Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೇಕ್ ತಿಂದು ಸಾವು ಪ್ರಕರಣದಲ್ಲಿ ಟ್ವಿಸ್ಟ್: ಮಗುವಿನ ಸಾವಿಗೆ ಕಾರಣವಾದ ಆಹಾರವೇ ಬೇರೆ

ಬೆಂಗಳೂರು:ನಗರದ ಕೆ.ಪಿ. ಅಗ್ರಹಾರದ ಭುವನೇಶ್ವರಿ ನಗರದಲ್ಲಿ ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿ ಇದೀಗ ಅಚ್ಚರಿ ವಿಷಯ ಬಹಿರಂಗವಾಗಿದೆ. ಕೇಕ್‌ ತಿಂದು ಮಗು ಸತ್ತಿದ್ದಾಗಿ ಸುದ್ದಿಯಾಗಿತ್ತು. ಅಲ್ಲದೆ, ರಾಜ್ಯದಾದ್ಯಂತ ಈ ವಿಚಾರ ಪೋಷಕರ ಭಯಕ್ಕೆ ಕಾರಣವಾಗಿತ್ತು.

ದೇಶ - ವಿದೇಶ

ಪಾಕಿಸ್ತಾನ ಸೇನಾ ಮುಖ್ಯಸ್ಥನ ಎದುರು ‘ಸಾಮೂಹಿಕ ಕೊಲೆಗಾರ’ ಎಂದು ಘೋಷಣೆ

ಪ್ರಸ್ತುತ ಅಮೆರಿಕಕ್ಕೆ ಭೇಟಿ ನೀಡಿರುವ ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ವಿರುದ್ಧ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್ದು, ವಿದೇಶಿ ಪಾಕಿಸ್ತಾನಿ ಪ್ರಜೆಗಳು ಸೇರಿದಂತೆ ಹಲವು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರು ಮುನೀರ್ ವಿರುದ್ಧ ‘ಸಾಮೂಹಿಕ

ದೇಶ - ವಿದೇಶ

ಇರಾನ್‌ನಿಂದ ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ: ‘ಆಪರೇಷನ್ ಸಿಂಧೂ’ ಯಶಸ್ವಿ, ಆದರೆ ಜೆ&ಕೆ ಬಸ್‌ಗಳ ಬಗ್ಗೆ ಅಸಮಾಧಾನ

ಹೊಸದಿಲ್ಲಿ: ಇರಾನ್‌ನಲ್ಲಿ ಕಲಿಯುತ್ತಿರುವ ಭಾರತೀಯ ವಿದ್ಯಾರ್ಥಿಗಳು ಸಂಘರ್ಷ ಪೀಡಿತ ದೇಶದಿಂದ ತಮ್ಮನ್ನು ಸ್ಥಳಾಂತರಿಸಿದ್ದಕ್ಕಾಗಿ ಭಾರತ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಆದರೆ ಹೊಸದಿಲ್ಲಿಯಿಂದ ಮನೆಗೆ ಮರಳಲು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಒದಗಿಸಿದ ಬಸ್‌ಗಳ ಬಗ್ಗೆ

ದೇಶ - ವಿದೇಶ

ಭಾರತ-ಪಾಕ್ ಸಂಘರ್ಷ ನಿಲುಗಡೆಗೆ ನಾನೇ ಕಾರಣ ಎಂಬ ಹೇಳಿಕೆ ಬದಲಿಸಿದ ಟ್ರಂಪ್: ‘ಅದು ಉಭಯ ನಾಯಕರ ನಿರ್ಧಾರ’ ಎಂದ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್‌: ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷಕ್ಕೆ ತಾನೇ ಕಾರಣ ಎನ್ನುವುದಾಗಿ ಈ ಹಿಂದೆ ಹೇಳಿದ್ದ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಇದೀಗ ನಿಲುವು ಬದಲಿಸಿದ್ದಾರೆ. ಉಭಯ ದೇಶಗಳ ನಾಯಕರು ತಾವಾಗಿಯೇ ಶಾಂತಿಯ ಮಾರ್ಗವನ್ನು

ದೇಶ - ವಿದೇಶ

ಬಿಜೆಪಿ ಶಾಸಕರ ಜಾತಿ ಬೇಧದ ಬಣ್ಣ ಬಯಲು-ಎಸ್‌ಸಿ ಅಧ್ಯಕ್ಷನ ನಿರಾಕರಣೆ

ಆಂಧ್ರ ಪ್ರದೇಶ : 2025ರಲ್ಲೂ ಜಾತೀಯತೆ, ಮೇಲು ಕೀಳು ತಾರತಮ್ಯ ಅಂತೀರಾ? ಹಾಗೇನೂ ಇಲ್ಲ ಈ ಹಿಂದಿನ ಹಾಗೆ ಈಗಿಲ್ಲ ಎಂದು ಹೇಳುವವರೇ ಹೆಚ್ಚು. ಆದರೆ ಅಸಲಿಯತ್ತಿಗೆ ಜಾತೀಯತೆ ಎಂಬುದು ಮದ್ದೇ ಇಲ್ಲದ ಸೋಂಕು.

ಕರ್ನಾಟಕ

ಭಕ್ತರಿಗೆ ಆಘಾತ: ಅಷಾಢ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಇನ್ಮುಂದೆ ಪುರುಷರಿಗೆ ಟಿಕೆಟ್, ಮಹಿಳೆಯರಿಗೆ ಮಾತ್ರ ಶಕ್ತಿ ಯೋಜನೆ

ಮೈಸೂರು: ಚಾಮುಂಡಿ ಬೆಟ್ಟವು ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ಆಧ್ಯಾತ್ಮಿಕ ಕೇಂದ್ರವಾಗಿದೆ, ವಿಶೇಷವಾಗಿ ಅಷಾಢ ಮಾಸದಲ್ಲಿ (Ashada Masa 2025) ಭಕ್ತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತದೆ. ಈ ಸಂದರ್ಭದಲ್ಲಿ ಭಕ್ತರಿಗೆ ಸೌಲಭ್ಯ ಕಲ್ಪಿಸಲು ಕಳೆದ

ಅಪರಾಧ ಕರ್ನಾಟಕ

ರಾಮನಗರದಲ್ಲಿ ಅನಧಿಕೃತ ಶಾಲೆಗಳ ಹಾವಳಿ: ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ, ಪೋಷಕರಿಂದ ಆಕ್ರೋಶ

ರಾಮನಗರ: ಶಾಲೆ ಅಂದರೆ ಮಕ್ಕಳ ಪಾಲಿನ ದೇವಸ್ಥಾನವಿದ್ದಂತೆ. ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಕೇಂದ್ರ. ಆದರೆ ಕೆಲವು ಶಿಕ್ಷಣ ಸಂಸ್ಥೆಗಳು ಹಣದಾಸೆಗೆ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿವೆ. ಅದರಲ್ಲೂ ರೇಷ್ಮೆನಗರಿ ರಾಮನಗರದಲ್ಲಿ ಅನುಮತಿ ಪಡೆಯದೇ ನಕಲಿ ಖಾಸಗಿ

ಕರ್ನಾಟಕ

ಬೆಂಗಳೂರಲ್ಲಿ ಆಟೋ-ಟ್ಯಾಕ್ಸಿ ಟಿಪ್ಪಿಂಗ್ ಟ್ರೆಂಡ್: ‘ಇದು ಲಂಚವಲ್ಲದೆ ಮತ್ತೇನು?’ ಎಂದ ಮಹಿಳೆಯ ಪೋಸ್ಟ್ ವೈರಲ್

ಈಗ ಎಲ್ಲಾ ಕೆಲಸಗಳು ಡಿಜಿಟಲ್‌ಮಯವಾಗಿದೆ. ದೊಡ್ಡ ದೊಡ್ಡ ನಗರಗಳಲ್ಲಿ ವಾಸಿಸುವ ಜನರು ಆಟೋ, ಟ್ಯಾಕ್ಸಿ ಬುಕ್ ಮಾಡಲು ಆ್ಯಪ್‌ಗಳನ್ನು ಅವಲಂಬಿಸಿಕೊಂಡಿದ್ದಾರೆ. ಆದರೆ ಈ ರೀತಿ ಆ್ಯಪ್‌ಗಳಲ್ಲಿ ಆಟೋ ಬುಕ್ ಮಾಡುವಾಗ ಟಿಪ್‌ಗಳನ್ನು ನೀಡುವುದು ಅನಿವಾರ್ಯವಾಗಿದೆ.

ಅಪರಾಧ ಕರ್ನಾಟಕ

‘ಬಂಗಾರಿ ಕೇಸ್’ CID ಗೆ ವರ್ಗಾವಣೆ: ಡಿ.ಕೆ.ಸುರೇಶ್ ಸೋದರಿ ಸೋಗಿನಲ್ಲಿ ಕೋಟ್ಯಂತರ ರೂ. ವಂಚನೆ

ಬೆಂಗಳೂರು : ರಿಯಲ್ ಎಸ್ಟೇಟ್ ಏಜೆಂಟ್‌ ಐಶ್ವರ್ಯಗೌಡ ವಿರುದ್ಧ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಸೋದರಿ ಸೋಗಿನಲ್ಲಿ ಜನರಿಗೆ ಕೋಟ್ಯಂತರ ರುಪಾಯಿ ವಂಚನೆ ಪ್ರಕರಣಗಳ ಕುರಿತು ಅಪರಾಧ ತನಿಖಾ ಇಲಾಖೆ

ಅಪರಾಧ ದೇಶ - ವಿದೇಶ

₹2 ಕೋಟಿ ಸುಲಿಗೆ ಪ್ರಕರಣ: ವರ್ಷಗಳಿಂದ ತಲೆಮರೆಸಿಕೊಂಡಿದ್ದ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಕೀರ್ತಿ ಪಾಟೀಲ್ ಗುಜರಾತ್‌ನಲ್ಲಿ ಬಂಧನ

ಗುಜರಾತ್‌: 2 ಕೋಟಿಗೂ ಅಧಿಕ ಮೊತ್ತದ ಸುಲಿಗೆ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೀರ್ತಿ ಪಾಟೀಲ್‌ನನ್ನು ಪೊಲೀಸರು ಕಡೆಗೂ ಬಂಧಿಸಿದ್ದಾರೆ. ಈಕೆ ಪೊಲೀಸರಿಂದ ಅರೆಸ್ಟ್ ವಾರಂಟ್ ಇದ್ದರೂ ಪೊಲೀಸರ