Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಆಂಧ್ರಪ್ರದೇಶದಲ್ಲಿ ಕೌಟುಂಬಿಕ ದುರಂತ: ಮೂವರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ!

ಅಮರಾವತಿ: ವ್ಯಕ್ತಿಯೊಬ್ಬ ಮೂವರು ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಘಟನೆ ಆಂಧ್ರ ಪ್ರದೇಶದ (Andhra Pradesh) ನಂದ್ಯಾಲ್‌ನ ಉಯ್ಯಾಲವಾಡ ಗ್ರಾಮದಲ್ಲಿ ನಡೆದಿದೆ. ಕುಟುಂಬವು ಆರ್ಥಿಕ ತೊಂದರೆಗಳನ್ನು ಎದುರಿಸುತ್ತಿತ್ತು, ಇದು ಮಕ್ಕಳ ಹತ್ಯೆ ಹಾಗೂ ಆತ್ಮಹತ್ಯೆಗೆ ಕಾರಣವಾಗಿರಬಹುದು

ಅಪರಾಧ

ಮಗಳಿಗೆ ಕಿರುಕುಳ ನೀಡುತ್ತಿದ್ದ ಅಳಿಯನ ಬರ್ಬರ ಹತ್ಯೆ!

ಶಿವಮೊಗ್ಗ: ಶಿವಮೊಗ್ಗದ (Shivamogga) ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಇರುವ ಶ್ರೀನಿಧಿ ವೈನ್ ಶಾಪ್ ಮುಂದೆ ಒಂದು ಭೀಕರ ಕೊಲೆ ನಡೆದಿದೆ. ಅರುಣ ಎನ್ನುವ ವ್ಯಕ್ತಿಯು ವೈನ್ ಶಾಪ್ ಮುಂದೆ ನಿಂತಿದ್ದಾಗ ಹಠಾತ್ ಆಗಿ ಅಲ್ಲಿಗೆ

ದೇಶ - ವಿದೇಶ

ಟೋಲ್ ಪ್ಲಾಜಾಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಟೋಲ್ ಕಂಬ ಧ್ವಂಸ!

ದೇವನಹಳ್ಳಿ: ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರಲ್ಲಿನ ದೇವನಹಳ್ಳಿ ಹೊರವಲಯದ ಟೋಲ್ ಪ್ಲಾಜಾ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅಪಘಾತ ತಪ್ಪಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ (Bengaluru) ಬರುತ್ತಿದ್ದ ಟ್ರಾನ್ಸ್ ಇಂಡಿಯಾ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಅತಿವೇಗದಿಂದ

ದೇಶ - ವಿದೇಶ

ನ್ಯೂಯಾರ್ಕ್‌ನಲ್ಲಿ ಹೊಸ ಇತಿಹಾಸ: ಅಮೆರಿಕದ ಅತಿದೊಡ್ಡ ನಗರಕ್ಕೆ ಮೊದಲ ಮುಸ್ಲಿಂ ಮೇಯರ್ ಆಗಿ ಜೋಹ್ರಾನ್ ಮಮ್ದಾನಿ ಅಧಿಕಾರ ಸ್ವೀಕಾರ!

ನ್ಯೂಯಾರ್ಕ್‌: ಅಮೆರಿಕದ ಎಡಪಂಥೀಯ ಯುವ ನಾಯಕ ಜೋಹ್ರಾನ್ ಮಮ್ದಾನಿ (Zohran Mamdani) ನ್ಯೂಯಾರ್ಕ್ ಮೇಯರ್ (New York Mayor) ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ಅಮೆರಿಕದ (USA) ಅತಿದೊಡ್ಡ ನಗರವಾದ ನ್ಯೂಯಾರ್ಕ್‌ ಚುಕ್ಕಾಣಿ

ಕರ್ನಾಟಕ

ಬಳ್ಳಾರಿಯಲ್ಲಿ ರಣರಂಗವಾದ ಜನಾರ್ದನ ರೆಡ್ಡಿ ನಿವಾಸದ ಮುಂಭಾಗ: ಬ್ಯಾನರ್ ವಿಚಾರಕ್ಕೆ ಕಲ್ಲು ತೂರಾಟ

ಬಳ್ಳಾರಿ: ಕೊಪ್ಪಳದ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ (Janardhana Reddy) ಮನೆ ಮುಂದೆ ಬ್ಯಾನರ್ ವಿಚಾರಕ್ಕೆ ಗಲಾಟೆ ನಡೆದು ಕಲ್ಲು ತೂರಾಟ (Stone Pelting) ನಡೆದಿದೆ. ಜನವರಿ 3 ರಂದು ವಾಲ್ಮೀಕಿ ಪುತ್ಥಳಿ ಅನಾವರಣ

ಕರ್ನಾಟಕ

ಹೊಸ ವರ್ಷದ ದಿನವೇ ಅರಸೀಕೆರೆಯಲ್ಲಿ ಭೀಕರ ಅಪಘಾತ; ಟೈರ್ ಸ್ಫೋಟಗೊಂಡು ಪಿಕಪ್ ಪಲ್ಟಿ, ಮೂವರ ದುರ್ಮರಣ!

ಹಾಸನ: ಹೊಸ ವರ್ಷದ ಮೊದಲ‌ ದಿನವೇ ಅರಸೀಕೆರೆಯ (Arsikere) ಚಿಕ್ಕಾರಹಳ್ಳಿ ಗೋಶಾಲೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ಮೂವರು ಸಾವನ್ನಪ್ಪಿದ್ದಾರೆ. ಅಡಿಕೆ ಸಾಗಿಸುತ್ತಿದ್ದ ಬೊಲೆರೋ ಪಿಕಪ್ ಟೈರ್ ಬ್ಲಾಸ್ಟ್ ಆಗಿ ಪಲ್ಟಿಯಾದ ಪರಿಣಾಮ ಈ

ಕರ್ನಾಟಕ

ಸರ್ಕಾರಕ್ಕಿಂತ ಯಾರೂ ದೊಡ್ಡವರಲ್ಲ, ನೈಸ್‌ಗೆ ಪಾಠ ಕಲಿಸುವುದು ನಮಗೆ ಗೊತ್ತು: ಡಿಸಿಎಂ ಡಿ.ಕೆ. ಶಿವಕುಮಾರ್ ಗುಡುಗು!

ಬೆಂಗಳೂರು: ನಂದಿ ಇನ್‌ಫ್ರಾಸ್ಟ್ರಕ್ಚರ್‌ ಕಾರಿಡಾರ್‌ ಎಂಟರ್‌ಪ್ರೈಸ್‌ಗೆ(NICE) ಹೇಗೆ ಪಾಠ ಕಲಿಸಬೇಕು ಎನ್ನುವುದು ನಮಗೆ ಗೊತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಆಕ್ರೋಶ ಹೊರಹಾಕಿದ್ದಾರೆ. ಹೆಬ್ಬಾಳ ಮೇಲ್ಸೇತುವೆ ಬಳಿ ನೂತನ ಮೇಲ್ಸೇತುವೆ ಉದ್ಘಾಟಿಸಿದ

ಕರ್ನಾಟಕ

ಬೆಂಗಳೂರಿಗೆ ಬೇಡ ‘ದೆಹಲಿ ಮಾಲಿನ್ಯ’ದ ಬಿಸಿ: ಪರಿಸರ ರಕ್ಷಣೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ!

ಬೆಂಗಳೂರು: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಾಯುಮಾಲಿನ್ಯ (Air Pollution) ಅತಿಯಾಗಿದ್ದು, ಬೆಂಗಳೂರಿಗೂ (Bengaluru) ಈ ಸ್ಥಿತಿ ಬಾರದಂತೆ ಎಲ್ಲ ಅಗತ್ಯ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ

ದೇಶ - ವಿದೇಶ

ಇಂದೋರ್‌ನಲ್ಲಿ ಕಲುಷಿತ ನೀರಿಗೆ 6 ತಿಂಗಳ ಮಗು ಬಲಿ: 10 ವರ್ಷಗಳ ಪ್ರಾರ್ಥನೆಯ ಬಳಿಕ ಜನಿಸಿದ್ದ ಕಂದಮ್ಮ ಇನ್ನಿಲ್ಲ!

ಭೋಪಾಲ್: 10 ವರ್ಷದ ಪ್ರಾರ್ಥನೆ ಬಳಿಕ ಜನಿಸಿದ್ದ 6 ತಿಂಗಳ ಮಗು ಕಲುಷಿತ ನೀರು ಸೇವನೆಯಿಂದ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ (Madhya Pradesh) ಇಂದೋರ್‌ನಲ್ಲಿ ನಡೆದಿದೆ. ಸ್ವಚ್ಛತೆಯಲ್ಲಿ ಸತತವಾಗಿ ಮೊದಲ ಸ್ಥಾನ ಪಡೆಯುತ್ತಿರುವ ಇಂದೋರ್‌ನ

ದೇಶ - ವಿದೇಶ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮತ್ತೆ ಅಟ್ಟಹಾಸ: ಉದ್ಯಮಿಗೆ ಇರಿದು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು!

ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ಹಿಂದೂಗಳ (Hindu) ಮೇಲಿನ ದಾಳಿಗಳ ಸರಣಿ ಮುಂದುವರಿದಿದೆ. ಉದ್ಯಮಿ ಕೊಂಕನ್ ಚಂದ್ರ (40) ಎಂಬವರು ಪವಾಡ ಸದೃಶವಾಗಿ ಜೀವ ಉಳಿಸಿಕೊಂಡಿದ್ದಾರೆ. ಕೇಔರ್‌ಬಂಗಾ ಪ್ರದೇಶದಲ್ಲಿ ಫಾರ್ಮಸಿ ಮುಚ್ಚಿ ಬುಧವಾರ ರಾತ್ರಿ 9 ಗಂಟೆ