Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ನೆಲಮಂಗಲದಲ್ಲಿ ಮಮತೆಯ ಹತ್ಯೆ:ನೀರಿನ ಹಂಡೆಯಲ್ಲಿ ಮುಳುಗಿಸಿ 45 ದಿನದ ಮಗು ಕೊಂದ ತಾಯಿ

ನೆಲಮಂಗಲ: 45 ದಿನದ ಗಂಡು ಮಗುವನ್ನು ತಾಯಿಯೇ ಕೊಲೆ ಮಾಡಿರುವಂತಹ ಹೃದಯ ವಿದ್ರಾವಕ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ನಾಗಕಲ್ಲು ಗ್ರಾಮದಲ್ಲಿ ನಡೆದಿದೆ. ಸದ್ಯ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಾಯಿ

ದೇಶ - ವಿದೇಶ

ಹನುಮಾನ್ ಚಾಲೀಸಾ ಮತ್ತು ಗಾಯತ್ರಿ ಮಂತ್ರ ಕೇಳೋದೇ ಇಷ್ಟ ಎಂದ ಮುಸ್ಲಿಂ ನಟಿ

ಮುಸ್ಲಿಮರಾಗಿದ್ದರೂ ಶಿವನಲ್ಲಿ ಅಪಾರ ನಂಬಿಕೆ ಹೊಂದಿರುವ ನಟಿಯರಲ್ಲಿ ಸಾರಾ ಅಲಿ ಖಾನ್ ಮತ್ತು ನುಶ್ರತ್ ಭರೂಚಾ ಸೇರಿದ್ದಾರೆ. ಸಾರಾ ಆಗಾಗ್ಗೆ ದೇವಾಲಯಗಳಿಗೆ ಭೇಟಿ ನೀಡುತ್ತಾ ಶಿವನನ್ನು ಪೂಜಿಸುವುದನ್ನು ಕಾಣಬಹುದು. ಶಿವನಲ್ಲಿ ತಮಗೆ ವಿಶೇಷ ನಂಬಿಕೆ

ದೇಶ - ವಿದೇಶ

ಹಿಮಾಚಲದಲ್ಲಿ ಭಾರೀ ಮಳೆ ವಿಕೋಪ: ಭೂಕುಸಿತ-ಪ್ರವಾಹಕ್ಕೆ 78 ಬಲಿ, 37 ಮಂದಿ ನಾಪತ್ತೆ

ಹಿಮಾಚಲ ಪ್ರದೇಶ: ಭಾರಿ ಮಳೆಯಿಂದದಾಗಿ ರಾಜ್ಯದಲ್ಲಿ ವ್ಯಾಪಕ ಹಾನಿಯಾಗಿದ್ದು, ಕಳೆದ ಜೂನ್ 20 ರಂದು ಮಳೆ ಆರಂಭವಾದಾಗಿನಿಂದ ಇದುವರೆಗೆ ಕನಿಷ್ಠ 78 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಅಲ್ಲದೆ ಜೊತೆಗೆ 37 ಮಂದಿ ಇನ್ನೂ ನಾಪತ್ತೆಯಾಗಿರುವುದಾಗಿ

ದೇಶ - ವಿದೇಶ

ಭಾರತದ ವೈಭವ್ ತನೇಜಾ ಅಮೇರಿಕಾ ಪಕ್ಷದ ಖಜಾಂಚಿಯಾಗಿ ಆಯ್ಕೆ

ಟೆಸ್ಲಾದ ಕಾರ್ಯನಿರ್ವಾಹಕ ಮತ್ತು ಮುಖ್ಯ ಹಣಕಾಸು ಅಧಿಕಾರಿಯಾಗಿರುವ ಭಾರತೀಯ ಮೂಲದ ವೈಭವ್ ತನೇಜಾ ಅವರನ್ನು ಎಲಾನ್‌ ಮಸ್ಕ್ ಅವರು ತಮ್ಮ ಹೊಸದಾಗಿ ಪ್ರಾರಂಭಿಸಲಾದ ಅಮೇರಿಕಾ ಪಕ್ಷದ ಖಜಾಂಚಿಯಾಗಿ ಆಯ್ಕೆ ಮಾಡಿದ್ದಾರೆ. ಪಕ್ಷವನ್ನು ನೋಂದಾಯಿಸಲು ಸಲ್ಲಿಸಿದ

ಅಪರಾಧ ದೇಶ - ವಿದೇಶ

ಪುಣೆಯ ರೈಲ್ವೆ ನಿಲ್ದಾಣದಲ್ಲಿ ಗಾಂಧೀಜಿ ಪ್ರತಿಮೆಗೆ ಅಪಮಾನ ಯತ್ನ: ಉತ್ತರ ಪ್ರದೇಶ ಮೂಲದ ವ್ಯಕ್ತಿ ಬಂಧನ

ಪುಣೆ: ನಗರದ ರೈಲ್ವೆ ನಿಲ್ದಾಣದಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅಪವಿತ್ರಗೊಳಿಸಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತ ಮಾನಸಿಕ ಅಸ್ವಸ್ಥ ಎಂದು ಶಂಕಿಸಲಾಗಿದೆ. ಆ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು

ಅಪರಾಧ ಮಂಗಳೂರು

ಮಂಗಳೂರಿನಲ್ಲಿ ಸೈಬರ್ ವಂಚನೆ: 3.16 ಕೋಟಿ ಕಳೆದುಕೊಂಡ ಮಹಿಳೆ

ಮಂಗಳೂರು: ಸೈಬರ್ ವಂಚಕರ ಮೋಸದ ಕರೆಗೆ ಮಹಿಳೆಯೊಬ್ಬರು ಬರೋಬ್ಬರಿ 3.16 ಕೋಟಿ ಹಣ ಕಳೆದುಕೊಂಡ ಘಟನೆ ನಡೆದಿದ್ದು, ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸೈಬರ್ ವಂಚಕರು ಮಹಿಳೆಗೆ ನಿಮ್ಮ ಗಂಡನ ಹೆಸರಿನಲ್ಲಿ ನಕಲಿ ಸಿಮ್

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿಗೆ ಮಾದಕ ವಸ್ತು ಸಾಗಾಟ: ಸಕಲೇಶಪುರದ ಯುವಕ ಪೊಲೀಸರ ವಶಕ್ಕೆ

ಮಂಗಳೂರು: ಮಂಗಳೂರಿಗೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪದ ಮೇಲೆ ಹಾಸನ ಜಿಲ್ಲೆಯ ಸಕಲೇಶಪುರ ನಿವಾಸಿ ಧ್ರುವ್ ಡಿ. ಶೆಟ್ಟಿ (22) ಎಂಬಾತನನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಮಂಗಳೂರು ಸೆನ್ ಠಾಣಾ ಪೊಲೀಸರು

ಕರ್ನಾಟಕ

ತಿಪ್ಪನಟಗಿಯಲ್ಲಿ ಅನಾರೋಗ್ಯದ ಅಲೆ: ಮೂವರು ಸಾವು, ಕಲುಷಿತ ನೀರಿನ ಶಂಕೆ

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೂರು ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ತಿಪ್ಪನಟಗಿ ಗ್ರಾಮದ ದೇವಿಕೆಮ್ಮ ಹೊಟ್ಟಿ (48), ವೆಂಕಮ್ಮ (60), ರಾಮಣ್ಣ ಪೂಜಾರಿ (50) ಮೃತ ದುರ್ದೈವಿಗಳು.ಕಳೆದ

ದೇಶ - ವಿದೇಶ

ರೈಲ್ವೆ ನಿಲ್ದಾಣದಲ್ಲಿ ಸೇನಾವೈದ್ಯರಿಂದ ಪ್ಲಾಟ್‌ಫಾರ್ಮ್‌ನಲ್ಲಿಯೇ ಯಶಸ್ವಿ ಹೆರಿಗೆ

ಝಾನ್ಸಿ:ರೈಲ್ವೇ ನಿಲ್ದಾಣದಲ್ಲಿ ಹೆರಿಗೆ ನೋವಿನಿಂದ ಸಾವು-ನೋವಿನ ನಡುವೆ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಭಾರತೀಯ ಸೇನೆ (Indian Army)ಯ ವೈದ್ಯರೊಬ್ಬರು ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿಯೇ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ಉತ್ತರ ಪ್ರದೇಶದ ಝಾನ್ಸಿ ರೈಲು ನಿಲ್ದಾಣದಲ್ಲಿ ಈ ಘಟನೆ

ಕರ್ನಾಟಕ

ರೆಸಾರ್ಟ್‌ಗಳಲ್ಲಿ ಮಾಲೀಕರಿಗೆ ಬೆಂಗಳೂರು ಪೊಲೀಸರು ಎಚ್ಚರಿಕೆ ನೀಡಿದ್ದೇಕೆ?

ಬೆಂಗಳೂರು: ಬೆಂಗಳೂರು ಹೊರವಲಯದಲ್ಲಿ ನಿರಂತರವಾಗಿ ಪಾರ್ಟಿ, ಮೋಜು-ಮಸ್ತಿಗಳು ನಡೆಯುತ್ತಲೇ ಇರುತ್ತವೆ. ರೆಸಾರ್ಟ್, ಹೋಂ ಸ್ಟೇ, ಹೋಟೆಲ್​​ಗನ್ನು ಬುಕ್ ಮಾಡುವ ಪಾರ್ಟಿ ಆಯೋಜಕರು, ಬರ್ತ್ ಡೇ, ಎಂಗೇಜ್​​ಮೆಂಟ್, ಮದುವೆ, ರೇವ್ ಪಾರ್ಟಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು