Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಸ್ವಚ್ಛ ನಗರಿ ಇಂದೋರ್‌ನಲ್ಲಿ ಕಲುಷಿತ ನೀರಿನ ರುದ್ರನರ್ತನ: 14 ಮಂದಿ ಬಲಿ, 1,400ಕ್ಕೂ ಅಧಿಕ ಮಂದಿಗೆ ಅಸ್ವಸ್ಥತೆ!

ಭೋಪಾಲ್: ಇಂದೋರ್‌ನ (Indore) ಭಾಗೀರಥಪುರದಲ್ಲಿ ಕಲುಷಿತ ನೀರು ಸೇವನೆಯಿಂದ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. 200 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, 1,400ಕ್ಕೂ ಅಧಿಕ ಜನರು ವಾಂತಿ, ಭೇದಿಯಂತಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕಳೆದ 8 ವರ್ಷಗಳಿಂದ ಇಂದೋರ್

ದೇಶ - ವಿದೇಶ

ಮುಂಬೈನಲ್ಲಿ ಘೋರ ಕೃತ್ಯ: ಮದುವೆಗೆ ನಿರಾಕರಿಸಿದ ಪ್ರಿಯಕರನ ಖಾಸಗಿ ಅಂಗ ಕತ್ತರಿಸಿದ ಮಹಿಳೆ!

ಮುಂಬೈ: ಮಹಿಳೆಯೊಬ್ಬಳು (Woman) ಹೊಸ ವರ್ಷಾಚರಣೆಗೆ (New Year 2026) ಪ್ರಿಯಕರನನ್ನು (Lover) ಮನೆಗೆ ಕರೆಸಿ ಆತನ ಖಾಸಗಿ ಅಂಗವನ್ನೇ ಕತ್ತರಿಸಿದ ಘಟನೆ ಮುಂಬೈನಲ್ಲಿ ನಡೆದಿದೆ. 25 ವರ್ಷದ ವಿವಾಹಿತ ಮಹಿಳೆ ತನ್ನ 44 ವರ್ಷದ

ಅಪರಾಧ ದೇಶ - ವಿದೇಶ

ನಿವೃತ್ತ ವಾಯುಪಡೆ ಸಿಬ್ಬಂದಿಯ ಭೀಕರ ಹತ್ಯೆ: ಆಸ್ತಿಗಾಗಿ ಸುಪಾರಿ ಕೊಟ್ಟು ತಂದೆಯನ್ನೇ ಕೊಂದ ಮಕ್ಕಳು!

ಘಾಜಿಯಾಬಾದ್: ನಿವೃತ್ತ ಭಾರತೀಯ ವಾಯುಪಡೆಯ (ಐಎಎಫ್) ಸಿಬ್ಬಂದಿಯೊಬ್ಬರನ್ನು ಗುಂಡಿಕ್ಕಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್​​ನ (Ghaziabad) ಬಾಗ್‌ಪತ್ ಜಿಲ್ಲೆಯಲ್ಲಿ ನಡೆದಿದೆ. ಸ್ವಂತ ಮಕ್ಕಳೇ ಈ ಕೊಲೆಯನ್ನು ಮಾಡಿಸಿದ್ದಾರೆ ಎಂದು ಹೇಳಲಾಗಿದೆ. ಕೊಲೆ ಮಾಡಿದ ಐದು

ಕರ್ನಾಟಕ

ಹೊಸ ವರ್ಷದ ಸಂಭ್ರಮಾಚರಣೆ ವೇಳೆ ದುರಂತ: ಗೋವಾದಲ್ಲಿ ಮಂಡ್ಯದ ಯುವಕ ಹೃದಯಾಘಾತದಿಂದ ಸಾವು!

ಹಾಸನ: ನ್ಯೂ ಇಯರ್ ಪಾರ್ಟಿಗೆ (New year 2026) ಗೋವಾಕ್ಕೆ (Goa) ಹೋಗಿದ್ದ ಆಲೂರು ತಾಲೂಕಿನ ಹೊಸಳ್ಳಿ ಗ್ರಾಮದ ಯುವಕ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾನೆ.‌ ಮೃತನನ್ನು ರಕ್ಷಿತ್ (26) ಎಂದು ಗುರುತಿಸಲಾಗಿದೆ. ಸಂಬಂಧಿಕರು ಹಾಗೂ

ಕರ್ನಾಟಕ

ಬ್ಯಾನರ್ ವಿವಾದಕ್ಕೆ ಕಾಂಗ್ರೆಸ್ ಕಾರ್ಯಕರ್ತ ಬಲಿ; ರೆಡ್ಡಿ ನಿವಾಸದ ಮುಂದೆ ಹೈಡ್ರಾಮಾ!

ಬಳ್ಳಾರಿ: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ (Congress) ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ದಾರುಣ ಘಟನೆ ಬಳ್ಳಾರಿಯಲ್ಲಿ (Ballari) ಶಾಸಕ ಜನಾರ್ದನ ರೆಡ್ಡಿ (Janardhana Reddy) ಮನೆ ಎದುರು ನಡೆದಿದೆ. ಜನವರಿ 3ರಂದು ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆ

ಕರ್ನಾಟಕ

ಬಳ್ಳಾರಿ ಘರ್ಷಣೆ ಪೊಲೀಸರ ವೈಫಲ್ಯ; ಸರ್ಕಾರ ಕೂಡಲೇ ಸೂಕ್ತ ತನಿಖೆ ನಡೆಸಲಿ: ಶಾಸಕ ಸುರೇಶ್ ಕುಮಾರ್ ಆಗ್ರಹ!

ಬಳ್ಳಾರಿ/ಬೆಂಗಳೂರು: ಬಳ್ಳಾರಿ ರಾಜಕೀಯ ಘರ್ಷಣೆ ವಿಚಾರವಾಗಿ ಸರ್ಕಾರ ಸೂಕ್ತ ತನಿಖೆ ಮಾಡಬೇಕು ಎಂದು ಮಾಜಿ ಸಚಿವ, ಶಾಸಕ ಸುರೇಶ್ ಕುಮಾರ್ (Suresh Kumar) ಗೃಹ ಇಲಾಖೆ ಮತ್ತು ಸರ್ಕಾರವನ್ನ ಆಗ್ರಹಿಸಿದ್ದಾರೆ. ಬಳ್ಳಾರಿ ಘಟನೆ ಬಗ್ಗೆ ವಿಧಾನಸೌಧದಲ್ಲಿ

ದೇಶ - ವಿದೇಶ

ಆಸ್ತಿಗಾಗಿ ಹೆತ್ತ ತಂದೆಯನ್ನೇ ಕೊಲ್ಲಿಸಿದ ಮಕ್ಕಳು: ಮಾಜಿ ವಾಯುಪಡೆ ಅಧಿಕಾರಿಯ ಹತ್ಯೆ ಕೇಸ್ ಭೇದಿಸಿದ ಪೊಲೀಸರು!

ಲಕ್ನೋ: ಮನೆ ಖಾಲಿ ಮಾಡುವಂತೆ ಹೇಳಿದ್ದಕ್ಕೆ ಮಾಜಿ ವಾಯುಪಡೆ ಅಧಿಕಾರಿಯನ್ನು ಸುಪಾರಿ ಕೊಟ್ಟು ಗುಂಡಿಕ್ಕಿ ಕೊಲ್ಲಿಸಿದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ಹತ್ಯೆಯಾದವರನ್ನು ಬಾಗ್‌ಪತ್ ಜಿಲ್ಲೆ ಮೂಲದ ನಿವೃತ್ತ ಐಎಎಫ್ ಅಧಿಕಾರಿ ಯೋಗೇಶ್ (58)

ಕರ್ನಾಟಕ

ಬಳ್ಳಾರಿ ಶೂಟೌಟ್ ಸಂಚಲನ: ಕಾಂಗ್ರೆಸ್ ಕಾರ್ಯಕರ್ತನ ದೇಹದಲ್ಲಿದ್ದದ್ದು ಖಾಸಗಿ ರಿವಾಲ್ವರ್ ಬುಲೆಟ್! ಎಸ್‌ಪಿ ಸ್ಪಷ್ಟನೆ.

ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತನ ದೇಹ ಹೊಕ್ಕಿರೋದು ಪೊಲೀಸ್ ಬುಲೆಟ್ ಅಲ್ಲ ಎಂದು ಎಸ್‌ಪಿ ರಂಜಿತ್ ಕುಮಾರ್ ಭಂಡಾರು ಸ್ಪಷ್ಟಪಡಿಸಿದ್ದಾರೆ. ಮೃತ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ದೇಹ ಹೊಕ್ಕಿದ್ದು

ಕರ್ನಾಟಕ

ವಿಜಯಲಕ್ಷ್ಮಿ ದರ್ಶನ್‌ಗೆ ಅಶ್ಲೀಲ ನಿಂದನೆ: ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ ಸೈಬರ್ ಪೊಲೀಸರು!

ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ ಮಾಡಿ, ನಿಂದಿಸಿದ್ದ ಪ್ರಕರಣ ಸಂಬಂಧ ಬೆಂಗಳೂರು (Bengaluru) ಮೂಲದ ವ್ಯಕ್ತಿ ಸೇರಿ ಇಬ್ಬರು ಆರೋಪಿಗಳನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚಂದ್ರು ಮತ್ತು ನಿಖಿಲ್

ಕರ್ನಾಟಕ

ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ ಫಿಕ್ಸ್: ಫೆ. 23ಕ್ಕೆ ನಾಗಮಂಗಲಕ್ಕೆ ನಮೋ ಆಗಮನ!

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಇದೇ ಫೆ.23ಕ್ಕೆ ಆದಿಚುಂಚನಗಿರಿಗೆ (Adichunchanagiri) ಭೇಟಿ ನೀಡಲಿದ್ದಾರೆ. ಮಂಡ್ಯ (Mandya) ಜಿಲ್ಲೆಯ ನಾಗಮಂಗಲ (Nagamangala) ತಾಲೂಕಿನಲ್ಲಿರುವ ಆದಿಚುಂಚನಗಿರಿಗೆ ಭೇಟಿ ನೀಡಿ, ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ