Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಮದುವೆ ನಂಬಿಕೆ ಕೊಟ್ಟು ಗರ್ಭವತಿ ಮಾಡಿದ ಬಿಜೆಪಿ ಮುಖಂಡರ ಪುತ್ರ ಕೃಷ್ಣ ರಾವ್ ಅರೆಸ್ಟ್

ಪುತ್ತೂರು : ತನ್ನ ಸಹಪಾಠಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಗರ್ಭವತಿ ಮಾಡಿ ಬಳಿಕ ಮದುವೆಗೆ ನಿರಾಕರಿಸಿ ನಾಪತ್ತೆಯಾಗಿದ್ದ ಪುತ್ತೂರಿನ ಬಿಜೆಪಿ ಮುಖಂಡರೊಬ್ಬರ ಪುತ್ರ ಕೃಷ್ಣ ಜೆ ರಾವ್ ನ್ನು ಇದೀಗ ಮೈಸೂರಿನಲ್ಲಿ ಅರೆಸ್ಟ್ ಮಾಡಲಾಗಿದೆ.

kerala ಅಪರಾಧ

ಯುಟ್ಯೂಬ್ ವಿಡಿಯೋ ಕಾಮೆಂಟ್ ವಿವಾದ: ಗಂಡನಿಂದ ಹ*ಲ್ಲೆ

ಕಾಸರಗೋಡು:ಮಹಿಳೆಯೊಬ್ಬರು ಗಂಡನ ವಿರುದ್ಧ ದೂರು ಸಲ್ಲಿಸಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ನೀಲೇಶ್ವರಂನ ಸುಜಿತಾ ಎಂಬುವರು ಗಂಡ ರಘು ವಿರುದ್ಧ ಹಲ್ಲೆ ದೂರು ದಾಖಲಿಸಿದ್ದಾರೆ. ಸುಜಿತಾ ಯುಟ್ಯೂಬ್ ಚಾನೆಲ್ ಹೊಂದಿದ್ದು, ಇವರ ವಿಡಿಯೋಗಳಿಗೆ ಗಂಡ ರಘು

ದೇಶ - ವಿದೇಶ

‘ಅಂಗವೈಕಲ್ಯ ಪಿಂಚಣಿ ಸ್ವಾರ್ಥವಲ್ಲ – ಸೈನಿಕರ ತ್ಯಾಗಕ್ಕೆ ಗೌರವ’: ಕೇಂದ್ರ ಸರ್ಕಾರದ 300 ಅರ್ಜಿ ವಜಾ ಮಾಡಿದ ದೆಹಲಿ ಹೈಕೋರ್ಟ್

ನವದೆಹಲಿ: ಸೈನಿಕರಿಗೆ ಅಂಗವೈಕಲ್ಯ ಪಿಂಚಣಿ ನೀಡುವುದನ್ನು ಪ್ರಶ್ನಿಸಿ ರಕ್ಷಣಾ ಸಚಿವಾಲಯ ಸಲ್ಲಿಸಿದ್ದ ಸುಮಾರು 300 ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿದೆ. ಸಶಸ್ತ್ರ ಪಡೆಗಳ ನ್ಯಾಯಮಂಡಳಿ ಹೊರಡಿಸಿದ್ದ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು

kerala ಅಪರಾಧ

40 ವರ್ಷಗಳ ನಂತರ ಪಶ್ಚತ್ತಾಪ ಅನುಭವಿಸಿ ರಹಸ್ಯ ಬಿಚ್ಚಿಟ್ಟ ವ್ಯಕ್ತಿ

ತಿರುವನಂತಪುರಂ:ತಾನೆಸಗಿದ್ದ ಕೊಲೆಯನ್ನು ತನ್ನೊಳಗೇ ಬಚ್ಚಿಟ್ಟುಕೊಂಡಿದ್ದ ಕೇರಳದ ವ್ಯಕ್ತಿಯೊಬ್ಬ 40 ವರ್ಷಗಳ ಬಳಿಕ ಬಹಿರಂಗಪಡಿಸಿ, ಪೊಲೀಸರ ಮುಂದೆ ಶರಣಾದ ಅಚ್ಚರಿಯ ಘಟನೆ ನಡೆದಿದೆ. 14 ವರ್ಷದ ಬಾಲಕನಾಗಿದ್ದಾಗ ವ್ಯಕ್ತಿಯೊಬ್ಬನನ್ನು ಕೊಂದಿದ್ದಾಗಿ ಮುಹಮ್ಮದಾಲಿ ಎಂಬಾತ ತಪ್ಪೊಪ್ಪಿಕೊಂಡಿದ್ದಾನೆ. “1986ರಲ್ಲಿ

ಅಪರಾಧ ದೇಶ - ವಿದೇಶ

ಅಮರನಾಥ ಯಾತ್ರಾ ಬಸ್‌ಗಳ ಸರಣಿ ಅಪಘಾತ: 30ಕ್ಕೂ ಹೆಚ್ಚು ಮಂದಿ ಗಾಯ

ಶ್ರೀನಗರ: ಅಮರನಾಥ ಯಾತ್ರೆಗಾಗಿ ತೆರಳುತ್ತಿದ್ದ ಐದು ಬಸ್‌ಗಳ ನಡುವೆ ಸರಣಿ ಅಪಘಾತ ಸಂಭವಿಸಿ, 30ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಕಾಶ್ಮೀರದ ರಾಂಬನ್‌ನ ಚಂದರ್‌ಕೋಟ್ ಲಂಗರ್ ಪಾಯಿಂಟ್‌ನಲ್ಲಿ ನಡೆದಿದೆ. ಶ್ರೀನಗರ: ಅಮರನಾಥ ಯಾತ್ರೆಗಾಗಿ ತೆರಳುತ್ತಿದ್ದ

kerala

ಕೆರೆಯಲ್ಲಿ ಬಿದ್ದ ಗೆಳೆಯನನ್ನು ಪ್ರಾಣವನ್ನು ಲೆಕ್ಕಿಸದೆ ರಕ್ಷಿಸಿದ 5ನೇ ತರಗತಿ ಬಾಲಕ

ಆಲಪ್ಪುಳ: ಟ್ಯೂಷನ್‌ಗೆ ಹೋಗುವಾಗ ಕಾಲು ಜಾರಿ ಕೆರೆಯಲ್ಲಿ ಬಿದ್ದ ಒಂದನೇ ತರಗತಿಯ ವಿದ್ಯಾರ್ಥಿಯನ್ನು ಐದನೇ ತರಗತಿಯಲ್ಲಿ ಓದುತ್ತಿರುವ ಆತನ ಸ್ನೇಹಿತ ಜೀವದ ಹಂಗು ತೊರೆದು ಸಾಹಸದಿಂದ ರಕ್ಷಿಸಿದ ಘಟನೆ ಕೇರಳದಲ್ಲಿ ನಡೆದಿದೆ. ಕಾವಲಂ ಸರ್ಕಾರಿ

ದೇಶ - ವಿದೇಶ

ಟ್ರಂಪ್ ವಿರುದ್ಧ ಹೊಸ ಪಕ್ಷ ಕಟ್ಟಲಿದ್ದಾರಾ ಎಲಾನ್ ಮಸ್ಕ್?

ವಾಷಿಂಗ್ಟನ್:ಡೊನಾಲ್ಡ್ ಟ್ರಂಪ್ – ಎಲಾನ್ ಮಸ್ಕ್​, ಡೆಮಾಕ್ರಟಿಕ್ ಪಕ್ಷವನ್ನು ಹೀನಾಯವಾಗಿ ಸೋಲಿಸಿ ಅಮೆರಿಕದಲ್ಲಿ ಧೂಳೆಬ್ಬಿಸಿ ಭರ್ಜರಿಯಾಗಿ ಎಂಟ್ರಿಕೊಟ್ಟಿದ್ದರು. ಟ್ರಂಪ್ ಅಧ್ಯಕ್ಷರಾದರೆ. ಎಲಾನ್ ಮಸ್ಕ್​​ಗೆ ಸರ್ಕಾರಿ ದಕ್ಷತೆ ಇಲಾಖೆಯ ಮುಖ್ಯಸ್ಥರನ್ನಾಗಿ ಮಾಡಿದ್ರು. ಇಬ್ಬರು ಜಿಗರಿ ದೋಸ್ತ್​​ನಂತೆ

ಕರ್ನಾಟಕ

ಸರಿಗಮಪ ಗಾಯಕಿ ಪೃಥ್ವಿ ಭಟ್ ಮದುವೆ ವಿವಾದ: ಪೋಷಕರ ಒಪ್ಪಿಗೆಗಾಗಿ ದಂಪತಿಯ ಮನವಿ!

ಝೀಕನ್ನಡದ ಸರಿಗಮಪ ಗಾಯಕಿ ಪೃಥ್ವಿ ಭಟ್ (Prithwi Bhat) ಇತ್ತೀಚೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ತಾನು ಪ್ರೀತಿಸಿ ಹುಡುಗನನ್ನು ಮನೆಯವರ ವಿರೋಧದ ನಡುವೆಯೂ ಮದುವೆ ಆಗಿದ್ದರು. ಇದು ವಿವಾದಕ್ಕೆ ಎಡೆ ಮಾಡಿಕೊಟ್ಟಿತ್ತು. ಮಗಳ ವಿವಾಹದ

ಕರ್ನಾಟಕ

ಪ್ರೀತಿಸಿದ ಹುಡುಗಿಯನ್ನು ದೂರ ಮಾಡಿದ್ದಕ್ಕೆ ಮನನೊಂದು ಪ್ರಿಯಕರನ ಆತ್ಮಹತ್ಯೆಗೆ ಯತ್ನ!

ಚಿಕ್ಕಬಳ್ಳಾಪುರ: ಪ್ರಿಯತಮೆಯನ್ನು ತನ್ನಿಂದ ದೂರ ಮಾಡಿದ್ದಕ್ಕೆ ಪ್ರಿಯಕರ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಕೌರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಕೌರನಹಳ್ಳಿ ಗ್ರಾಮದ ನಿವಾಸಿ ಶೇಖರ್ (35

ಅಪರಾಧ ದೇಶ - ವಿದೇಶ

ನಕಲಿ ಪೊಲೀಸ್ ವಂಚಕ ನೌಶಾದ್ ತ್ಯಾಗಿ ಅರೆಸ್ಟ್: 20ಕ್ಕೂ ಹೆಚ್ಚು ಮಹಿಳೆಯರಿಗೆ ದೋಖಾ

ಉತ್ತರ ಪ್ರದೇಶ :ಪೊಲೀಸ್ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಹಲವಾರು ಮಹಿಳೆಯರನ್ನು ನಂಬಿಸಿ ವಂಚಿಸಿದ ಆರೋಪದ ಮೇಲೆ ನೌಶಾದ್ ತ್ಯಾಗಿ ಎಂಬಾತನನ್ನು ಉತ್ತರ ಪ್ರದೇಶದ ಮುಜಫರ್ ಪೊಲೀಸರು ಇದೀಗ ಬಂಧಿಸಿದ್ದಾರೆ. ಯುಪಿ ವಿಶೇಷ ಕಾರ್ಯಾಚರಣೆ