Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮತ್ತೆ ಬಂದ್: ನೆಲ್ಯಾಡಿಯಲ್ಲಿ ಮತ್ತೆ ಗುಡ್ಡ ಕುಸಿತ

ನೆಲ್ಯಾಡಿ : ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಗುಡ್ಡ ಕುಸಿತದಿಂದ ಬಂದ್ ಆಗಿದ್ದ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿತ ಆಗಿದ್ದು, ರಾಷ್ಟ್ರೀಯ

ಕರ್ನಾಟಕ

ಬಿಗ್ ಬಾಸ್‌ ಪ್ರಥಮ್‌ಗೆ ಬೆದರಿಕೆ – ಆಡಿಯೋ ವೈರಲ್ ಬಗ್ಗೆ ರಕ್ಷಕ್‌ ಬುಲೆಟ್‌ ಸ್ಪಷ್ಟನೆ

ಬಿಗ್‌ ಬಾಸ್‌ʼ ಸ್ಪರ್ಧಿ ಪ್ರಥಮ್‌ಗೆ ದುಷ್ಕರ್ಮಿಗಳಿಂದ ಜೀವ ಬೆದರಿಕೆಯ ಘಟನೆಯೊಂದು ಇತ್ತೀಚೆಗೆ ಸುದ್ದಿಯಾಗಿದೆ. ಈ ಆಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ಘಟನೆಯಲ್ಲಿ ತಮ್ಮ ಹೆಸರು ಚರ್ಚೆಯಾಗಿರುವ ಬಗ್ಗೆ ರಕ್ಷಕ್‌ ಬುಲೆಟ್‌ ಇದೀಗ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

200 ಕೋಟಿ ವಂಚನೆ ಆರೋಪ: ರೋಶನ್ ಸಲ್ದಾನಗೆ ಹೈಕೋರ್ಟ್ ತಾತ್ಕಾಲಿಕ ರಕ್ಷಣೆ

ಮಂಗಳೂರು : ಸಾಲಕೊಡುವ ನೆಪದಲ್ಲಿ ಸುಮಾರು 200 ಕೋಟಿ ರು.ಗೂ ಹೆಚ್ಚು ವಂಚನೆ ನಡೆಸಿದ್ದಾನೆ ಎನ್ನಲಾದ ಬಹುಕೋಟಿ ವಂಚಕ ರೋಶನ್ ಸಲ್ದಾನ ಪ್ರಕರಣದಲ್ಲಿ ಹೈಕೋರ್ಟ್ ಆರೋಪಿ ರಿಲೀಫ್ ನೀಡಿದೆ. ಬಿಹಾರದ ಉದ್ಯಮಿಗೆ ಹತ್ತು ಕೋಟಿ ವಂಚನೆ

ದೇಶ - ವಿದೇಶ

ಮಹಾರಾಷ್ಟ್ರದಲ್ಲಿ ಲಾಡ್ಕಿ ಬಹೀನ್ ಯೋಜನೆ: ‘ಮಹಾ’ ಹಗರಣ ಬಯಲು

ಬೆಂಗಳೂರು:ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವೀಸ್‌ ನೇತೃತ್ವದ ಮೈತ್ರಿ ಸರ್ಕಾರ ಅಧಿಕಾರಕ್ಕೆ ಲಾಡ್ಕಿ ಬಹೀನ್‌ ಯೋಜನೆ ಪ್ರಮುಖ ಪಾತ್ರವಹಿಸಿದೆ. ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದ ಮಹಿಳೆಯರಿಗೆ ನೀಡಿದ್ದ ಭರವಸೆಯಂತೆಯೇ ಮೈತ್ರಿ ಸರ್ಕಾರ ಯೋಜನೆ ಜಾರಿಗೆ ತಂದಿದೆ. ಇನ್ನೂ

ದೇಶ - ವಿದೇಶ

ಧಾರ್ಮಿಕ ಮತಾಂತರ ಜಾಲ ಪತ್ತೆ: ಪಾಕಿಸ್ತಾನ ಸಂಪರ್ಕವಿರುವ ಗೂಢಚರ ಚಟುವಟಿಕೆ

ಆಗ್ರಾದಲ್ಲಿ ಪಾಕ್ ಸಂಪರ್ಕ ಹೊಂದಿರುವ ಮತಾಂತರಜಾಲ ಪತ್ತೆಯಾಗಿದ್ದು, ಹಿಂದೂ ಹುಡುಗಿಯರನ್ನು ಗುರಿಯಾಗಿಸಿಕೊಂಡು ಆನ್‌ಲೈನ್ ಆಟಗಳನ್ನು ಬಳಸಲಾಗುತ್ತಿತ್ತು. ಈ ಜಾಲವು ಸಾಮಾಜಿಕ ಮಾಧ್ಯಮ, ಲುಡೋಸ್ಟಾರ್‌ನಂತಹ ಆನ್‌ಲೈನ್ ಗೇಮಿಂಗ್ ಪ್ಲಾಟ್‌ಫಾರ್ಮ್‌ಗಳು, ಎನ್‌ಕ್ರಿಪ್ಟ್ ಮಾಡಿದ ಸಂದೇಶ ಕಳುಹಿಸುವ ಅಪ್ಲಿಕೇಶನ್‌ಗಳು

Accident ದಕ್ಷಿಣ ಕನ್ನಡ ಮಂಗಳೂರು

ರಸ್ತೆ ದಾಟುತ್ತಿದ್ದ ಮಹಿಳೆಗೆ ಬೈಕ್ ಢಿಕ್ಕಿ ಹೊಡೆದು ಮಹಿಳೆಯ ದಾರುಣ ಅಂತ್ಯ

ಸುಳ್ಯ: ಭಾನುವಾರ ಕಲ್ಲಗುಂಡಿ ಅಂಚೆ ಕಚೇರಿ ಬಳಿ ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಮೃತರನ್ನು ಬೈಲು ನಿವಾಸಿ ಸಂಪಾಜೆ ಗ್ರಾಮ ಪಂಚಾಯಿತಿ ಮಾಜಿ

ಮಂಗಳೂರು

ದಕ್ಷಿಣ ಕನ್ನಡದಲ್ಲಿ ಬಿರುಗಾಳಿ ಸಹಿತ ಮಳೆ: ಮಹಿಳೆ ಸಾವು, ಹಲವೆಡೆ ಭಾರೀ ಹಾನಿ!

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಬಿರುಗಾಳಿ ಸಹಿತ ಮಳೆ ಭಾರೀ ಹಾನಿಯನ್ನು ಉಂಟುಮಾಡಿದೆ. ಭಾನುವಾರ ಬೀಸಿ ಬಿರುಗಾಳಿ ಸಹಿತ ಮಳೆಗೆ ಸುಳ್ಯ ತಾಲೂಕಿನಲ್ಲಿ ಮರದ ಗೆಲ್ಲು ಮೈ ಮೇಲೆ

ಕರಾವಳಿ ಕರ್ನಾಟಕ

ಧರ್ಮಸ್ಥಳ ಹೆದ್ದಾರಿಯಲ್ಲಿ ಕಾಡಾನೆ ಪ್ರತ್ಯಕ್ಷ; ಭಾರಿ ಆತಂಕ ಸೃಷ್ಟಿ!

ಬೆಳ್ತಂಗಡಿ: ಕಾಡಾನೆಯೊಂದು ಧರ್ಮಸ್ಥಳ ಗ್ರಾಮದ ಬೊಳಿಯಾರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ಕಾಣಿಸಿಕೊಂಡು ಆತಂಕ ಸೃಷ್ಠಿಸಿದೆಕಾಡಾನೆಗಳು ಕಳೆದ ಕೆಲ ದಿನಗಳಿಂದ ಧರ್ಮಸ್ಥಳ ಸಮೀಪದ ಬೊಳಿಯಾರ್ ಬಳಿ ಕೃಷಿ ನಾಶಮಾಡುತ್ತಿದ್ದವು. ಇಂದು ಬೆಳಿಗ್ಗೆ ಒಂದು ಕಾಡಾನೆ

ಅಪರಾಧ ಉಡುಪಿ

ಶಿರ್ವ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಕುಖ್ಯಾತ ಅಂತರ ಜಿಲ್ಲಾ ಕಳ್ಳ ಬಂಧನ!

ಉಡುಪಿ : ಶಿರ್ವದಲ್ಲಿ ಇತ್ತೀಚೆಗೆ ನಡೆದಜಿದ್ದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸರು ಕುಖ್ಯಾತ ಅಂತರ ಜಿಲ್ಲಾ ಕಳ್ಳನನ್ನು ಅರೆಸ್ಟ್ ಮಾಡಿದ್ದಾರೆ.ಬಂಧಿತನನ್ನು ಅಬು ಬಕರ್ ಅಲಿಯಾಸ್ ಅಬ್ದುಲ್ ಖಾದರ್ ಅಲಿಯಾಸ್ ಇತ್ತೆ

ಅಪರಾಧ ಮಂಗಳೂರು

ಮಂಗಳೂರಿನಲ್ಲಿ ರವಿ ಪೂಜಾರಿ ಸಹಚರ ಕರಾಡ್ ಗಣೇಶ್ ಸಕಟ್ ಬಂಧನ: 10 ವರ್ಷಗಳ ಬಳಿಕ ಸಿಕ್ಕಿಬಿದ್ದ ಭೂಗತ ಪಾತಕಿ!

ಮಂಗಳೂರು : ಬಿಜೈ ನಲ್ಲಿರುವ ಭಾರತಿ ಬಿಲ್ಡರ್ಸ್ ಕಛೇರಿ ಮೇಲೆ ಶೂಟೌಟ್ ನಡೆಸಿ ಸುಮಾರು 10 ವರ್ಷದಿಂದ ನಾಪತ್ತೆಯಾಗಿದ್ದ ಭೂಗತ ಪಾತಕಿ ರವಿ ಪೂಜಾರಿ ಸಹಚರ ನ್ನು ಉರ್ವಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು