Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮನರಂಜನೆ

ಟಾಕ್ಸಿಕ್ ಚಿತ್ರೀಕರಣ ಮುಂಬೈಗೆ ಶಿಫ್ಟ್: ಕಿಯಾರ ಅಡ್ವಾಣಿಗಾಗಿ ಯಶ್ ದೊಡ್ಡ ನಿರ್ಧಾರ

ಮುಂಬೈ: ರಾಕಿಂಗ್ ಸ್ಟಾರ್ ಯಶ್ ನಾಯಕರಾಗಿರುವ ಟಾಕ್ಸಿಕ್ ಸಿನಿಮಾದಲ್ಲಿ ಬಾಲಿವುಡ್ ನಟಿ ಕಿಯಾರ ಅಡ್ವಾಣಿ ನಾಯಕಿಯಾಗಿರುವುದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಕಿಯಾರಗಾಗಿ ಯಶ್ ದೊಡ್ಡ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಮಲಯಾಳಂ ನಿರ್ದೇಶಕಿ ಗೀತು

ಅಪರಾಧ

ಸಾವಿನ ಅಂಚಿನಲ್ಲಿದ್ದ ಮಹಿಳೆಗೆ ಮರುಜನ್ಮ: 10.4 ಕೆಜಿ ಗೆಡ್ಡೆ ತೆಗೆದ ವೈದ್ಯರ ತಂಡ

ಮುಂಬೈ: ಅಪರೂಪದ ಮತ್ತು ವೈದ್ಯಕೀಯವಾಗಿ ಸಂಕೀರ್ಣವಾದ ಕಾರ್ಯವಿಧಾನದಲ್ಲಿ, ಮುಂಬೈನ ಸರ್ಕಾರಿ ನಡೆಸುವ ಸೇಂಟ್ ಜಾರ್ಜ್ ಆಸ್ಪತ್ರೆಯ ವೈದ್ಯರು 40 ವರ್ಷದ ಮಹಿಳೆಯೊಬ್ಬರಿಂದ 10.4 ಕೆಜಿ ಅಂಡಾಶಯದ ಗೆಡ್ಡೆಯನ್ನು ಯಶಸ್ವಿಯಾಗಿ ತೆಗೆದುಹಾಕಿದರು. ಕ್ರಾಫೋರ್ಡ್ ಮಾರುಕಟ್ಟೆ ಪ್ರದೇಶದ

ಅಪರಾಧ ಕರ್ನಾಟಕ

ರಜಾದಲ್ಲಿ ಸೈಬರ್ ವಂಚಕರಿಂದ ಸಜಾ-ಮಿಸ್ ಆಗಿ ಲಿಂಕ್ ಮಾಡಿದ್ರೆ ಹೋಯ್ತು ಹಣ

ಚಿಕ್ಕಮಗಳೂರು:ಸೈಬರ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ವುತ್ತಲೇ ಇವೆ. ಹೊಸ ಹೊಸ ರೀತಿಯಲ್ಲಿ ಸೈಬರ್ ವಂಚಕರು ತಮ್ಮ ವಂಚನೆಯ ಜಾಲವನ್ನು ಹೆಣೆಯುತ್ತಿದ್ದಾರೆ. ಶಾಲೆಗೆ ರಜೆ ಇದ್ದಿದ್ದರಿಂದ ಮಕ್ಕಳನ್ನು ಕರೆದುಕೊಂಡು ಕುಟುಂಬದವರ ಜೊತೆ ಮೈಸೂರು ಪ್ರವಾಸಕ್ಕೆ

ಕರ್ನಾಟಕ

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗೆ ತಡೆ:ಹೊಸ ಕಾನೂನು ಜಾರಿ

ಬೆಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ತಪ್ಪು ಮಾಹಿತಿ ಹಂಚಿಕೊಂಡಿದ್ದು ಸಾಬೀತಾದರೆ ಗರಿಷ್ಠ 7 ವರ್ಷ ಜೈಲು ಶಿಕ್ಷೆ ಮತ್ತು ₹10 ಲಕ್ಷ ದಂಡ ವಿಧಿಸಲು ಅವಕಾಶ ನೀಡುವ ಕಾನೂನು ರೂಪಿಸಲು ರಾಜ್ಯ ಸರ್ಕಾರ

Accident ಕರ್ನಾಟಕ

ರಭಸದಿಂದ ವಿದ್ಯುತ್ ಕಂಬಕ್ಕೆ ಗುದ್ದಿ ಕಂಬವನ್ನೇ 50 ಅಡಿ ದೂರಕ್ಕೆ ದೂಡಿದ ಕಾರು

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ, ಕಂಬವನ್ನು ಸುಮಾರು 50 ಅಡಿಗಳಷ್ಟು ದೂರ ಎಳೆದೊಯ್ದ ಘಟನೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ನೋಂದಣಿಯ ಸೆಲೋರಿಯಾ ಕಾರು ಅಪಘಾತಕ್ಕೀಡಾಗಿದೆ.

ಅಪರಾಧ ಕರ್ನಾಟಕ

ಹಸುವಿನ ಮೇಲೆ ಕ್ರೌರ್ಯ: ರಾಮನಗರದಲ್ಲಿ ದುಷ್ಕರ್ಮಿಗಳಿಂದ ಕೆಚ್ಚಲು ಕೊಯ್ದು ಅಮಾನವೀಯ ಕೃತ್ಯ

ರಾಮನಗರ: ಕರ್ನಾಟಕದಲ್ಲಿ  ಜಾನುವಾರುಗಳ ಮೇಲಿನ ಕ್ರೌರ್ಯ ಮತ್ತೆ ಮುಂದುವರಿದಿದೆ. ರಾಜ್ಯದಲ್ಲಿ ಇತ್ತೀಚೆಗೆ ಕೆಲ ಕಿಡಿಗೇಡಿಗಳು ಹಸುವಿನ  ಕೆಚ್ಚಲು ಕೊಯ್ದು ಕ್ರೌರ್ಯ ಮೆರೆಯುತ್ತಿರುವಂತಹ ಘಟನೆಗಳು ಹೆಚ್ಚಾಗುತ್ತಿವೆ. ಚಾಮರಾಜಪೇಟೆ, ಬಾಗಲಕೋಟೆ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ಸೇರಿದಂತೆ ಕೆಲವೆಡೆ ಮೂಕ

ಕರ್ನಾಟಕ

ಭಕ್ತರಿಗೆ ಡ್ರೈಫ್ರೂಟ್ಸ್‌, ಹಾಲು: ಚಾಮುಂಡೇಶ್ವರಿ ಬೆಟ್ಟದಲ್ಲಿ ಹೊಸ ಸೇವೆ

ಮೈಸೂರು: ಆಷಾಢ ಶುಕ್ರವಾರಗಳಂದು ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ಪೂಜೆಗೆಂದು ಬರುವ ಭಕ್ತರಿಗೆ ಒಣಹಣ್ಣುಗಳ (ಡ್ರೈಫ್ರೂಟ್ಸ್‌) ಪೊಟ್ಟಣ ಹಾಗೂ ಬಾದಾಮಿ ಹಾಲು ವಿತರಿಸಲು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ನಿರ್ಧರಿಸಿದೆ ಇದೇ ಮೊದಲ ಬಾರಿಗೆ ಇಂಥದೊಂದು ಕ್ರಮ

ಉಡುಪಿ ಕರಾವಳಿ

ಕೋಮು ಸೌಹಾರ್ದತೆಗೆ ಧಕ್ಕೆ ಅಂದಾಜು: ಶ್ರೀಕಾಂತ್ ಶೆಟ್ಟಿಗೆ ಬಾಗಲಕೋಟೆ ಜಿಲ್ಲೆಗೆ ಪ್ರವೇಶ ನಿರ್ಬಂಧ

ಉಡುಪಿ: ಉಡುಪಿಯ ಹಿಂದೂ ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಅವರಿಗೆ ಬಾಗಲಕೋಟೆ ಜಿಲ್ಲೆಗೆ ಮೂರು ತಿಂಗಳ ಕಾಲ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಭಾನುವಾರ ನಡೆಯಲಿರುವ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ

ದೇಶ - ವಿದೇಶ

ಮುಂಬೈ: ಮರಾಠಿ ನಟ ತುಷಾರ್ ಘಡಿಗಾಂವ್ಕರ್ ನಿಗೂಢ ಸಾವು

ಮುಂಬೈ :ಮರಾಠಿ ಚಲನಚಿತ್ರ ಮತ್ತು ದೂರದರ್ಶನ ನಟ ತುಷಾರ್ ಘಡಿಗಾಂವ್ಕರ್ ಜೂನ್ 20, ಶುಕ್ರವಾರದಂದು ಶವವಾಗಿ ಪತ್ತೆಯಾಗಿದ್ದಾರೆ.ಅವರಿಗೆ 32 ವರ್ಷ. ಆರಂಭಿಕ ವರದಿಗಳ ಪ್ರಕಾರ ನಟ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಇದಕ್ಕೆ ಕಾರಣ ಕೆಲಸಕ್ಕೆ ಸಂಬಂಧಿಸಿದ

ದೇಶ - ವಿದೇಶ

2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ನಾಮನಿರ್ದೇಶನ: ಪಾಕಿಸ್ತಾನದಿಂದ ಮಾನ್ಯತೆ, ಭಾರತದಿಂದ ತೀವ್ರ ಸ್ಪಷ್ಟನೆ

ಇಸ್ಲಾಮಾಬಾದ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು 2026 ರ ನೊಬೆಲ್ ಶಾಂತಿ ಪ್ರಶಸ್ತಿಗೆ ಪಾಕಿಸ್ತಾನ ನಾಮನಿರ್ದೇಶನ ಮಾಡಿದೆ. ಇತ್ತೀಚಿನ ಭಾರತ – ಪಾಕಿಸ್ತಾನ ಸೇನಾ ಉದ್ವಿಗ್ನತೆಯ ಸಮಯದಲ್ಲಿ ಟ್ರಂಪ್ ರಾಜತಾಂತ್ರಿಕ ನಡೆಯ ಮೂಲಕ ಕದನ