Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಪ್ರಜ್ವಲ್ ಪ್ರಕರಣ ತೀರ್ಪು ಬೆನ್ನಲ್ಲೇ ರಮ್ಯಾ ಪ್ರತಿಕ್ರಿಯೆ, ದರ್ಶನ್ ಅಭಿಮಾನಿಗಳಿಂದ ಟೀಕೆ

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಪ್ರಜ್ವಲ್ ರೇವಣ್ಣಗೆ ವಿಧಿಸಲಾಗುವ ಶಿಕ್ಷೆಯ ಪ್ರಮಾಣವನ್ನು ನಾಳೆ (ಆಗಸ್ಟ್ 2) ಪ್ರಕಟಿಸಲಿದೆ. ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಶೀಘ್ರವಾಗಿ

ದೇಶ - ವಿದೇಶ

ಆಸ್ಟ್ರೇಲಿಯಾದ ಮೊದಲ ದೇಶೀಯ ರಾಕೆಟ್ 14 ಸೆಕೆಂಡಿನಲ್ಲಿ ಪತನ

ಸಿಡ್ನಿ: ಆಸ್ಟ್ರೇಲಿಯಾದ ಮೊದಲ ದೇಶೀಯ ನಿರ್ಮಿತ ರಾಕೆಟ್ ಉಡಾವಣೆಯಾದ ಕೇವಲ 14 ಸೆಕೆಂಡುಗಳಲ್ಲಿ ಪತನಗೊಂಡಿದೆ. ಗಿಲ್ಮೋರ್ ಸ್ಪೇಸ್ ಟೆಕ್ನಾಲಜೀಸ್ ಅಭಿವೃದ್ಧಿಪಡಿಸಿದ ಎರಿಸ್ ರಾಕೆಟ್ ಅನ್ನು ನಿನ್ನೆ ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್‌ಲ್ಯಾಂಡ್‌ನ ಬೋವೆನ್ ಬಳಿಯ ಬಾಹ್ಯಾಕಾಶ

ದೇಶ - ವಿದೇಶ

ಎಫ್-35 ಯುದ್ಧವಿಮಾನ ಖರೀದಿ ಕೈಬಿಟ್ಟ ಭಾರತ: ಸ್ವದೇಶಿ ಶಸ್ತ್ರಾಸ್ತ್ರ ತಯಾರಿಕೆಗೂ ಆದ್ಯತೆ

ನವದೆಹಲಿ: ಅಮೆರಿಕದ ಎಫ್-35 ಯುದ್ಧ ವಿಮಾನ ಖರೀದಿಸುವ ಆಲೋಚನೆಯನ್ನು ಭಾರತ ಕೈಬಿಟ್ಟಿದೆ. ಭಾರತದ ಮೇಲೆ ಅಮೆರಿಕ ಶೇ 25ರಷ್ಟು ಆಮದು ಸುಂಕ ಹೇರಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಸುಂಕ ಹೇರಿಕೆಗೆ ಇದು ಪ್ರತಿಕ್ರಮ ಅಲ್ಲ

ಕರ್ನಾಟಕ

ಟಿಸಿಎಸ್ ಉದ್ಯೋಗ ಕಡಿತ: 12,000 ಲೇಆಫ್ ಬಗ್ಗೆ ವ್ಯಾಖ್ಯೆ ಕೇಳಿದ ಕಾರ್ಮಿಕ ಇಲಾಖೆ

ಬೆಂಗಳೂರು: ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್  ದೊಡ್ಡ ಪ್ರಮಾಣದಲ್ಲಿ ಲೇಆಫ್  (ಉದ್ಯೋಗ ಕಡಿತ) ಮಾಡುತ್ತಿರುವ ವರದಿಗಳ ಬಗ್ಗೆ ಕರ್ನಾಟಕ ಕಾರ್ಮಿಕ ಇಲಾಖೆ ವಿವರ ಕೋರಿದೆ. ಟಿಸಿಎಸ್ 12,000 ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂಬ ಮಾಹಿತಿ ದೊರೆತಿದೆ. ಈ ಕುರಿತು ಕಂಪನಿಯಿಂದ ವಿವರ

ಕರ್ನಾಟಕ

ಬೆಂಗಳೂರು ಪಬ್‌–ಹೋಟೆಲ್‌ಗಳಿಗೆ ಬಿಬಿಎಂಪಿ ನೋಟಿಸ್: ಸ್ಮೋಕಿಂಗ್ ಝೋನ್ ಇಲ್ಲದಿದ್ದರೆ ಲೈಸೆನ್ಸ್ ರದ್ದು ಎಚ್ಚರಿಕೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರುವ 200ಕ್ಕೂ ಅಧಿಕ ಬಾರ್, ಪಬ್ ಹಾಗೂ ಹೋಟೆಲ್‌ಗಳಿಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ. ಒಂದು ವಾರದೊಳಗೆ ಸ್ಮೋಕಿಂಗ್ ಝೋನ್ ನಿರ್ಮಿಸದಿದ್ರೆ ಲೈಸೆನ್ಸ್ ರದ್ದುಗೊಳಿಸುವುದಾಗಿ ಎಚ್ಚರಿಕೆ ನೀಡಿದೆ ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳಲ್ಲಿರುವ

ಕರ್ನಾಟಕ

ನ್ಯಾಮತಿಯ ಸರ್ಕಾರಿ ಶಾಲೆಯ ಗೇಟಿಗೆ ಬೀಗ ಹಾಕಿ ಪ್ರತಿಭಟನೆ: ಶಿಕ್ಷಕರ ಗುಂಪುಗಾರಿಕೆ, ಹೊಂದಾಣಿಕೆ ಕೊರತೆಯಿಂದ ಬೇಸತ್ತ ಪೋಷಕರು

ಸೋಗಿಲು(ನ್ಯಾಮತಿ): ‘ವಿದ್ಯಾರ್ಥಿಗಳಿಗೆ ಮಾದರಿ ಆಗಬೇಕಿದ್ದ ಗುರುಗಳು ವಿದ್ಯಾರ್ಥಿಗಳ ಎದುರೇ ಜಗಳವಾಡುವುದು, ಹೊಂದಾಣಿಕೆ ಇಲ್ಲದ ಶಿಕ್ಷಕರಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತದೆ’ ಎಂದು ಗ್ರಾಮಸ್ಥರು ಮತ್ತು ಪೋಷಕರು ಶಾಲೆಯ ಗೇಟಿಗೆ ಬೀಗ ಹಾಕಿ ಗುರುವಾರ ಪ್ರತಿಭಟನೆ ನಡೆಸಿದರು.

kerala

ಕೇರಳದಲ್ಲಿ ನಕಲಿ ಪೋಕ್ಸೋ ಪ್ರಕರಣ: 9 ತಿಂಗಳು ಜೈಲು ವಾಸ ಅನುಭವಿಸಿದ 75 ವರ್ಷದ ವೃದ್ಧ ಖುಲಾಸೆ!

ತಿರುವನಂತಪುರ: ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ನಕಲಿ ‘ಪೋಕ್ಸೊ’ ಪ್ರಕರಣದಲ್ಲಿ ಅಲಪ್ಪುಳದ 75 ವರ್ಷದ ವ್ಯಕ್ತಿಯೊಬ್ಬರು 9 ತಿಂಗಳು ಸೆರೆವಾಸ ಅನುಭವಿಸಿದ್ದಾರೆ. ಆದರೆ, ನಿಜವಾದ ದೋಷಿಯನ್ನು ರಕ್ಷಿಸುವುದಕ್ಕಾಗಿ ಸಂತ್ರಸ್ತ ಬಾಲಕಿಯೇ ಸುಳ್ಳು ಆರೋಪ ಮಾಡಿದ್ದಳು ಎಂಬುದು

ಅಪರಾಧ ದೇಶ - ವಿದೇಶ

‘ರಾಧೇ ರಾಧೇ’ ಎಂದಿದ್ದಕ್ಕೆ ಮೂರೂವರೆ ವರ್ಷದ ಮಗುವಿಗೆ ಥಳಿಸಿ ಬಾಯಿಗೆ ಟೇಪ್‌ ಅಂಟಿಸಿದ ಪ್ರಾಂಶುಪಾಲೆ ಬಂಧನ!

ದರ್ಗ್‌ (ಛತ್ತೀಸಗಢ): ‘ರಾಧೇ.. ರಾಧೇ..’ ಎಂದು ಶುಭ ಕೋರಿದ ಮೂರೂವರೆ ವರ್ಷದ ವಿದ್ಯಾರ್ಥಿನಿಗೆ ಥಳಿಸಿ, ಬಾಯಿಗೆ ಟೇಪ್‌ ಅಂಟಿಸಿದ ಆರೋಪದಲ್ಲಿ ದರ್ಗ್‌ ಜಿಲ್ಲೆಯ ಖಾಸಗಿ ಶಾಲೆಯೊಂದರ ಮಹಿಳಾ ಪ್ರಾಂಶುಪಾಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ

ಕರ್ನಾಟಕ

ಬೆಂಗಳೂರಿನ ರೈಲ್ವೇ ನಿಲ್ದಾಣದ ಪ್ಲಾಟ್ಫಾರ್ಮ್‌ನಲ್ಲಿ ಹೆರಿಗೆ; 50ನೇ ವಯಸ್ಸಿನಲ್ಲಿ 14ನೇ ಮಗುವಿಗೆ ಜನ್ಮ ನೀಡಿದ ತಾಯಿ!

ಬೆಂಗಳೂರು : ಹುಟ್ಟು ಅನ್ನೋದೇ ಹಾಗೆ ಯಾವಾಗ ಎಲ್ಲಿ ತಾಯಿ ಜನ್ಮ ನೀಡುತ್ತಾಳೆ ಅನ್ನೋದು ಇವತ್ತಿಗೂ ಸೃಷ್ಟಿಯ ಕೌತುಕವೇ. ಇಲ್ಲೋರ್ವ ಮಹಾತಾಯಿ ಬೆಂಗಳೂರಿನ (Bengaluru) ರೈಲ್ವೇ ನಿಲ್ದಾಣದ (Railway Station) ಪ್ಲಾಟ್ಫಾರ್ಮ್‌ನಲ್ಲಿಯೇ ಗಂಡು ಮಗುವೊಂದಕ್ಕೆ

ಕರ್ನಾಟಕ

ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಸೈನಿಕನ ಮಗು ಸಾವು: 180 ಕಿ.ಮೀ., 5 ಆಸ್ಪತ್ರೆ ಸುತ್ತಿದರೂ ಬದುಕುಳಿಯಲಿಲ್ಲ ಶಿಶು!

ಬಾಗೇಶ್ವರ: ಉತ್ತರಾಖಂಡದ ಬಾಗೇಶ್ವರ ಜಿಲ್ಲೆಯಿಂದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಸೈನಿಕನ ಮಗು ಸಾವನ್ನಪ್ಪಿದೆ ಎನ್ನಲಾಗಿದೆ. ಉತ್ತರಾಖಂಡದ ಚಮೋಲಿ ಜಿಲ್ಲೆಯ ಚಿದಂಗಾ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ದಿಢೀರ್