Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬಿಆರ್‌ಎಸ್‌ಗೆ ಕವಿತಾ ಗುಡ್‌ಬೈ: ತೆಲಂಗಾಣದಲ್ಲಿ ಹೊಸ ಪಕ್ಷ ಸ್ಥಾಪನೆಯ ಘೋಷಣೆ!

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಗೆ ಇನ್ನೂ ಮೂರು ವರ್ಷ ಇರುವಂತೆಯೇ ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಬಿಆರ್‌ಎಸ್ ಮುಖ್ಯಸ್ಥ ಮತ್ತು ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ, MLC ಕೆ. ಕವಿತಾ

ಕರ್ನಾಟಕ

RSS ವಿವಾದ: ಇಬ್ಬರು ಸಚಿವರಿಗೆ ಕೋರ್ಟ್ ಬುಲಾವ್

ಬೆಂಗಳೂರು: ಆರ್‌ಎಸ್‌ಎಸ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್

Accident ಕರ್ನಾಟಕ

ಬಸ್-ಟಿಪ್ಪರ್ ಭೀಕರ ಅಪಘಾತ; ಹಲವರಿಗೆ ಗಂಭೀರ ಗಾಯ!

ಕುಂದಾಪುರ: ಸರ್ಕಾರಿ ಬಸ್ ಹಾಗೂ ಟಿಪ್ಪರ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಲ್ಲೂರು-ನೇರಳಕಟ್ಟೆ ಮಾರ್ಗದ ಶೆಟ್ರಕಟ್ಟೆ ತಿರುವಿನಲ್ಲಿ

ಕರ್ನಾಟಕ

ಪವಿತ್ರಗೌಡಗೆ ಮನೆ ಊಟ ನೀಡಲು ಜೈಲಾಧಿಕಾರಿಗಳ ನಕಾರ; ಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿಗೆ ಕಾರಾಗೃಹ ಇಲಾಖೆ ಸಿದ್ಧತೆ!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ (Renukaswamy Murder Case) ಮಾಡಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪವಿತ್ರಗೌಡಗೆ (Pavithra Gowda) ಮನೆ ಊಟಕ್ಕೆ ಅನುಮತಿ ನೀಡದೇ ಇರಲು ಜೈಲಾಧಿಕಾರಿಗಳು ತೀರ್ಮಾನಿಸಿದ್ದಾರೆ. ಜೈಲಿನಲ್ಲಿ (Jail) ವಿಚಾರಣಾಧೀನ ಕೈದಿಗಳಿಗೆ

ಅಂತಾರಾಷ್ಟ್ರೀಯ ಅಪರಾಧ

ಬಾಂಗ್ಲಾದಲ್ಲಿ ಹಿಂದೂಗಳ ಮಾರಣಹೋಮ: 24 ಗಂಟೆಯಲ್ಲಿ ಇಬ್ಬರ ಹತ್ಯೆ; ಪತ್ರಕರ್ತನ ಬೆನ್ನಲ್ಲೇ ದಿನಸಿ ಅಂಗಡಿ ಮಾಲೀಕನ ಕೊಲೆ!

ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ದಿನಸಿ ಅಂಗಡಿಯ ಮಾಲೀಕನಾಗಿದ್ದ ಹಿಂದೂ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿದೆ. ಇದು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ನಡೆದ ಎರಡನೇ ಘಟನೆಯಾಗಿದೆ. ಹತ್ಯೆಯಾದವರನ್ನು ಮೋನಿ ಚಕ್ರವರ್ತಿ ಎಂದು ಗುರುತಿಸಲಾಗಿದೆ. ಸೋಮವಾರ (ಜ.5) ರಾತ್ರಿ

ಕರ್ನಾಟಕ

ಮೆಜೆಸ್ಟಿಕ್-ಮಲ್ಲೇಶ್ವರಂ ರಸ್ತೆ 3 ತಿಂಗಳು ಬಂದ್: ವೈಟ್ ಟಾಪಿಂಗ್ ಕಾಮಗಾರಿ ಆರಂಭ; ವಾಹನ ಸವಾರರೇ ಗಮನಿಸಿ!

ಬೆಂಗಳೂರು: ಮೆಜೆಸ್ಟಿಕ್‌ನಿಂದ (Majestic) ಮಲ್ಲೇಶ್ವರದ ಮಂತ್ರಿಮಾಲ್‌ವರೆಗಿನ (Malleshwaram Mantri Mall) ರಸ್ತೆಗೆ ವೈಟ್‌ ಟ್ಯಾಪಿಂಗ್‌ ನಡೆಯಲಿರುವ ಕಾರಣ ಮೂರು ತಿಂಗಳು ಬಂದ್‌ ಆಗಲಿದೆ. ಬಿ ಸ್ಮೈಲ್ ಕಡೆಯಿಂದ ವೈಟ್ ಟಾಪಿಂಗ್ (White Taping) ಕಾಮಗಾರಿ ಕೈಗೊಂಡಿದ್ದು

ಕರ್ನಾಟಕ

ಚಳಿಯ ಅಬ್ಬರಕ್ಕೆ ಹೈನುಗಾರರು ಕಂಗಾಲು: ದರ ಏರಿಸಿದರೂ ಹಸುಗಳ ‘ಮೇವು’ ಮುನಿಸಿನಿಂದ ಕ್ಯಾನ್ ತುಂಬುತ್ತಿಲ್ಲ ಹಾಲು!

ಚಿಕ್ಕಬಳ್ಳಾಪುರ: ಜಿಲ್ಲೆಯ (Chikkaballapur) ಬಹುತೇಕ ರೈತರು ಹೈನೋದ್ಯಮವನ್ನೇ ನಂಬಿಕೊಂಡು ಸ್ವಾಭಿಮಾನದ ಬದುಕು ಕಟ್ಟಿಕೊಂಡಿದ್ದಾರೆ. ಹಸುಗಳನ್ನೆ ಮಕ್ಕಳಂತೆ ಸಾಕಿ ಸಲುಹಿ, ಅವುಗಳು ನೀಡುವ ಹಾಲನ್ನು ಮಾರಿ ಜೀವನ ಮಾಡ್ತಿದ್ದಾರೆ. ಇತ್ತೀಚಿಗೆ ಅಲ್ಲಿಯ ಹಸುಗಳ ಹಾಲಿನ ಇಳುವರಿಯಲ್ಲಿ ಗಣನೀಯವಾಗಿ

ದೇಶ - ವಿದೇಶ

ವೆನೆಜುವೆಲಾ ಬಿಕ್ಕಟ್ಟು: ವಿಶ್ವಸಂಸ್ಥೆಯಲ್ಲಿ ಅಮೆರಿಕ ವಿರುದ್ಧ ರಷ್ಯಾ-ಚೀನಾ ಆಕ್ರೋಶ; ಮಡುರೊ ಬಿಡುಗಡೆಗೆ ಜಾಗತಿಕ ಒತ್ತಾಯ!

ಲಂಡನ್‌: ವೆನೆಜುವೆಲಾ ಮೇಲೆ ಅಮೆರಿಕ (USA) ನಡೆಸಿದ ದಾಳಿಯು ವಿಶ್ವದ ಹಲವು ದೇಶಗಳಲ್ಲಿ ಸಂಚಲನ ಮೂಡಿಸಿದೆ. ಅಮೆರಿಕದ ಹೈಡ್ರಾಮಗಳ ಕುರಿತು ಇಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ (UNSC) ಸಭೆಯಲ್ಲೂ ಚರ್ಚೆ ನಡೆದಿದೆ. ಸಭೆಯಲ್ಲಿ ಪದಚ್ಯುತ ವೆನೆಜುವೆಲಾ

ಕರ್ನಾಟಕ

ಹುಮನಾಬಾದ್‌ನಲ್ಲಿ ಹೈ ಅಲರ್ಟ್: ಸಿದ್ದು ಪಾಟೀಲ್ ಮತ್ತು ಭೀಮರಾವ್ ಪಾಟೀಲ್ ನಿವಾಸಕ್ಕೆ ಪೊಲೀಸ್ ಸರ್ಪಗಾವಲು

ಬೀದರ್: ಶಾಸಕ ಸಿದ್ದು ಪಾಟೀಲ್ ಮತ್ತು ಎಂಎಲ್‌ಸಿ ಭೀಮರಾವ್ ಪಾಟೀಲ್ ನಡುವೆ ಕೆಡಿಪಿ (KDP)ಸಭೆಯಲ್ಲಿ ಗಲಾಟೆ ಉಂಟಾದ ಹಿನ್ನೆಲೆ ಹುಮನಾಬಾದ್‌ ಪಟ್ಟಣ ಬೂದಿ ಮುಚ್ಚಿದ ಕೆಂಡದಂತಾಗಿದ್ದು, 144 ಸೆಕ್ಷನ್ ಜಾರಿ ಮಾಡಲಾಗಿದೆ. ಸೋಮವಾರ (ಜ.5) ಬೀದರ್

ಕರ್ನಾಟಕ

ಕರ್ನಾಟಕದಲ್ಲಿ ಹುಲಿ ಮತ್ತು ಆನೆ ಗಣತಿ 2026: ಕಾಡಿನ ಧಾರಣಾಶಕ್ತಿ ಅರಿಯಲು ವೈಜ್ಞಾನಿಕ ಸಮೀಕ್ಷೆ ಆರಂಭ!

ಚಾಮರಾಜನಗರ: ರಾಜ್ಯದಲ್ಲಿ ಅತಿ ಹೆಚ್ಚು ಹುಲಿ (Tiger) ಹೊಂದಿರುವ ಚಾಮರಾಜನಗರ (Chamarajanagara) ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸೇರಿದಂತೆ ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳು ಹಾಗೂ ವನ್ಯಜೀವಿ ಧಾಮಗಳಲ್ಲಿ ಇಂದಿನಿಂದ ಹುಲಿ ಗಣತಿ ಆರಂಭವಾಗುತ್ತಿದೆ. ಮಾಂಸಾಹಾರಿ