Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರು ಹೋಟೆಲ್‌ನಲ್ಲಿ ಹಸಿದ ಮಂಗನಿಗೆ ಆತಿಥ್ಯ: ಮಾನವೀಯತೆ ಮೆರೆದ ಸಿಬ್ಬಂದಿ, ವಿಡಿಯೋ ವೈರಲ್!

ಬೆಂಗಳೂರು: ನಮಗೆಲ್ಲರಿಗೂ ಕೋತಿಗಳ ವರ್ತನೆ ತಿಳಿದಿದೆ. ಮಂಗಗಳು ತಮ್ಮ ವರ್ತನೆಗಳಿಂದ ಮನುಷ್ಯರಿಗೆ ಗಂಭೀರ ಸಮಸ್ಯೆಗಳನ್ನು ಉಂಟುಮಾಡಬಹುದು. ಆದರೆ ಇಲ್ಲೊಂದು ಹಸಿದ ಮಂಗ ಬೆಂಗಳೂರಿನ ಹೋಟೆಲ್‌ಗೆ ಬಂದು ತಿಂಡಿಯನ್ನು ತಿಂದಿದೆ. ಈ ವೀಡಿಯೊ ಈಗ ವೈರಲ್

Accident ಕರ್ನಾಟಕ

ವಿದ್ಯುತ್ ತಂತಿ ಸ್ಪರ್ಶದಿಂದ ಮೂವರು ಕಾರ್ಮಿಕರ ದುರ್ಮರಣ

ಚಿತ್ರದುರ್ಗ: ವಿದ್ಯುತ್ ತಂತಿ ತಗುಲಿ  ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕಾಳಘಟ್ಟ ಗ್ರಾಮದ ಬಳಿ ನಡೆದಿದೆ. ದಾವಣಗೆರೆ ಮೂಲದ ಕಾರ್ಮಿಕರಾದ ನಜೀರ್(30), ಫಾರುಕ್(30) ಮತ್ತು ಹೊಳಲ್ಕೆರೆ ತಾಲೂಕಿನ ಗ್ಯಾರೆಹಳ್ಳಿಯ ಶ್ರೀನಿವಾಸ್(35) ಮೃತರು. ಚಿಕ್ಕಜಾಜೂರು ಪೊಲೀಸ್ ಠಾಣಾ

ದೇಶ - ವಿದೇಶ

ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಭಾರತದ ಉಗ್ರ ದಾಳಿಯ ಸಂಚುಕೋರ ಅಬ್ದುಲ್ ಅಜೀಜ್

ಇಸ್ಲಾಮಾಬಾದ್: 2001ರ ಭಾರತೀಯ ಸಂಸತ್‌ ಭವನದ ಮೇಲಿನ ದಾಳಿಯ ಸಂಚುಕೋರ ಹಾಗೂ 26/11ರ ಮುಂಬೈ ಉಗ್ರರ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಲಷ್ಕರ್-ಎ-ತೈಬಾದ ಪ್ರಮುಖ ಉಗ್ರ ಅಬ್ದುಲ್ ಅಜೀಜ್ ಪಾಕಿಸ್ತಾನದ ಬಹಾವಲ್ಪುರದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಅಬ್ದುಲ್

ದೇಶ - ವಿದೇಶ

ಭಾರತದಲ್ಲಿ ಭ್ರಾಂತಿಯ ರಾಯಭಾರಿ: ನಕಲಿ ದೌತ್ಯ ಕಚೇರಿ ತೆರೆದು ವಂಚನೆ ನಡೆಸಿದ ಜೈನ್ ಬಂಧನ

ಲಕ್ನೋ: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಒಂದು ಭವ್ಯವಾದ ಬಂಗಲೆ… ಬಂಗಲೆಯಲ್ಲಿ ಐಷಾರಾಮಿ ಕಾರುಗಳು… ಪಶ್ಚಿಮ ಆರ್ಕ್ಟಿಕಾ, ಸಬ್ರೋಗಾ, ಪೌಲ್ವಿಯಾ ಮತ್ತು ಲೊಡೋನಿಯಾದಂತಹ ರಾಷ್ಟ್ರಗಳ ರಾಯಭಾರಿ ಕಚೇರಿ ಎಂದು ವಂಚನೆ ಮಾಡ್ತಿದ್ದ ಶಂಕಿತ ಹರ್ಷವರ್ಧನ್ ಜೈನ್‌ನನ್ನು ಯುಪಿ

ಕರ್ನಾಟಕ

ಕರ್ನಾಟಕದಲ್ಲಿ 458 ಕೋಟಿ ವೆಚ್ಚದ ರೈಲ್ವೆ ಕಾಮಗಾರಿಗೆ ಸಿದ್ಧತೆ

ಬೆಂಗಳೂರು: ಕರ್ನಾಟಕ ರೈಲ್ವೆ ಮೂಲ ಸೌಕರ್ಯ ವರ್ಷದಿಂದ ವರ್ಷ ಅಭಿವೃದ್ಧಿಯಾಗುತ್ತಿದೆ. ಹೊಸ ಮಾರ್ಗದಲ್ಲಿ ರೈಲುಗಳು ಕಾರ್ಯಾಚರಣೆ ಆರಂಭಿಸಿವೆ. ಶೀಘ್ರವೇ ಎರಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಸೇವೆ ಆರಂಭಿಸಲಿವೆ. ಈ ಮಧ್ಯ ಕರ್ನಾಟಕದಲ್ಲಿ ಮತ್ತೊಂದು

ಕರ್ನಾಟಕ

ಹೊಸದುರ್ಗ ಶಾಸಕನ ಕಾರು ಚಾಲಕ ಸೇರಿ ನಾಲ್ವರು ಬಂಧನ: ಜಾನಕಲ್ ಪ್ರಸನ್ನ ಕೊಲೆ ಪ್ರಕರಣ ಬಯಲು

ಚಿತ್ರದುರ್ಗ: ಕೊಲೆ ಪ್ರಕರಣವೊಂದರಲ್ಲಿ ಹೊಸದುರ್ಗ ಕಾಂಗ್ರೆಸ್ ಶಾಸಕ ಬಿ.ಜಿ.ಗೋವಿಂದಪ್ಪ ಅವರ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರು ಚಾಲಕ ಯಶವಂತ್‌ ಸೇರಿ ನಾಲ್ವರನ್ನು ಹೊಸದುರ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾರ್ಚ್ 17 ರಂದು ಜಾನಕಲ್

ಕರ್ನಾಟಕ

ಆಟೋ ಚಾಲಕನಿಂದ ಯುಪಿಐ ನಿರಾಕರಣೆ – ಹಣ ಪಾವತಿ ಮಾಡದೇ ಹೋದ ಪ್ರಯಾಣಿಕ

ಬೆಂಗಳೂರಿನಲ್ಲಿ ಈಗಾಗಲೇ ಆಟೋ ದರ ಭಾರಿ ದುಬಾರಿಯಾಗಿದೆ. 100 ಕೊಡಿ 200 ಕೊಡಿ, ಒಲಾ ಉಬರ್‌ನಲ್ಲಿ ಎಷ್ಟು ತೋರಿಸ್ತಿದೆ ಅಷ್ಟು ಕೊಡಿ ಅಂತ ಹೇಳುವವರೇ ಹೊರತು ಆಟೋ ಮೀಟರ್ ಆನ್ ಮಾಡುವ ಆಟೋ ಚಾಲಕರೊಬ್ಬರು

ಅಪರಾಧ ಉಡುಪಿ ದಕ್ಷಿಣ ಕನ್ನಡ

ಉಡುಪಿಯಲ್ಲಿ ಗೋಕಳ್ಳರ ಬೇಟೆ: 49 ಪ್ರಕರಣಗಳಲ್ಲಿ ಭಾಗಿಯಾದ ಇಬ್ಬರು ಆರೋಪಿಗಳು ಅರೆಸ್ಟ್

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಗೋಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪೊಲೀಸರು ಗೋಕಳ್ಳರ ವಿರುದ್ದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಬಿದ್ಕಲ್ ಕಟ್ಟೆ ಪೇಟೆಯ ಬಳಿ ನಡೆದ ಗೋಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನಲ್ಲಿ 24 ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಅಪರಾಧಿ ಅರೆಸ್ಟ್

ಮಂಗಳೂರು : 24 ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಪಡೆದು ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ.ಬಂಧಿತನನ್ನು ಮೊಹಮ್ಮದ್ ಅಬ್ದುಲ್ ಫಯಾನ್(27) ಎಂದು ಗುರುತಿಸಲಾಗಿದೆ. ಆರೋಪಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ

ಅಪರಾಧ ದೇಶ - ವಿದೇಶ

ವಿದ್ಯುತ್ ಆಘಾತವೇ ಅಲ್ಲ: ಪತ್ನಿ-ಪ್ರೇಮಿಯ ಯೋಜಿತ ಕೊಲೆ!

ದೆಹಲಿಯ ಓಂ ವಿಹಾರ್ ನಿವಾಸಿ 36 ವರ್ಷದ ಕರಣ್ ದೇವ್ ಅವರ ಸಾವಿನ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ. ಆರಂಭದಲ್ಲಿ ಆಕಸ್ಮಿಕ ವಿದ್ಯುತ್ ಆಘಾತದಿಂದ ಸಾವು ಎಂದು ನಂಬಲಾಗಿತ್ತು. ಆದರೆ, ಈಗ ಆತನ ಪತ್ನಿ