Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕ್ರೀಡೆಗಳು

ಕ್ಯಾನ್ಸರ್‌ನಿಂದ ಬಳಲುತ್ತಿರುವ ಸಹೋದರಿಗೆ 10 ವಿಕೆಟ್ ಸಾಧನೆ ಅರ್ಪಿಸಿದ ವೇಗಿ ಆಕಾಶ್ ದೀಪ್: “ನಾವೆಲ್ಲರೂ ನಿನ್ನೊಂದಿಗಿದ್ದೇವೆ”!

“ನಾವೆಲ್ಲರೂ ನಿಮ್ಮೊಂದಿಗಿದ್ದೇವೆ”ಎಜ್‌ಬಾಸ್ಟನ್:‌ “ಕೈಯಲ್ಲಿ ಚೆಂಡು ಹಿಡಿದಾಗಲೆಲ್ಲಾ, ಆಕೆಯ ಕುರಿತ ಆಲೋಚನೆಗಳು ನನ್ನ ಮನಸ್ಸನ್ನು ಮುಟ್ಟುತ್ತಿದ್ದವು”. ಇದು ಕ್ಯಾನ್ಸರ್‌ಪೀಡಿತ ಸಹೋದರಿಯನ್ನುನೆನೆದು, ಎಜ್‌ಬಾಸ್ಟನ್‌ನಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ 10 ವಿಕೆಟ್‌ ಕಬಳಿಸಿ ಮೆರೆದ ಭಾರತದ

ಕರ್ನಾಟಕ ತಂತ್ರಜ್ಞಾನ

ಕೊವಿಡ್ ನಂತರ ಮೊಬೈಲ್ ಬಳಕೆ ವಿಪರ್ಯಾಸ: ಹೃದಯಕ್ಕೆ ಹೊಡೆತ ತರುತ್ತಿದೆಯಾ ಸ್ಮಾರ್ಟ್‌ಫೋನ್?

ಬೆಂಗಳೂರು: ಹಾಗಿದ್ರೆ ಒಮ್ಮೆ ಈ ಸ್ಟೋರಿ ನೋಡಲೇಬೇಕು. ರಾಜ್ಯದಲ್ಲಿ ಹೆಚ್ಚಾಗ್ತಿರೋ ಹೃದಯಘಾತ ಪ್ರಕರಣಗಳಿಗೆ ಮೊಬೈಲ್ ಬಳಕೆ ಕೂಡ ಕಾರಣ ಅನ್ನೋ ಅಚ್ಚರಿಯ ಅಂಶ ತಜ್ಞರ ತನಿಖೆಯಲ್ಲಿ ಬಯಲಾಗಿದೆ. ರಾಜ್ಯದಲ್ಲಿ ಹೃದಯಘಾತ ಸಮಸ್ಯೆಗಳು ಹೆಚ್ಚಾಗುತ್ತಿರುವ ಸಂಬಂಧ ತಜ್ಞರ

ದೇಶ - ವಿದೇಶ

ಚೀನಾದ ಸುಳ್ಳು ಪ್ರಚಾರ ಬಯಲು: ಆಪರೇಷನ್ ಸಿಂಧೂರ್ ವೇಳೆ ರಫೇಲ್ ಬಗ್ಗೆ ದುಷ್ಪ್ರಚಾರ ನಡೆಸಿದ ಪಾಕಿಸ್ತಾನ-ಚೀನಾ ಸಂಚು

ಫ್ರಾನ್ಸ್​: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ ದಾಳಿಗೆ ಪ್ರತ್ಯುತ್ತರಾಗಿ ಭಾರತ ಪಾಕಿಸ್ತಾನದ ಮೇಲೆ ನಡೆಸಿದ ಆಪರೇಷನ್ ಸಿಂಧೂರ್ ಬಳಿಕ, ಪಾಕಿಸ್ತಾನವು ಸುಳ್ಳು ಪ್ರಚಾರ ಮಾಡಿ ಯುದ್ಧದಲ್ಲಿ ತನ್ನದೇ ಗೆಲುವು ಎಂದು ಬೀಗಿತ್ತು. ಆದರೆ ಸತ್ಯ ಏನೆಂಬುದು

ದಕ್ಷಿಣ ಕನ್ನಡ ಮಂಗಳೂರು

ಸುಬ್ರಹ್ಮಣ್ಯ ಬಳಿ ಭಾರೀ ಗಾಳಿ ಮಳೆ: ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದು 2 ಕಂಬ ಧ್ವಂಸ

ಕಡಬ: ತಾಲೂಕಿನ ಸುಬ್ರಹ್ಮಣ್ಯ ಸೇರಿದಂತೆ ಗ್ರಾಮೀಣ ಪರಿಸರದಲ್ಲಿ ಜುಲೈ 6ರಂದು ಭಾರೀ ಗಾಳಿ ಮಳೆಯಾಗಿದೆ. ಅಪರಾಹ್ನದ ಗಾಳಿ ಮಳೆಗೆ ಸುಬ್ರಹ್ಮಣ್ಯ ಮುಖ್ಯರಸ್ತೆಯ ಕಾಶಿಕಟ್ಟೆಯ ಬಳಿ ಬೃಹತ್‌ ಮರವೊಂದು ವಿದ್ಯುತ್‌ ತಂತಿಗಳ ಮೇಲೆ ಬಿದ್ದಿದ್ದು, ಸಮೀಪದಲ್ಲಿದ್ದ ವಿದ್ಯುತ್‌

ಕರ್ನಾಟಕ

ಫೋಟೋಗೆ ನಿಂತ ವ್ಯಕ್ತಿ ಕಾವೇರಿ ನದಿಗೆ ಬಿದ್ದು ಕೊಚ್ಚಿ ಹೋದ ದುರ್ಘಟನೆ

ಮಂಡ್ಯ: ಫೋಟೋ ತೆದುಕೊಳ್ಳಲು ಹೋಗಿ ಕಾವೇರಿ ನದಿಯಲ್ಲಿ ವ್ಯಕ್ತಿಯೊಬ್ಬರು ಕೊಚ್ಚಿ ಹೋದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಸರ್ವಧರ್ಮ ಆಶ್ರಮದ ಬಳಿ ನಡೆದಿದೆ. ಮೈಸೂರಿನಲ್ಲಿ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಮಹೇಶ್ ( 36)

ದೇಶ - ವಿದೇಶ

ಹಿಮಾಚಲ ಪ್ರದೇಶ ಪ್ರವಾಹ: ಇಡೀ ಕುಟುಂಬ ಕೊಚ್ಚಿ ಹೋಯ್ತು, 11 ತಿಂಗಳ ಮಗು ಪವಾಡ ಸದೃಶ ಪಾರು!

ಹಿಮಾಚಲ ಪ್ರದೇಶ: ಕಳೆದ ಕೆಲ ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಮೇಘಸ್ಫೋಟ, ಭೂಕುಸಿತದಿಂದ ಪ್ರವಾಹ ಉಂಟಾಗಿದ್ದು, ನೂರಾರು ಮಂದಿ ಮನೆ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ನಿರಂತರ ಮಳೆಯಿಂದಾಗಿ ಹಿಮಾಚಲ ಪ್ರದೇಶದಲ್ಲಿ ಪ್ರವಾಹ ಉಂಟಾಗಿದೆ.

ಅಪರಾಧ ಕರ್ನಾಟಕ

ಹುಬ್ಬಳ್ಳಿಯಲ್ಲಿ ಬೃಹತ್ ವೇಶ್ಯಾವಾಟಿಕೆ ಜಾಲ ಭೇದಿಸಿದ ಪೊಲೀಸರು: ರಹಸ್ಯ ಕೋಣೆ, ಸುರಂಗ ಮಾರ್ಗ ಪತ್ತೆ!

ಹುಬ್ಬಳ್ಳಿ: ಹೃಹತ್ ವೇಶ್ಯಾವಾಟಿಕೆ ಜಾಲವನ್ನು ಪೊಲೀಸರು ಬೇಧಿಸಿದ್ದು, ಲಾಡ್ಜ್ ಮ್ಯಾನೇಜರ್, ಸಿಬ್ಬಂದಿಯನ್ನು ಬಂಧಿಸಲಾಗಿದೆ. ಮೈಸೂರಿನ ಒಡನಾಡಿ ಸಂಸ್ಥೆ ಸಹಯೋಗದೊಂದಿಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಹಲವು ಮಹಿಳೆಯರನ್ನು ರಕ್ಷಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರದ

kerala

ಕೇರಳ ಪ್ರವಾಸೋದ್ಯಮದ ಜಾಹೀರಾತು ರೂಪಿಸಿದ್ದ ಪಾಕ್ ಗೂಢಚಾರಿಕೆ ಆರೋಪಿತ ಯೂಟ್ಯೂಬರ್!

ತಿರುವನಂತಪುರಂ: ಪಾಕಿಸ್ತಾನದ ಪರವಾಗಿ ಗೂಢಚಾರಿಕೆ ಮಾಡಿದ ಆರೋಪದಲ್ಲಿ ಬಂಧಿತರಾಗಿರುವ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ, ಅದಕ್ಕೂ ಮುನ್ನ ಕೇರಳಕ್ಕೆ ಭೇಟಿ ನೀಡಿ, ಕೇರಳ ಪ್ರವಾಸೋದ್ಯಮ ಇಲಾಖೆಯ ಮನವಿ ಮೇರೆಗೆ ಜಾಹೀರಾತು ನಿರ್ಮಿಸಿದ್ದ ಸಂಗತಿ ಬೆಳಕಿಗೆ ಬಂದಿದೆ.

ಕರ್ನಾಟಕ

ಕರ್ನಾಟಕದಲ್ಲಿ ಆನ್‌ಲೈನ್ ಬೆಟ್ಟಿಂಗ್‌ಗೆ ಕಡಿವಾಣ: ಹೊಸ ಕಾಯ್ದೆ, ಪ್ರಾಧಿಕಾರ ರಚನೆಗೆ ಸಿದ್ಧತೆ!

ರಾಜ್ಯದಲ್ಲಿ ಹೆಚ್ಚುತ್ತಿರುವ ಆನ್‌ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್ ಚಟುವಟಿಕೆಗಳಿಗೆ ಕಟ್ಟುನಿಟ್ಟಿನ ನಿಯಂತ್ರಣ ತರಲು ಕರ್ನಾಟಕ ಸರ್ಕಾರ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ‘ಕರ್ನಾಟಕ ಪೊಲೀಸ್ (ತಿದ್ದುಪಡಿ) ಮಸೂದೆ 2025’ರ ಕರಡು ಸಿದ್ಧಗೊಂಡಿದ್ದು, ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ