Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

“ನನಗೆ ಇಷ್ಟವಾಗಲಿಲ್ಲ” ಎಂದು ಕೆಲಸಕ್ಕೆ ಸೇರಿದ ಮೊದಲ ದಿನವೇ ರಾಜೀನಾಮೆ ನೀಡಿದ ಉದ್ಯೋಗಿ – HR ಹಂಚಿಕೊಂಡ ಪೋಸ್ಟ್‌ ವೈರಲ್!

ಇತ್ತೀಚಿನ ದಿನಗಳಲ್ಲಿ ಕಷ್ಟಪಟ್ಟು ಕೆಲಸ ಪಡೆಯುವ ಜನರು ತಾವು ಪಡೆದ ಉದ್ಯೋಗ ಬಿಡಲು ಸಾಮಾನ್ಯವಾಗಿ ಬಯಸುವುದಿಲ್ಲ. ಆದರೆ, ಕೆಲವರು ತುಂಬಾ ದೃಢನಿಶ್ಚಯದಿಂದ ಕೆಲಸ ಬಿಡಲು ನಿರ್ಧರಿಸಿದ ನಂತರ ಅದನ್ನು ಬಿಡುತ್ತಾರೆ. ಇದೀಗ ಒಬ್ಬ ಕಂಪನಿಯ

ಮಂಗಳೂರು

ಸಹೋದರನ ಸಾವಿನ ನೋವಿನಲ್ಲಿ ಊರಿಗೆ ಬಂದ ಅಕ್ಕನೂ ಅಪಘಾತಕ್ಕೆ ಬಲಿ – ಪಾವಂಜೆಯಲ್ಲಿ ಭೀಕರ ದುರಂತ, ಕುಟುಂಬಕ್ಕೆ ಬರಸಿಡಿಲು!

ಮಂಗಳೂರು: ಸಹೋದರನ ನಿಧನ ಹಿನ್ನೆಲೆ ಊರಿಗೆ ಬಂದಿದ್ದ ಅಕ್ಕನೂ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. ‌ಮಂಗಳೂರಿನ ಪಾವಂಜೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಕಾರು-ಆಯಕ್ಟಿವಾ ಅಪಘಾತದ ಗಾಯಾಳು ಬಂಗ್ರಕೂಳೂರು ನಿವಾಸಿ

ದೇಶ - ವಿದೇಶ

ವಾಹನ ಸವಾರರೇ ಗಮನಿಸಿ: ಡ್ರೈವಿಂಗ್‌ ಮಾಡುವಾಗ ಈ 5 ದಾಖಲೆಗಳು ಕಡ್ಡಾಯ – ಇಲ್ಲದಿದ್ದರೆ ಭಾರಿ ದಂಡ ತೆರಬೇಕಾಗಬಹುದು!

ವಾಹನ ಚಾಲನೆ ಮಾಡುವಾಗ ಅಗತ್ಯ ದಾಖಲೆಗಳನ್ನು ಹೊಂದಿರುವುದು ಕಡ್ಡಾಯವಾಗಿದೆ, ಇವು ನಿಮ್ಮ ಸುರಕ್ಷತೆ ಮತ್ತು ಕಾನೂನಿನ ಅನುಸರಣೆಯನ್ನು ಖಚಿತಪಡಿಸುವುದಲ್ಲದೆ, ಭಾರಿ ದಂಡ ಅಥವಾ ಕಾನೂನು ತೊಂದರೆಗಳಿಂದ ನಿಮ್ಮನ್ನು ಕಾಪಾಡುತ್ತದೆ.ನೀವು ಯಾವ ದಾಖಲೆಗಳನ್ನು ಹೊಂದಿರಬೇಕು ಎಂದು

ಕರಾವಳಿ

ಕಾರ್ಮಿಕರಿಗೆ ESI ಆಸ್ಪತ್ರೆಯಲ್ಲಿ ಚಿಕಿತ್ಸೆ ಇಲ್ಲ: ದ.ಕ., ಉಡುಪಿಯ ಔಷಧಾಲಯಗಳಲ್ಲಿ ಪ್ರಮುಖ ಔಷಧಗಳಿಗೆ ಬರ!

ಮಂಗಳೂರು : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಬಹುತೇಕ ಇಎಸ್‌ಐ ಆಸ್ಪತ್ರೆಗಳು ಮತ್ತು ಔಷಧಾಲಯಗಳು ಅಗತ್ಯ ಔಷಧಿಗಳ ಕೊರತೆಯನ್ನು ಎದುರಿಸುತ್ತಿದೆ. ಇದರಿಂದಾಗಿ ರೋಗಿಗಳಿಗೆ, ವಿಶೇಷವಾಗಿ ಈ ಸರ್ಕಾರಿ ಸೌಲಭ್ಯಗಳನ್ನು ಹೆಚ್ಚು ಅವಲಂಬಿಸಿರುವ ಕಾರ್ಮಿಕ ವರ್ಗದವರಿಗೆ ತೊಂದೆಯುಂಟಾಗಿದೆ.

ದೇಶ - ವಿದೇಶ

ಹೈದರಾಬಾದ್: ಖ್ಯಾತ ನ್ಯೂಸ್ ಆ್ಯಂಕರ್ ಶ್ವೇಚ್ಛಾ ವೋತಾರ್ಕರ್ ಆತ್ಮಹತ್ಯೆ – , ಆಘಾತದಲ್ಲಿ ಮಾಧ್ಯಮಲೋಕ!

ಹೈದರಾಬಾದ್: ಕಳೆದ ಹಲವು ವರ್ಷಗಳಿಂದ ತೆಲುಗು ಸುದ್ದಿ ಮಾಧ್ಯಮಗಳಲ್ಲಿ ನ್ಯೂಸ್ ಆ್ಯಂಕರ್ ಆಗಿ ಹೆಸರು ಮಾಡಿದ್ದ ನಿರೂಪಕಿ ಶ್ವೇಚ್ಛಾ ವೋತಾರ್ಕರ್(35) ಆತ್ಮಹತ್ಯೆಗೆ ಶರಣಾಗಿದ್ದಾರೆ.ಪ್ರಸ್ತುತ ಟಿ ನ್ಯೂಸ್(T News) ಚಾನೆಲ್‌ನಲ್ಲಿ ಟಿವಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದ

ಕರ್ನಾಟಕ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ‘ಸ್ಲೋಚ್ ಕ್ಯಾಪ್’ಗೆ ಬದಲಾಗಿ ತೆಲಂಗಾಣ ಮಾದರಿ ಟೋಪಿ ಆಯ್ಕೆ – ಸಿಎಂ ಸಿದ್ದರಾಮಯ್ಯ ನಿರ್ಧಾರ!

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್‌ಸ್ಟೇಬಲ್‌ ಹಾಗೂ ಹೆಡ್ ಕಾನ್‌ಸ್ಟೇಬಲ್‌ಗಳಿಗೆ ‘ಸ್ಲೋಚ್ ಕ್ಯಾಪ್’ಗೆ ಪರ್ಯಾಯವಾಗಿ ತೆಲಂಗಾಣ ಪೊಲೀಸರ ಮಾದರಿಯ ತೆಳುವಾದ ಟೋಪಿಯನ್ನು ಆಯ್ಕೆ ಮಾಡಲಾಗಿದೆ. ರಾಜ್ಯ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ನಡೆದ ಪೊಲೀಸ್‌

ಕರ್ನಾಟಕ

ದಾವಣಗೆರೆ: ವಂದೇ ಭಾರತ್ ರೈಲಿನ ಚಕ್ರದಲ್ಲಿ ಬೆಂಕಿ ಕಿಡಿ – ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ದಾವಣಗೆರೆ : ಧಾರವಾಡದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ವಂದೇ ಭಾರತ್ ರೈಲಿನ ಚಕ್ರದಲ್ಲಿ ಶುಕ್ರವಾರ ಮಧ್ಯಾಹ್ನ ಬೆಂಕಿ ಕಿಡಿ ಕಾಣಿಸಿಕೊಂಡಿದ್ದು, ಲೋಕೋ ಪೈಲಟ್‌ ಮುನ್ನೆಚ್ಚರಿಕೆಯಿಂದ ಭಾರೀ ಅನಾಹುತ ತಪ್ಪಿದೆ. ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೈಲನ್ನು ದಾವಣಗೆರೆಯಲ್ಲಿ ನಿಲ್ಲಿಸಿ

ದೇಶ - ವಿದೇಶ

ಢಾಕಾ ದೇವಾಲಯ ಧ್ವಂಸ: ಭಾರತ-ಬಾಂಗ್ಲಾದೇಶ ನಡುವೆ ರಾಜತಾಂತ್ರಿಕ ಜಟಾಪಟಿ – ‘ಉಗ್ರಗಾಮಿಗಳ ಒತ್ತಡಕ್ಕೆ ಮಣಿದ ಬಾಂಗ್ಲಾ’ ಎಂದ ಭಾರತ!

ಢಾಕಾದ ಖಿಲ್ಖೇತ್ ಪ್ರದೇಶದಲ್ಲಿ ದುರ್ಗಾ ದೇವಾಲಯ ಧ್ವಂಸಗೊಂಡ ಘಟನೆಗೆ ಭಾರತ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಗುರುವಾರ (ಜೂನ್ 26, 2025) ಈ ಕೃತ್ಯವು ಧಾರ್ಮಿಕ ಭಾವನೆಗಳಿಗೆ

ಕರ್ನಾಟಕ

ಹಾಸನದಲ್ಲಿ ಹೆಚ್ಚಿದ ಹೃದಯಾಘಾತ ಪ್ರಕರಣಗಳು: ಒಂದು ತಿಂಗಳಲ್ಲಿ 17 ಬಲಿ – 37 ವರ್ಷದ ಆಟೋ ಚಾಲಕ ಸಾವು, ಆತಂಕದಲ್ಲಿ ಜಿಲ್ಲೆಯ ಜನತೆ!

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹಾಗೂ ಕಾರ್ಡಿಯಾಕ್‌ ಅರೆಸ್ಟ್‌ನಿಂದ ಆಗುವ ಸಾವುಗಳಿಗೆ ಕೊನೆಯೇ ಸಿಗುತ್ತಿಲ್ಲ. ರಾಜ್ಯ ಆರೋಗ್ಯ ಇಲಾಖೆ ಕೂಡ ಈ ಬಗ್ಗೆ ಗಮನಹರಿಸುತ್ತಿಲ್ಲ. ಇದರ ನಡುವೆ ಶನಿವಾರ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದೆ. 37

ಅಪರಾಧ ಕರ್ನಾಟಕ

ಬ್ಲಾಕ್ ಮ್ಯಾಜಿಕ್‌ಗೆ ನಾಯಿ ಬಲಿ? ಬೆಂಗಳೂರಿನಲ್ಲಿ ಸಾಕು ನಾಯಿ ಹತ್ಯೆ ಪ್ರಕರಣದಿಂದ ಬೆಚ್ಚಿಬಿದ್ದ ನಿವಾಸಿಗಳು!

ಬೆಂಗಳೂರು :ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಪ್ಪ ಲೇಔಟ್‌ನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ತ್ರಿಪಾರ್ಣ ಪಾಯ್ಕ ಎಂಬ ಮಹಿಳೆಯು ನಾಲ್ಕು ದಿನಗಳ ಹಿಂದೆ ತನ್ನದೇ ಪೋಷಣೆಯಲ್ಲಿದ್ದ ನಾಯಿಯನ್ನು ಕತ್ತು