Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅಮೆಜಾನ್ ಗೋದಾಮುಗಳಿಗೂ ಈಗ ಪ್ರವಾಸ ಅವಕಾಶ- ಎಲ್ಲಿ ಮತ್ತು ಯಾವಾಗ ಪ್ರಾರಂಭ

2025ರ ಅಂತ್ಯದವರೆಗೆ, ಅಮೆಜಾನ್ ಇಂಡಿಯಾ ದೆಹಲಿ NCR ಮತ್ತು ಬೆಂಗಳೂರಿನಲ್ಲಿರುವ ತನ್ನ ದೊಡ್ಡ ಗೋದಾಮುಗಳ (Fulfillment Centers) ಪ್ರವಾಸದ ಅವಕಾಶ ನೀಡಲಿದೆ. ಜನರು ಈಗ ನೇರವಾಗಿ ಈ ಗೋದಾಮುಗಳಿಗೆ ಹೋಗಿ, ತಮ್ಮ ಪ್ಯಾಕೇಜ್‌ಗಳು ಹೇಗೆ

ಕರ್ನಾಟಕ

ನಿಶ್ಚಿತಾರ್ಥದ 15 ದಿನದೊಳಗೆ ಆತ್ಮಹತ್ಯೆ: ಆಟೋದಲ್ಲೇ ಪ್ರೇಮಿಗಳು ನೇಣಿಗೆ ಶರಣು

ಬೆಳಗಾವಿ: ಪ್ರೇಮಿಗಳು ಆಟೋದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ನಡೆದಿದೆ. ರಾಘವೇಂದ್ರ ಜಾಧವ್(28), ರಂಜೀತಾ ಚೋಬರಿ(26) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ

ಅಪರಾಧ ಕರ್ನಾಟಕ ದೇಶ - ವಿದೇಶ

ಐಐಎಸ್ಸಿ ನಿವೃತ್ತ ವಿಜ್ಞಾನಿಯನ್ನು ಬಿಡಲಿಲ್ಲ ಡಿಜಿಟಲ್ ಅರೆಸ್ಟ್ ಮೋಸದ ಜಾಲ

ಡಿಜಿಟಲ್ ಯುಗ ಶರವೇಗದಲ್ಲಿ ಸಾಗುತ್ತಿದ್ದಂತೆ ಸೈಬರ್ ವಂಚನೆಯ ಪ್ರಕರಣಗಳು ಕೂಡ ವೇಗವಾಗಿ ಹೆಚ್ಚುತ್ತಿವೆ. ‘ಡಿಜಿಟಲ್​ ಅರೆಸ್ಟ್​’ಗೆ ಸಿಕ್ಕಿಕೊಳ್ಳುವ ಮೂಲಕ ಕೂಡಿಟ್ಟ ಹಣವನ್ನೆಲ್ಲ ಕಳ್ಳರ ಖಾತೆಗೆ ವರ್ಗಾಯಿಸುವುದು ತೀರ ದುಃಖಕರ ಸಂಗತಿ. ಇಂದಿಗೂ ಅನೇಕ ಮಂದಿ

ಕರ್ನಾಟಕ

ನಿರಂತರ ಮಳೆಯ ಹಿನ್ನೆಲೆಯಲ್ಲಿ ಎತ್ತಿನಭುಜ ಚಾರಣಗೆ ತಿಂಗಳ ನಿಷೇಧ: ಪ್ರವಾಸಿಗರಿಗೆ ಅರಣ್ಯ ಇಲಾಖೆಯ ಎಚ್ಚರಿಕೆ

ಚಿಕ್ಕಮಗಳೂರು: ಜಿಲ್ಲೆಯ ಕೆಲವೆಡೆ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಇಂದಿನಿಂದ ಒಂದು ತಿಂಗಳು ಎತ್ತಿನಭುಜ ಚಾರಣವನ್ನು ಬಂದ್ ಮಾಡಲಾಗಿದೆ.ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಎತ್ತಿನಭುಜಕ್ಕೆ ಪ್ರವಾಸಿಗರು 7 ಕಿ.ಮೀ. ಚಾರಣ ಮಾಡಿ ಪ್ರಕೃತಿ ಸೌಂದರ್ಯ ಸವಿಯುತ್ತಿದ್ದರು. ಆದರೆ ಜಿಲ್ಲೆಯಲ್ಲಿ

ಕರ್ನಾಟಕ

ಹಾಸನದ ಸರಣಿ ಹೃದಯಾಘಾತದಿಂದ ಹೊಸ ನಿರ್ಧಾರ ತೆಗೆದುಕೊಂಡ ಕೋರ್ಟ್

ಹಾಸನ :ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಹಾಸನ ಜಿಲ್ಲೆಯಲ್ಲಿ ಸರಣಿ ಸಾವುಗಳು ಸಂಭವಿಸಿ ಆತಂಕ ಸೃಷ್ಟಿಸಿದೆ. ಇದರಿಂದ ಇದೀಗ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆ ತೆಗೆದುಕೊಂಡ ನಿರ್ಧಾರ ಏನು

ದೇಶ - ವಿದೇಶ

ಹಳೆಯ ವಾಹನಗಳಿಗೆ ಇಂಧನ ನಿಷೇಧ: ಪೆಟ್ರೋಲ್ ಪಂಪ್‌ಗಳಲ್ಲಿ ಕಠಿಣ ಕ್ರಮ ಆರಂಭ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹಳೆಯ ವಾಹನಗಳ ಮೇಲಿನ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ. ದೆಹಲಿ ಸರ್ಕಾರವು ಇಂದಿನಿಂದ 15 ವರ್ಷಗಳಿಗಿಂತ ಹಳೆಯದಾದ ಪೆಟ್ರೋಲ್ ವಾಹನಗಳು ಮತ್ತು 10

ದೇಶ - ವಿದೇಶ

ಮಗನ ಸಹಪಾಠಿಯನ್ನು ಮದುವೆಯಾಗಿ ಗರ್ಭಿಣಿಯಾದ 50 ವರ್ಷದ ಮಹಿಳೆ

ಚೀನಾ: ( Pregnancy ) 50 ವರ್ಷದ ಮಹಿಳೆಯೊಬ್ಬರು ತನ್ನ ಮಗನ ಸಹಪಾಠಿಯನ್ನು ಮದುವೆಯಾಗಿ ಈಗ ಅವಳು ಆತನ ಮಗುವಿನ ತಾಯಿ ಆಗಿದ್ದಾಳೆ. ಈ ವಿಚಿತ್ರ ಘಟನೆ ಚೀನಾದಲ್ಲಿ ನಡೆದಿದೆ. ಚೀನಾದ 50 ವರ್ಷದ

ಅಪರಾಧ ಕರ್ನಾಟಕ

‘ಮಹಿಳೆಯ ಚಪ್ಪಲಿ ನೋಡಿ ಮನೆ ಟಾರ್ಗೆಟ್: 140 ಕೇಸ್‌ಗಳಲ್ಲಿ ನಕಲಿ ಕೀ ಕಳ್ಳನ ಬಂಧನ’

ಬೆಂಗಳೂರು: ನಕಲಿ ಕೀ ಬಳಸಿ ಕಳ್ಳತನ ಮಾಡುತ್ತಿದ್ದವನನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಉತ್ತರಹಳ್ಳಿಯ ಪ್ರಕಾಶ್​ ಅಲಿಯಾಸ್​ ಬಾಲಾಜಿ (43) ಬಂಧಿತ ಆರೋಪಿ. ಆರೋಪಿ ​ವಿರುದ್ಧ ಈವರೆಗೆ ಬರೋಬ್ಬರಿ 140 ಪ್ರಕರಣ ದಾಖಲಾಗಿವೆ. ಬಂಧಿತ

ಅಪರಾಧ ಕರ್ನಾಟಕ

₹1.5 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರೇಡ್ 2 ತಹಶೀಲ್ದಾರ್ ದಿವಾಕರ್!

ದೊಡ್ಡಬಳ್ಳಾಪುರ : ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿಯ ಗ್ರೇಡ್ 2 ತಹಶೀಲ್ದಾರ್ ದಿವಾಕರ್ ಸುಮಾರು ಒಂದೂವರೆ ಲಕ್ಷ ಲಂಚ ಪಡೆಯುವ ವೇಳೆ ಲೋಕಾಯುಕ್ತ ಆಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ನೆಲಮಂಗಲ ತಾಲೂಕಿನ ಗಿರಿಯನಪಾಳ್ಯದ ಸರ್ವೇ

ಅಪರಾಧ ಕರ್ನಾಟಕ

ಸುಳ್ಳು ಕೊಲೆ ಕೇಸ್ ಹಾಕಿ ಅಮಾಯಕನಿಗೆ ಜೈಲು; ಇನ್ಸ್‌ಪೆಕ್ಟರ್ ಸೇರಿ 3 ಪೊಲೀಸರು ಅಮಾನತು!

ಮೈಸೂರು: ಸುಳ್ಳು ಕೊಲೆ ಕೇಸ್ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿದ ಆರೋಪದ ಮೇಲೆ ಇನ್ಸ್ಪೆಕ್ಟರ್ ಮತ್ತು ಇಬ್ಬರು ಸಬ್ ಇನ್ಸ್ಪೆಕ್ಟರ್ಗಳನ್ನು ಅಮಾನತು ಮಾಡಲಾಗಿದೆ. ಮೈಸೂರು (Mysore) ಜಿಲ್ಲೆಯ ಪಿರಿಯಾಪಟ್ಟಣ (Periyapatna) ತಾಲೂಕಿನ ಬೆಟ್ಟದಪುರ ಪೊಲೀಸ್