Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪಾಟ್ನಾದ ವಿಮಾನ ನಿಲ್ದಾಣದಲ್ಲಿ ತೀವ್ರ ಹೈಡ್ರಾಮಾ – ವಿಮಾನ ಲ್ಯಾಂಡಿಂಗ್ ವಿಫಲ, ಪೈಲಟ್ ಮತ್ತೆ ಟೇಕಾಫ್

ಪಾಟ್ನಾ: ದೆಹಲಿಯಿಂದ ಪಾಟ್ನಾಗೆ ಹೊರಟಿದ್ದ ಇಂಡಿಗೋ ವಿಮಾನವೊಂದು ಲ್ಯಾಂಡಿಂಗ್ ವೇಳೆ ಸಮಸ್ಯೆಯಾದ ಪರಿಣಾಮ ಪೈಲಟ್‌ನ ಚಾಣಾಕ್ಷತನದಿಂದ ಮತ್ತೆ ಟೇಕಾಫ್ ಆಗಿ ಬಳಿಕ ಸೇಫ್ ಲ್ಯಾಂಡಿಂಗ್ ಆಗಿದೆ. ಮಂಗಳವಾರ ರಾತ್ರಿ ದೆಹಲಿಯಿಂದ ಪಾಟ್ನಾಗೆ ಪ್ರಯಾಣಿಸುತ್ತಿದ್ದ 6ಇ2482 ಇಂಡಿಗೋ

ದೇಶ - ವಿದೇಶ

ಇತಿಹಾಸ ಪಠ್ಯದಲ್ಲಿ ಮೊಘಲರ ಪಾತ್ರ ಪುನರ್‌ವ್ಯಾಖ್ಯಾನ – NCERT ಹೊಸ ಅಧ್ಯಾಯ

ನವದೆಹಲಿ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ NCERT ತನ್ನ 8ನೇ ತರಗತಿ ಇತಿಹಾಸ ಪಠ್ಯಪುಸ್ತಕವನ್ನು ಪರಿಷ್ಕರಿಸಿದ್ದು, ದೆಹಲಿ ಸುಲ್ತಾನರ ಕ್ರೌರ್ಯ ಮತ್ತು ಮೊಘಲರ ಧಾರ್ಮಿಕ ಅಸಹಿಷ್ಣುತೆಯನ್ನು ಒತ್ತಿಹೇಳುವ ಹೊಸ ವಿಷಯ ಸೇರಿಸಿದೆ. ಈ

ದೇಶ - ವಿದೇಶ

ಈ ಹಳ್ಳಿಯಲ್ಲಿ ಹಾವುಗಳನ್ನು ಹೆಗಲ ಮೇಲೆ ಹಾಕಿ ವಿಚಿತ್ರ ಹಬ್ಬ

ಸಾಮಾನ್ಯವಾಗಿ ನಾಗರಪಂಚಮಿಯಂದು ಹಾವಿನ ಹುತ್ತಕ್ಕೆ ಹಾಲೆರೆದು ಹಾವಿಗೆ ಪೂಜೆ ಮಾಡುವುದನ್ನು ನೀವು ನೋಡಿರುತ್ತೀರಿ. ಆದರೆ ಇಲ್ಲೊಂದು ಹಳ್ಳಿ ಬಹಳ ವಿಚಿತ್ರವಾಗಿದ್ದು, ಇಲ್ಲಿ ನಾಗಪಂಚಮಿಯ ಸಂದರ್ಭದಲ್ಲಿ ನೂರಾರು ವಿಷಪೂರಿತ ಹಾವುಗಳನ್ನು ನದಿಯಿಂದ ಹೊರತರಲಾಗುತ್ತದೆ. ಇಷ್ಟೇ ಅಲ್ಲದೇ,

ಕರ್ನಾಟಕ

ಫ್ರೀ ಬಸ್‌ನ ಫಜೀತಿ:ಉಸಿರುಗಟ್ಟಿ ಕಿರುಚಿದ ಮಹಿಳೆ

ತುಮಕೂರು: ಮಹಿಳಾ ಪ್ರಯಾಣಿಕರಿಗಾಗಿ ಸರ್ಕಾರ ನೀಡಿರುವ ಫ್ರೀ ಬಸ್ ಯೋಜನೆ ಹಲವು ಫಜೀತಿ ಸೃಷ್ಟಿ ಮಾಡುತ್ತಿದೆ. ಮೈಸೂರಿನಿಂದ ತುಮಕೂರಿಗೆ ಸಂಚರಿಸುತ್ತಿದ್ದ ಬಸ್‌ನಲ್ಲಿ ಮಹಿಳೆಯೊಬ್ಬರು ಉಸಿರುಗಟ್ಟಿ ಕಿರುಚಾಡಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಮಂಗಳೂರು

ಸುಬ್ರಹ್ಮಣ್ಯದಲ್ಲಿ ಕಾರು ಮೇಲೆ ಮರದ ಕೊಂಬೆ ಬಿದ್ದು ಸಂಚಾರ ಅಸ್ತವ್ಯಸ್ತ

ಸುಬ್ರಹ್ಮಣ್ಯ : ದಕ್ಷಿಣಕನ್ನಡದಲ್ಲಿ ಮಳೆ ಸುರಿಯುತ್ತಿದ್ದು, ಕುಲ್ಕುoದ ವಿಷ್ಣುಮೂರ್ತಿ ದೇವಸ್ಥಾನ ಹತ್ತಿರ ಮರದ ಕೊಂಬೆಯೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಕಾರೊಂದು ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ. ಕಲ್ಕುಂದ ವಿಷ್ಣುಮೂರ್ತಿ ದೇವಸ್ಥಾನ ಸಮೀಪದ ರಸ್ತೆಯಲ್ಲಿ ಮರದ

ಅಪರಾಧ ದೇಶ - ವಿದೇಶ

ನಿದ್ರಿಸುತ್ತಿದ್ದ ಪತ್ನಿಯ ಮೇಲೆ ಕಲ್ಲು ಹಾಕಿ ಪತಿ ಕೊಂ*ದದ್ದೇಕೆ?

ಗೋರಖ್​ಪುರ: ಹಣದ ವಿಚಾರಕ್ಕೆ ನಡೆದ ಸಣ್ಣ ಜಗಳ ಕೊಲೆ(Murder)ಯಲ್ಲಿ ಅಂತ್ಯಗೊಂಡಿದೆ. ಕೋಪದಲ್ಲಿದ್ದ ಗಂಡ ನಿದ್ರಿಸುತ್ತಿರುವ ಪತ್ನಿ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶ ಗೋರಖ್​ಪುರದಲ್ಲಿ ನಡೆದಿದೆ. ಬಾಲಕ ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ

ಕರ್ನಾಟಕ

ಕೂಡಲಸಂಗಮದ ಪೀಠದ ಬೀಗ ತೆರೆದು ವಿವಾದಕ್ಕೆ ತಾತ್ಕಾಲಿಕ ವಿರಾಮ

ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ ಬೀಗ ಜಡಿದಿದ್ದು, ಹೊಸ ಚರ್ಚೆ ಹುಟ್ಟು ಹಾಕಿತ್ತು. ಇದು ಕಾಂಗ್ರೆಸ್‌ ನಾಯಕ ವಿಜಯಾನಂದ ಕಾಶಪ್ಪನವರ ಮತ್ತು ಪಂಚಮಸಾಲಿ ಶ್ರೀಗಳ ಮಧ್ಯೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿತ್ತು. ಇಂದು

ದೇಶ - ವಿದೇಶ

2030ಕ್ಕೆ ನೀರೇ ಇಲ್ಲದ ನಗರವಾಗಬಹುದೆ ಕಾಬೂಲ್?

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿ ನೀರಿನ ತೀವ್ರ ಸಂಕಷ್ಟ ಎಂದುರಾಗಿದೆ. ಕೇವಲ 5 ವರ್ಷಗಳಲ್ಲಿ ಈ ಮಹಾನಗರ ನೀರಿಲ್ಲದೇ ಒಣಗಿ ಹೋಗುವ ಸಾಧ್ಯತೆ ಇದೆ ಎಂದು ಅಂತಾರಾಷ್ಟ್ರೀಯ ಸಂಸ್ಥೆ ಮರ್ಸಿ ಕಾರ್ಪ್ಸ್ ಎಚ್ಚರಿಕೆಯ ವರದಿಯನ್ನು ನೀಡಿದೆ.

ದೇಶ - ವಿದೇಶ

ಅಮೆರಿಕದ ಆಕ್ರೋಶ, ಭಾರತದ ನಿರ್ಧಾರ: ಕೃಷಿ ಟ್ಯಾರಿಫ್ ವಿವಾದ ತೀವ್ರತೆ

ನವದೆಹಲಿ: ನಿರೀಕ್ಷೆಯಂತೆ ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ಕುದುರಲು ಕೃಷಿ ಕ್ಷೇತ್ರ ಪ್ರಮುಖ ತೊಡಕಾಗಿದೆ. ಎರಡೂ ದೇಶಗಳು ಈ ಕ್ಷೇತ್ರದ ಹಿತಾಸಕ್ತಿಗೆ ಆದ್ಯತೆ ನೀಡುತ್ತಿರುವುದು ಇದಕ್ಕೆ ಕಾರಣ. ಅರ್ಧಕ್ಕಿಂತಲೂ ಹೆಚ್ಚು ಭಾರತೀಯರ ಬದುಕಿಗೆ

ಅಪರಾಧ ದೇಶ - ವಿದೇಶ

ಕಾಳಿ ದೇವಾಲಯದಲ್ಲಿ ಕಳ್ಳತನಕ್ಕೆ ಬಂದು ನಿದ್ರೆಗೆ ಜಾರಿದ ಕಳ್ಳ

ಜಾರ್ಖಂಡ್: ಜಾರ್ಖಂಡ್​ನ ಕಾಳಿ ದೇವಸ್ಥಾನದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ದೇವಸ್ಥಾನದೊಳಗೆ ಕಳವು ಮಾಡಲು ಬಂದ ಕಳ್ಳ ನಿದ್ರೆಗೆ ಜಾರಿದ್ದಾನೆ. ಬೆಳಗ್ಗೆಯವರೆಗೂ ಆತನಿಗೆ ಎಚ್ಚರವೇ ಆಗಿರಲಿಲ್ಲ, ಕದ್ದ ವಸ್ತುಗಳನ್ನು ಪಕ್ಕದಲ್ಲಿಟ್ಟುಕೊಂಡು ಮಲಗಿದ್ದ ಎನ್ನಲಾಗಿದೆ.ಬೆಳಗ್ಗೆ ಜನರಿಂದ ಮಾಹಿತಿ