Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಬೆಟ್ಟಿಂಗ್ ಚಟದಿಂದ ಅಪ್ಪನ ಆಸ್ತಿ ಮಾರಿ  ಕಳ್ಳನಾದ ಸಾಫ್ಟ್‌ವೇರ್ ಎಂಜಿನಿಯರ್

ಬೆಂಗಳೂರು: ಬೆಟ್ಟಿಂಗ್ ಚಟಕ್ಕೆ ಬಿದ್ದು ಕಳ್ಳತನ ಮಾಡ್ತಿದ್ದ ಸಾಫ್ಟ್‌ವೇರ್‌ ಎಂಜಿನಿಯರನ್ನು ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದಾರೆ. ಕೆ.ಎ.ಮೂರ್ತಿ (27) ಬಂಧಿತ ಸಾಫ್ಟ್‌ವೇರ್‌ ಎಂಜಿನಿಯರ್. ಶಿವಮೊಗ್ಗ ಮೂಲದವನಾಗಿರುವ ಮೂರ್ತಿ, ಬೆಂಗಳೂರಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್ ಆಗಿ ಕೆಲಸ ಮಾಡ್ತಿದ್ದ.

ಅಪರಾಧ ಕರ್ನಾಟಕ

ಕೆಆರ್‌ಎಸ್ ಡ್ಯಾಂ ಮೇಲೆ ರೀಲ್ಸ್: ಕಾಂಗ್ರೆಸ್ ಶಾಸಕರ ಬೆಂಬಲಿಗನ ಅವಿವೇಕ ಮನರಂಜನೆ

ಮಂಡ್ಯ: ಕೆಆರ್‌ಎಸ್ ಡ್ಯಾಂ ಮೇಲೆ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಬೆಂಬಲಿಗ ಹಾಗೂ ಕಾಂಗ್ರೆಸ್ ಕಾರ್ಯಕರ್ತ ರೀಲ್ಸ್ ಮಾಡಿದ್ದಾನೆ. ಕೆಆರ್‌ಎಸ್‌ ಡ್ಯಾಂ ಮೇಲ್ಭಾಗದಲ್ಲಿ ನಿರ್ಬಂಧವಿದ್ರೂ ಲೆಕ್ಕಿಸದೆ ಡ್ಯಾಂ ಮೇಲೆ ರೀಲ್ಸ್ ಮಾಡಲಾಗಿದೆ. ಸಾರ್ವಜನಿಕರಿಗೆ ನಿರ್ಬಂಧವಿರುವ ಪ್ರದೇಶದಲ್ಲಿ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಅಪ್ರಾಪ್ತೆಯ ಅಪಹರಣ – ಶಹಬಾಝ್ ಸೇರಿ ದಂಪತಿ ಬಂಧನ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲು

ಉಳ್ಳಾಲ: ಅಪ್ರಾಪ್ತ ವಯಸ್ಸಿನ ಬಾಲಕಿಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ದೇರಳಕಟ್ಟೆ ಸಮೀಪದ ರೆಂಜಾಡಿ ನಿವಾಸಿ ಮಹಮ್ಮದ್ ಶಹಬಾಝ್ (27) ಮತ್ತು ಆಕೆಯನ್ನು ಅಪಹರಿಸಲು ಸಹಕರಿಸಿದ ಕೊಣಾಜೆ ನಿವಾಸಿಗಳಾದ ಅಮೀರ್ ಸೊಹೈಲ್, ನಿಶಾ ದಂಪತಿಯನ್ನು ಪೊಲೀಸರು ಬಂಧಿಸಿ

ಕರ್ನಾಟಕ

ಮಹಾನಗರ ಪಾಲಿಕೆ ನೌಕರರ ಮುಷ್ಕರ: ರಾಜ್ಯಾದ್ಯಂತ ಪಾಲಿಕೆ ಸೇವೆಗಳಲ್ಲಿ ವ್ಯತ್ಯಯ!

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಹಾನಗರ ಪಾಲಿಕೆಗಳ ನೌಕರರು ಇಂದಿನಿಂದ ಮುಷ್ಕರ ನಡೆಸಲಿದ್ದಾರೆ. ಮಹಾನಗರ ಪಾಲಿಕೆಗಳ ನೌಕರರ ಸಂಘದ ರಾಜ್ಯ ಸಮಿತಿ ಕರೆ ಮೇರೆಗೆ ಮುಷ್ಕರ ಕೈಗೊಂಡಿದ್ದು, ಸ್ವಚ್ಛತಾ ಕಾರ್ಮಿಕರೂ ಸೇರಿದಂತೆ

ಅಪರಾಧ ದೇಶ - ವಿದೇಶ

ಗೋಪಾಲ್ ಖೇಮ್ಕಾ ಹತ್ಯೆಕೋರ ಎನ್‌ಕೌಂಟರ್‌ನಲ್ಲಿ ಸಾವು: ಬಿಹಾರದಲ್ಲಿ ಗ್ಯಾಂಗ್‌ಸ್ಟರ್‌ ನ ಅಂತ್ಯ

ಪಟ್ನಾ: ಬಿಹಾರದ ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆ ಪ್ರಕರಣದ ಆರೋಪಿ ವಿಕಾಸ್ ಅಲಿಯಾಸ್ ರಾಜಾ ಎಂಬಾತ ಪೊಲೀಸ್ ಎನ್​​ಕೌಂಟರ್​​ನಲ್ಲಿ ಹತ್ಯೆಯಾಗಿದ್ದಾನೆ. ಇಂದು ಮಂಗಳವಾರ ಮುಂಜಾನೆ ವೇಳೆ (ರಾತ್ರಿ 2:45) ಈ ಘಟನೆ ನಡೆದಿರುವುದು ವರದಿಯಾಗಿದೆ. ಗೋಪಾಲ್

ಅಪರಾಧ ದೇಶ - ವಿದೇಶ

ನಿಂತ ರೈಲಿನಲ್ಲಿ ಸಾಮೂಹಿಕ ಅತ್ಯಾಚಾರ, ಮಹಿಳೆ ಕಾಲು ಕಳೆದುಕೊಂಡ ಭೀಕರ ಘಟನೆ!

ರೋಹ್ಟಕ್: ಜೂನ್ 24 ರ ರಾತ್ರಿ ಪಾಣಿಪತ್ನಲ್ಲಿ ನಿಂತಿದ್ದ ರೈಲಿನ ಖಾಲಿ ಕೋಚ್ನಲ್ಲಿ ನಾಲ್ವರು ಪುರುಷರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಪಾಣಿಪತ್ನಲ್ಲಿ ನಿಂತಿದ್ದ ರೈಲಿನ ಖಾಲಿ ಬೋಗಿಯಲ್ಲಿ

ಕರ್ನಾಟಕ

ಅನ್ನಭಾಗ್ಯ ಯೋಜನೆಗೆ ಬಿಗ್ ಶಾಕ್: ಆಹಾರ ಧಾನ್ಯ ಸಾಗಾಣಿಕೆ ಬಂದ್, ರಾಜ್ಯಾದ್ಯಂತ ಪಡಿತರ ವಿತರಣೆಯಲ್ಲಿ ವ್ಯತ್ಯಯ?

ಬೆಂಗಳೂರು : ರಾಜ್ಯದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ ಎದುರಾಗಿದ್ದು, ಇಂದಿನಿಂದ ‘ಅನ್ನಭಾಗ್ಯ’ ಆಹಾರ ಧಾನ್ಯ ಸಾಗಾಣಿಕೆ ಬಂದ್ ಆಗಲಿದೆ. ಹೌದು, ಆಹಾರ ಧಾನ್ಯ ಸಾಗಾಣಿಕೆ ವೆಚ್ಚ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಹಣ ಬಿಡುಗಡೆ

ಕರ್ನಾಟಕ

ಗಂಡನನ್ನು ಬಿಟ್ಟು ಬಂದ ಮಹಿಳೆಯನ್ನು ಗರ್ಭಿಣಿ ಮಾಡಿ ಪ್ರಿಯಕರ ಪರಾರಿ: ಕೋಲಾರದಲ್ಲಿ ಪ್ರತಿಭಟನೆ!

ಕೋಲಾರ : ಪ್ರಿಯಕರನಿಗಾಗಿ ತನ್ನ ಗಂಡ ಬಿಟ್ಟು ಓಡಿ ಹೋಗಿದ್ದ ಮಹಿಳೆಯೊಬ್ಬಳನ್ನು ಗರ್ಭಿಣಿ ಮಾಡಿ ಪರಾರಿಯಾಗಿರುವ ಘಟನೆ ಕೋಲಾರದ ಶ್ರೀನಿವಾಸಪುರ ನಗರದಲ್ಲಿ ನಡೆದಿದೆ. ಆರ್ ತಿಮ್ಮಸಂದ್ರ ಗ್ರಾಮದ ಸಂಯುಕ್ತಾ ಎಂಬ ಮಹಿಳೆಯೊಬ್ಬಳು ಮದುವೆಯ ಬಳಿಕ

ಕರ್ನಾಟಕ

ಮದ್ಯಪಾನಕ್ಕಾಗಿ ಪತ್ನಿಯನ್ನು ಕೊಂದ ಪತಿ: ಕಲಬುರಗಿಯಲ್ಲಿ ಜೀವಾವಧಿ ಶಿಕ್ಷೆ ಘೋಷಣೆ

ಕಲಬುರಗಿ: ಸಾರಾಯಿ ಕುಡಿಯಲು ಹಣ ನೀಡದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶ ಪ್ರಕಟಿಸಿದೆ. ಜೇವರ್ಗಿ

ಕರ್ನಾಟಕ

ಅಂಜನಾದ್ರಿ ಬೆಟ್ಟದಲ್ಲಿ ವೈರಲ್ ಆದ ಘಟನೆ: ಡಿಸಿಗೆ ಪೂಜೆ ಮಾಡಲು ನಿರಾಕರಿಸಿದ ಅರ್ಚಕ!

ಗಂಗಾವತಿ: ತಾಲೂಕಿನ ಐತಿಹಾಸಿಕ ಪ್ರಸಿದ್ಧ ಆಂಜನೇಯ ಜನ್ಮಸ್ಥಳಕ್ಕೆ ಜಿಲ್ಲಾಧಿಕಾರಿ ಸುರೇಶ ಇಟ್ನಾಳ್ ಭೇಟಿ ನೀಡಿದ ವೇಳೆ ಪೂಜೆ, ಆರತಿ ಮಾಡಲು ಅರ್ಚಕ ವಿದ್ಯಾದಾಸ ಬಾಬಾ ನಿರಾಕರಿಸಿದ ಘಟನೆ ಭಾನುವಾರ ನಡೆದಿದೆ. ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿ ಬಂದ