Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೇಡ್ತಿ-ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ: ಜ. 11ಕ್ಕೆ ಶಿರಸಿಯಲ್ಲಿ ಬೃಹತ್ ಪರಿಸರ ಸಮಾವೇಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಬೇಡ್ತಿ ಹಾಗೂ ಅಘನಾಶಿನಿ ನದಿತಿರುವು ಯೋಜನೆಗಳನ್ನು ಕೈಬಿಟ್ಟು ಪಶ್ಚಿಮಘಟ್ಟ ಸಂರಕ್ಷಿಸಲು ಆಗ್ರಹಿಸಿ ಜ. 11ರಂದು ಬೃಹತ್​​ ಜನ ಸಮಾವೇಶವನ್ನು ಶಿರಸಿಯಲ್ಲಿ ಆಯೋಜಿಸಲಾಗಿದೆ. ಸ್ವರ್ಣವಲ್ಲೀ ಶ್ರೀಗಳ ನೇತೃತ್ವದ ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಯ

ಕರ್ನಾಟಕ

ರಾಯಚೂರು: ಅಂಬಾದೇವಿ ಜಾತ್ರೆಯಲ್ಲಿ ‘ಗಾಂಜಾ ಘಾಟು

ರಾಯಚೂರು: ಗಡಿ ಜಿಲ್ಲೆ ರಾಯಚೂರಿನ (Raichur) ಅಂಬಾದೇವಿ ಜಾತ್ರಾ ಮಹೋತ್ಸವದಲ್ಲಿ ಸಾಧುಗಳ ಗಾಂಜಾ ಘಾಟಿನ ಬಗ್ಗೆ ಟಿವಿ9 ವರದಿ ಮಾಡಿತ್ತು. ಈ ಬೆನ್ನಲ್ಲೇ ಅಲರ್ಟ್ ಆದ ಪೊಲೀಸರು ಇಬ್ಬರು ಗಾಂಜಾ ಮಾರಾಟಗಾರರನ್ನು ಅರೆಸ್ಟ್ (Arrest) ​ ಮಾಡಿದ್ದಾರೆ. ಅಜಂ ಸೊಯೆಲ್ ಮತ್ತು

ದೇಶ - ವಿದೇಶ

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ಬಾಬಾ: ರಾಮ್ ರಹೀಮ್‌ಗೆ 15ನೇ ಬಾರಿಗೆ ಪೆರೋಲ್ ಭಾಗ್ಯ

ಚಂಡೀಗಢ: ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಹರಿಯಾಣದ (Haryana) ಡೇರಾ ಸಚ್ಚಾ ಸೌದಾ (Dera Sacha Sauda) ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್‌ಗೆ ಮತ್ತೆ ಬಿಡುಗಡೆ ಭಾಗ್ಯ ಸಿಕ್ಕಿದೆ. 2017ರಲ್ಲಿ ಜೈಲು ಸೇರಿದ ಬಳಿಕ 15ನೇ

ಕರ್ನಾಟಕ

ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಸಿದ್ದರಾಮಯ್ಯ ಹೊಸ ದಾಖಲೆ: ಅತಿ ಹೆಚ್ಚು ಕಾಲ ಸಿಎಂ ಆಗಿದ್ದ ಅರಸು ದಾಖಲೆ ನಾಳೆ ಬ್ರೇಕ್!

ಮೈಸೂರು: ಸಿದ್ದರಾಮಯ್ಯ (Siddaramaiah) ಅವರು ಮುಖ್ಯಮಂತ್ರಿಯಾಗಿ ಹೊಸ ಇತಿಹಾಸ ಬರೆಯುವ ಹೊಸ್ತಿಲಲ್ಲಿದ್ದಾರೆ. ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗುತ್ತಿದ್ದಾರೆ. ಈ ಮೂಲಕ, ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು (D Devaraj Urs) ಅವರ

ಕರ್ನಾಟಕ

ಕೋಗಿಲು ಉಳಿಸಿ, ಅಕ್ರಮ ವಲಸಿಗರನ್ನು ಓಡಿಸಿ’ ಬಿಜೆಪಿ ಬೃಹತ್ ಪ್ರತಿಭಟನೆ

ಬೆಂಗಳೂರು: ‘ಕೋಗಿಲು ಉಳಿಸಿ ಅಕ್ರಮ ವಲಸಿಗರನ್ನು ತೊಲಗಿಸಿ’ ಎನ್ನುವ ಘೋಷವಾಕ್ಯದೊಂದಿಗೆ ಇಂದು ಬಾಗಲೂರು ಮುಖ್ಯ ರಸ್ತೆಯ ಕೌಂಟ್ರಿ ಕ್ಲಬ್ ಹತ್ತಿರ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಭಟನೆಗೆ

ದೇಶ - ವಿದೇಶ

ಮುಸ್ತಾಫಿಜುರ್ ಔಟ್ ಬೆನ್ನಲ್ಲೇ ಬಾಂಗ್ಲಾ ಪ್ರತೀಕಾರ: ದೇಶಾದ್ಯಂತ IPL ಪ್ರಸಾರ ನಿಷೇಧ!

ಢಾಕಾ: ದುಬಾರಿ ಬೆಲೆಗೆ ಬಿಕರಿಯಾಗಿದ್ದ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್‌ (Mustafizur Rahman) ಅವರನ್ನ ಐಪಿಎಲ್‌ನಿಂದ ಹೊರದಬ್ಬಿದ ಬಳಿಕ ಬಾಂಗ್ಲಾದೇಶ (Bangladesh) ಹೊಸ ಕ್ಯಾತೆ ಶುರು ಮಾಡಿದೆ. ತನ್ನ ದೇಶಾದ್ಯಂತ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026)

ದೇಶ - ವಿದೇಶ

ರೈಲ್ವೇ ಪ್ರಯಾಣಿಕರೇ ಗಮನಿಸಿ: ಇನ್ಮುಂದೆ IRCTC ಟಿಕೆಟ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ಹಂತ ಹಂತವಾಗಿ ಜಾರಿಗೆ ಬಂತು ಹೊಸ ರೂಲ್ಸ್!

ನವದೆಹಲಿ: ಭಾರತೀಯ ರೈಲ್ವೇ ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಮತ್ತು ಟಿಕೆಟ್ ದಲ್ಲಾಳಿಗಳನ್ನು ತಡೆಯಲು ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಇನ್ಮುಂದೆ ಐಆರ್‌ಸಿಟಿಸಿ (IRCTC) ಖಾತೆಗೆ ಆಧಾರ್ ಕಾರ್ಡ್ (Aadhar Card) ಲಿಂಕ್ ಮಾಡದಿದ್ದಲ್ಲಿ, ರೈಲ್ವೇ

ದೇಶ - ವಿದೇಶ

ಭಾರತದಲ್ಲಿ ಸೈಬರ್ ಲೂಟಿ: 6 ವರ್ಷಗಳಲ್ಲಿ 53 ಸಾವಿರ ಕೋಟಿ ರೂ. ವಂಚನೆ!

ನವದೆಹಲಿ: ಭಾರತದಲ್ಲಿ ಸೈಬರ್ ಅಪರಾಧ ಮತ್ತು ವಂಚನೆ ಪ್ರಕರಣಗಳು ಆತಂಕಕಾರಿ ದರದಲ್ಲಿ ಏರಿಕೆಯಾಗಿವೆ. ದೇಶದಲ್ಲಿ ಕಳೆದ ಆರು ವರ್ಷಗಳಲ್ಲಿ ಡಿಜಿಟಲ್ ಅರೆಸ್ಟ್, ಆನ್‌ಲೈನ್, ಬ್ಯಾಂಕಿಂಗ್ ವಂಚನೆ ಪ್ರಕರಣಗಳು ಸೇರಿ 52,976 ಕೋಟಿ ರೂ.ಗೂ ಹೆಚ್ಚು ಹಣ

ದೇಶ - ವಿದೇಶ

ಆಂಧ್ರಪ್ರದೇಶ: ಒಎನ್‌ಜಿಸಿ ಪೈಪ್‌ಲೈನ್‌ ಭೀಕರ ಸ್ಫೋಟ; ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ ಜ್ವಾಲೆ, ಮೂರು ಗ್ರಾಮಗಳ ಜನರು ಸ್ಥಳಾಂತರ!

ಅಮರಾವತಿ: ಆಂಧ್ರಪ್ರದೇಶದ ಕೊನಸೀಮಾ ಜಿಲ್ಲೆಯಲ್ಲಿ ಒಎನ್‌ಜಿಸಿ (ONGC) ಪೈಪ್‌ಲೈನ್‌ ಸ್ಫೋಟಗೊಂಡು ಭಾರೀ ಪ್ರಮಾಣದ ಅನಿಲ ಸೋರಿಕೆಯಾಗಿದೆ. ಕೊನಸೀಮಾ ಜಿಲ್ಲೆಯ (Konaseema District) ಮಾಲಿಕಿಪುರಂ ಮಂಡಲದ ಇರುಸುಮಂಡ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ಬೆಂಕಿ ಜ್ವಾಲೆ

ದೇಶ - ವಿದೇಶ

‘ಮೇಕ್ ಇನ್ ಇಂಡಿಯಾ’ದಡಿ ಬೆಂಗಳೂರಿನಲ್ಲಿ ತಯಾರಾಯ್ತು ರನ್-ವೇ ಕ್ಲೀನಿಂಗ್ ವಾಹನ: ನೋಯ್ಡಾ ಏರ್‌ಪೋರ್ಟ್‌ಗೆ ಹಸ್ತಾಂತರಿಸಿದ ಎಂ.ಬಿ. ಪಾಟೀಲ್!

ಬೆಂಗಳೂರು: ಎಂಜಿನಿಯರಿಂಗ್ ನಾವೀನ್ಯತೆ ಮತ್ತು ಅಧಿಕ ಮೌಲ್ಯದ ಮೂಲಸೌಕರ್ಯ ಉಪಕರಣಗಳ ತಯಾರಿಕೆಯಲ್ಲಿ ತೊಡಗಿರುವ ಬೆಂಗಳೂರು ಮೂಲದ ಆನ್ ಲಾನ್ ಟೆಕ್ನಾಲಜಿ ಸಲ್ಯೂಷನ್ಸ್ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ವಿಮಾನ ನಿಲ್ದಾಣ ರನ್ ವೇ ಸ್ವಚ್ಛತಾ ವಾಹನವನ್ನ (Runway Cleaning