Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಸಿಂಧನೂರು: ಗುಜರಾತ್‌ಗೆ ಸಾಗಿಸುತ್ತಿದ್ದ ಪಡಿತರ ಅಕ್ಕಿ ಲಾರಿ ವಶಕ್ಕೆ, ಒಬ್ಬರ ಬಂಧನ!

ಸಿಂಧನೂರು: ಬಳ್ಳಾರಿಯಿಂದ ಪಡಿತರ ಅಕ್ಕಿಯ ಚೀಲಗಳನ್ನು ತುಂಬಿಕೊಂಡು ಗುಜರಾತ್‍ಗೆ ಸಾಗಾಣಿಕೆ ಮಾಡುತ್ತಿದ್ದ ಲಾರಿಯನ್ನು ಕೆಲ ಸಂಘಟನೆಗಳ ಮುಖಂಡರು ಹಿಡಿದು ಗ್ರಾಮೀಣ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಪೋತ್ನಾಳ ಪಟ್ಟಣದ ಗುರುರಾಜ ಎನ್ನುವವರು ಬಳ್ಳಾರಿಯಿಂದ ಅಕ್ಕಿಯನ್ನು ಲಾರಿಯ

ದೇಶ - ವಿದೇಶ

ಹೃದಯಘಾತದಿಂದ ಶಾಲೆಗೆ ತೆರಳಿದ್ದ 9 ವರ್ಷದ ಬಾಲಕಿ ಸಾವು: ಊಟದ ಬಾಕ್ಸ್ ತೆರೆಯುವಾಗಲೇ ದುರಂತ!

ರಾಜಸ್ತಾನ್ : ರಾಜ್ಯದಲ್ಲಿ ಹೃದಯಾಘಾರದಿಂದ ಸರಣಿ ಸಾವು ಪ್ರಕರಣ ಮುಂದುವರಿದಿದ್ದು ಇಂದು ಬೆಳಿಗ್ಗೆ ತಾನೇ ಹಾವೇರಿಯಲ್ಲಿ 25 ವರ್ಷದ ಶಾಲಾ ಬಸ್ ಚಾಲಕೀರಪ್ಪ ಹೃದಯಘಾತದಿಂದ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಇದೀಗ ಶಾಲೆಯಲ್ಲಿ ನಾಲ್ಕನೇ ತರಗತಿ

ಕರ್ನಾಟಕ

ಜಿಎಸ್‌ಟಿ ವಿವಾದ: ವ್ಯಾಪಾರಿಗಳಿಂದ ಹಾಲು, ಹಾಲಿನ ಉತ್ಪನ್ನಗಳ ಮಾರಾಟ ಬಂದ್‌ಗೆ ಕರೆ!

ಬೆಂಗಳೂರು : ಜುಲೈ 21 ರೊಳಗೆ ಜಿಎಸ್ ಟಿ ತೆರಿಗೆ ಪಾವತಿ ಮಾಡದೇ ಇದ್ರೆ ಬ್ಯಾಂಕ್ ಖಾತೆ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಈ ತೆರಿಗೆಯನ್ನು ಮನ್ನಾ ಮಾಡುವಂತೆ ಸರ್ಕಾರ ಹಾಗೂ

ದಕ್ಷಿಣ ಕನ್ನಡ ಮಂಗಳೂರು

ಮಳೆಯಲ್ಲಿ ಬಸ್ ಬ್ರೇಕ್ ಫೈಲ್ ಹಿಮ್ಮುಖವಾಗಿ ಚಲಿಸಿದ ಬಸ್ – ವಾಹನಗಳು ಜಖಂ

ಉಳ್ಳಾಲ: ನಾಟೆಕಲ್ ಏರು ರಸ್ತೆಯಲ್ಲಿ ಮಂಜನಾಡಿ ಕಡೆಗೆ ಸಂಚರಿಸುವ ಬಸ್ ಏಕಾಏಕಿ ಬ್ರೇಕ್ ಫೈಲ್ ಆದ ಕಾರಣ‌ ಹಿಮ್ಮುಖವಾಗಿ ಚಲಿಸಿದೆ. ಈ  ಘಟನೆ ಬುಧವಾರ ರಾತ್ರಿ ತೊಕ್ಕೊಟ್ಟು ದೇರಳಕಟ್ಟೆ ಸಮೀಪದ ನಾಟೆಕಲ್ ಬಳಿ ಸಂಭವಿಸಿದೆ. ಭಾರೀ ಮಳೆಯ

ಕ್ರೀಡೆಗಳು

ಕ್ರಿಕೆಟ್‌ಗಿಂತ ಚಿತ್ರಕಲೆಯಲ್ಲಿ ಹೆಚ್ಚು ಹಣ ಗಳಿಸಿದ ಇಂಗ್ಲೆಂಡ್‌ನ ಮಾಜಿ ವಿಕೆಟ್‌ ಕೀಪರ್ ಜಾಕ್ ರಸೆಲ್!

ಲಂಡನ್: ಇಂಗ್ಲೆಂಡ್ ತಂಡದ ಮಾಜಿ ವಿಕೆಟ್ ಕೀಪರ್-ಬ್ಯಾಟರ್ ಜಾಕ್ ರಸೆಲ್ ಇದೀಗ ಚಿತ್ರ ಕಲಾವಿದರಾಗಿ ವರ್ಣಚಿತ್ರಗಳನ್ನು ಬಿಡಿಸುವುದರಲ್ಲಿ ಬಿಜಿಯಾಗಿದ್ದಾರೆ. ಅಲ್ಲದೆ ಕ್ರಿಕೆಟ್ಗಿಂತ ತಾನು ಚಿತ್ರ ಕಲಾವಿದನಾಗಿಯೇ ಹೆಚ್ಚು ಹಣ ಸಂಪಾದಿಸಿರುವೆ ಎಂದು 61 ವರ್ಷದ

ದೇಶ - ವಿದೇಶ

ಶಾಲೆಗಳಲ್ಲಿ ಭಗವದ್ಗೀತೆ ಕಡ್ಡಾಯ: ಸರ್ಕಾರದಿಂದ ಹೊಸ ಆದೇಶ

ಉತ್ತರಾಖಂಡ್: ಇನ್ಮುಂದೆ ಎಲ್ಲಾ ಸರ್ಕಾರಿ ಶಾಲೆ(Government School)ಗಳಲ್ಲಿ ಭಗವದ್ಗೀತೆ(Bhagavad Gita) ಪಠಣ ಕಡ್ಡಾಯವೆಂದು ಉತ್ತರಾಖಂಡ ಸರ್ಕಾರ ಆದೇಶ ಹೊರಡಿಸಿದೆ. ಜುಲೈ 14ರಂದು ಆದೇಶ ಹೊರಡಿಸಲಾಗಿದೆ.ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಬೆಳಗ್ಗೆ ಭಗವದ್ಗೀತೆಯ ಶ್ಲೋಕಗಳನ್ನು ವಿದ್ಯಾರ್ಥಿಗಳು ಪಠಿಸಬೇಕೆಂದು

ದೇಶ - ವಿದೇಶ

ಅಲಾಸ್ಕಾದಲ್ಲಿ 7.3 ತೀವ್ರತೆಯ ಭೂಕಂಪ, ಸುನಾಮಿ ಎಚ್ಚರಿಕೆ

ವಾಷಿಂಗ್ಟನ್: ಅಮೆರಿಕದ ಅಲಾಸ್ಕಾದಲ್ಲಿ ರಿಕ್ಟರ್ ಮಾಪಕದಲ್ಲಿ 7.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಸಮುದ್ರದ 36 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಅಲಾಸ್ಕಾ ಪರ್ಯಾಯ

ದೇಶ - ವಿದೇಶ

ʼಬಾಹ್ಯಾಕಾಶ ಹೀರೋʼ ಶೂಭಾಂಶು ಶುಕ್ಲಾ‌ಗೆ ಪತ್ನಿ-ಮಗನಿಂದ ಅಪ್ಪುಗೆಯ ಸ್ವಾಗತ

ನ್ಯೂಯಾರ್ಕ್: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ಯಶಸ್ವಿಯಾಗಿ ತಲುಪಿ ಇತಿಹಾಸ ಸೃಷ್ಟಿಸಿ ಭೂಮಿಗೆ ಮರಳಿರುವ ಶುಭಾಂಶು ಶುಕ್ಲಾ ಅವರನ್ನು ಪತ್ನಿ ಹಾಗೂ ಪುತ್ರ ಅಪ್ಪುಗೆಯ ಮೂಲಕ ಸ್ವಾಗತ ಕೋರಿದ್ದಾರೆ. 18 ದಿನಗಳ ಬಾಹ್ಯಾಕಾಶ ವಾಸದ ನಂತರ ಟೆಕ್ಸಾಸ್‌ನ

ಕರ್ನಾಟಕ

ಆನ್‌ಲೈನ್ ಬೆಟ್ಟಿಂಗ್ ಚಟ: ಮುಖ್ಯ ಪೇದೆ ಆತ್ಮಹತ್ಯೆ, ಲಕ್ಷಾಂತರ ರೂಪಾಯಿ ನಷ್ಟ!

ಚಿಕ್ಕಬಳ್ಳಾಪುರ: ಕಾನೂನು ಬಾಹಿರ ಬೆಟ್ಟಿಂಗ್‌ ಚಟುವಟಿಕೆಗಳನ್ನು ಹತ್ತಿಕ್ಕಬೇಕಿದ್ದ ಪೊಲೀಸ್‌ ಮುಖ್ಯ ಪೇದೆಯೊಬ್ಬರು ತಾನೇ ಆನ್‌ಲೈನ್‌ ಗೇಮ್‌ ಬೆಟ್ಟಿಂಗ್‌ ದಂಧೆಯಲ್ಲಿ ಸಿಲುಕಿ ಲಕ್ಷಾಂತರ ರೂ. ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಚೇನಹಳ್ಳಿ ಗ್ರಾಮಾಂತರ ಪೊಲೀಸ್‌ ಠಾಣೆಯ ಮುಖ್ಯ

ದೇಶ - ವಿದೇಶ ಮನರಂಜನೆ

ರಾಷ್ಟ್ರಪ್ರಶಸ್ತಿ ವಿಜೇತೆ ನಿತ್ಯಾ ಮೆನನ್‌ಗೆ ವಿಭಿನ್ನ ಅನುಭವ: ಪ್ರಶಸ್ತಿಗೂ ಮುನ್ನ ಸಗಣಿ ಹಚ್ಚಿದ ಕೈಗಳು!

ನಿತ್ಯಾ ಮೆನನ್ ಹೆಸರು ಕೇಳಿದ ಮೇಲೆ ಅವರ ಬಗ್ಗೆ ಹೆಚ್ಚು ಪರಿಚಯ ಮಾಡುವ ಅವಶ್ಯಕತೆ ಇಲ್ಲ. ಏಕೆಂದರೆ, ನಿತ್ಯಾ ಕೇವಲ ಒಂದು ಸಿನಿಮಾ ರಂಗಕ್ಕೆ ಸೀಮಿತವಾಗಿಲ್ಲ. ಟಾಲಿವುಡ್, ಕಾಲಿವುಡ್, ಸ್ಯಾಂಡಲ್ವುಡ್ ಹಾಗೂ ಮಾಲಿವುಡ್ನಲ್ಲಿ ನಿತ್ಯಾ