Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಎಲ್ಲರ ಕಣ್ಣೆದುರೇ ಆಸ್ಪತ್ರೆಯಲ್ಲಿ 12ನೇ ತರಗತಿ ವಿದ್ಯಾರ್ಥಿನಿಯ ಕತ್ತು ಕತ್ತರಿಸಿ ಕೊ*ಲೆ

ಭೋಪಾಲ್: ಆಸ್ಪತ್ರೆಯಲ್ಲಿ ಎಲ್ಲರೆದುರೇ ಯುವಕನೊಬ್ಬ ವಿದ್ಯಾರ್ಥಿನಿ ಮೈಮೇಲೆ ಹತ್ತಿ ಕುಳಿತು ಆಕೆಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಜೂನ್ 27ರಂದು ನರಸಿಂಗ್​​ಪುರದ ಸರ್ಕಾರಿ ಜಿಲ್ಲಾ ಆಸ್ಪತ್ರೆಯೊಳಗೆ 12ನೇ ತರಗತಿ ವಿದ್ಯಾರ್ಥಿನಿಯನ್ನು

ಅಪರಾಧ ಮಂಗಳೂರು

ಮಂಗಳೂರು ಸಹಕಾರ ಸಂಘದಲ್ಲಿ 6.5 ಕೆಜಿ ಚಿನ್ನ ವಂಚನೆ – ಮ್ಯಾನೇಜರ್ ನ ಬಂಧನ

ಮಂಗಳೂರು: ಶಕ್ತಿನಗರ ವ್ಯವಸಾಯ ಸೇವಾ ಸಹಕಾರಿ ಸಂಘದ ಮ್ಯಾನೇಜರ್‌ ತಮ್ಮ ಹುದ್ದೆಯನ್ನು ದುರುಪಯೋಗಪಡಿಸಿಕೊಂಡು ಗ್ರಾಹಕರು ತಮ್ಮ ಕಷ್ಟಕ್ಕೆ ಅಡವಿಟ್ಟಿದ್ದ 6.5 ಕೆಜಿ ಚಿನ್ನಾಭರಣಗಳನ್ನು ದೋಚಿದ್ದಾರೆ ಎಂಬ ಆಘಾತಕಾರಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳು

ದೇಶ - ವಿದೇಶ

ಫಾರ್ಮಾ ಘಟಕದಲ್ಲಿ ಭೀಕರ ಸ್ಫೋಟ- ಸಾವಿನ ಸಂಖ್ಯೆ 35ಕ್ಕೆ ಹೆಚ್ಚಳ

ಹೈದರಾಬಾದ್: ತೆಲಂಗಾಣದ ಸಿಗಾಚಿ ಇಂಡಸ್ಟ್ರೀಸ್‌ನ ಪಾಶಮೈಲಾರಂನಲ್ಲಿರುವ ಔಷಧ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 35 ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದ್ದು. ಮಾಹಿತಿ ಪ್ರಕಾರ 50ಕ್ಕೂ

ದೇಶ - ವಿದೇಶ

ಚಿನ್ನ,ಕಾರು ವರದಕ್ಷಿಣೆ ಪಡೆದರೂ ತೃಪ್ತಿ ಇಲ್ಲದೆ ವರದಕ್ಷಿಣೆ ಕಿರುಕುಳ -ಯುವತಿ ಶವವಾಗಿ ಪತ್ತೆ

ತಮಿಳುನಾಡು:ಮದುವೆಯಾದ ಕೇವಲ ಎರಡು ತಿಂಗಳ ನಂತರ ವರದಕ್ಷಿಣೆಗಾಗಿ ಅತ್ತೆ-ಮಾವ ನೀಡುತ್ತಿದ್ದ ಕಿರುಕುಳ ಸಹಿಸಲಾಗದೆ ಯುವತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ದುರಂತ ಘಟನೆ ತಿರುಪ್ಪೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿರುಪ್ಪೂರಿನ ಜವಳಿ ವ್ಯಾಪಾರಿ

ಕರ್ನಾಟಕ

ದಾವಣಗೆರೆಯಲ್ಲಿ ಹೊಸ ಮಸೀದಿ ನಿರ್ಮಾಣ ವಿರೋಧದ ವಿವಾದ

ದಾವಣಗೆರೆ: ನಗರದ ಮಹಾನಗರ ಪಾಲಿಕೆ ಸುಪರ್ದಿಗೆ ಬರುವ ವಾರ್ಡ್‌ವೊಂದರಲ್ಲಿ ಏಕಾಏಕಿ ಮಸೀದಿ ನಿರ್ಮಾಣಕ್ಕೆ ಮುಂದಾಗಿದ್ದು, ಇದಕ್ಕೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ದಾವಣಗೆರೆ ನಗರದ ಎಸ್‌ಓಜಿ ಕಾಲೊನಿಯಲ್ಲಿ ಮಸೀದಿ ನಿರ್ಮಾಣಕ್ಕೆ ಜನರಿಂದ ವಿರೋಧ ವ್ಯಕ್ತವಾಗಿದೆ.

ಕರ್ನಾಟಕ

ಗಾಳಿ ಮಳೆಗೆ ಶಾಲಾ ಮೇಲ್ಮಾವಣಿ ಕುಸಿತ –ಮಕ್ಕಳಿಗೆ ಆಘಾತ

ಮಂಗಳೂರು : ಗಾಳಿ ಮಳೆಗೆ ಏಕಾಏಕಿ ಶಾಲಾ ಕಟ್ಟಡ ಮೇಲಾವಣಿ ಕುಸಿದು ಬಿದ್ದ ಘಟನೆ ಮಂಗಳೂರು ಹೊರವಲಯದ ಪೇಜಾವರ ಗ್ರಾಮದಲ್ಲಿ ನಡೆದಿದೆ. ಒಂದು ಹಂಚು ಬೀಳುತ್ತಿದ್ದಂತೆ ಮಕ್ಕಳು ಹೊರಗೆ ಓಡಿದ್ದರಿಂದ ಭಾರೀ ದೊಡ್ಡ ದುರಂತವೊಂದು

ಅಪರಾಧ ಕರಾವಳಿ

ಸರ್ಕಾರಿ ಕೆಲಸ ಕೊಡಿಸುವುದಾಗಿ 200 ರೂ. ವಂಚನೆ 30 ವರ್ಷದ ಬಳಿಕ ಬಂಧನ

ಕಾರವಾರ: ಸರ್ಕಾರಿ ಕೆಲಸ ಕೊಡಿಸುವುದಾಗಿ 30 ವರ್ಷದ ಹಿಂದೆ 200 ರೂ. ಪಡೆದು ವಿದ್ಯಾರ್ಥಿಯೋರ್ವನನ್ನು ವಂಚಿಸಿದ ಪ್ರಕರಣದಲ್ಲಿ 30 ವರ್ಷದ ನಂತರ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಸುಪರ್ಧಿಗೆ ವಹಿಸಿದ್ದಾರೆ. ಬೈಂದೂರಿ ಮೂಲದ ಪ್ರಸ್ತುತ

ದೇಶ - ವಿದೇಶ

ಬಿಸಿನೀರಿನಲ್ಲಿ ಬಿದ್ದು 1.5 ವರ್ಷದ ಮಗು ಸಾವು; 2 ವರ್ಷದ ಹಿಂದೆಯೂ ಇದೇ ರೀತಿ ಹಿರಿಯ ಮಗಳ ದುರ್ಮರಣ!

ಉತ್ತರಪ್ರದೇಶ:ಸೋನ್‌ಭದ್ರ ಜಿಲ್ಲೆಯಲ್ಲಿ, ಒಂದೂವರೆ ವರ್ಷದ ಬಾಲಕಿಯೊಬ್ಬಳು ಕಡಲೆ ಬೇಯಿಸಲು ಇಟ್ಟಿದ್ದ ಬಿಸಿನೀರಿನಲ್ಲಿ ಬಿದ್ದು ಸಾವನ್ನಪ್ಪಿದ್ದಾಳೆ. ಎರಡು ವರ್ಷಗಳ ಹಿಂದೆಯೂ ಹಿರಿಯ ಮಗಳ ದೇಹದಲ್ಲಿ ಬಿಸಿ ಬೇಳೆ ಪಾತ್ರೆಗೆ ಬಿದ್ದು ಸಾವನ್ನಪ್ಪಿದ್ದನ್ನು ನೆನೆಪು ಕುಟುಂಬಸ್ಥರು ಕಣ್ಣೀರು

ದೇಶ - ವಿದೇಶ

ದೇಶಾದ್ಯಂತ ಸ್ಮಾರ್ಟ್‌ಫೋನ್‌ಗಳಿಗೆ ಬಂದ ‘ತುರ್ತು ಎಚ್ಚರಿಕೆ’ ಸಂದೇಶ: ಇದರ ಉದ್ದೇಶವೇನು?

ನವದೆಹಲಿ : ದೇಶಾದ್ಯಂತದ ಸ್ಮಾರ್ಟ್ಫೋನ್ ಬಳಕೆದಾರರಿಗೆ ಶನಿವಾರ ಇದ್ದಕ್ಕಿದ್ದಂತೆ ಪಾಪ್‌ಅಪ್ ಸಂದೇಶ ಬಂದಿತು, ಅದರಲ್ಲಿ ಟೆಸ್ಟ್ ಅಲರ್ಟ್, ಇದು ‘ಟೆಸ್ಟ್ ಸೆಲ್ ಬ್ರಾಡ್ಕಾಸ್ಟ್’ ಸಂದೇಶ ಮತ್ತು ಸ್ವೀಕರಿಸುವವರಿಂದ ಯಾವುದೇ ಕ್ರಮ ಅಗತ್ಯವಿಲ್ಲ ಎಂದು ಬರೆಯಲಾಗಿದೆ.

ಅಪರಾಧ ಕರ್ನಾಟಕ

ಲಂಡನ್ ಕೆಲಸದ ಆಮಿಷವೊಡ್ಡಿ ಎಂಎಸ್ಸಿ ಪದವೀಧರನ ಕೊಲೆ; ಮೂವರ ಬಂಧನ

ಚಿಕ್ಕಬಳ್ಳಾಪುರ: ಆತ ಎಂಎಸ್ಸಿ ಇನ್ ಅಗ್ರಿಕಲ್ಚರ್ ಪದವಿ ಮಾಡಿದ್ದು, ಖಾಸಗಿ ಕೋಚಿಂಗ್ ಸೆಂಟರ್ನಲ್ಲಿ ಉಪನ್ಯಾಸಕರಾಗಿ (Lecturer) ಕೆಲಸ ಮಾಡುತ್ತಿದ್ದರು. ಇಂತಹ ಪದವೀಧರನಿಗೆ ಪಿಯುಸಿ ಫೇಲ್ ಆದ ಯುವಕನೊರ್ವ ಬೆಂಗಳೂರಲ್ಲಿ ಕೆಲಸ ಮಾಡಿದರೆ ನಿನಿಗೆ ಏನು