Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಸಾಲ ವಸೂಲಿಗೆ ಮಗುವನ್ನು ಎಳೆದುತಂದಿದ್ದ ಮೈಕ್ರೋ ಫೈನಾನ್ಸ್ ಮ್ಯಾನೇಜರ್ ಬಂಧನ

ಮಳವಳ್ಳಿ: ಸಾಲಗಾರನ 7 ವರ್ಷದ ಮಗಳನ್ನು ಕರೆದೊಯ್ದಿದ್ದ ಪ್ರಕರಣದಲ್ಲಿ, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸಿಲ್ಕಲ್ ಪುರದ ನಿವಾಸಿ, ತಿ.ನರಸೀಪುರ ಬಜಾಜ್ ಪಿನ್ ಸರ್ವ್ ಮೈಕ್ರೋ ಫೈನಾನ್ಸ್ ಕಂಪನಿಯ ಸೆಂಟರ್ ಮ್ಯಾನೇಜರ್ ಪಿ.ಅಜಿತ್ (32)

ಅಪರಾಧ ಕರ್ನಾಟಕ

ಹಣಕ್ಕಾಗಿ ತಾಯಿಯ ಕತ್ತು ಹಿಸುಕಿ ಕೊಲೆ ಮಾಡಿದ ಮಗ

ಮಣಿಪಾಲ : ಮಗನೊಬ್ಬ ಹಣಕ್ಕಾಗಿ ತನ್ನ ತಾಯಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ನಡೆದಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಮಗ ಮಾಡಿ ಕೃತ್ಯ ಬೆಳಕಿಗೆ ಬಂದಿದ್ದು, ಈ ಸಂಬಂಧ ಆರೋಪಿ ಪುತ್ರನನ್ನು ಮಣಿಪಾಲ ಪೊಲೀಸರು

ಅಪರಾಧ ದೇಶ - ವಿದೇಶ

ಡಮಾಸ್ಕಸ್ ಚರ್ಚ್ ಮೇಲೆ ಐಎಸ್ ದಾಳಿ – 15 ಸಾವು

ಡಮಾಸ್ಕಸ್: ರವಿವಾರ ಡಮಾಸ್ಕಸ್ ಚರ್ಚ್ ಮೇಲೆ ಇಸ್ಲಾಮಿಕ್ ಸ್ಟೇಟ್ ಸಂಘಟನೆಯ ಕಾರ್ಯಕರ್ತರು ಎನ್ನಲಾದವರು ನಡೆಸಿದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ ಎಂದು ಸಿರಿಯಾದ ಆಂತರಿಕ ವ್ಯವಹಾರಗಳ ಸಚಿವಾಲಯ ಪ್ರಕಟಿಸಿದೆ.ಸುಧೀರ್ಘ ಕಾಲದಿಂದ ಸಿರಿಯಾದ

ತಂತ್ರಜ್ಞಾನ ದೇಶ - ವಿದೇಶ

ಚೀನಾದಿಂದ ಸೊಳ್ಳೆ ಗಾತ್ರದ ಡ್ರೋನ್: ಸೇನೆಯ ಗುಪ್ತಚರಕ್ಕೆ ನವಾಂಶ

ಬೀಜಿಂಗ್ :ಗುಪ್ತ ಸೈನಿಕ ಕಾರ್ಯಾಚರಣೆಗಳಿಗೆ ನೆರವಾಗಲೆಂದು ಸೊಳ್ಳೆ ಗಾತ್ರದ ಡ್ರೋನ್‌ಗಳನ್ನು ಚೀನಾದ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ ಎಂದು ಚೀನಿ ಮಾಧ್ಯಮಗಳು ವರದಿ ಮಾಡಿವೆ.ಹುನಾನ್‌ ಪ್ರಾಂತ್ಯದಲ್ಲಿರುವ ನ್ಯಾಷನಲ್‌ ಯೂನಿವರ್ಸಿಟಿ ಆಫ್ ಡಿಫೆನ್ಸ್‌ ಟೆಕ್ನಾಲಜಿಯ ರೋಬೋಟಿಕ್ಸ್‌ ವಿಭಾಗದ ವಿಜ್ಞಾನಿಗಳು

ಅಪರಾಧ ದೇಶ - ವಿದೇಶ ಮನರಂಜನೆ

ವಿಜಯ್ ದೇವರಕೊಂಡ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ ದಾಖಲಾದದ್ದೇಕೆ?

ಟಾಲಿವುಡ್ ನಟ ವಿಜಯ್ ದೇವರಕೊಂಡ ವಿರುದ್ಧ ಹೈದರಾಬಾದ್‌ನ ಎಸ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ಏಪ್ರಿಲ್ 26, 2025 ರಂದು ಸೂರ್ಯ ಅವರ ‘ರೆಟ್ರೊ’ ಚಿತ್ರದ ಪೂರ್ವ-ಬಿಡುಗಡೆ ಕಾರ್ಯಕ್ರಮದಲ್ಲಿ

ದಕ್ಷಿಣ ಕನ್ನಡ ಮಂಗಳೂರು

ಅಸಂಘಟಿತ ಕಾರ್ಮಿಕರ ಒಕ್ಕೂಟದ ನೂತನ ದಕ್ಷಿಣಕನ್ನಡ ಜಿಲ್ಲಾ ಪದಾಧಿಕಾರಿಗಳ ಆಯ್ಕೆ

ಮಂಗಳೂರು:ದಿನಾಂಕ 22/06/2025 ರಂದು ಸುರತ್ಕಲ್ ನ ಕರ್ನಾಟಕ ರಾಜ್ಯ ಅಸಂಘಟಿತ ಒಕ್ಕೂಟದ ಕಛೇರಿಯಲ್ಲಿ ಸಭೆ ಸೇರಲಾಯಿತು. ಹಾಗೂ ಈ ಸಭೆಯಲ್ಲಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಒಕ್ಕೂಟದ ಸದಸ್ಯರೆಲ್ಲಾ ಸೇರಿ ಒಕ್ಕೂಟದ ಸಂಸ್ಥಾಪಕರಾದ ಶ್ರೀ

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಮಹಾನಗರಪಾಲಿಕೆಯಲ್ಲಿ ವ್ಯಾಪಾರ ತಂತ್ರಾಂಶ ಚಾಲನೆ: ಲೈಸೆನ್ಸ್ ಪ್ರಕ್ರಿಯೆ ಈಗ ಆನ್‍ಲೈನ್

ಮಂಗಳೂರು: ಟ್ರೇಡ್ ಲೈಸೆನ್ಸ್ ನೀಡಲು ಹಾಗೂ ನವೀಕರಣ ಮಾಡಲು ಪ್ರಸ್ತುತ ನಗರ ಪಾಲಿಕೆಯು ತನ್ನದೇ ಆದ ತಂತ್ರಾಂಶವನ್ನು ಬಳಕೆ ಮಾಡುತಿತ್ತು. ಆದರೆ ಇದೀಗ ರಾಜ್ಯಾದ್ಯಂತ ಒಂದೇ ಮಾದರಿಯ ತಂತ್ರಾಂಶ ಬಳಕೆ ಮಾಡಬೇಕು ಎಂಬ ಸರ್ಕಾರದ

ದೇಶ - ವಿದೇಶ

ಭಾರತದಲ್ಲಿ LPG ಪೂರೈಕೆ ಆತಂಕ: ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದ ಎಚ್ಚರಿಕೆ

ನವದೆಹಲಿ: ಭಾರತದಲ್ಲಿ ಅಡುಗೆ ಅನಿಲ ಬಳಕೆ ತುಂಬಾ ಹೆಚ್ಚಾಗಿದೆ. ದೇಶದ 33 ಕೋಟಿ ಮನೆಗಳಲ್ಲಿ ಜನರು ಅಡುಗೆಗಾಗಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಬಳಸುತ್ತಾರೆ. ಆದರೆ ಭಾರತದಲ್ಲಿ ಬಳಸುವ ಎಲ್‌ಪಿಜಿಯ ಹೆಚ್ಚಿನ ಭಾಗವು ವಿದೇಶಗಳಿಂದ ಬರುತ್ತದೆ ಎಂಬುದು ಗಮನಾರ್ಹ. ಭಾರತಕ್ಕೆ ಅಗತ್ಯವಾದ

ಅಪರಾಧ ದೇಶ - ವಿದೇಶ

ಮುಂಬೈನಲ್ಲಿ ವಿಕೃತ ಕ್ರೂರತೆ: ಪ್ರೇಯಸಿಯ ಅಪ್ರಾಪ್ತ ಮಗಳ ಮೇಲೆ ಯುವಕನಿಂದ ಅತ್ಯಾಚಾರ

ಮುಂಬೈ: ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿ, ಖಾಸಗಿ ಭಾಗಕ್ಕೆ ಸ್ಕ್ರೂಡ್ರೈವರ್ ಹಾಕಿ ವಿಕೃತಿ ಮೆರೆದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನ ಜೋಗೇಶ್ವರಿ ಉಪನಗರದಲ್ಲಿ ಈ ಘಟನೆ ನಡೆದಿದೆ. ಮೇಘವಾಡಿ ಪೊಲೀಸರು 24

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಪಾಕಿಸ್ತಾನದಲ್ಲಿ ತುರ್ತು ಭದ್ರತಾ ಸಭೆ: ಇರಾನ್ ಪರಮಾಣು ತಾಣದ ಮೇಲಿನ ದಾಳಿ ಕುರಿತು ಕಳವಳ

ಇಸ್ಲಾಮಾಬಾದ್: ಇರಾನ್‌ನ ಮೂರು ಪರಮಾಣು ಸೌಲಭ್ಯಗಳ ಮೇಲೆ ಅಮೆರಿಕ ನಡೆಸಿದ ವೈಮಾನಿಕ ದಾಳಿಯ ನಂತರದ ಪ್ರಾದೇಶಿಕ ಪರಿಸ್ಥಿತಿಯನ್ನು ಚರ್ಚಿಸಲು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಇಂದು ಇಸ್ಲಾಮಾಬಾದ್‌ನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ರಾಷ್ಟ್ರೀಯ ಭದ್ರತಾ ಸಮಿತಿ