Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಚ್ ಇಲ್ಲದೆ ನಿಂತು ತೀರ್ಥ ಸೇವೆ- ಮತ್ತೆ ವಿವಾದಕ್ಕೆ ಕಾರಣವಾದ ರಾಮೇಶ್ವರಂ ಕೆಫೆ

ಬೆಂಗಳೂರಿನಲ್ಲಿ ಪ್ರಸಿದ್ಧ ಕೆಫೆಗಳಲ್ಲಿ ರಾಮೇಶ್ವರಂ ಕೂಡ ಒಂದಾಗಿದ್ದು, ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲಿದೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಕೆಫೆಯಲ್ಲಿ ಹೆಚ್ಚುವರಿ ಹಣ ಪಡೆದು ಜಿರಳೆ ಬಿದ್ದ

ದೇಶ - ವಿದೇಶ

ಮಾಲೆಗಾಂವ್ ಸ್ಫೋಟ ಭಾಗವತ್ ಬಂಧನಕ್ಕೆ ಆದೇಶಿತವಾಗಿತ್ತ? ಎಟಿಎಸ್‌ನ ನಿವೃತ್ತ ಇನ್ಸ್‌ಪೆಕ್ಟರ್‌ ಸ್ಫೋಟಕ ಹೇಳಿಕೆ

ಮುಂಬೈ: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆರ್‌ಎಸ್‌ಎಸ್‌ನ ಮುಖ್ಯಸ್ಥ ಮೋಹನ್ ಭಾಗವತ್‌ರನ್ನು ಬಂಧಿಸಲು ಆದೇಶ ನೀಡಲಾಗಿತ್ತು ಎಂದು ನಿವೃತ್ತ ಎಟಿಎಸ್ ಇನ್ಸ್‌ಪೆಕ್ಟರ್‌ ಮೆಹಬೂಬ್ ಮುಜಾವರ್ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಖಾಸಗಿ

ಅಪರಾಧ

ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ: ಧನಕರ್ ರಾಜೀನಾಮೆ ಬಳಿಕ ಸಿಇಒ ಪ್ರಕಟಣೆ

ನವದೆಹಲಿ: ಜಗದೀಪ್‌ ಧನಕರ್‌ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್‌ 9ರಂದು ಚುನಾವಣೆ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗ ಉಪರಾಷ್ಟ್ರಪತಿ ಚುನಾವಣೆ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ಇದೇ ಆಗಸ್ಟ್‌ 7ರಂದು ಅಧಿಸೂಚನೆ

ದೇಶ - ವಿದೇಶ

ಬಿಹಾರದಲ್ಲಿ ದಾರುಣ ಘಟನೆ: ಒಂದೇ ಕೋಣೆಯಲ್ಲಿ ಇಬ್ಬರು ಮಕ್ಕಳ ಸುಟ್ಟ ಶವ ಪತ್ತೆ

ಪಾಟ್ನಾ: ಬಿಹಾರದ ಪಾಟ್ನಾ ಬಳಿಯ ಹಳ್ಳಿಯಲ್ಲಿ ಇಬ್ಬರು ಮಕ್ಕಳು ಅಂದರೆ ಒಂದು ಹುಡುಗಿ ಮತ್ತು ಒಂದು ಹುಡುಗನ ಸುಟ್ಟ ಶವಗಳು ಒಂದೇ ಕೋಣೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಯಾರೋ ಅವರಿಗೆ ಬೆಂಕಿ ಹಚ್ಚಿದ್ದಾರೆ ಎಂದು

ಅಪರಾಧ ಕರ್ನಾಟಕ ರಾಜಕೀಯ

ಅಪಹರಣ-ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಘೋಷಣೆ: ಕೋರ್ಟ್ ತೀರ್ಪು ಪ್ರಕಟ

ಬೆಂಗಳೂರು: ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಪ್ರಕಟಿಸಿದೆ. ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ

ದೇಶ - ವಿದೇಶ

ನರ್ಸರಿ ಶಾಲಾ ಶುಲ್ಕ ₹2.5 ಲಕ್ಷ: ಹೈದರಾಬಾದ್‌ನ ಖಾಸಗಿ ಶಾಲೆಯ ಶುಲ್ಕದ ಪಟ್ಟಿ ವೈರಲ್!

ಮಕ್ಕಳಿಗೆ ಒಂದೊಳ್ಳೆ ಶಿಕ್ಷಣ ಸಿಗಲಿ ಎನ್ನುವ ಕಾರಣಕ್ಕೆ ಎಷ್ಟೇ ದುಬಾರಿಯಾದ್ರೂ ಖಾಸಗಿ ಶಾಲೆಗೆ ಸೇರಿರುತ್ತಾರೆ. ಆದ್ರೆ ಇತ್ತೀಚೆಗಿನ ದಿನಗಳಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು (education institution) ಯಾವುದನ್ನು ಲೆಕ್ಕಿಸದೇ ಬೇಕಾ ಬಿಟ್ಟಿಯಾಗಿ ಮನಸ್ಸಿಗೆ ಬಂದಂತೆ

ದೇಶ - ವಿದೇಶ

ಇಂದು ಚಿನ್ನದ ದರದಲ್ಲಿ ಇಳಿಕೆ: 24 ಕ್ಯಾರೆಟ್‌ ಚಿನ್ನದ ಬೆಲೆ 10 ಗ್ರಾಂಗೆ ₹99,820, ಇಲ್ಲಿದೆ ಇಂದಿನ ಸಂಪೂರ್ಣ ದರಪಟ್ಟಿ

ಬಂಗಾರದ ದರ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಕೆ ಇಳಿಕೆಯಾಗುತ್ತಲೇ ಇರುತ್ತದೆ. ಚಿನ್ನದ ಬೆಲೆ ಬಹುತೇಕ ಭಾರತೀಯ ಷೇರು ಮಾರುಕಟ್ಟೆ ಮೇಲೆ ಅವಲಂಬಿತವಾಗಿದೆ. ಮಾರುಕಟ್ಟೆ ಕುಸಿತ ಕಾಣುತ್ತಿದ್ದಂತೆ ಚಿನ್ನದ ಬೆಲೆಯಲ್ಲಿ ಏರಿಕೆಯಾಗುತ್ತಲೇ ಹೋಗುತ್ತದೆ. ಬಹುತೇಕರು ಚಿನ್ನವನ್ನು

ದೇಶ - ವಿದೇಶ

11 ವರ್ಷಗಳ ಹಿಂದಿನ ₹5 ಶೇಂಗಾ ಸಾಲ ತೀರಿಸಲು ಅಮೆರಿಕದಿಂದ ಬಂದ ಅಣ್ಣ-ತಂಗಿ

ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಸಾಲ ಹಿಂದಿರುಗಿಸಲು ಇಬ್ಬರು ಅಮೆರಿಕದಿಂದ ಭಾರತಕ್ಕೆ ಬಂದಿರುವ ಫೋಟೋ ಕಳೆದೊಂದು ವಾರದಿಂದ ವೈರಲ್ ಆಗುತ್ತಿದೆ. ನೇಮಾನಿ ಪ್ರಣವ್, ಸೋದರಿ ಸುಚಿತಾ ತಂದೆ ಮೋಹನ್ ಜೊತೆ ಆಂಧ್ರ ಪ್ರದೇಶದ ಕೋಥಾಪಲ್ಲಿ ಬೀಚ್‌ಗೆ ಬಂದಿದ್ದರು. ಈ ವೇಳೆ ಸತ್ಯಯ್ಯಾ ಎಂಬ

ಅಪರಾಧ ದೇಶ - ವಿದೇಶ

ನಕಲಿ ವೆಬ್‌ಸೈಟ್‌ ಮೂಲಕ ₹100 ಕೋಟಿ ವಂಚನೆ: ದೆಹಲಿಯಲ್ಲಿ ನಾಲ್ವರು ವಂಚಕರ ಬಂಧನ!

ನವದೆಹಲಿ: ನಕಲಿ ವೆಬ್‌ಸೈಟ್‌ ಮತ್ತು ಬ್ಯಾಂಕ್‌ ಖಾತೆಗಳ ಮೂಲಕ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ 100 ಕೋಟಿ ರು. ವಂಚಿಸಿದ ಆರೋಪದಲ್ಲಿ ದೆಹಲಿ ಪೊಲೀಸರು 4 ಜನರನ್ನು ಬಂಧಿಸಿದ್ದಾರೆ. ‘ಬಂಧಿತರು ನಕಲಿ ಟ್ರೇಡಿಂಗ್‌ ವೇದಿಕೆಗಳನ್ನು

ಅಪರಾಧ ದೇಶ - ವಿದೇಶ

ಮೈಸೂರು ಡ್ರಗ್ಸ್ ಫ್ಯಾಕ್ಟರಿ ಪ್ರಕರಣ: ಮುಂಬೈನಲ್ಲಿ ₹44 ಕೋಟಿ ಮೌಲ್ಯದ ಡ್ರಗ್ಸ್ ವಶ, ಒಟ್ಟು ಮೌಲ್ಯ ₹435 ಕೋಟಿ!

ಮುಂಬೈ: ಕಳೆದ ವಾರ ಮೈಸೂರಿನಲ್ಲಿ ಪತ್ತೆಯಾದ ಡ್ರಗ್ಸ್‌ ಫ್ಯಾಕ್ಟರಿ ಪ್ರಕರಣ ಸಂಬಂಧ ಮುಂಬೈ ಪೊಲೀಸರು ಮತ್ತೆ 43.97 ಕೋಟಿ ರು.ಮೌಲ್ಯದ 21.9 ಕೆಜಿ ತೂಕದ ಡ್ರಗ್ಸ್‌ ವಶಪಡಿಸಿಕೊಂಡಿದ್ದಾರೆ. ಇದರೊಂದಿಗೆ ಇದುವರೆಗೆ ಪ್ರಕರಣದಲ್ಲಿ ವಶಪಡಿಸಿಕೊಂಡ ಮಾದಕ ವಸ್ತುವಿನ