Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ʼನಮ್ ಬಾಸ್ ಬಗ್ಗೆ ಮಾತಾಡ್ತಿಯಾʼ – ಹಲ್ಲೆ ಯತ್ನದೊಳಗಾದ ನಟ ಪ್ರಥಮ್, ಎಸ್ಪಿ ಬಳಿ ಗಂಭೀರ ದೂರು

ಬೆಂಗಳೂರು: ನಟ ಪ್ರಥಮ್‌ಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ ಬಂದಿದೆ. ಸಿನಿ ಚಿತ್ರೀಕರಣವೊಂದಕ್ಕೆ ತೆರಳೋದಕ್ಕೂ ಮುನ್ನ ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳ ಗುಂಪೊಂದು ಪ್ರಥಮ್‌ಗೆ ಜೀವ ಬೆದರಿಕೆ ಒಡ್ಡಿರುವುದಾಗಿ ತಿಳಿದುಬಂದಿದೆ. ಈ ಕುರಿತು ವ್ಯಕ್ತಿಯೊಬ್ಬರೊಂದಿಗೆ ಪ್ರಥಮ್‌

ಅಪರಾಧ ಕರ್ನಾಟಕ

ಉಗ್ರವಾದಿ ಪೋಸ್ಟ್‌ ಹಂಚಿಕೆ ಆರೋಪ: 15 ವರ್ಷದ ಬಾಲಕನನ್ನು ಕೋಲಾರದಲ್ಲಿ ಬಂಧಿಸಿದ ಭದ್ರತಾ ಪಡೆ

ಕೋಲಾರ: ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ ಹಾಗೂ ಕೆಲವೊಂದು ಉಗ್ರವಾದಿ ಸಂಘಟನೆಗಳ ಕುರಿತ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪದಡಿಯಲ್ಲಿ ಓರ್ವ ಅಪ್ರಾಪ್ತ ಬಾಲಕನನ್ನು ಆಂತರಿಕ ಭದ್ರತಾ ಅಧಿಕಾರಿಗಳು ಮತ್ತು ಕೇಂದ್ರ ಗುಪ್ತಚರ ಇಲಾಖೆ

ಅಪರಾಧ ದೇಶ - ವಿದೇಶ

ಅಂಬುಲೆನ್ಸ್‌ನಲ್ಲಿ ಮಹಿಳೆ ಮೇಲೆ ಅತ್ಯಾಚಾರ – ಇಬ್ಬರು ಆರೋಪಿಗಳ ಬಂಧನ!

ಜೋಧ್ ಗಯಾ: ಬಿಹಾರದ ಬೋಧ್ ಗಯಾ ಪೊಲೀಸ್ ಠಾಣೆ ಪ್ರದೇಶದ ಬಿಎಂಪಿ-3 ಪೆರೇಡ್ ಮೈದಾನದಲ್ಲಿ ಗೃಹರಕ್ಷಕ ದಳದ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ವೇಳೆ ಯುವತಿ ಮೂರ್ಚೆ ಹೋಗಿದ್ದು, ಆಕೆಯನ್ನು ಆಸ್ಪತ್ರೆಗೆ ಸಾಗಿಸುವಾಗ ಆಂಬ್ಯುಲೆನ್ಸ್ ಚಾಲಕ

ದೇಶ - ವಿದೇಶ

ಇಳಕಲ್ ಶಾಲೆಯಲ್ಲಿ ಗಂಭೀರ ಘಟನೆ: ಸ್ವಾತಂತ್ರ್ಯ ದಿನಾಚರಣೆ ನಾಟಕ ವಿಷಯಕ್ಕೆ ಶಿಕ್ಷಕಿಗೆ ಚಪ್ಪಲಿಯಿಂದ ಹಲ್ಲೆ!

ಇಳಕಲ್: ಇಲ್ಲಿನ ಆಲಂಪೂರ ಪೇಟೆಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ನಾಟಕ ಮಾಡಿಸುವ ವಿಷಯಕ್ಕೆ ಶಿಕ್ಷಕ ಹಾಗೂ ಶಿಕ್ಷಕಿ ನಡುವೆ ನಡೆದ ವಾಗ್ವಾದದ ಹಿನ್ನೆಲೆಯಲ್ಲಿ ಶಿಕ್ಷಕಿಯೊಬ್ಬರು ಶಿಕ್ಷಕನಿಗೆ ಚಪ್ಪಲಿ ಏಟು ನೀಡಿದ ಘಟನೆ

ದೇಶ - ವಿದೇಶ

ನಿರ್ಮಾಪಕನಿಗೆ ಚಪ್ಪಲಿ ಸೇವೆ ಮಾಡಿದ ನಟಿ: ‘ಸೋಲಾಂಗ್ ವ್ಯಾಲಿ’ ಚಿತ್ರ ನಿರ್ಮಾಪಕ ಕರಣ್ ಸಿಂಗ್ ಚೌಹಾಣ್ ವಿರುದ್ಧ ವಂಚನೆ ಆರೋಪ!

ಹಣ ಕಂಡರೆ ಹೆಣ ಕೂಡ ಬಾಯಿ ಬೀಡುವ ಕಾಲ ಇದು. ಈ ಕಾಲದಲ್ಲಿ ದುಡ್ಡೊಂದಿದ್ದರೆ ಸಾಕು ಎಲ್ಲವನ್ನೂ ಪಡೆದುಕೊಳ್ಳಬಹುದು ಅನ್ನುವ ಮನಸ್ಥಿತಿ ಅನೇಕರದ್ದು. ಚಿತ್ರರಂಗ ಕೂಡ ಇದರಿಂದ ಹೊರತಾಗಿಲ್ಲ. ದುಡ್ಡಿಗಾಗಿ ಅನೇಕರು ಇಲ್ಲಿ ಆತ್ಮ

ಕರ್ನಾಟಕ

ಮೆದುಳು ಜ್ವರ ಪೀಡಿತ ಯುವತಿ ಶಿವಮೊಗ್ಗದಿಂದ ಮುಂಬೈಗೆ ಏರ್‌ಲಿಫ್ಟ್: ಜೀರೋ ಟ್ರಾಫಿಕ್‌ನಲ್ಲಿ ರವಾನೆ

ಶಿವಮೊಗ್ಗ: ಮೆದುಳು ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದಿಂದ ಮುಂಬೈಗೆ ಏರ್‌ಲಿಫ್ಟ್ ಮಾಡಲಾಯಿತು. ನಗರದ ಗಾಂಧಿ ಬಜಾರ್‌ನ ಮನೋಜ್ ಹಾಗೂ ಮನಿಷಾ ದಂಪತಿಯ ಪುತ್ರಿ ಮಾನ್ಯ (22) ಮೆದುಳು ಜ್ವರದಿಂದ ಬಳಲುತ್ತಿದ್ದಳು. ಆಕೆಗೆ ಖಾಸಗಿ

ಕರ್ನಾಟಕ

ಚಾರ್ಮಾಡಿ ಅರಣ್ಯದಲ್ಲಿ ನಿಷೇಧ ಉಲ್ಲಂಘನೆ: ಟ್ರೆಕ್ಕಿಂಗ್‌ಗೆ ಹೋದ 103 ಪ್ರವಾಸಿಗರು ಪೊಲೀಸರ ವಶಕ್ಕೆ

ಚಿಕ್ಕಮಗಳೂರು: ಚಾರ್ಮಾಡಿ ಫಾಟಿಯ ನಿಷೇಧಿತ ಪ್ರದೇಶದಲ್ಲಿ ಟ್ರೆಕ್ಕಿಂಗ್​ಗೆ ತೆರಳಿದ 103 ಮಂದಿ ಪ್ರವಾಸಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾರ್ಮಾಡಿ ಘಾಟಿ ಪ್ರದೇಶದ ಬಿದಿರುತಳ (ಮೂಡಿಗೆರೆ ತಾಲೂಕು ವ್ಯಾಪ್ತಿಯಲ್ಲಿದೆ) ಅರಣ್ಯ ಪ್ರದೇಶಕ್ಕೆ ಟ್ರೆಕ್ಕಿಂಗ್ ನಿಷೇಧ ಇದ್ದು, ಬೆಂಗಳೂರು ಮೂಲದ 103

ಕರ್ನಾಟಕ

ಬೈಕ್‌ ತಪ್ಪಿಸಲು ಹೋಗಿ ಲಾರಿ ಪಲ್ಟಿ: ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ

ಬಾಗಲಕೋಟೆ: ಬೈಕ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಕಾರಿನ ಮೇಲೆ ಲಾರಿ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ 218ರ ಸೀಮಿಕೇರಿ ಬಳಿ ನಡೆದಿದೆ. ಬಾಗಲಕೋಟೆ ತಾಲೂಕಿನ ಕೇಸನೂರು ಗ್ರಾಮದ

ದೇಶ - ವಿದೇಶ

ಇಸ್ರೋ-ನಾಸಾ ನಿಸಾರ್ ಉಪಗ್ರಹ ಉಡಾವಣೆಗೆ ಸಜ್ಜು

ಆಂಧ್ರಪ್ರದೇಶ:ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಇಸ್ರೋ ಮತ್ತು ನಾಸಾದ ಬಲಿಷ್ಠ ನಿಸಾರ್ ಉಪಗ್ರಹವನ್ನು ಇದೇ ಜು.30ರಂದು ಉಡಾವಣೆ ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇಸ್ರೋ ಮತ್ತು ನಾಸಾ ಜಂಟಿಯಾಗಿ 13,000 ಕೋಟಿ ರೂ. (1.5 ಬಿಲಿಯನ್ ಡಾಲರ್​)

ದೇಶ - ವಿದೇಶ

NCERT ಪಠ್ಯ ಪುಸ್ತಕದಲ್ಲಿ ಐಎಸ್‌ಎಸ್‌ಗೆ ಹೋದ ಮೊದಲ ಭಾರತೀಯ ಶುಭಾಂಶು ಶುಕ್ಲಾ ಹೆಸರು

ನವದೆಹಲಿ : ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS)ಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರ ಹೆಸರು ‘ನಮ್ಮ ಅದ್ಭುತ ಜಗತ್ತು’ ಎಂಬ ಶೀರ್ಷಿಕೆಯ ಹೊಸದಾಗಿ ಪ್ರಕಟವಾದ NCERT 5ನೇ