Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಅಕ್ರಮ ಸಂಬಂಧ ನಂತರ ರಾಜಿ ಸಂಧಾನದ ವೇಳೆ ಪತಿಯ ಹತ್ಯೆ – ಪತ್ನಿ, ಪ್ರೇಮಿಯ ಬಂಧನ

ಬೆಳಗಾವಿ : ಬೆಳಗಾವಿಯಲ್ಲಿ ಅಕ್ರಮ ಸಂಬಂಧಕ್ಕೆ ಭೀಕರ ಕೊಲೆ ನಡೆದಿದೆ. ಪ್ರೀತಿಸಿ ಮದುವೆಯಾದವನು ಇದೀಗ ಹೆಂಡತಿಯ ಅನೈತಿಕ ಸಂಬಂಧಕ್ಕೆ ಬಲಿಯಾಗಿದ್ದಾನೆ. ಖಾನಾಪುರ ಪಟ್ಟಣದ ಶನಿ ಮಂದಿರದಲ್ಲಿ ಟೆಕ್ಕಿಯ ಬರ್ಬರ ಹತ್ಯೆ ನಡೆದಿದೆ. ಧಾರವಾಡ ತಾಲೂಕಿನ

ಕರ್ನಾಟಕ

ಸಾರಿಗೆ ನೌಕರರ ಮುಷ್ಕರದ ಬಳಿಕ ಬೆಳಕಿಗೆ ಬಂದ ಆತಂಕ: ನೋಟಿಸ್‌ ನೀಡಿದರೆ ಎಲ್ಲಾ ಡಿಪೋ ಪ್ರತಿಭಟನೆಗೆ ಎಚ್ಚರಿಕೆ

ಬೆಂಗಳೂರು: ಸಾರಿಗೆ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರಿಗೆ ನೋಟಿಸ್‌‍ ನೀಡುತ್ತಿರುವುದನ್ನು ನಿಲ್ಲಿಸದೇ ಇದ್ದರೆ, ಎಲ್ಲಾ ಡಿಪೋಗಳನ್ನು ಬಂದ್‌ ಮಾಡಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಜಂಟಿಕ್ರಿಯಾ ಸಮಿತಿ ಎಚ್ಚರಿಕೆ ನೀಡಿದೆ. ನಿನ್ನೆ ಹೈಕೋರ್ಟ್‌ನ ಆದೇಶದ ಹಿನ್ನೆಲೆಯಲ್ಲಿ ಮುಷ್ಕರವನ್ನು

ಕರ್ನಾಟಕ

ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ: ಈ ಬಾರಿ ‘ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ’ ಥೀಮ್

ಬೆಂಗಳೂರು : ಲಾಲ್ ಬಾಗ್ ಗಾಜಿನಮನೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು 218ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ್ದಾರೆ. ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಷಯ ಆಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವು

ಅಪರಾಧ ದೇಶ - ವಿದೇಶ

ತಂದೆ ಹತ್ಯೆ ಮಾಡಿದ ಅಣ್ಣನಿಗೆ ಜೈಲಿನಲ್ಲೇ ಸಾವಿನ ದಂಡ: ತಮ್ಮನಿಂದ ಸಂಚು

ಮಧ್ಯಪ್ರದೇಶ: ಪೊಲೀಸರನ್ನೇ ಬೆಚ್ಚಿ ಬೀಳಿಸಿದ ಸೇಡಿನ ಕೊಲೆ ಪ್ರಕರಣ.ಆಸ್ತಿ ವಿಚಾರಕ್ಕೆ ಸಂಬಂಧಿಸಿ 2017 ರಲ್ಲಿ, ನಿವೃತ್ತ ಪೊಲೀಸ್ ಇನ್ಸ್‌ಪೆಕ್ಟರ್ ಹನುಮಾನ್ ಸಿಂಗ್ ತೋಮರ್ ಅವರನ್ನು ಅವರ ಹಿರಿಯ ಮಗ ಅಜಯ್ ಗುಂಡಿಕ್ಕಿ ಹತ್ಯೆಗೈದಿದ್ದ ಈ

ದೇಶ - ವಿದೇಶ

ಓವರ್‌ಪ್ರೈಸಿಂಗ್ ಟೀಪುಡಿ ಪ್ರಕರಣ: ಫ್ಲಿಪ್‌ಕಾರ್ಟ್ ಸೇರಿದಂತೆ 3 ಸಂಸ್ಥೆಗಳಿಗೆ ಗ್ರಾಹಕ ಆಯೋಗದ ಪರಿಹಾರ ಆದೇಶ

ಶಿವಮೊಗ್ಗ : ಟೀಪುಡಿಗೆ ಹೆಚ್ಚಿನ ದರವನ್ನು ಪಡೆದು ಸಾಗಿಸಿದ ಎದುರುದಾರ ಸಂಸ್ಥೆಗಳ ವಿರುದ್ದ ದಾಖಲಿಸಿದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಅರ್ಜಿದಾರರಿಗೆ ಸೂಕ್ತ ಪರಿಹಾರ ನೀಡುವಂತೆ ಆದೇಶಿಸಿದೆ. ಮೆಹಬೂಬ್ ಮುದಸಿರ್

ಕರ್ನಾಟಕ

ಅಂಗನವಾಡಿ ಛಾವಣಿ ಕುಸಿತ: ಶಿಕ್ಷಕಿ ಗಂಭೀರವಾಗಿ ಗಾಯ, 20 ಮಕ್ಕಳು ಅದೃಷ್ಟವಶಾತ್ ಪಾರು

ರಾಯಚೂರು: ಜಿಲ್ಲೆಯ ಅರಕೇರಾ ತಾಲೂಕಿನ ಆಲ್ದರ್ತಿ ಗ್ರಾಮದಲ್ಲಿ ಅಂಗನವಾಡಿ ಕೇಂದ್ರದ ಛಾವಣಿ ಮೇಲ್ಪದರ ಕುಸಿದು ಅಂಗನವಾಡಿ ಶಿಕ್ಷಕಿಗೆ ಗಂಭೀರ ಗಾಯಗಳಾಗಿವೆ. ಅದೃಷ್ಟವಶಾತ್ ಮಕ್ಕಳಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ. ಅಂಗನವಾಡಿ ಶಿಕ್ಷಕಿ ಮೇಲೆಯೇ ಕಟ್ಟಡದ ಸೀಲಿಂಗ್ ಕುಸಿದು

ದೇಶ - ವಿದೇಶ

ಜಬಲ್ಪುರದ ಸಿಹೋರಾದಲ್ಲಿ ಲಕ್ಷ ಟನ್ ಚಿನ್ನದ ನಿಕ್ಷೇಪ ಪತ್ತೆ: ಭೂಗರ್ಭದಲ್ಲಿ ಅಮೂಲ್ಯ ಸಂಪತ್ತು

ಮಧ್ಯಪ್ರದೇಶ: ಇಲ್ಲಿನ ಜಬಲ್ಪುರ ಜಿಲ್ಲೆಯ ಸಿಹೋರಾ ತಹಸಿಲ್‌ನಲ್ಲಿ ಮೇಲ್ಮೈ ಅಡಿಯಲ್ಲಿ ಅಪಾರ ಚಿನ್ನದ ನಿಕ್ಷೇಪಗಳ ಉಪಸ್ಥಿತಿಯನ್ನು ಭೂವಿಜ್ಞಾನಿಗಳು ದೃಢಪಡಿಸಿದ್ದಾರೆ.ಪ್ರಾಥಮಿಕ ವರದಿಗಳ ಪ್ರಕಾರ, ಚಿನ್ನದ ನಿಕ್ಷೇಪಗಳು ಸುಮಾರು 100 ಹೆಕ್ಟೇರ್‌ಗಳಲ್ಲಿ ಹರಡಿಕೊಂಡಿವೆ ಮತ್ತು ತಜ್ಞರು ಈ

kerala

ರಜೆ ಇದ್ದಿದ್ದರಿಂದ ತಪ್ಪಿದ ದೊಡ್ಡ ದುರಂತ: ಕೊಡಾಲಿ ಶಾಲೆಯ ಸಭಾಂಗಣದ ಛಾವಣಿ ಕುಸಿತ

ಭಾರೀ ಮಳೆಯಿಂದಾಗಿ ಬುಧವಾರ ನಗರದ ಕೊಡಾಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದ ಛಾವಣಿ ಕುಸಿದು ಬಿದ್ದಿದ್ದು, ಅದೃಷ್ಟವಶಾತ್, ದೊಡ್ಡ ದುರಂತವೊಂದು ತಪ್ಪಿದೆ. ರಜೆ ಇದ್ದ ಕಾರಣ ಶಾಲೆಯಲ್ಲಿ ಯಾವುದೇ ವಿದ್ಯಾರ್ಥಿಗಳು ಅಥವಾ ಸಿಬ್ಬಂದಿ

ದೇಶ - ವಿದೇಶ

ಅಸ್ಸಾಂ: ಕಪ್ಪು ಜೇಡ ಕಚ್ಚಿ ಏಳು ವರ್ಷದ ಬಾಲಕಿ ಸಾವು

ಗುವಾಹಟಿ: ಕಪ್ಪು ಜೇಡ (black coloured spider) ಕಚ್ಚಿ ಏಳು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆಯೊಂದು ಪೂರ್ವ ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯಲ್ಲಿ ನಡೆದಿದೆ. ಬಿದಿರಿನ ಬುಟ್ಟಿಯಲ್ಲಿದ್ದ ಕೋಳಿ ಮೊಟ್ಟೆಗಳನ್ನು ತೆಗೆಯಲು ಹೋದ ಸಂದರ್ಭ ದುರ್ಘಟನೆ

Accident ಕರ್ನಾಟಕ

ಚಲಿಸುತ್ತಿದ್ದಾಗಲೇ ಬೋಗಿಗಳು ಬೇರ್ಪಟ್ಟು ಸೇತುವೆ ಮೇಲೆಯೇ ನಿಂತ ರೈಲು

ಶಿವಮೊಗ್ಗ: ಚಲಿಸುತ್ತಿರುವಾಗಲೇ ರೈಲಿನ ಬೋಗಿಗಳು ಬೇರ್ಪಟ್ಟು ಸೇತುವೆ ಮೇಲೆಯೇ ನಿಂತಿವೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ದೊಡ್ಡ ದುರಂತವೊಂದು ತಪ್ಪಿದೆ. ರೈಲು ಸಂಖ್ಯೆ 16205 ತಾಳಗುಪ್ಪದಿಂದ ಮೈಸೂರಿಗೆ ಹೊರಟಿತ್ತು. ರೈಲು ಶಿವಮೊಗ್ಗ ನಗರದ ಹೊಳೆ