿಳಂಬದ ಬಗ್ಗೆ ಪ್ರಶ್ನಿಸಿದ್ದಕ್ಕಾಗಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ರಾಜ್ಯ ರಾಜಧಾನಿಯ ಶ್ಯಾಮಪುರ

ದೇಶ - ವಿದೇಶ

NCERT ಪಠ್ಯಪುಸ್ತಕಗಳಿಂದ ಟಿಪ್ಪು ಸುಲ್ತಾನ್ ಕೈಬಿಟ್ಟಿದ್ದಕ್ಕೆ ಕೇಂದ್ರ ಸರ್ಕಾರದ ಸಮರ್ಥನೆ

ಹೊಸದಿಲ್ಲಿ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ(NCERT)ಯ 8ನೇ ತರಗತಿ ಪಠ್ಯಪುಸ್ತಕಗಳಿಂದ ಟಿಪ್ಪು ಸುಲ್ತಾನ್, ರಝಿಯಾ ಸುಲ್ತಾನ್ ಹಾಗೂ ನೂರ್ ಜಹಾನ್ ರಂತಹ ಚಾರಿತ್ರಿಕ ವ್ಯಕ್ತಿಗಳನ್ನು ಕೈಬಿಟ್ಟಿರುವ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸರಕಾರ,

ದೇಶ - ವಿದೇಶ

ನಟ ಕಮಲ್ ಹಾಸನ್ ವಿರುದ್ಧದ ಖಾಸಗಿ ಕ್ರಿಮಿನಲ್ ದೂರು ಹಿಂಪಡೆದ ದೂರುದಾರರು

ಕನಕಪುರ: ಕನ್ನಡ ಹುಟ್ಟಿದ್ದು ತಮಿಳು ಭಾಷೆಯಿಂದ ಎಂದು ಹೇಳಿದ್ದ ಬಹುಭಾಷಾ ನಟ ಪಾರ್ಥಸಾರಥಿ ಶ್ರೀನಿವಾಸನ್ ಅಲಿಯಾಸ್ ಕಮಲ್ ಹಾಸನ್ ವಿರುದ್ಧ ಕನಕಪುರ ಜೆಎಂಎಫ್‌ ನ್ಯಾಯಾಲಯದಲ್ಲಿ ಜೂನ್ 30 ರಂದು ದಾಖಲಿಸಲಾಗಿದ್ದ ಖಾಸಗಿ ಕ್ರಿಮಿನಲ್‌ ದೂರನ್ನು(ಪಿಸಿಆರ್)

ಕರ್ನಾಟಕ

ಕಸ ಹಾಕದಿದ್ದರೆ ದಂಡ, ಬೆಂಗಳೂರನ್ನು ಸ್ವಚ್ಛವಾಗಿಡಲು ಬಿಬಿಎಂಪಿ ಹೊಸ ಕ್ರಮ

ಬೆಂಗಳೂರು- ಮನೆ ಮುಂದೆ ಬರುವ ಕಸದ ವಾಹನಗಳಿಗೆ ಕಸ ನೀಡದಿರುವ ಮನೆಗಳ ಮಾಲೀಕರ ಮೇಲೆ ದಂಡ ಪ್ರಯೋಗಿಸುವ ಸಾಹಸಕ್ಕೆ ಬಿಬಿಎಂಪಿ ಕೈ ಹಾಕಿದೆ. ಕಸದ ವಾಹನಗಳು ಸಂಗೀತ ಹಾಕಿಕೊಂಡು ಮನೆ ಮುಂದೆ ಬಂದರೂ ಜನ

ದೇಶ - ವಿದೇಶ

ಮಹದೇವಪುರದಲ್ಲಿ ನಕಲಿ ಮತದಾರರ ಪಟ್ಟಿ: ರಾಹುಲ್ ಗಾಂಧಿ ಗಂಭೀರ ಆರೋಪ

ನವದೆಹಲಿ: ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಭಾರತದ ಹಲವು ರಾಜ್ಯಗಳ ಲೋಕಸಭಾ (Karnataka Lok Sabha Election) ಮತ್ತು ವಿಧಾನಸಭಾ ಚುನಾವಣೆಯಲ್ಲಿ ನಕಲಿ ಮತದಾನ ನಡೆದಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi)

ಕರ್ನಾಟಕ

ಕರ್ನಾಟಕದಲ್ಲಿ ಫಾರಂ ಹೌಸ್ ನಿರ್ಮಾಣಕ್ಕೆ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದ ಜನರು ಕೃಷಿ ಭೂಮಿಯಲ್ಲಿ ಫಾರ್ಮ್ ಹೌಸ್ ನಿರ್ಮಾಣ ಮಾಡಲು ಸರ್ಕಾರ ಮಾರ್ಗಸೂಚಿ ನಿಗದಿ ಪಡಿಸಿದೆ. ಆ ಮಾರ್ಗಸೂಚಿ ಅನುಸರಿಸಿಯೇ ನಿರ್ಮಾಣ ಮಾಡುವುದನ್ನು ಕಡ್ಡಾಯಗೊಳಿಸಿದೆ. ಈ ಕುರಿತಂತೆ ಕಂದಾಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು,

ಅಪರಾಧ ದೇಶ - ವಿದೇಶ

ವಿಚಿತ್ರ ಕೊಲೆ: 10 ವರ್ಷಗಳ ಹಿಂದೆ ಬಿಟ್ಟು ಹೋಗಿದ್ದ ಪತಿಯಿಂದಲೇ ಹೆಂಡತಿಯ ಹತ್ಯೆ

ದೆಹಲಿ: ಇತ್ತೀಚೆಗೆ ಗಂಡ ಹೆಂಡತಿಯನ್ನು ಹೆಂಡತಿ ಗಂಡನನ್ನು ಕೊಲೆ ಮಾಡುವ ಪ್ರಕರಣಗಳು ಪ್ರತಿದಿನವೂ ವರದಿಯಾಗುತ್ತಿದೆ. ಅದೇ ರೀತಿ ಇಲ್ಲೊಂದು ಕಡೆ ವಿಚಿತ್ರ ಘಟನೆ ನಡೆದಿದೆ. 10 ವರ್ಷಗಳ ಹಿಂದೆ ಹೆಂಡತಿ ಮಕ್ಕಳನ್ನು ಬಿಟ್ಟು ಹೋದ

ದೇಶ - ವಿದೇಶ

ಅಪಾಯ ಗಡಿ ಮೀರಿದ ಯಮುನಾ ನದಿಯ ಮಟ್ಟ: ದೆಹಲಿಯಲ್ಲಿ ಪ್ರವಾಹದ ಎಚ್ಚರಿಕೆ

ದೆಹಲಿ: ಯಮುನಾ ನದಿಯಲ್ಲಿ ನೀರಿನ ಮಟ್ಟ ಏರುತ್ತಿದ್ದು, ದೆಹಲಿ ಮತ್ತು ಉತ್ತರ ಭಾರತದಲ್ಲಿ ಭಾರೀ ಮಳೆ ಮುಂದುವರಿದಿರುವುದರಿಂದ ಅಪಾಯ ಎದುರಾಗಿದೆ. ಇತ್ತೀಚಿನ ಮಾಹಿತಿಯ ಪ್ರಕಾರ, ಯಮುನಾ ನದಿಯಲ್ಲಿ ನೀರಿನ ಮಟ್ಟ 204.88 ಮೀಟರ್‌ಗೆ ಏರಿದೆ. ಇದು

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ತೋಡಿಯಲ್ಲಿ ಮಹಿಳೆ ಶವ ಪತ್ತೆ: ಪತಿಯ ಸಹೋದರ ನಾಪತ್ತೆ ಹಿನ್ನೆಲೆ ಶಂಕೆಗೆ ದಾರಿ

ಪುತ್ತೂರು : ಮಹಿಳೆಯೊಬ್ಬರ ಶವ ತೋಡಿನಲ್ಲಿ ಪತ್ತೆಯಾದ ಘಟನೆ ಕೆದಿಲ ಕಾಂತಕೋಡಿ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಾಂತಕೋಡಿಯ ರಾಮಣ್ಣ ಗೌಡ ಅವರ ಪತ್ನಿ ಮಮತಾ (35) ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ ಬಟ್ಟೆ