Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರುಸ್ಥಾಪನೆ ಸಾಧ್ಯತೆ?

ನವದೆಹಲಿ: ಸಂವಿಧಾನದ 370ನೇ ವಿಧಿ ರದ್ದಾದ ಬಳಿಕ ಮೊಟಕುಗೊಂಡಿದ್ದ ಜಮ್ಮು ಮತ್ತು ಕಾಶ್ಮೀರದ ರಾಜ್ಯದ ಸ್ಥಾನಮಾನ ಮಂಗಳವಾರ ಮರುಸ್ಥಾಪನೆ ಆಗಲಿದೆಯೇ? ಇಂಥದ್ದೊಂದು ವದಂತಿ ದೆಹಲಿ ಮತ್ತು ಜಮ್ಮು ಮತ್ತು ರಾಜಕೀಯ ವಲಯದಲ್ಲಿ ಬಹುದೊಡ್ಡದಾಗಿ ಕೇಳಿಬಂದಿದೆ.

ಕರ್ನಾಟಕ

ಕಾನೂನು ನಿಂದನೆಯ ಎಚ್ಚರಿಕೆ ಬೆನ್ನಲ್ಲೇ ಮುಷ್ಕರ ಹಿಂಪಡೆದ ಕೆಎಸ್‌ಆರ್‌ಟಿಸಿ ನೌಕರರು

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ ಛೀಮಾರಿ ಬೆನ್ನಲ್ಲೇ ಸಾರಿಗೆ ನೌಕರರ ಮುಷ್ಕರ ವಾಪಸ್‌ ಪಡೆಯಲು ಕೆಎಸ್‌ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ. ಈ ಬಗ್ಗೆ ಸಮಿತಿ ಪರ ವಕೀಲರು ಹೈಕೋರ್ಟ್‌ಗೆ ಸ್ಪಷ್ಟನೆ ನೀಡಿದ್ದಾರೆ. ಸಾರಿಗೆ

ದೇಶ - ವಿದೇಶ

ಕನ್ನಡ ಭಾಷೆ ಬಳಿಕ ಇದೀಗ ಸನಾತನ ಧರ್ಮದ ಬಗ್ಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ

ನಟ ಕಮಲ್‌ ಹಾಸನ್‌ (Kamal Haasan) ಅವರು ಇತ್ತೀಚೆಗೆ ಕನ್ನಡ ಭಾಷೆ ಬಗ್ಗೆ ಮಾತನಾಡಿ, ವಿವಾದ ಸೃಷ್ಟಿಸಿದ್ದರು. ಥಗ್‌ ಲೈಫ್‌ ಸಿನಿಮಾ (Thug Life Movie) ಆಡಿಯೋ ಲಾಂಚ್‌ ವೇಳೆ ಅವರು ಕನ್ನಡ ಹುಟ್ಟಿದ್ದೇ

ಕರ್ನಾಟಕ

ಜಿಪಂ, ತಾಪಂ ಚುನಾವಣೆ ವಿಳಂಬ: ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವುದಾಗಿ ಚುನಾವಣಾ ಆಯುಕ್ತರ ಎಚ್ಚರಿಕೆ

ಬೆಂಗಳೂರು: ಜಿಪಂ, ತಾಪಂ ಚುನಾವಣೆಗೆ ಮೀಸಲಾತಿ ಪ್ರಕಟಿಸಲು ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಅಸಮಾಧಾನ ಹೊರಹಾಕಿರುವ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್‌.ಸಂಗ್ರೇಶಿ, ಇದಕ್ಕೆ ಕಾರಣರಾದ ಅಧಿಕಾರಿಗಳನ್ನು ನ್ಯಾಯಾಲಯದ ಮುಖಾಂತರ ಜೈಲಿಗೆ

ದೇಶ - ವಿದೇಶ

ಜಮ್ಮು ಕಾಶ್ಮೀರದಲ್ಲಿ 2000 ವರ್ಷ ಹಳೆಯ ಶಿವಲಿಂಗ ಪತ್ತೆ

ಅನಂತನಾಗ್: ಜಮ್ಮು ಮತ್ತು ಕಾಶ್ಮೀರದ ಒಂದು ಬುಗ್ಗೆಯಲ್ಲಿ ಉತ್ಖನನದ ಸಮಯದಲ್ಲಿ ಪ್ರಾಚೀನ ಹಿಂದೂ ವಿಗ್ರಹಗಳು ಪತ್ತೆಯಾಗಿದ್ದು, ಈ ಪೈಕಿ 2 ಸಾವಿರ ವರ್ಷಗಳಷ್ಟು ಹಳೆಯ ಶಿವಲಿಂಗ ಕೂಡ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಜಮ್ಮು ಮತ್ತು

ದೇಶ - ವಿದೇಶ

ಮೇಘಸ್ಫೋಟದ ರೌದ್ರಾವತಾರ: ಜಲಪ್ರಳಯಕ್ಕೆ ಕೊಚ್ಚಿ ಹೋದ ಗ್ರಾಮ

ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ ಸಂಭವಿಸಿದ್ದು, ಹಠಾತ್ ಪ್ರವಾಹಕ್ಕೆ ಧರಾಲಿ ಗ್ರಾಮ ಕೊಚ್ಚಿ ಹೋಗಿದೆ. ಖೀರ್ ಗಂಗಾ ರೌದ್ರಾವತಾರಕ್ಕೆ ಇಡೀ ಊರಿಗೇ ಊರೇ ಸರ್ವನಾಶವಾಗಿದ್ದು, 60ಕ್ಕೂ ಹೆಚ್ಚು ಮಂದಿ ಜಲಪ್ರಳಯದಲ್ಲಿ ಕೊಚ್ಚಿ ಹೋಗಿರುವ

ಮನರಂಜನೆ

ರಾಷ್ಟ್ರ ಪ್ರಶಸ್ತಿ ವಿವಾದ: ಶಾರುಖ್ ಖಾನ್ ಪ್ರಶಸ್ತಿಗೆ ನಟಿ ಊರ್ವಶಿ ಅಸಮಾಧಾನ

ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಅವರು ಇದೇ ಮೊದಲ ಬಾರಿಗೆ ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. 2023ರಲ್ಲಿ ಬಿಡುಗಡೆ ಆದ ಸಿನಿಮಾಗಳಿಗೆ ಇತ್ತೀಚೆಗೆ ರಾಷ್ಟ್ರ ಪ್ರಶಸ್ತಿ ಘೋಷಣೆ ಆಯಿತು.

ದೇಶ - ವಿದೇಶ

ಅಮೆರಿಕದ ಬೆದರಿಕೆಗೆ ಭಾರತೀಯ ಸೇನೆಯ ತೀವ್ರ ಪ್ರತಿಕ್ರಿಯೆ: 1971ರ ಸತ್ಯ ಪತ್ರ ತೋರಿಸಿದ ಈಸ್ಟರ್ನ್ ಕಮಾಂಡ್

ನವದೆಹಲಿ: ಮಾತೆತ್ತಿದರೆ ನೀವು ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸದಿದ್ದರೆ ಸುಂಕ ಹೆಚ್ಚು ಮಾಡುತ್ತೇವೆ ಎಂದು ಭಾರತವನ್ನು ಬೆದರಿಸುತ್ತಿರುವ ಅಮೆರಿಕಕ್ಕೆ ಭಾರತೀಯ ಸೇನೆ ತಕ್ಕ ಉತ್ತರ ನೀಡಿದೆ. ನಮಗೆ ಹೇಳ್ತೀರಲ್ಲಾ ನೀವೇನ್ ಕಮ್ಮಿನಾ, 1954ರಿಂದ

ಮನರಂಜನೆ

ಕನ್ನಡ ಚಿತ್ರರಂಗದಲ್ಲಿ ‘ಶೆಟ್ಟಿ ಗ್ಯಾಂಗ್’ ಮಾಫಿಯಾ ಆರೋಪ: ರಾಜ್ ಬಿ. ಶೆಟ್ಟಿ ಖಡಕ್ ಉತ್ತರ

ಕನ್ನಡದಲ್ಲಿ ರಿಷಬ್ ಶೆಟ್ಟ, ರಾಜ್ ಬಿ. ಶೆಟ್ಟಿ (Raj B Shetty), ರಕ್ಷಿತ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಬಂದಮೇಲೆ ಚಿತ್ರರಂಗಕ್ಕೆ ಹೊಸ ಹೊಸ ರೀತಿಯ ಸಿನಿಮಾಗಳು ಸಿಕ್ಕಿವೆ. ‘ಒಂದು ಮೊಟ್ಟೆಯ ಕಥೆ’, ‘ಉಳಿದವರು ಕಂಡಂತೆ’,

ಅಪರಾಧ ದೇಶ - ವಿದೇಶ

ಪತ್ನಿಯ ಅನೈತಿಕ ಸಂಬಂಧ: ತಂದೆಯ ಕೊಲೆ, ತಾಯಿಯ ದುಷ್ಕೃತ್ಯವನ್ನು ಪೊಲೀಸರ ಬಳಿ ಹೇಳಿದ ಮಗಳು

ಹರಿಯಾಣ : ಪ್ರಿಯಕರ ಜೊತೆಗೂಡಿ ಗಂಡನನ್ನೇ ಕೊಂದ ಪತ್ನಿ ನಂತರ ತನ್ನ ಮೇಲೆ ಅತ್ಯಾಚಾರ ಎಸಗಿ ಗಂಡನನ್ನು ಕೊಂದಿದ್ದೇ ಈತ ಎಂದು ಪ್ರಿಯಕರನ ಮೇಲೆ ಗೂಬೆ ಕೂರಿಸಲು ಯತ್ನಿಸಿದ್ದು, ಮಗಳೇ ತಾಯಿಯ ಬಂಡವಾಳ ಹೊರಹಾಕಿದ