Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಯಾದಗಿರಿಯಲ್ಲಿ ಗ್ರಾಮಸ್ಥರ ಆಕ್ರೋಶ: ವಿಧವೆಗೆ ಅಸಭ್ಯ ವರ್ತನೆ, ಸುಳ್ಳು ಕೇಸ್ ಹಾಕಿದವನ ವಿರುದ್ಧ ಪ್ರತಿಭಟನೆ!

ಯಾದಗಿರಿ: ವಿಧವೆ ಸೇರಿದಂತೆ ಒಂಟಿ ಮಹಿಳೆಯರಿಗೆ ಓರ್ವ ವ್ಯಕ್ತಿ ತನ್ನ ಖಾಸಗಿ ಅಂಗಾಂಗವನ್ನು ತೋರಿಸಿ ವಿಕೃತಿ ಮೆರೆದಿರುವಂತಹ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ

ಅಪರಾಧ ಕರ್ನಾಟಕ

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಹಣ ಮತ್ತು ವಸ್ತುಗಳ ದೋಚಿದ ದುಷ್ಕರ್ಮಿಗಳು!

ಆನೇಕಲ್: ದೊಡ್ಡ ನಾಗಮಂಗಲ ಸಾಯಿ ಲೇಔಟ್ನಲ್ಲಿ ಮಹಿಳೆ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ದೊಡ್ಡ ನಾಗಮಂಗಲ ಸಾಯಿ ಲೇಔಟ್ನಲ್ಲಿರುವ

ಕರ್ನಾಟಕ

ಬೆಂಗಳೂರು ಕಿಡ್ನಾಪ್ ಪ್ರಕರಣ: ಜಾಮೀನು ಪಡೆದರೂ ಆರೋಪಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಕಾಲೇಜ್‌ನಿಂದ ನಕಾರ!

ಪೀಣ್ಯ ದಾಸರಹಳ್ಳಿ : ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಯುವಕನನ್ನು ಕಿಡ್ನಾಪ್ ಮಾಡಿ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಆರೋಪಿಗಳಿಗೆ ಪರೀಕ್ಷೆಯ ಕಾರಣ ಕೋರ್ಟ್‌ ಜಾಮೀನು ನೀಡಿದ್ದರೂ ಕಾಲೇಜ್ ಆಡಳಿತ ಮಂಡಳಿ ಪರೀಕ್ಷೆಗೆ ಹಾಜರಾಗಲು ನಿರಾಕರಿಸಿದೆ.

ದೇಶ - ವಿದೇಶ

ಏಷ್ಯಾದ ಅತ್ಯಂತ ಹಿರಿಯ ಆನೆ ‘ವತ್ಸಲಾ’ ನಿಧನ: ಪನ್ನಾ ಹುಲಿ ಅಭಯಾರಣ್ಯದಲ್ಲಿ 100 ವರ್ಷದ ‘ದಾದಿ’ಗೆ ವಿದಾಯ!

ಭೋಪಾಲ್: ಏಷ್ಯಾದ ಅತ್ಯಂತ ಹಿರಿಯ ಆನೆ ‘ವತ್ಸಲಾ’ ಮಧ್ಯಪ್ರದೇಶದ ಪನ್ನಾ ಹುಲಿ ಅಭಯಾರಣ್ಯದಲ್ಲಿ ಮಂಗಳವಾರ (ಜು.8) ಅಸುನೀಗಿದೆ. ಆನೆಗೆ 100 ವರ್ಷಗಳಿಗೂ ಹೆಚ್ಚು ವಯಸ್ಸಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೇರಳದ ನೀಲಂಬೂರು ಕಾಡಿನಿಂದ 1971ರಲ್ಲಿ

ದೇಶ - ವಿದೇಶ

ಜನಸಂಖ್ಯೆ ಹೆಚ್ಚಿಸಲು ರಷ್ಯಾದ ಯೋಜನೆ-ಲಕ್ಷ ಹಣ ನೀಡಿ ಕನ್ಯೆಯರಾಗ್ತಿದ್ದಾರೆ ತಾಯಂದಿರು

ರಷ್ಯಾ :ರಷ್ಯಾದ ಕೆಲವು ಭಾಗಗಳಲ್ಲಿ ಶಾಲಾ ಬಾಲಕಿಯರಿಗೆ ಮಕ್ಕಳಿಗೆ ಜನ್ಮ ನೀಡಿ ಅವರನ್ನು ಬೆಳೆಸಲು 100,000 ರೂಬಲ್ಸ್‌ಗಳಿಗಿಂತ ಹೆಚ್ಚು ಅಂದರೆ ಸುಮಾರು 1 ಲಕ್ಷ ರೂಪಾಯಿಗಿಂತ ಹೆಚ್ಚು ಹಣವನ್ನು ನೀಡಲಾಗುತ್ತಿದೆ. ಈಗ ಇದು ರಷ್ಯಾದ

ದೇಶ - ವಿದೇಶ

ವಿಮಾನ ನಿಲ್ದಾಣದಲ್ಲಿ ಎಂಜಿನ್ ಗೆ ಸಿಲುಕಿ ವ್ಯಕ್ತಿ ಸಾವು

ರೋಮ್:ಇಟಲಿಯ ಮಿಲನ್‌ನ ಬರ್ಗಾಮೊ ವಿಮಾನ ನಿಲ್ದಾಣ ಎಂದೂ ಕರೆಯಲ್ಪಡುವ ಓರಿಯೊ ಅಲ್ ಸೆರಿಯೊ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಭಾರೀ ಅವಘಡವೊಂದು ಸಂಭವಿಸಿದೆ. ವ್ಯಕ್ತಿಯೊಬ್ಬರು ವಿಮಾನದ ಎಂಜಿನ್‌ಗೆ ಸಿಲುಕಿ ಸಾವನ್ನಪ್ಪಿದ ಘಟನೆ ನಡೆದಿರುವುದಾಗಿ ಸ್ಥಳೀಯ

ದೇಶ - ವಿದೇಶ

ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ – 3 ತಿಂಗಳಲ್ಲಿ ಎರಡನೇ ಘಟನೆ

ನವದೆಹಲಿ : ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ದ ವಿಮಾನವೊಂದು ತರಭೇತಿ ವೇಳೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಪತನಾಗಿದೆ ಎಂದು ರಕ್ಷಣಾ ಇಲಾಖೆ ಮೂಲಗಳು ತಿಳಿಸಿವೆ. ಚುರು ಜಿಲ್ಲೆಯ ರತನ್‌ಗಢ ಪಟ್ಟಣದಲ್ಲಿ ಯುದ್ಧ ವಿಮಾನ ಅಪಘಾತಕ್ಕೀಡಾಗಿದ್ದು,

ಕರ್ನಾಟಕ

ಸುಂದರಿ ಯುವತಿಯ ಬ್ಲ್ಯಾಕ್ ಮೇಲ್ ಜಾಲಕ್ಕೆ ಸಿಲುಕಿ ಸಿಎ ಆತ್ಮಹತ್ಯೆ -ನಡೆದಿದ್ದೇನು?

ಬೆಂಗಳೂರು:ಸುಂದರಿಯೊಬ್ಬಳು ಮಧುಬಲೆ ಬೀಸಿ (ಹನಿಟ್ರ್ಯಾಪ್) ಬಳಿಕ ಬ್ಲಾಕ್‌ಮೇಲ್ ಮಾಡುತ್ತಿದ್ದರಿಂದ ಮನನೊಂದು ಯುವ ಚಾರ್ಟೆಡ್ ಅಕೌಂಟೆಡ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮುಂಬೈನ ಸಾಂಟಾ ಕ್ರೂಜ್‌ನ

ಕರ್ನಾಟಕ

ತಂದೆ ತಾಯಿಗೆ ಕುಡಿಯಲು ನೀರು ಇಲ್ಲ ಎಂದು 5ನೇ ತರಗತಿ ವಿದ್ಯಾರ್ಥಿನಿಯಿಂದ ಸಿಎಂ ಗೆ ಪತ್ರ

ಚಾಮರಾಜನಗರ:ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ 5ನೇ ತರಗತಿ ಮಗು, ತಮ್ಮ ತಂದೆ-ತಾಯಿಯಂದಿರು ಕೃಷಿಯಲ್ಲಿ ಅನುಭವಿಸುತ್ತಿರುವ ಕಷ್ಟವನ್ನು ಸಹಿಸಲಾಗದೆ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಗಮನ ಸೆಳೆದಿದ್ದಾರೆ.ತಂದೆ-ತಾಯಿ ನೀರಿಲ್ಲದೇ ದೂರ ಹೋಗಿ

ದೇಶ - ವಿದೇಶ

ಆಪರೇಷನ್ ಸಿಂಧೂರ್‌ ಬಳಿಕ ಚೀನಾ-ಪಾಕಿಸ್ತಾನದ ಸಂಬಂಧಕ್ಕೆ ಭಾರತದ ಪ್ರತಿಕ್ರಿಯೆ

ಆಪರೇಷನ್ ಸಿಂಧೂರ್ ಸಮಯದಲ್ಲಿ ಚೀನಾ ತನ್ನ “ನಿಕಟ ನೆರೆಯ” ಪಾಕಿಸ್ತಾನದೊಂದಿಗೆ ರಕ್ಷಣಾ ಮತ್ತು ಭದ್ರತಾ ಸಹಕಾರ ಸಾಮಾನ್ಯವಾಗಿತ್ತು ಎಂದು ಚೀನಾದ ವಿದೇಶಾಂಗ ಸಚಿವಾಲಯ ಹೇಳಿದೆ. ಆದರೆ, ಏಪ್ರಿಲ್ 22 ರ ಪಹಲ್ಗಾಮ್ ದಾಳಿಯ ನಂತರ